Breaking News

Shaikh BigTv

ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ; ಸಚಿವ ಪ್ರಹ್ಲಾದ ಜೋಶಿ…

Featured Video Play Icon

ಹುಬ್ಬಳ್ಳಿ: ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು ಒಪ್ಪಿಕೊಳ್ಳುವುದಿಲ್ಲ. ಇವರ ಅರವತ್ತು ವರ್ಷದ ಸರ್ಕಾರದ ರೂಪುರೇಷೆಗಳನ್ನು ನೋಡಿದರೇ ನಿಜಕ್ಕೂ ನಮಗೆ ಒಂಥರ ನಗುಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೋಟ್ಯಾಂತರ ಹಣವನ್ನು ಲೂಟಿ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಐಟಿ ಅಧಿಕಾರಿಗಳು ನೋಟಿಸ್ ಕೊಡದೇ ಏನ ಮಾಡುತ್ತಾರೆ. 2016 ಹಾಗೂ 2019ರಲ್ಲಿ ದೊಡ್ಡ ಮಟ್ಟದ ಕ್ಯಾಶ್ ತೆಗೆದುಕೊಂಡಿದ್ದಾರೆ. …

Read More »

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ಗ್ರಹಿಕೆಯಾಗಿದೆ. ಜೋಶಿಯವರಿಂದ ಅನ್ಯಾಯವಾಗಿಲ್ಲ; ಟೆಂಗಿನಕಾಯಿ…

Featured Video Play Icon

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಂದ ಯಾವುದೇ ರೀತಿಯ ಅನ್ಯಾಯ ಆಗಿಲ್ಲ. ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಗ್ರಹಿಕೆ ಆಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ತಪ್ಪು ಮಾಹಿತಿ ಇದೆ ಯಾವುದೇ ರೀತಿಯ ಅನ್ಯಾಯ ಆಗಿಲ್ಲ ಲಿಂಗಾಯತ ನಾಯಕರಿಗೆ …

Read More »

ಕರ್ಕಶ ಶಬ್ದ ಮಾಡುವ ಬೈಕ್ ಗಳಿಗೆ ಬಿಸಿ: ಸೈಲೆನ್ಸರ್ ವಶಕ್ಕೆ ಪಡೆದ ಹುಬ್ಬಳ್ಳಿ ಪೊಲೀಸರು..

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ. ಹೌದು.. ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್ ಸೈಲೆನ್ಸರ್ ವಶಕ್ಕೆ ಪಡೆದು ರೋಡ್ ರೂಲರ ಮೂಲಕ ಪುಡಿ ಪುಡಿ ಮಾಡಿ ಬೈಕ್ ಮೂಲಕ ಶಬ್ದ …

Read More »

ವಾಣಿಜ್ಯ ನಗರಿಯಲ್ಲಿ ರಂಗಪಂಚಮಿ‌ ಕಲರವ: ಕಲರ್ ಕಲರ್ ಬಣ್ಣಗಳಲ್ಲಿ‌ ಮಿಂದೆದ್ದ ಹುಬ್ಬಳ್ಳಿಗರು..

Featured Video Play Icon

ಹುಬ್ಬಳ್ಳಿ; ಐತಿಹಾಸಿಕ ಹೋಳಿ ಹುಣ್ಣಿಮೆಯ ಅಂಗವಾಗಿ ಆಚರಿಸಲಾಗುವ ರಂಗಪಂಚಮಿ‌ ಹಬ್ಬದ ಸಂಭ್ರಮ ವಾಣಿಜ್ಯನಗರಿಯಲ್ಲಿ ಮನೆ ಮಾಡಿದೆ. ಕಲರ್ ಕಲರ್ ಬಣ್ಣಗಳಲ್ಲಿ ಹುಬ್ಬಳ್ಳಿ ಜನರು ಮಿಂದೆದ್ದಿರು. ಬೆಳ್ಳಂಬೆಳ್ಳಿಗೆ ರಂಗಪಂಚಮಿಗೆ ಚಾಲನೆ ದೊರೆತಿದ್ದು, ಬಣ್ಣಗಳಲ್ಲಿ ಜನತೆ ಕಲರ್ ಫುಲ್ ಆಗಿ ಕಾಣುವ ದೃಶ್ಯಗಳು‌‌ ಸಾಮಾನ್ಯವಾಗಿದ್ದವು.ಹೌದು.. ನಗರದ ಚನ್ನಮ್ಮ ವೃತ್ತ, ರಾಯಣ್ಣ ವೃತ್ತ, ಕಮರಿಪೇಟೆ, ದಾಜಿಬಾನಪೇಟೆ, ಬಾನಿ ಓಣಿ, ಮ್ಯಾದಾರ ಓಣಿ, ಮರಾಠ ಗಲ್ಲಿ, ಬಮ್ಮಾಪುರ ಓಣಿ, ಹಳೇ ಹುಬ್ಬಳ್ಳಿ, ಚನ್ನಪೇಟ, ನೇಕಾರ ನಗರ, …

Read More »

ನನ್ನಿಂದ ಸ್ವಾಮೀಜಿಗೆ ತಪ್ಪಾಗಿದ್ದರೆ ಕ್ಷಮೇ ಕೇಳಲು ಹಿಂಜರಿಯುದಿಲ್ಲ; ಕೇಂದ್ರ ಸಚಿವ ಜೋಶಿ…

Featured Video Play Icon

ಸಂಸದರಾದ ಮೇಲೆ ಲಿಂಗಾಯತರನ್ನು ಕಡೆಗಣಿಸಿಲ್ಲ; ಕೇಂದ್ರ ಸಚಿವ ಜೋಶಿ ಹುಬ್ಬಳ್ಳಿ: ಜೋಶಿ ಲಿಂಗಾಯತರನ್ನು ತುಳಿದಿದ್ದಾರೆ ಅನ್ನೋ ದಿಂಗಾಲೇಶ್ವರ ಸ್ವಾಮೀಜಿ ಆರೋಪ ಹಿನ್ನೆಲೆಯಲ್ಲಿ, ನಾನು ಲೋಕಸಭಾ ಸದಸ್ಯನಾದ ಮೇಲೆ ಕ್ಷೇತ್ರದಲ್ಲಿ ಎಂಟರಲ್ಲಿ ಏಳು ಜನ ಲಿಂಗಾಯತರಿಗೆ ಟಿಕೆಟ್ ಕೊಡಲಾಗಿದೆ. ಎಲ್ಲಾ ಸಮುದಾಯಕ್ಕೂ ನಾವು ಅವಕಾಶ ಕೊಟ್ಟಿದ್ದೇವೆ. ದಿಂಗಾಲೇಶ್ವರ ಸ್ವಾಮೀಜಿಗಳ ಬಗ್ಗೆ ನನಗೆ ಶ್ರದ್ಧೆ ಇದೆ. ಶಿರಹಟ್ಟಿ ಪೀಠ ನನಗೆ ಸದಾಕಾಲ ಆಶೀರ್ವಾದ ಮಾಡಿದೆ ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳುವಳಿಕೆಯಾಗಿದ್ದರೆ ಬಗೆಹರಿಸುತ್ತೇವೆ ತಪ್ಪಾಗಿದ್ದರೆ …

Read More »

ಕಾಂಗ್ರೆಸ್‌ನವರು ಕ್ಷುಲ್ಲಕ ಭಾಷೆ ಬಳಸುತ್ತಿದ್ದಾರೆ ಜನರೇ ಉತ್ತರ ಕೊಡ್ತಾರೆ; ಕೇಂದ್ರ ಸಚಿವ ಜೋಶಿ

Featured Video Play Icon

ಹುಬ್ಬಳ್ಳಿ: ಇಂದು ಜೆಡಿಎಸ್ ಪದಾಧಿಕಾರಿಗಳು, ಪ್ರಮುಖರ ಸಭೆಯನ್ನು ಕರೆಯಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಪ್ರಮುಖರು, ಕಾರ್ಯಕರ್ತರು ಸೇರಿ ಚುನಾವಣೆ ಮಾಡುತ್ತಿದ್ದೇವೆ. ಕ್ಷೇತ್ರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಮತದಾರರನ್ನು ಭೇಟಿಯಾಗುತ್ತೇವೆ. ದೊಡ್ಡ ಮಹುಮತದಿಂದ ಬಿಜೆಪಿ ಗೆಲ್ಲಲಿದೆ.ರಾಜ್ಯದ್ಯಂತ ಬಿಜೆಪಿ 28ಕ್ಕೆ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳುದರು.ಕಾಂಗ್ರೆಸ್ ಪಾರ್ಟಿಯವರು ಹತಾಶರಾಗಿ ಅತ್ಯಂತ ಕ್ಷುಲ್ಲಕ ಭಾಷೆಯಿಂದ ಮಾತಾಡಲು ಆರಂಭಿಸಿದ್ದಾರೆ. ಮೋದಿಯವರ ಬಗ್ಗೆ ಎಷ್ಟು ಕ್ಷುಲ್ಲಕ ಭಾಷೆ ಬಳಸುತ್ತಾರೋ ಅಷ್ಟು …

Read More »

ಸಂಸ್ಕೃತಿ ಇಲಾಖೆಯ ಸಚಿವರಿಗೆ ಸಂಸ್ಕೃತಿಯೇ ಇಲ್ಲ: ರಾಜ್ಯ ಸರ್ಕಾರದ ಭವಿಷ್ಯ ನುಡಿದ ಟೆಂಗಿನಕಾಯಿ..!

Featured Video Play Icon

ಹುಬ್ಬಳ್ಳಿ; ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸರಿಯಾದ ರೀತಿಯಲ್ಲಿ ಮಾತನಾಡಬೇಕು. ಆಕಾಶಕ್ಕೆ ಉಗುಳಿದರೇ ನಮ್ಮ ಮೇಲೆಯೇ ಸಿಡಿಯುತ್ತದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಅವರು ಸಚಿವ ಶಿವರಾಜ ತಂಗಡಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ದೇಶದ ಬಹುದೊಡ್ಡ ನಾಯಕರ ಬಗ್ಗೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳ ಬಗ್ಗೆ ಸಚಿವರು ಈ ರೀತಿಯ ಮಾತನಾಡುವುದು ಸರಿಯಲ್ಲ. ನಾಲಿಗೆಯ ಮೇಲೆ ಹಿಡಿತವಿರಬೇಕು. ಒಂದು …

Read More »

61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.ವಿದ್ಯಾಗಿರಿ ಪೊಲೀಸ್‌

ಧಾರವಾಡ ಮಾರ್ಚ್ 26: ನಗರದ ರೆಸಾರ್ಟ್‌ನಲ್ಲಿ ಆರತಕ್ಷತೆ ವೇಳೆ ನಡೆದ ಕಳವು ಪ್ರಕರಣದ ಬೆನ್ನು ಬಿದ್ದ ಧಾರವಾಡ ಪೊಲೀಸರು ಮಧ್ಯಪ್ರದೇಶ ರಾಜ್ಯದ ಕಳ್ಳರ ತಂಡದಲ್ಲಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ 61.14 ಲಕ್ಷ ರೂಪಾಯಿ ಮೌಲ್ಯದ 964 ಗ್ರಾಂ ಚಿನ್ನಾಭರಣ ಮತ್ತು ಕೃತ್ಯಕ್ಕೆ ಬಳಸಿದ್ದ ಕಾರು ವಶಪಡಿಸಿಕೊಂಡಿದ್ದಾರೆ.’ಬಾಲಕನನ್ನು ಬಾಲನ್ಯಾಯಮಂಡಳಿ ಮುಂದೆ ಹಾಜರುಪಡಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಇನ್ನು ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಶೋಧ ಕಾರ್ಯಾ ಮುಂದುವರಿದಿದೆ’ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ …

Read More »

ಮೂರುಸಾವಿರ ಮಠದಲ್ಲಿ ಮಠಾಧೀಶರ ಸಭೆ: ಚುನಾವಣೆ ಸ್ಪರ್ಧೆ ಸುಳಿವು ಕೊಟ್ಟ ದಿಂಗಾಲೇಶ್ವರ ಶ್ರೀ

Featured Video Play Icon

ಹುಬ್ಬಳ್ಳಿ: ನಾಳೆ ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ನಾಳೆ ಬೆಳಿಗ್ಗೆ 9:30 ಕ್ಕೆ ಮಠಧಿಪತಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ವರ್ತಮಾನದ ಸಮಸ್ಯೆಗಳ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುಳಿವು ನೀಡಿದರು.ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ವರ್ತಮಾನದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಲು ಸಭೆ ಮಾಡಬೇಕಿದೆ. ಸಮಾಜದ ಬಗ್ಗೆ …

Read More »

ಕೆಮಿಕಲ್ ಮಿಶ್ರಿತ ಬಣ್ಣಕ್ಕೆ ಬ್ರೇಕ್: ಮಣ್ಣಿನಲ್ಲಿಯೇ ಹೋಳಿ ಆಡಿದ ನೂಲ್ವಿ ಗ್ರಾಮದ ಯುವಕರು..

Featured Video Play Icon

ಹುಬ್ಬಳ್ಳಿ: ಹೋಳಿ ಹಬ್ಬದ ಸಂಭ್ರಮ ಅಂದರೇ ತರ ತರಹದ ಬಣ್ಣಗಳನ್ನು ಹಚ್ಚಿಕೊಂಡು ಆಚರಣೆ ಮಾಡುವುದು ಸರ್ವೇ ಸಾಮಾನ್ಯ. ಆದರೆ ಹುಬ್ಬಳ್ಳಿಯ ತಾಲೂಕಿನ ನೂಲ್ವಿ ಗ್ರಾಮದಲ್ಲಿ ವಿಶೇಷವಾಗಿ ಹೋಳಿ ಹಬ್ಬ ಆಚರಣೆ ಮಾಡಿ ಪರಿಸರ ಸ್ನೇಹಿ ಸಂದೇಶವನ್ನು ಸಾರಿದ್ದಾರೆ. ಅಷ್ಟಕ್ಕೂ ಹೇಗಿತ್ತು ಆಚರಣೆ ಅಂತೀರಾ ತೋರಿಸ್ತಿವಿ ನೋಡಿ..ಕಲರ್ ಕಲರ್ ಬಣ್ಣಗಳ ಬದಲಿಗೆ ಮಣ್ಣು ಹಚ್ಚಿಕೊಂಡು ಹೋಳಿ ಹಬ್ಬ ಆಚರಣೆ ಮಾಡಿದ್ದಾರೆ. ಹೌದು.. ವಿಶೇಷ ಹೋಳಿ ಹಬ್ಬದ ಆಚರಣೆಗೆ ನೂಲ್ವಿ ಗ್ರಾಮ ಸಾಕ್ಷಿಯಾಯಿತು. …

Read More »