Breaking News

Shaikh BigTv

ಕಾಳಿ ನದಿಯಲ್ಲಿ ಒಂದೇ ಕುಟುಂಬದ 6 ಜನರ ಸಾವು-ಮೃತರೆಲ್ಲರೂ ಹುಬ್ಬಳ್ಳಿಯವರು….

ಹುಬ್ಬಳ್ಳಿ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಹೋಗಿದ್ದ ಒಂದೇ ಕುಟುಂಬದ ಆರು ಜನರು ಕಾಳಿ ನದಿಯಲ್ಲಿ ಸಿಲುಕಿ ಸಾವನ್ನಪ್ಪಿದ ಘಟನೆ ನಡೆದಿದೆ.ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಕಾಳಿ ನದಿಯಲಿ ಘಟನೆ ನಡೆದಿದ್ದು, ಹುಬ್ಬಳ್ಳಿಯ ಈಶ್ವರ ನಗರದ ಒಂದೇ ಕುಟುಂಬದ ಆರು ಜನರ ಸಾವನಪ್ಪಿದ್ದಾರೆ. ನಜೀರ್ ಅಹ್ಮದ್ (40), ಅಲ್ಲೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷ್ಮಾ ಉನ್ನಿಸಾ (38) ಇಫ್ರಾ ಅಹ್ಮದ್ (15), ಆಬೀದ್ ಅಹ್ಮದ್ (12) ಮೃತಪಟ್ಟವರು. ಪ್ರವಾಸಕ್ಕೆಂದು …

Read More »

ಮೃತಳ ಮನೆಗೆ ಮುಸ್ಲಿಂ ಮುಖಂಡರ ಭೇಟಿ: ಅಂಜುಮನ್ ಸಂಸ್ಥೆಯಿಂದ ಮಹತ್ವದ ನಿರ್ಧಾರ…

Featured Video Play Icon

ಹುಬ್ಬಳ್ಳಿ: ಕಾಂಗ್ರೆಸ್ ಕಾರ್ಪೋರೆಟರ್ ನಿರಂಜನಯ್ಯ ಹಿರೇಮಠ ಮನೆಗೆ ಮುಸ್ಲಿಂ ಮುಖಂಡರ ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ.ಹೌದು.. ಹುಬ್ಬಳ್ಳಿಯ ಬಿಡನಾಳದಲ್ಲಿರೋ ನಿವಾಸಕ್ಕೆ ಭೇಟಿ ನೀಡಿದ ಮುಖಂಡರು, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಅಲ್ತಾಪ್ ಹಳ್ಳೂರ, ಪಾಲಿಕೆ ಸದಸ್ಯರಾದ ನಜೀರ್ ಅಹಮ್ಮದ್ ಹೊನ್ಯಾಳ, ಆರೀಪ್ ಭದ್ರಾಪೂರ, ಇಲಿಯಾಸ್ ಮನಿಯಾರ್ ಸೇರಿ ಹಲವು ಮುಖಂಡರ ನೇತೃತ್ವದಲ್ಲಿ ಭೇಟಿ ನೀಡಿ ಸಾಂತ್ವನ ಹೇಳಿದರು.ನಿರಂಜನ ಅಪ್ಪಿಕೊಂಡು ಸಾಂತ್ವನ ಹೇಳಿದ ಮುಖಂಡರು,ಇವತ್ತು ನಾವು ಅಂಜುಮನ್ ಸಂಸ್ಥೆಯಲ್ಲಿ ಮೀಟಿಂಗ್ ‌ಮಾಡಿದ್ದೇವೆ. …

Read More »

ಇಲ್ಲಿ ಲವ್ ಜಿಹಾದ್, ಮತಾಂತರ ಟ್ರೇನಿಂಗ್ ಸೆಂಟರ್ ಇದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್…

ಹುಬ್ಬಳ್ಳಿ: ಇಲ್ಲಿ ಲವ್ ಜಿಹಾದ್, ಮತಾಂತರದ ಟ್ರೈನಿಂಗ್ ಸೆಂಟೆರ್ ಇದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.ಮೃತ ನೇಹಾಳ ಮನೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಇದೊಂದು ರಾಕ್ಷಸಿ ಕೃತ್ಯ. ಸರ್ಕಾರದ ವ್ಯವಸ್ಥೆ ಸರಿ ಇಲ್ಲದಿದ್ದಾಗ ಈ ರೀತಿಯ ಮನಸ್ಥಿತಿ ಬರಲು ಸಾಧ್ಯ. ಉತ್ತರ ಪ್ರದೇಶ ಗೂಂಡಾ ರಾಜ್ಯ ಎನಿಸಿಕೊಂಡಿತ್ತು. ಅದೇ ಉತ್ತರ ಪ್ರದೇಶದಲ್ಲಿ ಶಾಂತಿ ವಾತಾವರಣ ಇದೆ. ಇದಕ್ಕೆ ಯೋಗಿ ಆಡಳಿತ ಕಾರಣ ಎಂದರು. …

Read More »

ಸಾವಿನ ಮನೆಯಲ್ಲಿ ರಾಜಕೀಯ ಬೇಡ: ವಚನಾನಂದ ಸ್ವಾಮೀಜಿ..

Featured Video Play Icon

ಹುಬ್ಬಳ್ಳಿ; ನಮ್ಮ ನಾಡಿನ ಸುಸಂಸ್ಕೃತ ಮಹಿಳೆಯನ್ನು ಈ ರೀತಿಯಲ್ಲಿ ಕೊಲೆ ಮಾಡಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ. ಈ ಮೂಲಕ ನಾನು ಆಗ್ರಹ ಮಾಡುತ್ತಿದ್ದೇನೆ. ಆರೋಪಿತನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹರಿಹರದ ವಚನಾನಂದ ಸ್ವಾಮೀಜಿ ಹೇಳಿದರು.ಮೃತ ನೇಹಾ ಹಿರೇಮಠ‌ ಮನೆಗೆ ಭೇಟಿ ನೀಡಿ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಾವಿನ ಮನೆಯಲ್ಲಿ ಯಾರೂ ಕೂಡ ರಾಜಕೀಯ ಬೆಳೆ ಬೇಯಿಸಿಕೊಳ್ಳಬಾರದು‌‌. ಸಾವಿನ ಮನೆಯಲ್ಲಿ ರಾಜಕೀಯ ಆರೋಪ ಪ್ರತ್ಯಾರೋಪ ಮಾಡುವುದನ್ನು ನಿಲ್ಲಿಸಿ ಎಂದು …

Read More »

ಕೊಲೆ ಪ್ರಕರಣದ ತನಿಖೆ ಶೀಘ್ರವೇ ಪೂರ್ಣಗೊಳಿಸುತ್ತೇವೆ: ಕಮೀಷನರ್ ಭರವಸೆ…

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಆದಷ್ಟು ಬೇಗ ಪೂರ್ಣಗೊಳಿಸುತ್ತೇವೆ. ಅಲ್ಲದೇ ಎಲ್ಲಾ ಆಯಾಮಗಳಿಂದ ತನಿಖೆ ನಡೆಸುತ್ತೇವೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಹೇಳಿದರು.ನಗರದಲ್ಲಿಂದು ಮಾಧ್ಯಮ ಜೊತೆಗೆ ಮಾತನಾಡಿದ ಅವರು, ಈಗಾಗಲೇ ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಅವಳಿನಗರದಲ್ಲಿ ಸಾಕಷ್ಟು ಪ್ರತಿಭಟನೆ, ಹೋರಾಟ ನಡೆದಿವೆ. ಅಲ್ಲದೇ ಬಹುತೇಕ ಪ್ರಮುಖರು ಮನವಿ ಮಾಡಿ ಸಾಕಷ್ಟು ಕೂಡಲೇ ತನಿಖೆ ಪೂರ್ಣಗೊಳಿಸಿ ಎಂದು ಮನವಿ ಮಾಡಿದ್ದಾರೆ. …

Read More »

ಯುವತಿ ಕೊಲೆಗೆ ಪ್ರೇಮ ಪ್ರಕರಣವೇ ಕಾರಣ: ಕಮೀಷನರ್ ರೇಣುಕಾ ಸುಕುಮಾರ್..!

Featured Video Play Icon

ಹುಬ್ಬಳ್ಳಿ: ಬಿವ್ಹಿಬಿ ‌ಕಾಲೇಜು ಕ್ಯಾಂಪಸ್ ನಲ್ಲಿ ಯುವತಿ ಕೊಲೆ ಪ್ರಕರಣದ ಕಾರಣವನ್ನು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ‌ಸುಕುಮಾರ ಬಿಚ್ಚಿಟ್ಟಿದ್ದಾರೆ. ಬಿಸಿಎಯಲ್ಲಿ ಮೃತ ಯುವತಿ ನೇಹಾ ಹಾಗೂ ಆರೋಪಿ‌ ಫಯಾಜ್ ಲವರ್ ಎಂಬುದನ್ನು ಆರೋಪಿ ಬಾಯಿಬಿಟ್ಟಿದ್ದಾನೆ ಎಂದು ಹೇಳಿದ್ದಾರೆ.ಬಿವಿಬಿ ಕ್ಯಾಂಪಸ್ ನಲ್ಲಿ ಸ್ಥಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬಿಸಿಎ ಯಲ್ಲಿ ಇಬ್ಬರು ಪ್ರೀತಿಸುತ್ತಿದ್ದರು. ಆದ್ರೆ ಇತ್ತೀಚಿಗೆ ನೇಹಾ ಫಯಾಜ್ ನನ್ನು ಅವೈಡ್ ಮಾಡುತ್ತಿದ್ದಳು. ಇದೇ ಕೊಲೆಗೆ ಕಾರಣ ಎಂದು …

Read More »

ಕಾರ್ಪೋರೆಟರ್ ಮಗಳ‌ ಕೊಲೆ ಪ್ರಕರಣ: ಘಟನಾಸ್ಥಳಕ್ಕೆ ಪೊಲೀಸ್ ಕಮೀಷನರ್ ಭೇಟಿ…

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಕ್ಯಾಂಪಸ್ ನಲ್ಲಿ ಕಾಂಗ್ರೆಸ್ ಕಾರ್ಪೋರೆಟರ್ ಮಗಳ ಕೊಲೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ, ಡಿಸಿಪಿ ರವೀಶ್ ಅವರು ಬಿವ್ಹಿಬಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಹೌದು.. ಸಂಜೆಯ ವೇಳೆಯಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆಯ ಪ್ರಕರಣ ತನಿಖೆಯ ಹಿನ್ನೆಲೆಯಲ್ಲಿ ಭೇಟಿ ನೀಡಿದ ಪೊಲೀಸ್ ಆಯುಕ್ತರು ಸ್ಥಳ ಪರಿಶೀಲನೆ ಮಾಡಿದ್ದಾರೆ‌. ಅಲ್ಲದೇ ವಿದ್ಯಾರ್ಥಿನಿಯ ಕೊಲೆಯ ಬಗ್ಗೆ ಹೆಚ್ಚಿನ ಮಾಹಿತಿ ಕಲೆ …

Read More »

ಸವದತ್ತಿಯ ಫಯಾಜ್ ನಿಂದ ಕಾರ್ಪೋರೆಟರ್ ಮಗಳ ಕೊಲೆ: ಅನ್ಯಕೋಮಿನ ಯುವಕನಿಂದ ದುಸ್ಕೃತ್ಯ..!

Featured Video Play Icon

ಹುಬ್ಬಳ್ಳಿ:ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೆಟರ್ ಮಗಳ ಕೊಲೆ ಆಯ್ತಾ ಎಂಬುವಂತ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಫಯಾಜ್ ಎಂಬಾತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಫಯಾಜ್ ಎಂಬುವನೇ ನೇಹಾ ಕುತ್ತಿಗೆಯ ಎರಡು ಕಡೆ ಚಾಕು ಇರಿದು ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಬಿವಿಬಿ ಕಾಲೇಜ್ ನಲ್ಲಿ MCA ಓದುತ್ತಿರೋ ನೇಹಾ ಹಿರೇಮಠಗೆ ಅದೇ ಕಾಲೇಜ್ ನಲ್ಲಿ BCA ಓದುತ್ತಿರುವ ಫಯಾಜ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿರುವ ಫಯಾಜ್ …

Read More »

ಕಾರ್ಪೋರೆಟರ್ ಮಗಳ ಭೀಕರ ಕೊಲೆ:ಬಿವ್ಹಿಬಿ ಕ್ಯಾಂಪಸ್ ನಲ್ಲಿ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿ..!

Featured Video Play Icon

ಹುಬ್ಬಳ್ಳಿಯಲ್ಲಿ ಕಾರ್ಪೋರೇಟರ್ ಮಗಳನ್ನು ಮನಬಂದಂತೆ ಚಾಕು ಇರಿದು ಕೊಲೆಗೈದ ಘಟನೆ ನಗರದ ಪ್ರತಿಷ್ಟಿತ ಬಿವಿಬಿ ಕಾಲೇಜು ಕ್ಯಾಂಪಸ್‌ ನಲ್ಲಿ ನಡೆದಿದೆ.ನೇಹಾ ಹಿರೇಮಠ (24) ಸಾವನ್ನಪ್ಪಿದ ಮೃತ ಯುವತಿಯಾಗಿದ್ದು, ಈಕೆ ಪಾಲಿಕೆ ಸದಸ್ಯ ನಿರಂಜನಯ್ಯ ಹಿರೇಮಠ ಅವರ ಮಗಳಾಗಿದ್ದಾಳೆ. ಬಿವಿಬಿಯಲ್ಲಿ ಎಂಸಿಎ ಪ್ರಥಮ‌ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಆದರೆ. ಇಂದು ಕಾಲೇಜಿನಲ್ಲಿ ಪರೀಕ್ಷೆಯಿದ್ದ ತೆರಳಿದ್ದ ವೇಳೆ ಯಾರೋ ದುಷ್ಕರ್ಮಿಯೊರ್ವ ಏಕಾಏಕಿ ಕುತ್ತಿಗೆಗೆ ಚಾಕು ಹಾಕಿದ್ದು, ಬಳಿಕ ಬೆನ್ನು, ಹೊಟ್ಟೆಗೆ ಇರಿದಿದ್ದಾನೆ.ಅಷ್ಟಾಗಲೇ ನೇಹಾ …

Read More »

ಕಾಲೇಜಿನ ಆವರಣದಲ್ಲಿಯೇ ವಿದ್ಯಾರ್ಥನಿಗೆ ಚಾಕು ಇರಿತ: ಬಿವ್ಹಿಬಿ ಕಾಲೇಜಿನಲ್ಲಿ ಘಟನೆ

ಹುಬ್ಬಳ್ಳಿ: ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನಲ್ಲಿಯೇ ವಿದ್ಯಾರ್ಥಿಯೋರ್ವಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ವಿದ್ಯಾರ್ಥಿ ಸಮೂಹ ತಲ್ಲಣಗೊಂಡಿದೆ. ಮಳೆಯಿಂದ ತಣ್ಣಗಾಗಿದ್ದ ಹುಬ್ಬಳ್ಳಿಯಲ್ಲಿ ಇಂತಹದೊಂದು ಘಟನೆ ಹುಬ್ಬಳ್ಳಿ ಜನರನ್ನು ಬೆಚ್ಚಿ ಬೀಳಿಸಿದೆ.. ಕಾಲೇಜಿನ ವರಾಂಡದಲ್ಲಿ ಮಾಸ್ಕ್ ಹಾಕಿಕೊಂಡು ಬಂದ ಯುವಕನೋರ್ವ ಎಂಸಿಎ ವಿದ್ಯಾರ್ಥಿನಿಗೆ ಚಾಕುವಿನಿಂದ ಇರಿದಿದ್ದು, ಆಕೆಯನ್ನ ತಕ್ಷಣವೇ ಕಿಮ್ಸಗೆ ರವಾನೆ ಮಾಡಲಾಗಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೇ ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

Read More »