(Police Department) ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ (Inter District Transfer) ಕೊನೆಗೂ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ (Government Green Signal) ನೀಡಿದೆ. ರಾಜ್ಯದಲ್ಲಿ ಪತಿ-ಪತ್ನಿ ಪೊಲೀಸ್ ವರ್ಗಾವಣೆಗೆ (Husband-wife transfer) ಸಂಬಂಧಿಸಿ ಭಾರಿ ಆಗ್ರಹ ಕೇಳಿಬಂದಿತ್ತು. ಅಂತರ್ಜಿಲ್ಲಾ ವರ್ಗಾವಣೆ (Police Transfer) ಕೊಡದೆ ಇದ್ದರೆ ದಯಾ ಮರಣವನ್ನಾದರೂ ಕೊಡಿ ಎಂದೂ ಕೆಲವರು ಮನವಿ ಮಾಡಿದ್ದರು. ಇದೆಲ್ಲ ವಿಚಾರಗಳನ್ನು ಗಂಭೀರವಾಗಿ ಪರಿಗಣಿಸಿದ ಗೃಹ ಸಚಿವ ಜಿ. ಪರಮೇಶ್ವರ್ (G …
Read More »Dharwad: ಕಾಡ್ಗಿಚ್ಚಿನಂತೆ ಹರಡಿದ ಬೆಂಕಿ: ಜನರಲ್ಲಿ ಆತಂಕ ಸೃಷ್ಟಿ..
ಧಾರವಾಡ ನೀಲಗಿರಿ ತೋಪಿಗೆ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿದ ಘಟನೆ ಧಾರವಾಡ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ..ರಣ ರಣ ಬಿಸಿಲಿನಲ್ಲಿ ಏಕಾ ಏಕಿ ಬೆಂಕಿ ಹೊತ್ತಿಕೊಂಡು ಧಗ ಧಗ ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಬಂದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಜನರಲ್ಲಿ ಆತಂಕ ಸೃಷ್ಟಿಸಿತ್ತು…ಇನ್ನೂ ಸ್ಥಳಿಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ …
Read More »ಧಾರವಾಡದಲ್ಲಿ ಹೃದಯ ವಿದ್ರಾವಕ ಘಟನೆ; ಹೆತ್ತ ಮಕ್ಕಳನ್ನೇ ಕೊಂದು ನೇಣು ಬಿಗಿದುಕೊಂಡಿದ್ಯಾಕೆ ತಾಯಿ..?
ಧಾರಾಡದ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ್ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶನಿವಾರ ತಡ ರಾತ್ರಿ ನಡೆದಿದೆ.ತಾಯಿ ಸಾವಿತ್ರಿ ಸರಕಾರ (32) ಎಂಬಾಕೆಯೇ ಆತ್ಮಹತ್ಯೆಗೆ ಶರಣಾಗಿದ್ದು, ಮಕ್ಕಳಾದ ದರ್ಶನ್ (4) ಹಾಗೂ ಸುಮಾ (5) ಇವರನ್ನ ಕತ್ತು ಹಿಸುಕಿ ಕೊಲೆಗೈದಿದ್ದಾಳೆ.ಈ ಘಟನೆ ಸಂಬಂಧಿಸಿದಂತೆ ಕಾರಣ ಏನೆಂಬುದು ತಿಳಿದು ಬಂದಿಲ್ಲ. ಬೆಳಿಗ್ಗೆ ನವಲಗುಂದ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ಬಿಜೆಪಿ ವಿರುದ್ದ ಲಾಡ್ ಸಮರ…
ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು …
Read More »ಹುಬ್ಬಳ್ಳಿಯಲ್ಲಿ ಲಾಡ್ ವಿರುಧ್ಧ ಜೋಶಿ ಕಿಡಿ…
ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು.ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ ಲಾಡ್ ಟೀಕೆ ಮಾಡಬೇಕೆಂಬ ವಿಷಯವನ್ನು ಕಾಂಗ್ರೆಸ್ ನಾಯಕರೇ ನಮಗೆ ಹೇಳಿದ್ದಾರೆ. ಸಂತೋಷ ಲಾಡ್ …
Read More »ಆಸ್ತಿಗಾಗಿ ಬಿತ್ತು ಹೆಣ..
ಹುಟ್ಟುತ್ತ ಅಣ್ಣ ತಮ್ಮಂದಿರು ಬೆಳೆಯುತ್ತ ದಾಯಾದಿಗಳು ಎಂಬ ವಾಡಿಕೆ ಮಾತಿಗೆ ಪುಷ್ಟಿ ನೀಡುವಂತೆ ಧಾರವಾಡದಲ್ಲಿ ಜಗಳ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಇದರ ಡಿಟೈಲ್ಸ್ ನೋಡುವುದಾದ್ರೇ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರರ ಮಧ್ಯೆ ಮಾರಾಮಾರಿ ನಡೆದಿದ್ದು, ಸಹೋದರನ ಹೊಡೆತಕ್ಕೆ ತಮ್ಮ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ತಲವಾಯಿ ಗ್ರಾಮದಲ್ಲಿ ನಡೆದಿದೆ. ಫಕ್ಕೀರಪ್ಪ ಕಮ್ಮಾರ ಹಾಗೂ ಅಶೋಕ ಕಮ್ಮಾರ ಎಂಬುವ ಸಹೋದರರ ಮಧ್ಯೆ ಈ ಮಾರಾಮಾರಿ ನಡೆದಿದೆ. ಮನೆ ಹಾಗೂ ಹೊಲದ …
Read More »ರಾಜ್ಯ ಬಜೆಟ್- ವಾಣಿಜ್ಯ ನಗರಿ ಜನರಿಂದ ಮಿಶ್ರಪ್ರತಿಕ್ರಿಯೆ: ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪ…
ಹುಬ್ಬಳ್ಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟದ ಉತ್ತರ ಕರ್ನಾಟಕ ಭಾಗಕ್ಕೆ ನಿರಾಶದಾಯಕ ಬಜೆಟ್ ಆಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೆಲ ಘೋಷಣೆ ಮಾಡಲಾಗಿದೆ. ಇನ್ನು ಉತ್ತರ ಕರ್ನಾಟಕಕ್ಕೆ ಹೆಚ್ಚು ಒತ್ತು ಕೊಡಬೇಕಿತ್ತು ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಎಸ್ ಎಫ್ ಸಂಶಿಮಠ ಹೇಳಿದರು.ನಗರದಲ್ಲಿಂದು ಬಜೆಟ್ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ರಂಗಳಿಗೂ ಅವರು ಆದ್ಯತೆ ನೀಡಿದ್ದಾರೆ. ಆರೋಗ್ಯ, ಶಿಕ್ಷಣ, ತೋಟಗಾರಿಕೆ ಸೇರಿದಂತೆ ಎಲ್ಲಾ …
Read More »ಕೊಳೆತ ಸ್ಥಿತಿಯಲ್ಲಿ ದೊರೆತ ವ್ಯಕ್ತಿ ಶವ: ಆತ್ಮಹತ್ಯೆಯೋ..? ಕೊಲೆಯೋ..?
ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಅಸ್ಥಿಪಂಜರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.ಆಸ್ಪತ್ರೆಯ ಮಹಿಳಾ ಹಾಸ್ಟೆಲ್ ಹಿಂಭಾಗದಲ್ಲಿನ ಚರಂಡಿಯ ಸ್ವಚ್ಚತೆ ಮಾಡುತ್ತಿದ್ದ ಸಂದರ್ಭದಲ್ಲಿ ಸಿಬ್ಬಂದಿಗೆ ಅಸ್ಥಿಪಂಜರದ ಮೂಳೆ ಹಾಗೂ ತಲೆ ಬುರುಡೆ ಪತ್ತೆಯಾಗಿದೆ. ಕಳೆದ ಐದಾರು ತಿಂಗಳು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದ್ದು, ವ್ಯಕ್ತಿ ಧರಿಸಿರುವ ಬಟ್ಟೆಯಲ್ಲಿ ಪಿಓಪಿ ಫೌಡರ್ ಇದ್ದು, ಅದರಳೊಗೆ ಮೂಳೆಗಳು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ…
ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ …
Read More »ಧಾರವಾಡ: 89 ವರ್ಷದ ಅಜ್ಜನಿಗೆ ಪಿಎಚ್.ಡಿ ಪದವಿ..
ಧಾರವಾಡ ಬರೋಬ್ಬರಿ 89 ವರ್ಷದ ದೊಡಮನಿ ಮಾರ್ಕಂಡೇಯ ಯಲ್ಲಪ್ಪ ಮಂಡಿಸಿದ ‘ಶಿವಶರಣ ಡೋಹರ ಕಕ್ಕಯ್ಯ: ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ. ಇಳಿ ವಯಸ್ಸಿನಲ್ಲಿ ಅವರು 18 ವರ್ಷ ಅಧ್ಯಯನ ನಡೆಸಿದ್ದಾರೆ…2006 ನವೆಂಬರ್ನಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಮಾರ್ಕಂಡೇಯ ಅವರು ನೋಂದಣಿ ಮಾಡಿಸಿದರು. ಆದರೆ, ಮಾರ್ಗದರ್ಶಕರಾಗಿದ್ದ ಕರ್ನಾಟಕ ಕಾಲೇಜಿನ ಪ್ರೊ.ತಳವಾರ ನಿಧನರಾದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಎನ್.ಹಳ್ಳಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





