ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಸಾರ್ವಜನಿಕ ಸಹಭಾಗಿತ್ವದೊಂದಿಗೆ ಕೆಲಸ ನಿರ್ವಹಿಸಲು ಮುಂದಾಗಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರದ ಪ್ರಮುಖ ವೃತ್ತಗಳಲ್ಲಿ ಸಂಚಾರ ಪೊಲೀಸರಂತೆ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರನ್ನು ಆಯ್ಕೆ ಮಾಡಿಕೊಂಡಿದ್ದು, ಟ್ರಾಫಿಕ್ ಚಾಂಪಿಯನ್ಸ್ ಹೆಸರಲ್ಲಿ ಕಾರ್ಯನಿರ್ವಹಿಸಲಿದ್ದಾರೆ.ಹೌದು.. ಸಂಚಾರ ಡಿಸಿಪಿ ರವೀಶ್ ಆರ್. ನೇತೃತ್ವದಲ್ಲಿ ತರಬೇತಿ ಪಡೆದ ಸ್ವಯಂ ಸೇವಕರನ್ನು ನಗರದ ಕಾರವಾರ ರಸ್ತೆಯ ಸಿಎಆರ್ ಮೈದಾನದಲ್ಲಿ ಭೇಟಿ ಮಾಡಿ, ಅವರ ಕವಾಯತು ಹಾಗೂ ಸಂಚಾರ ನಿಯಮಾವಳಿಗಳ ಸಂಜ್ಞೆಯನ್ನು ವೀಕ್ಷಿಸಿದರು. ಅವಳಿನಗರದಲ್ಲಿ …
Read More »ನಿಯಮ ಉಲ್ಲಂಘಿಸಿದ ವಾಹನದ ವಿರುದ್ಧ ಎಫ್ಐಆರ್: BIGTV IMPACT
ಹುಬ್ಬಳ್ಳಿ: ಅಂತೂ ಇಂತೂ ಸಂಚಾರಿ ಪೊಲೀಸರು ಎಚ್ಚೇತ್ತುಕೊಂಡು ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಖಾಸಗಿ ವಾಹನದ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಮೊನ್ನೆಯಷ್ಟೇ ನಿಮ್ಮ ಬಿಗ್ ಟಿವಿ ಮಾಡಿದ್ದ ವರದಿಗೆ ಎಚ್ಚೇತ್ತುಕೊಂಡು ದಕ್ಷಿಣ ಸಂಚಾರಿ ಪೊಲೀಸರು ಎಫ್.ಐ.ಆರ್ ದಾಖಲು ಮಾಡಿದ್ದಾರೆ. ಹೌದು.. ಸಾರ್ವಜನಿಕರು ಜೀವವನ್ನೂ ಲೆಕ್ಕಿಸದೇ ಬೇಕಾಬಿಟ್ಟಿ ವಾಹನ ಚಲಾಯಿಸುವ ವಾಹನದ ವಿಡಿಯೋ ಸಹಿತ ಸುದ್ಧಿಯೊಂದನ್ನು ಭಿತ್ತರಿಸಿತ್ತು. ವರದಿ ಪ್ರಸಾರಗೊಂಡ ಬೆನ್ನಲ್ಲೇ ಎಫ್ ಐ ಆರ್ ದಾಖಲಿಸಿದ್ದು, ಇಂಪ್ಯಾಕ್ಟ್ …
Read More »ಗ್ಯಾರಂಟಿ ನೀಡಿರುವ ಕಾಂಗ್ರೆಸ್ಸಿನ ಸರ್ಕಾರಕ್ಕೆ ಗ್ಯಾರಂಟಿಯೇ ಇಲ್ಲ: ಕೇಂದ್ರ ಸಚಿವ ಜೋಶಿ ಕಿಡಿ..
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ. ಕಾಂಗ್ರೆಸ್ ಸರ್ಕಾರಕ್ಕೇ ಗ್ಯಾರಂಟಿ ಇಲ್ಲ.ಡಿ.ಕೆ.ಶಿವಕುಮಾರ ಹಾಗೂ ಸಿದ್ಧರಾಮಯ್ಯ ಕಚ್ಚಾಡುತ್ತಿದ್ದಾರೆ. ಹೆಚ್ಚಿನ ಡಿಸಿಎಂಗಳನ್ನು ಮಾಡಿ ಡಿ.ಕೆ.ಶಿವಕುಮಾರನನ್ನು ಮೂಲೆಗುಂಪು ಮಾಡುವ ತಂತ್ರ ನಡೆದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕಾನುನಾತ್ಮಕವಾಗಿಯೂ ಡಿ.ಕೆ. ಶಿವಕುಮಾರ್ ಗೆ ತೊಂದರೆ ಕೊಡುವ ಪ್ಲಾನ್ ಮಾಡಲಾಗಿದೆ. ಅದರಲ್ಲಿ ಸಫಲವಾಗದಿದ್ದರೂ ಪ್ಲಾನ್ ಮಾಡುತ್ತಲೇ ಇದ್ದಾರೆ. ಗ್ಯಾರಂಟಿ ಎಂದು ಹೇಳುವ ರಾಜ್ಯ ಸರ್ಕಾರಕ್ಕೇ …
Read More »ಲಾ ಆ್ಯಂಡ್ ಆರ್ಡರ್ ಗೆ ಕಮೀಷನರೇಟ್ ದಿಟ್ಟ ಹೆಜ್ಜೆ: ಹತ್ತಕ್ಕೂ ಹೆಚ್ಚು ರೌಡಿಶೀಟರ್ ಗಡಿಪಾರು ಸಾಧ್ಯತೆ..!
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ರೌಡಿಶೀಟರ್ ಗಳ ಅಟ್ಟಹಾಸಕ್ಕೆ ಬ್ರೇಕ್ ಹಾಕಲು ಕಮೀಷನರೇಟ್ ಮುಂದಾಗಿದೆ. ಈಗಾಗಲೇ ಏಳು ಜನರನ್ನು ಗಡಿಪಾರು ಮಾಡಿರುವ ಪೊಲೀಸ್ ಕಮೀಷನರ್ ಈಗ ಮತ್ತಷ್ಟು ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ..ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದವರಿಗೆ ಹಾಗೂ ರೌಡಿಶೀಟರ್ ಪಟ್ಟಿಯಲ್ಲಿದ್ದು ಕೂಡ ಅನೇಕ ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟುಮಾಡುವ ಹಾಗೂ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದ್ದವರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ. ಈಗಾಗಲೇ ಚುನಾವಣೆ ಪೂರ್ವ ಹಾಗೂ …
Read More »ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಪ್ರತಿಭಟನೆ: ಹುಬ್ಬಳ್ಳಿಯಲ್ಲೂ ಕೇಂದ್ರಕ್ಕೆ ಧಿಕ್ಕಾರ..!
ಹುಬ್ಬಳ್ಳಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಅವರನ್ನು ಜಾರಿ ನಿರ್ದೇಶನಾಲಯ ಬಂಧನ ಮಾಡಿದ್ದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ ನಡೆಸಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಯಿತು.ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಪ್ರತಿಭಟನೆ ರ್ಯಾಲಿ ಮೂಲಕ ಆಗಮಿಸಿದ ಕಾರ್ಯಕರ್ತರು, ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎಎಪಿ ಬೆಂಬಲಿಗರು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಅಬಕಾರಿ ನೀತಿ ಪ್ರಕರಣ ಸಂಬಂಧ ಇ.ಡಿ ಗುರುವಾರ ಕೇಜ್ರಿವಾಲ್ …
Read More »ನಾನು ಸಭಾಪತಿ ಇದ್ದಾಗಲೇ 11 ಜನರ ರಾಜೀನಾಮೆ: ಮತ್ತೊಂದು ಸ್ಪೋಟಕ ಮಾಹಿತಿ ನೀಡಿದ ಹೊರಟ್ಟಿ…
ಹುಬ್ಬಳ್ಳಿ: ನನ್ನ ಸಭಾಪತಿ ಅಧಿಕಾರದ ಅವಧಿಯಲ್ಲಿಯೇ 11 ಜನ ವಿಧಾನ ಪರಿಷತ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಕಿ ನೀಡಿದ್ದು, ಈಗ ಕರ್ನಾಟಕ ಇತಿಹಾಸದಲ್ಲಿಯೇ ಮತ್ತೊಂದು ದಾಖಲೆಯಾಗಿದೆ. ಅಲ್ಲದೇ ಎರಡು ಮೂರು ದಿನದಲ್ಲಿ ಮತ್ತೊಬ್ಬ ಸದಸ್ಯ ರಾಜೀನಾಮೆ ನೀಡಲಿದ್ದಾರೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದಲ್ಲಿಂದು ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಈಗಾಗಲೇ ಎಂಟು ಬಾರಿ ಗೆಲುವು ಸಾಧಿಸಿ ದಾಖಲೆ ಮಾಡಿದ್ದೇ. ಆದರೆ ಈಗ ನಾನು ಸಭಾಪತಿ ಆಗಿರುವಾಗಲೇ ಹನ್ನೊಂದು …
Read More »ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ: ಸಭಾಪತಿ ಹೊರಟ್ಟಿ ನಿವಾಸದಲ್ಲಿ ಸಲ್ಲಿಕೆ..
ಹುಬ್ಬಳ್ಳಿ: ವಿಧಾನ ಪರಿಷತ್ ಸದಸ್ಯತ್ವಕ್ಕೆ ಮರಿತಿಬ್ಬೇಗೌಡ ರಾಜೀನಾಮೆ ನೀಡಿದ್ದು, ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ತಮ್ಮ ಸದಸ್ಯತ್ವಕ್ಕೆ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು. ಹೌದು..ಮಧ್ಯಾಹ್ನ 12 ಗಂಟೆ ಸುಮಾರಿಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹುಬ್ಬಳ್ಳಿಯ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಿರುವ ಮರಿತಿಬ್ಬೇಗೌಡ, ಲಿಖಿತ ಮೂಲಕ ತಮ್ಮ ರಾಜೀನಾಮೆ ನೀಡಿದರು.ಇನ್ನೂ ರಾಜೀನಾಮೆ ಸ್ವೀಕರಿಸಿದ ಸಭಾಪತಿ ಬಸವರಾಜ ಹೊರಟ್ಟಿಯವರು, ಮರಿತಿಬ್ಬೇಗೌಡ ಸ್ವ …
Read More »ಅಕ್ರಮ ಗಾಂಜಾ ಘಾಟು: ಆರೋಪಿ ಹೆಡೆಮುರಿ ಕಟ್ಟಿದ ಪೊಲೀಸರು..
ಹುಬ್ಬಳ್ಳಿ: ಅಕ್ರಮವಾಗಿ ಗಾಂಜಾ ಮಾರಾಟ ಯುವಕನನ್ನು ಸೈಬರ್ ಪೊಲೀಸರು ದಾಳಿ ಮಾಡಿ ಅರೆಸ್ಟ್ ಮಾಡಿದ್ದಾರೆ.ಹೌದು,,, ಹುಬ್ಬಳ್ಳಿಯ ರೈಲ್ವೆ ಸ್ಟೇಷನ್ ದಲ್ಲಿ, ಸಂಕೇಶ್ವರ ಮೂಲದ ಸೈಫ್ ಸುತಾರ್ (28) ಎಂಬಾತ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ, ಸಿಇಎನ್ ಪೊಲೀಸರು ದಾಳಿ ಮಾಡಿ ಐದು ಲಕ್ಷ ಮೌಲ್ಯದ 5 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಇಎನ್ ಕ್ರೈಮ್ ಪೋಲಿಸ್ ಠಾಣೆಯ ಎಸಿಪಿ ಒಡೆಯರ್ ನೇತೃತ್ವದಲ್ಲಿ ಪಿಐ …
Read More »ಹುಬ್ಬಳ್ಳಿಯಲ್ಲಿ ಇದೇನಾ ಟ್ರಾಫಿಕ್ ರೂಲ್ಸ್: ಜೀವದ ಹಂಗು ತೊರೆದು ಪ್ರಯಾಣ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಟ್ರಾಫಿಕ್ ರೂಲ್ಸ್ ಗೆ ಬೆಲೆಯೇ ಇಲ್ಲದಂತಾಗಿದೆ. ಶಕ್ತಿ ಯೋಜನೆ ಜಾರಿಯಾಗಿ ಬಸ್ ಫುಲ್ ಆಗಿದ್ದು, ಒಂದೆಡೆಯಾದರೇ ಜನರು ಜೀವದ ಹಂಗು ತೊರೆದು ಓಡಾಡುವಂತಾಗಿದೆ.ಹೌದು.. ಹುಬ್ಬಳ್ಳಿಯ ಹೊರವಲಯದ ಗಬ್ಬೂರ ಬೈಪಾಸ್ ನಲ್ಲಿ ಖಾಸಗಿ ಟೆಂಪೋ ವಾಹನಕ್ಕೆ ಜನರು ಹಿಂದೆ ಮುಂದೆ ಜೋತು ಬಿದ್ದು, ಪ್ರಯಾಣ ನಡೆಸುತ್ತಿರುವುದು ನಿಜಕ್ಕೂ ಇದೇನಾ ಟ್ರಾಫಿಕ್ ರೂಲ್ಸ್ ಎಂದು ಪ್ರಶ್ನಿಸುವಂತಾಗಿದೆ.ಇನ್ನೂ ಹುಬ್ಬಳ್ಳಿಯ ಬಹುತೇಕ ಕಡೆಯಲ್ಲಿ ಜನರು ಇಂತಹದೊಂದು ದುಸ್ಸಾಹಸಕ್ಕೆ ಕೈ ಹಾಕಿರುವುದು ನಿಜಕ್ಕೂ …
Read More »ಬಿಜೆಪಿಗೆ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ: ಶೆಟ್ಟರ್ ಗೆ ಟಿಕೆಟ್ ತಪ್ಪಿದರೇ ಉಗ್ರ ಹೋರಾಟ..!
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೇ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಹುಬ್ಬಳ್ಳಿಯಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಎಚ್ಚರಿಕೆ ನೀಡಿದೆ.ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಮಹಾಸಭಾದ ಉಪಾಧ್ಯಕ್ಷ ಪ್ರೋ ವಿ.ಸಿ.ಸವಡಿ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷವನ್ನ ಕಟ್ಟಿ ಬೆಳೆಸಿದ್ದಾರೆ. ಈ ಹಿಂದೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ತಪ್ಪಿಸುವ ಹುನ್ನಾರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





