ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ, 51 ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ 11 ಡಿವೈಎಸ್ಪಿ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಲೋಕಸಭಾ ಚುನಾವಣೆ ನಿಮಿತ್ತ ವರ್ಗಾವಣೆಗೊಳಿಸಲಾಗಿದ್ದ ಆದೇಶವನ್ನು ಭಾಗಶಃ ಮಾರ್ಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅವರ 11 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ ಎಂದಿದೆ. ಟಿಎಂ ಶಿವಕುಮಾರ್ ಅವರನ್ನು ಕಲಬುರ್ಗಿಯ ಸಂಚಾರ ಉಪವಿಭಾಗಕ್ಕೆ, ಅಸ್ಲಂ ಪಾಷಾ ಅವರನ್ನು ಸಂಚಾರ ಉಪ …
Read More »ಧಾರವಾಡ: 89 ವರ್ಷದ ಅಜ್ಜನಿಗೆ ಪಿಎಚ್.ಡಿ ಪದವಿ..
ಧಾರವಾಡ ಬರೋಬ್ಬರಿ 89 ವರ್ಷದ ದೊಡಮನಿ ಮಾರ್ಕಂಡೇಯ ಯಲ್ಲಪ್ಪ ಮಂಡಿಸಿದ ‘ಶಿವಶರಣ ಡೋಹರ ಕಕ್ಕಯ್ಯ: ಒಂದು ಅಧ್ಯಯನ’ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿಗೆ ಅಂಗೀಕರಿಸಿದೆ. ಇಳಿ ವಯಸ್ಸಿನಲ್ಲಿ ಅವರು 18 ವರ್ಷ ಅಧ್ಯಯನ ನಡೆಸಿದ್ದಾರೆ…2006 ನವೆಂಬರ್ನಲ್ಲಿ ಪಿಎಚ್.ಡಿ ಅಧ್ಯಯನಕ್ಕೆ ಮಾರ್ಕಂಡೇಯ ಅವರು ನೋಂದಣಿ ಮಾಡಿಸಿದರು. ಆದರೆ, ಮಾರ್ಗದರ್ಶಕರಾಗಿದ್ದ ಕರ್ನಾಟಕ ಕಾಲೇಜಿನ ಪ್ರೊ.ತಳವಾರ ನಿಧನರಾದರು. ನಂತರ, ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಸಹಾಯಕ ಪ್ರಾಧ್ಯಾಪಕ ನಿಂಗಪ್ಪ ಎನ್.ಹಳ್ಳಿ …
Read More »ಧಾರವಾಡದ ನಿಲ್ಲದ ‘ಹತ್ಯೆ’ಗಳು…
ಧಾರವಾಡ: ಇಷ್ಟು ದಿನ ಶಾಂತವಾಗಿದ್ದ ಹು-ಧಾ ಇದೀಗ ಕ್ಷುಲ್ಲಕ ವಿಚಾರ, ಆಸ್ತಿ, ಹಳೆಯ ದ್ವೇಷಕ್ಕೆ ಕೊಲೆಗಳು ನಡೆಯುತ್ತಲೇ ಇವೆ. ಇದಕ್ಕೆ ಧಾರವಾಡದ ವಿಮಲ್ ಹೊಟೆಲ್ ಕುಕ್ ಮರ್ಡರ್ ಕೂಡ ಸೇರ್ಪಡೆ ಆಗಿದೆ. ಧಾರವಾಡದ ಪ್ರತಿಷ್ಠಿತ ವಿಮಲ್ ಹೊಟೆಲ್’ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಶಿರಹಟ್ಟಿ ತಾಲೂಕಿನ ಸುಗನಳ್ಳಿ ಗ್ರಾಮದ ಫಕ್ಕಿರೇಶ ಪ್ಯಾಟಿ ಎಂಬಾತನನ್ನು ಮಂಗಳವಾರ ರಾತ್ರಿ ರಾಡ್’ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇದು ಬೆಳಿಗ್ಗೆ ಬೆಳಕಿಗೆ ಬಂದಿದೆ.ಈತ ಹಲವಾರು ವರ್ಷಗಳಿಂದ …
Read More »ಅಕ್ರಮ ಮದ್ಯಕೋರರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸರ ಭರ್ಜರಿ ಮಾಂಜಾ; ಈ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ..?!
ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ, 500ಕ್ಕೂ ಅಧಿಕ ಲೀಟರ್ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.ಗ್ಯಾಂಗ್ ವೊಂದು ಹೊರ ರಾಜ್ಯದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು, ಎಸಿಪಿ ಶಿವಪ್ರಕಾಶ್ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಜಯಂತ್ ಗೌಳಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಮಹಾರಾಷ್ಟ್ರ ರಿಜಿಸ್ಟರ್ …
Read More »ಲೋಕ ಸಭೆ ಚುನಾವಣೆ ನಂತರ ರಾಜಕೀಯ ಬದಲಾವಣೆ : ಹೊಸ ಬಾಂಬ್ ಸಿಡಿಸಿದ ಮಹೇಶ ಟೆಂಗಿನಕಾಯಿ…
ಹುಬ್ಬಳ್ಳಿ ಲೋಕಸಭಾ ಚುನಾವಣೆ ನಂತರ ರಾಜ್ಯದಲ್ಲಿ ಬಹುದೊಡ್ಡ ಬದಲಾವಣೆಯಾಗಲಿದೆ. ನಾವು ವಿರೋಧ ಪಕ್ಷದವರಾಗಿ ಸರ್ಕಾರದ ಅಂಕುಡೊಂಕುಗಳನ್ನ ತಿದ್ದುವ ಕೆಲಸ ಮಾಡುತ್ತಿದ್ದೇವೆ. ಕಾದುನೋಡಿ ಲೋಕಸಭೆ ಚುನಾವಣೆ ನಂತರ ಬಹುದೊಡ್ಡ ಬದಲಾವಣೆಯಾಗಲಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ನಗರದಲ್ಲಿಂದು ಬಿಜೆಪಿ ಜಿಲ್ಲಾ ಕಾರ್ಯಕಾರಣಿಸಭೆಗೂ ಮುನ್ನ ಮಾತನಾಡಿದ ಅವರು, ಪಕ್ಷದ ನಿಯಮಾನುಸಾರವಾಗಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಇಂದು ಕಾರ್ಯಕಾರಿಣಿ ಸಭೆ ನಡೆಸುತ್ತಿದ್ದೇವೆ. ಲೋಕಸಭಾ ಕ್ಷೇತ್ರಗಳಲ್ಲಿ 28 ಕ್ಷೇತ್ರಗಳನ್ನ ಗೆಲ್ಲುವ ಕುರಿತು ಚರ್ಚೆ ನಡೆಸಲಿದ್ದೇವೆ. ಬಿಜೆಪಿಯಲ್ಲಿ ಯಾವುದೇ …
Read More »ಸ್ನೇಹಿತನ ಹೆಂಡ್ತಿಗೆ ಕಾಳು ಹಾಕಲು ಹೋಗಿ ಪ್ರಾಣ ಕಳೆದುಕೊಂಡ ಗೆಳೆಯ…!
ಹುಬ್ಬಳ್ಳಿ ಯುವಕನ ಕೊಲೆ ಪ್ರಕರಣ: ಹೆಂಡತಿಗೆ ಕಿರುಕುಳ ನೀಡಿದ್ದಕ್ಕೆ ಆಪ್ತ ಸ್ನೇಹಿತನಿಂದಲೇ ಮರ್ಡರ್…ಯುವಕನ ಬರ್ಬರ ಹತ್ಯೆ ಮಾಡಿ ಸುಟ್ಟ ಪ್ರಕರಣದ ಆರೋಪಿ ಬಂಧಿಸುವಲ್ಲಿ ಹಳೆಹುಬ್ಬಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೃತನ ಆಪ್ತ ಸ್ನೇಹಿತಮಂಟೂರ ರಸ್ತೆಯ ಮಿಲ್ಲತ್ ನಗರದ ನಿವಾಸಿ ಸೈಯದ್ ಅಜರ್ (25) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ ಎಂದು ಹು-ಧಾ ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ್ ಮಾಹಿತಿ ನೀಡಿದರು. ಅಜರ್ ಮತ್ತು ಮೃತ ವಿಜಯ ಬಸವ ಆಪ್ತ ಗೆಳೆಯರಾಗಿದ್ದರು. ಆದರೆ ಮೃತ …
Read More »ಕರುನಾಡ ಹೃದಯ ಗೆದ್ದ ಪೊಲೀಸರ ಈ ನಡೆ: ಗೆಳಯನ ನೆನೆದು ದೇವರು ಮೆಚ್ಚುವ ಕೆಲಸ ಮಾಡಿದ ಹುಬ್ಬಳ್ಳಿಯ ಪೋಲಿಸರು.
2002ನೇ ಬ್ಯಾಚನ ದಿ. ಮಂಜುನಾಥ್ ತಂದೆ ಶೇಖಪ್ಪ ಮೆಣಸಿನಕಾಯಿ ಪೂರ್ವ ಸಂಚಾರಿ ಪೊಲೀಸ್ ಠಾಣೆ ಹುಬ್ಬಳ್ಳಿ 13-10-2023 ರಂದು ಅಕಸ್ಮಿಕವಾಗಿ ನಿಧನ ಹೊಂದಿದ್ದು ಅವರ ತಂದೆಯವರಿಗೆ ಸಹಾಯಾರ್ಥವಾಗಿ 2002ನೇ ಬ್ಯಾಚನ ಸ್ನೇಹಿತರ ಬಳಗದಿಂದ ಸಂಗ್ರಹಿಸಿರುವ1,08,000 ರೂಪಾಯಿಗಳನ್ನು ಅವರ ಸ್ವಗ್ರಾಮವಾದ ಕಮಡೊಳ್ಳಿಗೆ ಹೋಗಿ ಅವರ ತಂದೆ ಶೇಖಪ್ಪ ಮೆಣಸಿನಕಾಯಿಯವರಿಗೆ ಒಂದು ಲಕ್ಷ ರೂಪಾಯಿ ಚೆಕ್ ಹಾಗೂ 8000 ನಗದು ಹಣವನ್ನು ಅವರ ವೃದ್ಯಾಪ್ಪ ಜೀವನಕ್ಕೆ ಅನುಕೂಲವಾಗಲೆಂದು ಈ ದಿನ ಮುಟ್ಟಿಸಿರುತ್ತದೆ ನಮ್ಮ …
Read More »ಕೆಟ್ಟ ಮೇಲೆ ಬುದ್ದಿಬಂತಾ ಅಧ್ಯಕ್ಷರಿಗೆ..!! ಅವರಿಗಿಲ್ಲದ ತತ್ವ ಸಿದ್ದಾಂತಗಳು ನಿಮಗು ಇಲ್ವಾ..?? ನಮ್ಮ ಶೆಟ್ಟರ ಸಾಹೇಬ್ರು ಹಂಗ ಹಿಂಗ ಅಂದ ನೀವು ಇವತ್ತು ತೆಗಳುವದು ಯಾಕೆ..??
ಹುಬ್ಬಳ್ಳಿ: ಹು-ಧಾ ಸೆಂಟ್ರಲ್ ಕ್ಷೇತ್ರದಲ್ಲಿ ಜಗದೀಶ್ ಶೆಟ್ಟರ್ ಬದಲು ಬೇರೆ ಯಾರೇ ಪಕ್ಷದ ಕಾರ್ಯಕರ್ತರು ಸ್ಪರ್ಧೆ ಮಾಡಿದರೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುತ್ತಿತ್ತು, ಈ ಮೂಲಕ ಪಕ್ಷಕ್ಕೆ ಹಾಗೂ ಕಾರ್ಯಕರ್ತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರು ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಬಿಜೆಪಿಯಲ್ಲಿ ಹಿರಿಯ ನಾಯಕರು, ಅಲ್ಲಿ ಟಿಕೆಟ್ ತಪ್ಪಿದಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ್ದರು. ಅವರಿಗೆ ಕಾಂಗ್ರೆಸ್ …
Read More »ಅಬ್ಬಯ್ಯ ಹಾಗು ವಿನಯ ಕುಲಕರ್ಣಿ ಗೆ ಒಲಿದ ನಿಗಮ ಮಂಡಳಿ ಹುದ್ದೆ: ಸಂಪುಟ ದರ್ಜೆ ಸ್ಥಾನಮಾನ ಪುರಸ್ಕಾರ.
ಧಾರವಾಡ ಜಿಲ್ಲೆಯ ಇಬ್ಬರು ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ರನ್ನಾಗಿ ಮತ್ತು ಸಂಪುಟ ದರ್ಜೆ ಸ್ಥಾನಮಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.ಹುಬ್ಬಳ್ಳಿಯ ಶಾಸಕ ಪ್ರಸಾದ ಅಬಯ್ಯ ಹಾಗು ಧಾರವಾಡ ಗ್ರಾಮಿಣ ಶಾಸಕ ವಿನಯ ಕುಲಕರ್ಣಿ ಅವರಿಗೆ ಹೈ ಕಮಾಂಡ ಆದೇಶ ನೀಡಿದ್ದಾರೆ…ಇನ್ನೂ ಪ್ರಸಾದ ಅಬ್ಬಯ್ಯ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನ ಮತ್ತು ಶಾಸಕ ವಿನಯ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ …
Read More »ಸರಳ ರಾಜಕಾರಣಿಗೆ ಒಲಿದ ನಿಗಮ ಮಂಡಳಿ ಹುದ್ದೆ!ಅಧಿಕೃತ ಆದೇಶ ಒಂದೇ ಬಾಕಿ..!
ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಪಕ್ಷದಲ್ಲಿ ಮಿಂಚಿನ ಸಂಚಲನ ವಾಗುತ್ತಿದ್ದು ಕರ್ನಾಟಕದ ಜನರ ಚಿತ್ತ ಹುಬ್ಬಳ್ಳಿಯತ್ತ ನೆಟ್ಟಿದೆ.ಒಂದು ಕಡೆ ಪಕ್ಷಾಂತರ ಪರ್ವ ವಾದರೆ ಇನ್ನೊಂದೆಡೆ ನಿಗಮ ಮಂಡಳಿ ಖಾತೆ ಹಂಚಿಕೆ ವಿಚಾರ ..ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ ನಾಯಕರ ಗುರ್ತಿಸಿ ಖಾತೆ ಹಂಚಿಕೆ ಮಾಡಿದ್ದು ಅಧಿಕೃತ ಮಾಹಿತಿ ಒಂದೆ ಬಾಕಿ ಇದೆ ..ಹುಬ್ಬಳ್ಳಿಯ ಯುವ ನಾಯಕ ಹಾಗು ಮಾಜಿ ಸಂಸದರ ಮಗ ಶಾಕಿರ್ ಸನದಿ ಅವರಿಗೆ ನಿಗಮ ಮಂಡಳಿ ಹುದ್ದೆ ಒಲಿದು ಬಂದದ್ದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





