ಹುಬ್ಬಳ್ಳಿ: ಹೆಲ್ಮೆಟ್ ಧರಿಸಿಕೊಂಡು ಅಪೊಲೋ ಮೆಡಿಕಲ್ ಶಾಪ್ ಗೆ ಬಂದಿರುವ ಖದೀಮ ಕೈಗೆ ಸಿಕ್ಕ ಪ್ರೊಡೆಕ್ಟ್ ಹಾಗೂ ಹಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಅಪೊಲೊ ಮೆಡಿಕಲ್ ಸ್ಟೋರ್ ನಲ್ಲಿ ನಡೆದಿದ್ದು, ಕಳ್ಳನ ಕೈ ಚಳಕ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಕೆಲಸಗಾರರ ಗಮನ ಬೇರೆ ಕಡೆಗೆ ಸೆಳೆದು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾನೆ. ಅಲ್ಲದೆ ಹೆಲ್ಮೆಟ್ ಧರಿಸಿಕೊಂಡು ಎಂಟ್ರಿ ಕೊಡುವ ಕಳ್ಳನ ಕರಾಮತ್ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಮೆಡಿಕಲ್ ಶಾಪ್ …
Read More »ಸೆಂಟ್ರಲ್ ಕ್ಷೇತ್ರದ ಹಿಡಿತಕ್ಕೆ ಹಾತೊರೆಯುತ್ತಿರುವ ಅಬ್ಬಯ್ಯ:ರಜತ್ ವಿರುದ್ಧ ಷಡ್ಯಂತ್ರ..?
ಹುಬ್ಬಳ್ಳಿ : ಸೆಂಟ್ರಲ್ ಕ್ಷೇತ್ರದ ಹಿಡಿತಕ್ಕೆ ಹಾತೊರೆಯುತ್ತಿರುವ ಅಬ್ಬಯ್ಯ: ರಜತ್ ವಿರುದ್ಧ ಷಡ್ಯಂತ್ರ..? ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಪಾರ್ಟಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಇಂದು ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಿ ನೇರವಾಗಿ ಅಲ್ಲಿಯ ಮುಂದಾಳತ್ವ ವಹಿಸಲು ಹೊರಟಿದ್ದ ನಾಯಕರ ಮೇಲೆ ಕೆಂಡ ಕಾರಿದ್ದಾರೆ ಅಲ್ಲದೆ .ಹುಬ್ಬಳ್ಳಿ ಧಾರವಾಡ ನಗರದ ಸೆಂಟ್ರಲ್ ಹಾಗು ಪಶ್ಚಿಮ ಕ್ಷೇತ್ರದ ಹಿಡಿತಕ್ಕೆ …
Read More »18 ಕೋಟಿ ಹಣವನ್ನು ಹುಬ್ಬಳ್ಳಿಗೆ ತಂದ ಐಟಿ ಅಧಿಕಾರಿಗಳು: ಐಟಿ ಖಾತೆಗೆ ಜಮಾ..!
ಹುಬ್ಬಳ್ಳಿ: ಧಾರವಾಡದಲ್ಲಿ ನಡೆದ ಭರ್ಜರಿ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಿದ 18 ಕೋಟಿ ಹಣ ಹುಬ್ಬಳ್ಳಿಗೆ ತಂದ ಐಟಿ ಅಧಿಕಾರಿಗಳು, ಹುಬ್ಬಳ್ಳಿಯ ಕೇಶ್ವಾಪುರದ SBI ಬ್ಯಾಂಕ್ ಪ್ರಾದೇಶಿಕ ಕಚೇರಿಗೆ ತಂದಿದ್ದು, ಬ್ಯಾಂಕ್ ಅಧಿಕಾರಿಗಳ ನೇತೃತ್ವದಲ್ಲಿ ಜಮಾ ಮಾಡಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ SBI ಶಾಖೆಯ ಐಟಿ ಖಾತೆಗೆ ಜಮೆ ಮಾಡುವ ಕಾರ್ಯಾಚರಣೆಗೆ ಮುಂದಾಗಿದ್ದು, ಯು.ಬಿ ಶೆಟ್ಟಿಗೆ ಸೇರಿದ ಹಣವನ್ನು ಸೀಜ್ ಮಾಡಿರುವ ಅಧಿಕಾರಿಗಳು ಬಿಗಿ ಬಂದೋಬಸ್ತ್ ಮೂಲಕ ಹುಬ್ಬಳ್ಳಿಗೆ …
Read More »ಬ್ರೇಕಿಂಗ್: ಧಾರವಾಡದಲ್ಲಿ ಐಟಿ ಅಧಿಕಾರಿಗಳ ಭರ್ಜರಿ ಬೇಟಿ: 18 ಕೋಟಿ ವಶಕ್ಕೆ..
ಧಾರವಾಡದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ ಬರೋಬ್ಬರಿ 18 ಕೋಟಿ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಬಸವರಾಜ್ ದುತ್ತಣ್ಣವರ ಎಂಬುವವರ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು, ಧಾರವಾಡ ನಗರದ ದಾಸನಕೊಪ್ಪ ಅರ್ನಾ ಅಪಾರ್ಟ್ಮೆಂಟ್ ನಲ್ಲಿ ಇರುವ ಬಸವರಾಜ್ ಮನೆಯಲ್ಲಿರುವ ಬರೋಬ್ಬರಿ 18ಕೋಟಿ ರೂಪಾಯಿ ವಶಕ್ಕೆ ಪಡೆದಿದ್ದಾರೆ.ಇನ್ನೂ 18 ಕೋಟಿ ರೂಪಾಯಿ ಮನೆಯಲ್ಲಿ ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಐಟಿ ಅಧಿಕಾರಿಗಳಿಂದ ಶೋಧ ಕಾರ್ಯ ಮುಂದುವರೆದಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Read More »ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ, ವ್ಯಕ್ತಿಗೆ ಗಾಯ..!
ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ವ್ಯಕ್ತಿಯೋರ್ವನಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ.ಭೀಕರ ಅಪಘಾತವಾಗಿದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಒರ್ವನಿಗೆ ಗಾಯಗಳಾಗಿದ್ದು, ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಬೆಳಗಿನ ಜಾವ ನಡೆದ ಘಟನೆ ಸಂಭವಿಸಿದೆ. ಘಟನೆಯಲ್ಲಿ ಪಾರ್ಚೂನರ್ ಕಾರನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ.ಓರ್ವನಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಆಂಧ್ರದ ಕರ್ನೂಲ ಜಿಲ್ಲೆಯ ನಿವಾಸಿಗಳಾಗಿದ್ದು, ಮೃತರ …
Read More »ಸ್ಥಗಿತಗೊಂಡ ಗರಡಿಮನೆ ತಾಲೀಮು: ನಿರ್ವಹಣೆಯಿಲ್ಲದೇ ಕಣ್ಮರೆಯಾದ 150 ಗರಡಿಮನೆ..!
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಗರಡಿಮನೆ ತಾಲೀಮು ಅಂದರೇ ಅದೊಂದು ಗತ್ತು ಗಾಂಭಿರ್ಯ ಇರುತ್ತಿತ್ತು. ಧಾರವಾಡದ ಪೈಲ್ವಾನರು ಅಂದರೆ ಕೊಲ್ಹಾಪುರ, ಪುಣೆ, ಮುಂಬೈ.. ಹಿಂಗ ಎಲ್ಲಿಗೇ ಕುಸ್ತಿ ಆಡಲು ಹೋದರೂ ಗೆದ್ದು ಗರ್ವದಿಂದ ಬರುತ್ತಿದ್ದರು. ಕುಸ್ತಿಗಿ ರಾಜ್ಯದಾಗ ಧಾರವಾಡ ಜಿಲ್ಲಾ ಹೆಸರಾಗಿತ್ತು. ಆದರೆ ಈಗ ಜಿಲ್ಲೆಯಲ್ಲಿ 150ಕ್ಕೂ ಹೆಚ್ಚು ಗರಡಿ ಮನೆಗಳು ನಿರ್ವಹಣೆಯಿಂದ ಮರೆಯಾಗುತ್ತಿವೆ. ಹೌದು.. ಗ್ರಾಮೀಣ ಪ್ರದೇಶದಲ್ಲಿ ಈ ಹಿಂದೆ ಮನೆಗೊಬ್ಬರು ಪೈಲ್ವಾನರು, ಓಣಿಗೊಂದು ಗರಡಿ ಮನೆ ಇತ್ತು. ಆದರೆ …
Read More »ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ವಿಶ್ವಮಾನವರ ದಿನಾಚರಣೆ: ಭರದಿಂದ ಸಾಗಿದ ಸಿದ್ಧತೆ…!
ಹುಬ್ಬಳ್ಳಿ: ಜನ್ಮದಿನದ ಸಂಭ್ರಮದಲ್ಲಿಯೂ ಬುದ್ಧ, ಬಸವ, ಅಂಬೇಡ್ಕರ್ ರ ತತ್ವಾದರ್ಶವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದ ಸಚಿವ ಸಂತೋಷ ಲಾಡ್ ಈಗ ಮತ್ತೊಂದು ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಹೌದು..ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವಮಾನವರ ದಿನಾಚರಣೆಯನ್ನು ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯ ಅಂಗವಾಗಿ ವಿಶ್ವಮಾನವರ ದಿನಾಚರಣೆ ಆಯೋಜಿಸಲಾಗಿದ್ದು, ಈಗಾಗಲೇ ಸಕಲ ಸಿದ್ಧತೆ ಕೂಡ ಮಾಡಲಾಗಿದೆ. ಸಚಿವ …
Read More »ಹೆಣದ ಮೇಲಿನ ರಾಜಕೀಯ ಸರಿಯಲ್ಲ: ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಜೋಶಿ ಚಾಟಿ..!
ಹುಬ್ಬಳ್ಳಿ: ಗುಪ್ತಚರ ಇಲಾಖೆಯು ಬಹುದೊಡ್ಡ ಪ್ರಶಂಸೆಯ ಕೆಲಸವನ್ನು ಮಾಡಿದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರ ಹೆಣಗಳ ಮೇಲೆ ರಾಜಕೀಯ ಮಾಡುವಂತ ದುಸ್ಥಿತಿಗೆ ಇಳಿದಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಸಂದರ್ಭದಲ್ಲಿ ರಾಜ್ಯದ ಮಂತ್ರಿಗಳು ವೈಯಕ್ತಿಕ ದ್ವೇಷ, ಸಿಲಿಂಡರ್ ಬ್ಲಾಸ್ಟ್ ಎಂದು ಸಮಜಾಯಿಷಿ ನೀಡಿದ್ದು, ತಕ್ಷಣವೇ ಅನುಮಾನಗೊಂಡ ಕೇಂದ್ರ ಸರ್ಕಾರ ತನಿಖೆಗೆ …
Read More »ಎಸ್.ಟಿ ಮೋರ್ಚಾ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ: ಸಚಿವ ಪ್ರಹ್ಲಾದ ಜೋಶಿ, ಶ್ರೀರಾಮುಲು ಭಾಗಿ..
ಹುಬ್ಬಳ್ಳಿ; ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಎಸ್.ಟಿ ಸಮಾವಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಚಿವ ಶ್ರೀರಾಮುಲು ಚಾಲನೆ ನೀಡಿದರು.ಹೌದು.. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತದಾನ ಮಾಡುವಂತೆ ಮನವಿ ಮಾಡಲಾಯಿತು. ಅಲ್ಲದೇ ಲೋಕಸಭಾ ಕ್ಷೇತ್ರದ ಎಸ್ಟಿ ಮುಖಂಡರು ಹಾಗೂ ಬಹುತೇಕ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಕಾರ್ಯಕ್ರಮಕ್ಕೆ ಮೆರಗನ್ನು ತಂದರು.ಇನ್ನೂ ಸಮಾವೇಶದಲ್ಲಿ ಎಸ್.ಟಿ ರಾಜ್ಯಾಧ್ಯಕ್ಷ ಹನುಮಂತರಾಜು, …
Read More »ಮತದಾನ ಜಾಗೃತಿಗೆ ವಿನೂತನ ಅಭಿಯಾನ: ಅಂತರರಾಷ್ಟ್ರೀಯ ಶೂಟರ್ಸ್ ಈಗ ರಾಯಭಾರಿ..!
ಹುಬ್ಬಳ್ಳಿ: ಅದೆಷ್ಟೋ ಮಾತದಾನದ ಬಗ್ಗೆ ಜಾಗೃತಿ ಮೂಡಿಸಿದರು ಬಹುತೇಕ ಜನರು ಮತದಾನದಿಂದ ದೂರ ಉಳಿಯುತ್ತಿದ್ದರು. ಈ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ನಾನಾ ಕಸರತ್ತು ನಡೆಸುತ್ತಿರುವ ಸ್ವಿಪ್ ಕಮಿಟಿ, ಇದೀಗ ಮತದಾನ ಹೆಚ್ಚಿಸುವುದಕ್ಕಾಗಿ ರಾಯಬಾರಿಗಳನ್ನಾಗಿ ಅಂತಾರಾಷ್ಟ್ರೀಯ ಪ್ಯಾರಾ ಶೂಟರ್ಸ್ಗಳನ್ನು ಆಯ್ಕೆ ಮಾಡಿದೆ. ಹೌದು..ಪ್ರತಿ ಚುನಾವಣೆಗಳಲ್ಲೂ ಮತದಾನದ ಪ್ರಮಾಣ ಮಾತ್ರ ಹೆಚ್ಚಿಗೆ ಆಗುತ್ತಲೇ ಇಲ್ಲ. ಅದರಲ್ಲೂ ಸುಶಿಕ್ಷಿತರೇ ಮತದಾನದಿಂದ ದೂರ ಉಳಿಯುವುದು ಮಾಮೂಲಿ ಎಂಬಂತಾಗಿದೆ. ಹೀಗಾಗಿ ಚುನಾವಣಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





