ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಪ್ರಜ್ವಲ್ ರೇವಣ್ಣಗೂ ನಾಳೆ ಮಹತ್ವದ ದಿನ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಹಾಸನ ಕ್ಷೇತ್ರದಿಂದ ಅವರು ಗೆಲ್ಲಬಹುದೇ ಎಂಬ ಕುತೂಹಲ ಎಲ್ಲರಲ್ಲಿದೆ.. ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಸಿಲುಕಿಕೊಂಡಿದ್ದಾರೆ… ಜೂನ್ 6 ರವರೆಗೆ ಅವರು ಎಸ್ಐಟಿ ವಶದಲ್ಲಿರಲಿದ್ದಾರೆ. ಅದಾದ ಬಳಿಕ ಅವರ ಭವಿಷ್ಯ ಏನು ಎಂದು ಸ್ಪಷ್ಟತೆಯಿಲ್ಲ. ಈ ನಡುವೆ ಅವರಿಗೆ ನಾಳೆ …
Read More »ವಾಲ್ಮಿಕಿ ನಿಗಮದ ಪ್ರಕರಣ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ..
ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬ್ಯಾಂಕ್ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ …
Read More »ಪೊಲೀಸರಿಗೆ ಕೇಸರಿ ಸಮವಸ್ತ್ರ ಹಾಕಿಸಿದ್ದನ್ನು ಅಶೋಕ್ ಮರೆತರಾ..?: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು..
ಬೆಂಗಳೂರು, ಮೇ 31“ಬಿಜೆಪಿ ಆಡಳಿತದಲ್ಲಿ ಪೊಲೀಸರ ಸಮವಸ್ತ್ರ ಕಳಚಿ, ಕೇಸರಿ ಬಟ್ಟೆ ಹಾಕಿಸಿದ್ದನ್ನು ಅಶೋಕ್ ಮರೆತಿದ್ದಾರಾ..?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.ಕನಕಪುರದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಪೊಲೀಸ್ ಠಾಣೆಗೆ ರಕ್ಷಣೆ ನೀಡುವ ಪರಿಸ್ಥಿತಿ ಬಂದಿದೆ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಟೀಕೆ ಬಗ್ಗೆ ಕೇಳಿದಾಗ, “ಹಬ್ಬಗಳ ಸಂದರ್ಭದಲ್ಲಿ ಪೊಲೀಸ್ ಠಾಣೆಯಲ್ಲೇ ಅಧಿಕಾರಿಗಳ ಸಮವಸ್ತ್ರದ ಬದಲು ಬಿಜೆಪಿಯ …
Read More »ಬಂಧನದ ವೇಳೆ..ನನ್ನ ಟಚ್. ಮಾಡಬೇಡಿ ಅಂತ ಅಧಿಕಾರಿಗಳಿಗೆ ಹೇಳಿದ್ದ ಸಂಸದ ಪ್ರಜ್ವಲ್ ರೇವಣ್ಣ..!
ಬೆಂಗಳೂರಿಗೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಮೇ 31ರಂದು ಮಧ್ಯರಾತ್ರಿ 12.30ರ ಸುಮಾರಿಗೆ ಜರ್ಮನಿಯಿಂದ ಬೆಂಗಳೂರಿಗೆ ಬಂದಿಳಿದ ಕೆಲವೇ ನಿಮಿಷಗಳಲ್ಲಿ ಎಸ್ಐಟಿ ಬಂಧಿಸಿದೆ. ಈ ನಡುವೆ ಮ್ಯೂನಿಚ್ನಿಂದ ಆಗಮಿಸಿದ 33 ವರ್ಷದ ಸಂಸದರನ್ನು ವಿಶೇಷ ತನಿಖಾ ತಂಡ (ಎಸ್ಐಟಿ) ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿ ವಿಚಾರಣೆಗಾಗಿ ಸಿಐಡಿ ಕಚೇರಿಗೆ ಕರೆದೊಯ್ಯಿತು. ಇನ್ನೂ ಇಮಿಗ್ರಶನ್ ಸಾಲಿನಲ್ಲಿ ನಿಂತಿದ್ದ ವೇಳೆಯಲ್ಲಿ …
Read More »ಮಗನ ಆರೋಗ್ಯ ವಿಚಾರಿಸಲು ಬಂದ ತಂದೆ ತಾಯಿ ಮೇಲೆ ಪುಂಡರ ದಾಳಿ..!!
ಹುಬ್ಬಳ್ಳಿ:ಅಪಘಾತಕ್ಕೀಡಾದ ಮಗನನ್ನು ನೋಡಲು ಬಂದ ಪಾಲಕರ ಮೇಲೆ ಅನಾಮಿಕರು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಮ್ಮದ್ ಸಾಬ್, ಸಾಹೇರಾಬಾನು ದಂಪತಿಯ ಮಗ ಟಿಪ್ಪು ಸುಲ್ತಾನ್ ಇತ ನಾಲ್ಕು ವರ್ಷಗಳ ಹಿಂದೆ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಬಂದಿದ್ದ ಎನ್ನಲಾಗಿದ್ದು, ಧಾರವಾಡದ ಅಜ್ಜಿ ಮನೆಯಲ್ಲಿದ್ದನೆಂದು ಹೇಳಿಕೊಂಡು ತನ್ನ ಗೆಳೆಯನ ಮನೆಯಲ್ಲಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವಿಷಯ …
Read More »ಹುಬ್ಬಳ್ಳಿಗೆ ಬಂದ ಸಿಐಡಿ ಡಿಜಿಪಿ: ಅವಳಿ ಕೊಲೆಯ ಬಗ್ಗೆ ತನಿಖೆ…
ಹುಬ್ಬಳ್ಳಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಇಬ್ಬರು ಯುವತಿಯರ ಕೊಲೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ, ತನಿಖೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಸಿಐಡಿ ಡಿಜಿಪಿ ಸಲೀಂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ… ಎರಡು ಕೊಲೆಯ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಫಯಾಝ್ ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗ ಅಂಜಲಿ ಕೊಲೆ ಆರೋಪಿಯ ಬಗ್ಗೆ ತನಿಖೆ ನಡೆಸುವ ಹಾಗೂ ಹೆಚ್ಚಿನ …
Read More »ಅಂಜಲಿ ಕೊಲೆ ಪ್ರಕರಣ: ನನಗೆ ಚಾಕು ಹಾಕಿದಾತ ಈತನೇ ಎಂದು ಗುರುತಿಸಿದ ಗದಗ ಮೂಲದ ಲಕ್ಷ್ಮಿ..
ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ. ನಗರದ ಪ್ರವಾಸಿ ಮಂದಿರಲ್ಲಿ ಇಡೀ ದಿನ ಆರೋಪಿ ಗಿರೀಶ್ ಗೆ ಡ್ರೀಲ್ ಮಾಡಿದ ಸಿಐಡಿ ಅಧಿಕಾರಿಗಳು ದಾವಣಗೆರೆಯಲ್ಲಿ ಚಾಕು ಇರಿತಕೊಳ್ಳಗಾದ ಮಹಿಳೆ ಹಾಗೂ ಆರೋಪಿಯನ್ನು ಮುಖಾಮುಖಿಯಾಗಿ ಮಾಹಿತಿ ಕಲೆ ಹಾಕಿದರು.ಚಾಕು ಇರಿತಕ್ಕೆ ಒಳಗಾದ ಲಕ್ಷ್ಮೀಯನ್ನು ಐಬಿಗೆ ಕರೆಸಿಕೊಂಡ ಸಿಐಡಿ ಅಧಿಕಾರಿಗಳು ಹಂತಕನ ಮುಂದೆಯೇ ಘಟನೆ ವಿವರಣೆ ಕೇಳಿದರು. ರೈಲಿನಲ್ಲಿ ಚಾಕುವಿನಿಂದ ಅಟ್ಯಾಕ್ ಮಾಡಿದ್ದ ಆರೋಪಿ ಇವನೇನಾ ಎಂದರು.ಅದಕ್ಕೆ …
Read More »ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ… ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ ಠಾಣೆಯಿಂದ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಪ್ರವಾಸಿ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕಳೆದ ಐದು ದಿನಗಳಂದ ತೀವ …
Read More »ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ…
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ – ಹುಬ್ಬಳ್ಳಿಯ ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ..? ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ …
Read More »ರೀಲ್ಸ್ ಮಾಡಲು ಹೋಗಿ ಸಸ್ಪೆಂಡ್ ಆದ ಚಾಲಕ, ನಿರ್ವಾಹಕಿ: ಸಾರಿಗೆ ಸಂಸ್ಥೆ ಎಂಡಿ ಮಾಹಿತಿ..!
ಹುಬ್ಬಳ್ಳಿ: ಸಾರಿಗೆ ಸಂಸ್ಥೆಯ ಬಸ್ ಚಾಲಕನೊಬ್ಬ ಮಳೆ ಬರುವ ವೇಳೆ ಬಸ್ ಸೋರುತ್ತಿದೆ ಎಂದು ಒಂದು ಕೈಯಲ್ಲಿ ಛತ್ರಿ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ವೀಡಿಯೋ ವೈರಲ್ ಆಗಿತ್ತು. ಈ ನಿಟ್ಟಿನಲ್ಲಿ ಶಿಸ್ತು ಕ್ರಮಗಳನ್ನು ಜರುಗಿಸುವ ನಿಟ್ಟಿನಲ್ಲಿ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಸಿಬ್ಬಂದಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಿನ್ನೆ ಧಾರವಾಡ ತಾಲೂಕಿನಲ್ಲಿ ಕೆಲವೆಡೆ ಮಳೆಯಾಗಿದೆ. ಈ ಸಂದರ್ಭದಲ್ಲಿ ಧಾರವಾಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





