ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೋರ್ವನು ಶವವು ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ನಡೆದಿದೆ.ವ್ಯಕ್ತಿಯ ಶವವು ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದ್ದು, ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಅಲ್ಲದೇ 30-35 ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಹಳೇ ಹುಬ್ಬಳ್ಳಿಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಇನ್ನೂ ವ್ಯಕ್ತಿ ಬಗ್ಗೆ ಹಾಗೂ ಘಟನೆಯ ಬಗ್ಗೆ ಖಚಿತ ಮಾಹಿತಿ …
Read More »ಹುಬ್ಬಳ್ಳಿಗೆ ಚುನಾವಣೆ ಚಾಣಕ್ಯನ ಆಗಮನಕ್ಕೆ ಕ್ಷಣಗಣನೆ: ಕಿಕ್ಕಿರಿದ ಜನಸಾಗರ…
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪರವಾಗಿ ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಆಯೋಜಿಸಲಾಗಿರುವ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಹೌದು.. ಬಿಜೆಪಿ ಕರ್ನಾಟಕ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭಾಗಿದೆ. ಈಗಾಗಲೇ ಗಣ್ಯಾತಿಗಣ್ಯರು ಆಗಮಿಸಿದ್ದು, ಅಮಿತ್ ಶಾ ಆಗಮನವನ್ನು ಎದುರು ನೋಡುತ್ತಿದ್ದಾರೆ.ಇನ್ನೂ ಧಾರವಾಡ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಬಿಜೆಪಿ ಮತ್ತೊಮ್ಮೆ ಆತ್ಮಸ್ಥೈರ್ಯ …
Read More »ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ನಿಲುವು ಸ್ಪಷ್ಟಪಡಿಸಬೇಕಿದೆ: ರಕ್ಷಾ ರಾಮಯ್ಯ
ಹುಬ್ಬಳ್ಳಿ: ಪ್ರಜ್ವಲ್ ರೇವಣ್ ಪ್ರಕರಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕಿದೆ. ಆರು ತಿಂಗಳ ಹಿಂದೆಯೇ ಇದರ ಬಗ್ಗೆ ಮಾಹಿತಿ ಇದ್ದರೂ ಮೈತ್ರಿ ಮಾಡಿಕೊಂಡಿದ್ದು, ಪ್ರಜ್ವಲ್ ರೇವಣ್ಣ್ ನ ಪ್ರಕಣದಲ್ಲಿ ಬಿಜೆಪಿ ತನ್ನ ನಿಲುವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕಾರ್ಯವನ್ನು ಮಾಡಬೇಕು ಎಂದು ಯುಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೇ ಕಾಂಗ್ರೆಸ್ ಸರ್ಕಾರ ಎಸ್ ಐ ಟಿಗೆ ಕೊಟ್ಟಿದೆ. ಈ …
Read More »ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!
ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ ಜನರಿಗೆ ಏನು ಕೊಡಲು ಸಾಧ್ಯ. ಮೋದಿ ಗ್ಯಾರಂಟಿ ಹೆಸರಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಯಾವ ದಾರಿಯಲ್ಲಿ ಹೊರಟಿದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇವೆ. ಗದಗ, ಬಾಗಲಕೋಟೆ, ರಾಯಚೂರು ಹೋಗಲಿದ್ದೇನೆ. ಚುನಾವಣೆ …
Read More »ಪ್ರಚಾರದ ವೇಳೆ ಪ್ರಹ್ಲಾದ್ ಜೋಶಿಗೆ ತಟ್ಟಿದ ಪ್ರತಿಭಟನೆ ಬಿಸಿ: ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!
ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ …
Read More »120 ದಿನದಲ್ಲಿ ನ್ಯಾಯ ಕೊಡಸ್ತಿವಿ, ನಿರಂಜನಯ್ಯ ಕುಟುಂಬದ ಜೊತೆಗಿದ್ದೇವೆ: ಸಿಎಂ ಸಿದ್ಧರಾಮಯ್ಯ…
ಹುಬ್ಬಳ್ಳಿ: ನೇಹಾ ಕುಟುಂಬದ ಜೊತೆಗೆ ನಾವಿದ್ದೇವೆ. ಎಲ್ಲ ಮಗ್ಗಲುಗಳಲ್ಲಿಯೂ ತನಿಖೆ ಮಾಡಲು ಸೂಚಿಸಿದ್ದೇನೆ. ಇದೊಂದು ದುರದೃಷ್ಟ ಘಟನೆ. ಸಿಐಡಿ ಗೆ ಕೋಟ್ಟಿದ್ದೇವೆ. ಆರೋಪಿಯನ್ನು ಬಂಧಿಸಿದ್ದೇವೆ. ಸಿಐಡಿ ತನಿಖೆ ಆರಂಭಗೊಂಡಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.ನೇಹಾ ಹಿರೇಮಠ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಿಜೆಪಿ ರಾಜಕೀಯ ಮಾಡ್ತಿದೆ. ಒಂದು ಪ್ರಕಣವನ್ನಾದ್ರೂ ಅವ್ರು ಸಿಬಿಐಗೆ ಕೊಟ್ಟಿದ್ದರಾ..? ನಮ್ಮ ಅವಧಿಯಲ್ಲಿ ಸಾಕಷ್ಟು ಪ್ರಕರಣಗಳನ್ನು ಸಿಬಿಗೆ ಕೊಟ್ಟಿದ್ದೆವು ಎಂದರು.ನೇಹಾ ಕುಟುಂಬದ ಜೊತೆಗೆ ನಾವಿರುತ್ತೇವೆ. ಅವರಿಗೆ …
Read More »ನೇಹಾ ಮನೆಗೆ ಸಿಎಂ ಸಿದ್ಧರಾಮಯ್ಯ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ..
ಹುಬ್ಬಳ್ಳಿ: ಮೊನ್ನೆಯಷ್ಟೇ ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ಧರಾಮಯ್ಯನವರು ಆಗಮಿಸಿದ್ದು, ನೇಹಾಳ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಮುಂದಾಗಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಮನೆಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರಿಗೆ ಸಚಿವ ಸಂತೋಷ ಲಾಡ್, ವಿನೋದ ಅಸೂಟಿ ಸಾಥ್ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.ಇನ್ನೂ ಹುಬ್ಬಳ್ಳಿ ಹಾಗೂ ಗದಗ ಜಿಲ್ಲೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಸಿದ್ಧರಾಮಯ್ಯನವರು ಕಾಂಗ್ರೆಸ್ ಕಾರ್ಪೋರೆಟರ್ ಕುಟುಂಬಕ್ಕೆ ಸಾಂತ್ವನ …
Read More »ಹುಬ್ಬಳ್ಳಿಯಿಂದ ನಿರ್ಗಮಿಸಿದ ಸಿಎಂ: ಗದಗ ಜಿಲ್ಲೆಯತ್ತ ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿ ತಡಸ ಗ್ರಾಮಕ್ಕೆ ತೆರಳಿದ್ದ ಸಿಎಂ ಸಿದ್ಧರಾಮಯ್ಯನವರು, ಕಾರ್ಯಕ್ರಮ ಮುಗಿಸಿಕೊಂಡು ವಿಮಾನ ನಿಲ್ದಾಣದ ಮೂಲಕ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದು, ಹುಬ್ಬಳ್ಳಿಯಿಂದ ನಿರ್ಗಮಿಸಿದ್ದಾರೆ… ಲೋಕಸಭಾ ಅಭ್ಯರ್ಥಿ ವಿನೋದ ಅಸೂಟಿಯವರು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಗದಗ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದಾರೆ.ಇನ್ನೂ ಸಂಜೆ 5 ಗಂಟೆಗೆ ಹುಬ್ಬಳ್ಳಿಗೆ ಮತ್ತೇ ಆಗಮಿಸಲಿರುವ ಸಿಎಂ ಸಿದ್ಧರಾಮಯ್ಯನವರು, ಕಾಂಗ್ರೆಸ್ ಕಾರ್ಯಕ್ರಮದ ಜೊತೆಗೆ ನೇಹಾ …
Read More »ಹುಬ್ಬಳ್ಳಿಗೆ ಆಗಮಿಸಿದ ಸಿಎಂ: ತಡಸ ಕಾರ್ಯಕ್ರಮಕ್ಕೆ ತೆರಳಿದ ಸಿದ್ಧರಾಮಯ್ಯ..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಿಎಂ ಸಿದ್ಧರಾಮಯ್ಯ ಆಗಮಿಸಿದ್ದು, ವಿಮಾನ ನಿಲ್ದಾಣದಿಂದ ತಡಸ ಕಾರ್ಯಕ್ರಮಕ್ಕೆ ತೆರಳಿದರು… ನೇಹಾ ಮನೆಗೆ ಭೇಟಿಯ ಬಳಿಕ ತಡಸಕ್ಕೆ ಹೋಗಲು ನಿರ್ಧರಿಸಿದ್ದ ಸಿಎಂ ಸಿದ್ಧರಾಮಯ್ಯನವರು, ತಡಸ ಕಾರ್ಯಕ್ರಮದ ಬಳಿಕ ನೇಹಾ ಮನೆಗೆ ಸಿಎಂ ತೆರಳುವ ಸಾದ್ಯತೆಯಿದೆ ಎನ್ನಲಾಗುತ್ತಿದೆ.ಇನ್ನೂ ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ತಡಸ ಕಾರ್ಯಕ್ರಮಕ್ಕೆ ತೆರಳಿದ್ದು, ರಸ್ತೆ ಮೂಲಕ ಪ್ರಜಾಧ್ವನಿ ಕಾರ್ಯಕ್ರಮಕ್ಕೆ ಹೊರಟಿರುವ ಸಿಎಂ ಸಿದ್ಧರಾಮಯ್ಯ ಜೊತೆಗೆ ಸಚಿವ ಸಂತೋಷ್ ಲಾಡ್, …
Read More »ನೇಹಾ ಕುಟುಂಬಸ್ಥರಿಂದ ಸಿಐಡಿ ಅಧಿಕಾರಿಗಳ ಮಾಹಿತಿ ಕಲೆ: ಮನೆಯಿಂದ ನಿರ್ಗಮಿಸಿದ ಅಧಿಕಾರಿಗಳು..
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನೇಹಾ ಹಿರೇಮಠ ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಭೇಟಿ ಮಾಡಿ ಮಾಹಿತಿಯನ್ನು ಪಡೆದುಕೊಂಡಿದ್ದಾರೆ… ರಾಜ್ಯ ಸರ್ಕಾರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಸಿಐಡಿ ಅಧಿಕಾರಿಗಳು ಇಂದು ನೇಹಾ ಹಿರೇಮಠ ಮನೆಗೆ ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಎಸ್ಪಿ ವೆಂಕಟೇಶ ನೇತೃತ್ವದಲ್ಲಿ ಸುಮಾರು ಒಂದು ಗಂಟೆಗಳ ಕಾಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





