ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್ ಅಧಿಕಾರಿ ಶಲ್ಲೋ, ಡಿವೈಎಸ್ಪಿ ಸಂತೋಷ್ ಹಾಗೂ ಇನ್ನಿತರ ಅಧಿಕಾರಿಗಳ ನೇತೃತ್ವದ ಸಿಐಡಿ ತಂಡಕ್ಕೆ ಪ್ರಕರಣಗಳ ಕಡತಗಳನ್ನು ಹಸ್ತಾಂತರ ಮಾಡಲಾಗಿದೆ. ಜ. 2 ರಿಂದ ಇಲ್ಲಿಯವರೆಗೂ ಇದೇ ಘಟನೆಗೆ ಸಂಬಂಧಿಸಿದಂತೆ 6 ಎಫ್ಐಆರ್ ದಾಖಲಾಗಿದ್ದು, ಎಫ್ಐಆರ್ಗಳ ಕಡತಗಳನ್ನು ಸಂಗ್ರಹಿಸಿರುವ ಸಿಐಡಿ …
Read More »ಹುಬ್ಬಳ್ಳಿ ವಿವಸ್ತ್ರ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಪ್ರಕರಣದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಎತ್ತಂಗಡಿ..
ಪೊಲೀಸ್ ಇಲಾಖೆಯಿಂದ ಕಠಿಣ ಕ್ರಮ… ವಿವಸ್ತ್ರ ಪ್ರಕರಣಕ್ಕೆ ಎಸಿಪಿ ಮಟ್ಟದ ತನಿಖೆ… ಹುಬ್ಬಳ್ಳಿ: ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಪ್ರಕರಣ, ಪೊಲೀಸ್ ಅಧಿಕಾರಿಗಳ ವಿರುದ್ಧ ಇಲಾಖೆ ಕಠಿಣ ಕ್ರಮಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತ ಹಂಡಿ ಸಂಬಂಧಿಸಿದ ವಿವಸ್ತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಶ್ವಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಕೆ. ಹಟ್ಟಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎತ್ತಂಗಡಿ ಮಾಡಲಾಗಿದೆ. ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರ ಆದೇಶದಂತೆ, …
Read More »ನಾಳೆ ಖಚಿತವಾಗಿ ಪೊಲೀಸರ ಸಸ್ಪೆಂಡ್…?
ಹುಬ್ಬಳ್ಳಿ:- ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ವಿವಸ್ತ್ರ ಪ್ರಕರಣ ಈಗ ತಾರಕಕ್ಕೇರಿದೆ.ಆ ಹಿನ್ನೆಲೆಯಲ್ಲಿ ಪೋಲೀಸ ಇಲಾಖೆ ಕೂಡಾ ಈಗ ಸಂದಿಗ್ದ ಪರಿಸ್ಥಿತಿಗೆ ಸಿಲುಕಿದಂತಾಗಿದೆ.ನಾಳೆ ಬಿಜೆಪಿ ಕೊಟ್ಟ ಹತ್ತು ಘಂಟೆಯ ಟೈಂ ಬಾಂಡ್ ನೊಳಗಾಗಿ ಪೋಲೀಸರ ತಲೆದಂಡ ಆಗುತ್ತಾ..ಈ ಒಂದು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಮಹಿಳೆಯ ಪರವಾಗಿ ಹೋರಾಟಕ್ಕಿಳಿಯಲಿದೆ ಅಲ್ಲದೇ ವಿರೋಧ ಪಕ್ಷದ ನಾಯಕ ಆರ್.ಅಶೋಕ ನಾಳೆ ಹತ್ತು ಘಂಟೆಯೊಳಗೆ ಪೋಲೀಸರನ್ನ ಸಸ್ಪೆಂಡ್ ಮಾಡಬೇಕು ಎಂದು …
Read More »ಕೇಶ್ವಾಪುರ ಬಟ್ಟೆ ಬಿಚ್ಚಿ ಪ್ರಕರಣ : ನಾಗರಿಕ ಸಮಾಜ ತಲೆತಗ್ಗಿಸುವಂತ ಘಟನೆ..
ಹುಬ್ಬಳ್ಳಿ: ನಗರದ ಕೇಶ್ವಾಪುರ ಠಾಣೆಯ ಪೊಲೀಸರು ಅಮಾಯಕ ಮಹಿಳೆಯ ಮೇಲೆ ಥಳಿಸಿರುವುದು ಅಕ್ಷಮ್ಯ ಅಪರಾಧ. ಮಹಿಳೆಯನ್ನು ಅಸಭ್ಯವಾಗಿ ನಡೆಸಿಕೊಂಡ ರೀತಿ ನಾಚಿಕೆಗೇಡು. ಕಾಂಗ್ರೆಸ್ ಕಾರ್ಪೊರೇಟರ್ ನೀಡಿದ ದೂರಿನ ಮೇರೆಗೆ ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ತಮ್ಮ ದರ್ಪವನ್ನು ಪ್ರದರ್ಶಿಸಿರುವುದು ರಾಜ್ಯದಲ್ಲಿ ಮಹಿಳೆಯರು ಅಸುರಕ್ಷಿತರು ಹಾಗೂ ದುರಾಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕೇಂದ್ರ ಸಚಿವ ಶ್ರೀ ಪ್ರಲ್ಲಾದ ಜೋಶಿ ಅವರು ಆರೋಪಿಸಿದ್ದಾರೆ.ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹಾಳುಮಾಡಿರುವ ಕಾಂಗ್ರೆಸ್ ಸರ್ಕಾರ, ದಬ್ಬಾಳಿಕೆಯನ್ನು ನಡೆಸುತ್ತಿದೆ. …
Read More »ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ : ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಸ್ಪಷ್ಟನೆ
ಹುಬ್ಬಳ್ಳಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು ಬಿಜೆಪಿ ಕಾರ್ಯಕರ್ತೆಯನ್ನ ವಿವಸ್ತ್ರಗೊಳಿಸಿ, ಪುರುಷ ಪೊಲೀಸ್ ಸಿಬ್ಬಂದಿ ಮುಂದೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು ಇದೀಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಮಹಿಳೆ ತಾನಾಗಿಯೇ ಬಟ್ಟೆ ಬಿಚ್ಚಿಕೊಂಡಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ.ಬಿಜೆಪಿ ಕಾರ್ಯಕರ್ತೆಯ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿರುವ ಆರೋಪ ವಿಚಾರವಾಗಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು ಆಕೆಯೇ ನಾಲ್ವರು ಪೊಲೀಸ್ ಬಂದಿಯ ಮೇಲೆ ಹಲ್ಲೆ ಮಾಡಿದ್ದಾಳೆ . …
Read More »ಅಂಚಟಗೇರಿ ಬಳಿ ಭೀಕರ ರಸ್ತೆ ಅಪಘಾತ- ತಂದೆ ಸೇರಿ ಇಬ್ಬರು ಮಕ್ಕಳು ದುರ್ಮರಣ..
ಹುಬ್ಬಳ್ಳಿ: ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ತಂದೆ ಹಾಗೂ ಇಬ್ಬರು ಮಕ್ಕಳು ಸಾವನ್ನಾಪ್ಪಿದ್ದ ಘಟನೆ ಮಂಗಳವಾರ ಬೆಳಿಗ್ಗೆ ಹುಬ್ಬಳ್ಳಿಯ ಅಂಚಟಗೇರಿ ಬಳಿ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ತಂದೆಯೊಬ್ಬರು ತಮ್ಮ ಇಬ್ಬರು ಮಕ್ಕಳೊಂದಿಗೆ ಬೈಕ್ನಲ್ಲಿ ಊರಿಗೆ ಹೊರಟಿದ್ದರು. ಇದೇ ವೇಳೆ, ವೇಗವಾಗಿ ಬಂದ ಕಾರವಾರ ಸಾರಿಗೆ ಬಸ್ ಚಾಲಕ ಓವರ್ಟೇಕ್ ಮಾಡುವ ಪ್ರಯತ್ನದಲ್ಲಿ ಏಕಾಏಕಿ ಬೈಕ್ಗೆ ಹಿಂಭಾಗದಿಂದ ಡಿಕ್ಕಿ …
Read More »ಬೆಂಗಳೂರಲ್ಲಿ ಡ್ರಗ್ಸ್ ಫ್ಯಾಕ್ಟರಿ ಕೇಸ್, ಮೂವರು Police inspectors Suspended…
ಡ್ರಗ್ ಕೇಸ್ ಗೆ Drug case ಸಂಬಂಧಪಟ್ಟಂತೆ ಮಹಾರಾಷ್ಟ್ರ ಪೊಲೀಸರು Maharashtra police ಬೆಂಗಳೂರಲ್ಲಿ ಮಾದಕ ವಸ್ತು ತಯಾರಿಕ ಘಟಕದ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೂವರು ಪೊಲೀಸ್ ಇನ್ಸ್ಪೆಕ್ಟರ್ಗಳನ್ನು Police inspectors Suspended ಈ ಸಂಬಂಧ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ Seemant Kumar Singh ಅವರು ಅಧಿಕೃತ ಆದೇಶ ಹೊರಡಿಸಿದ್ದು, ಕೊತ್ತನೂರು, ಬಾಗಲೂರು, ಅವಲಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ಅಮಾನತು ಮಾಡಿದ್ದಾರೆ.ಮಹಾರಾಷ್ಟ್ರ ಎಎನ್ಟಿಎಫ್ ಬೆಂಗಳೂರಲ್ಲಿ …
Read More »ರೌಡಿಶೀಟರ್ ಜೊತೆಗೆ ನಿಕಟ ನಂಟು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್..
ಪೊಲೀಸರನ್ನು ಕಂಡರೆ ರೌಡಿಗಳು ಹೆದರುವುದು ಸಾಮಾನ್ಯ. ಆದರೆ ಪೊಲೀಸರೇ ಸಮಾಜಘಾತುಕ ಶಕ್ತಿಗಳೊಡನೆ ಕೈಜೋಡಿಸಿದರೆ ಬೇಲಿಯೇ ಎದ್ದು ಹೊಲ ಮೇಯ್ದಂತಲ್ಲವೇ? ಇಂಥದ್ದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ . ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್ಐ ನಾಗರಾಜ್ ತಮ್ಮ ವರ್ತನೆಯಿಂದ ಈಗ ಆರೋಪಿ ಸ್ಥಾನದಲ್ಲಿ ನಿಂತಿದ್ದಾರೆ…ಸಮಾಜ ಘಾತುಕ ಮತ್ತು ರೌಡಿ ಚಟುವಟಿಕೆ ನಡೆಸುವ , ಕ್ರಿಮಿನಲ್ ಹಿನ್ನಲೆಯುಳ್ಳವರನ್ನು ರೌಡಿಶೀಟರ್ ದಾಸ ಮತ್ತು ಅವನ ಸಂಗಡಿಗರನ್ನು ಮನೆಗೆ ಕರೆಸಿ ಬರ್ತ್ಡೇ ಆಚರಿಸಿ ಪಿಎಸ್ಐ …
Read More »ಗರ್ಭಿಣಿ ಮಗಳ ಕ್ರೂರವಾಗಿ ಹತ್ಯೆಗೈದ ತಂದೆ: ಕೃತ್ಯಕ್ಕೆ ಬೆಚ್ಚಿಬಿದ್ದ ಧಾರವಾಡ
ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಕಾರಣಕ್ಕೆ ಪಾಪಿ ತಂದೆ ಹೆತ್ತ ಮಗಳ ಮೇಲೆಯೇ ಪೈಪ್ನಿಂದ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ 19 ವರ್ಷದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮದ ಯುವತಿ ಹಾಗೂ ಯುವಕ ಪೋಷಕರ ವಿರೋಧದ ನಡುವೆಯೇ ಕಳೆದ ಏಳು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಈ ಮದುವೆ ಹಿನ್ನೆಲೆಯಲ್ಲಿ ಎರಡು ಕುಟುಂಬಗಳ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಪೊಲೀಸರು ಸಮ್ಮುಖದಲ್ಲೇ ರಾಜಿ ಪಂಚಾಯಿತಿ …
Read More »88 ಜನ ಪೊಲೀಸರೇ ಕ್ರಿಮಿನಲ್ಸ್: ವಿಧಾನ ಪರಿಷತ್ನಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ..
ಬೆಳಗಾವಿ, ಕಳ್ಳತನ, ದರೋಡೆ, ಕೊಲೆ, ಸುಲಿಗೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪೊಲೀಸರು ಶಾಮೀಲಾಗಿರುವುದು ಕಂಡುಬಂದರೆ ಅಂಥವರನ್ನು ಮುಲಾಜಿಲ್ಲದೆ ಸೇವೆಯಿಂದ ವಜಾಗೊಳಿಸುವ ಕಾನೂನು ಜಾರಿ ಮಾಡಿದ್ದೇವೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಸಿದ್ದಾರೆ….ವಿಧಾನಪರಿಷತ್ನಲ್ಲಿ ಜೆಡಿಎಸ್ನ ಶರವಣ.ಟಿ.ಎ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಕಾರಣಕ್ಕೂ ಇಲಾಖೆಯ ಪೊಲೀಸರು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ಯಾರಾದರೂ ಇಂಥ ಕೃತ್ಯಗಳಲ್ಲಿ ಶಾಮೀಲಾಗಿರುವುದು ಕಂಡುಬಂದರೆ ಅವರನ್ನು ಸೇವೆಯಿಂದ ಅಮಾನತುಪಡಿಸುವುದು, ಬಂಧಿಸುವುದು, ನೋಟಿಸ್ ಕೊಡುವ ಪ್ರಕ್ರಿಯೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





