ಸ್ಪಾಗಳ ಒಳಗೆ ನಡೆಯುತ್ತಿದೆಯಾ ಅಕ್ರಮದ ಆಟ..? ದಂಧೆ ಸಾಬೀತಾದರೆ ಬುಲ್ಡೋಜರ್ ಕ್ರಮ ಬೇಡ, ಕಾನೂನಿನ ಕಠಿಣ ಕ್ರಮವಾಗಲಿ! ಮಸಾಜ್ ಹೆಸರಿನಲ್ಲಿ ಅಕ್ರಮದ ಶಂಕೆ..! ವಾಣಿಜ್ಯ ನಗರಿಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವವರು ಯಾರು..? ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸ್ಪಾ ಮತ್ತು ಮಸಾಜ್ ಸೆಂಟರ್‌ಗಳ ಹೆಸರಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಸಮಗ್ರ ತನಿಖೆ ನಡೆಯಬೇಕಿದೆ. ಆರೋಗ್ಯ ಮತ್ತು ದೇಹದ ಆರೈಕೆಯ ಹೆಸರಿನಲ್ಲಿ ಕಾರ್ಯನಿರ್ವಹಿಸುವ ಕೇಂದ್ರಗಳಲ್ಲಿ ನಿಯಮ ಉಲ್ಲಂಘನೆ ಅಥವಾ ಕಾನೂನುಬಾಹಿರ …
Read More »ಖಾಕಿ ಕಾರ್ಯಾಚರಣೆಗೆ ಜಯ..! PSI ಗುಡದರಿ ತನಿಖೆಯಲ್ಲಿ ಗಾಂಜಾ ಆರೋಪಿಗಳಿಗೆ 3 ವರ್ಷ ಜೈಲು ಶಿಕ್ಷೆ..!!
ಗಾಂಜಾ ಮಾರಾಟಗಾರರಿಗೆ ಕೋರ್ಟ್‌ನಿಂದ ಖಡಕ್ ಏಟು..! PSI ಗುಡದರಿ ತನಿಖೆಗೆ ನ್ಯಾಯಾಲಯದ ಮುದ್ರೆ..!! ಗಾಂಜಾ ದಂಧೆಕೋರರಿಗೆ ಜೈಲೇ ಗತಿ..! 3 ವರ್ಷ ಕಠಿಣ ಶಿಕ್ಷೆ, ₹25 ಸಾವಿರ ದಂಡ..! ಹುಬ್ಬಳ್ಳಿ: ಹೌದು ವೀಕ್ಷಕರೇ, ತಪ್ಪು ಮಾಡಿದವರು ಎಷ್ಟೇ ಚಾಲಾಕಿಗಳಾಗಿದ್ದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಈ ಪ್ರಕರಣವೇ ಸಾಕ್ಷಿ..! ಗಾಂಜಾ ಸಾಗಾಟ ಮತ್ತು ಅಕ್ರಮ ಮಾರಾಟ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ …
Read More »ಪೋಕ್ಸೋ ಪ್ರಕರಣದಲ್ಲಿ KIMS ಟ್ವಿಸ್ಟ್..! ಇಬ್ಬರು ಆರೋಪಿಗಳಿಗೆ ವೈದ್ಯಕೀಯ ಕಸ್ಟಡಿ ಯಾಕೆ..? ಹಣದ ಡೀಲ್ ಆರೋಪದ ಅಸಲಿ ಸತ್ಯವೇನು..?
ಪೋಕ್ಸೋ ಕೇಸ್‌ನಲ್ಲಿ 9 ಮಂದಿ ಠಾಣೆಗೆ..! ಒಬ್ಬನಿಗಷ್ಟೇ ಕೇಸ್ ಯಾಕೆ..? ಉಳಿದ 8 ಮಂದಿಯ ವಿಚಾರವೇನು — ಇನ್ಸ್‌ಪೆಕ್ಟರ್ ಪಾತ್ರದ ಬಗ್ಗೆ ಪ್ರಶ್ನೆ..! KIMSನಲ್ಲಿ ಇಬ್ಬರು ಆರೋಪಿಗಳು..! ವೈದ್ಯಕೀಯ ಕಸ್ಟಡಿಯಾ, ‘ಕಾಂಚನ’ದ ಆಟವಾ..? ಹಣದ ಡೀಲ್ ಎಷ್ಟು..? ಯಾರ ಜೇಬಿಗೆ ಎಷ್ಟು ಹಣ..? ಇನ್ಸ್‌ಪೆಕ್ಟರ್ ಪಾತ್ರವೇನು..? ಹುಬ್ಬಳ್ಳಿ: ಹುಬ್ಬಳ್ಳಿಯ ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರ ಇದೀಗ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಒಬ್ಬ ಆರೋಪಿ ಜೈಲಿನಲ್ಲಿದ್ದರೆ, ಇನ್ನಿಬ್ಬರು ಆರೋಪಿಗಳನ್ನು …
Read More »ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ಶವ..! ಆತಂಕದಲ್ಲಿ ಸ್ಥಳೀಯರು, ತನಿಖೆಗಿಳಿದ ಪೊಲೀಸರು..!
ಹುಬ್ಬಳ್ಳಿ: ಗಿರಣಿಚಾಳ ಸಮೀಪ ಕಸಕಂಟಿಗಳಲ್ಲಿ ಅಪರಿಚಿತ ಶವ ಪತ್ತೆ..! ಹುಬ್ಬಳ್ಳಿ: ನಗರದ ಗಿರಣಿಚಾಳ ಸಮೀಪದ ರಸ್ತೆಯ ಪಕ್ಕದಲ್ಲಿರುವ ಕಸಕಂಟಿಗಳಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ…. ಕಸಕಂಟಿಗಳ ನಡುವೆ ಶವ ಬಿದ್ದಿರುವುದನ್ನು ಗಮನಿಸಿದ ಹಿನ್ನೆಲೆಯಲ್ಲಿ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಕಸಕಂಟಿಗಳಲ್ಲಿದ್ದ ಶವವನ್ನು ಹೊರತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ… ಮೃತ …
Read More »ಕಾರಿನ ಆಸೆ ತೋರಿಸಿ ಹಣಕ್ಕೆ ಕನ್ನ..! ಕಾರೂ ಇಲ್ಲ, ದುಡ್ಡೂ ಇಲ್ಲ..! ಯುವಕರಿಗೆ ವಂಚನೆ..!
News Audio ಹಗಲು ನಾಪತ್ತೆ, ಹಗಲು ಫೋನ್ ಸ್ವಿಚ್ ಆಫ್ ರಾತ್ರಿ ಫೋನ್ ಆನ್..! ವಿಡಿಯೋ–ಆಡಿಯೋ ದಾಖಲೆಗಳೊಂದಿಗೆ ವಂಚಕರ ಬಣ್ಣ ಬಯಲು..! ಮುಂದಿನ ವರದಿಯಲ್ಲಿ ಸ್ಫೋಟಕ ಬಹಿರಂಗ..! ಹಗಲು ಫೋನ್ ಸ್ವಿಚ್ ಆಫ್, ರಾತ್ರಿ ಮಾತ್ರ ಆನ್..! ಚೀಟರ್‌ಗಳ ಬಣ್ಣ ಬಯಲು..! ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವ ಹೆಸರಲ್ಲಿ ಹಣ ವಂಚನೆ ಆರೋಪ..! ಕಾರೂ ಇಲ್ಲ, ದುಡ್ಡೂ ಇಲ್ಲ..! ಹುಬ್ಬಳ್ಳಿ: ಹೌದು ವೀಕ್ಷಕರೇ..! ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ನಂಬಿಸಿ …
Read More »ಒಂದು ತಿಂಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರಚಿದ ಆರೋಪಿ ಸತೀಶ್ ಪಾತ್ರಿ..!
ಆರೋಪಿಗೆ ಠಾಣೆಯ ಮಾಹಿತಿ ಸೋರಿಕೆ ಆರೋಪ; ಕಾನ್ಸ್‌ಟೇಬಲ್ ಕಾಂತೇಶ್ ಅಮಾನತು! ಚಿಕ್ಕಮಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಸತೀಶ್ ಪಾತ್ರಿ ಕಳೆದ ಒಂದು ತಿಂಗಳಿಂದ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದಾನೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ತಿರುವು ಸಿಕ್ಕಿದ್ದು, ತಲೆಮರೆಸಿಕೊಂಡಿರುವ ಆರೋಪಿಯೊಂದಿಗೆ ಸಂಪರ್ಕದಲ್ಲಿದ್ದು, ಪೊಲೀಸ್ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಆತನಿಗೆ ರವಾನಿಸುತ್ತಿದ್ದ ಆರೋಪದ ಮೇಲೆ ಎನ್.ಆರ್.ಪುರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಕಾಂತೇಶ್ ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಜಿತೇಂದ್ರ ಕುಮಾರ್ …
Read More »ಮದುವೆ ಸಮಾರಂಭದಲ್ಲೇ ರಕ್ತದಾಟ..! ‘ಫ್ರೂಟ್ ಇರ್ಫಾನ್’ ಕೇಸ್‌ನ ಪ್ರಮುಖ ಆರೋಪಿ ಹ್ಯಾರಿಸ್ ಪಠಾಣ್ ಮೇಲೆ ದಾಳಿ..!
2020ರ ಕೊಲೆ ಕೇಸ್‌ಗೆ ಮತ್ತೆ ರಕ್ತದ ನೆರಳು..! ಹ್ಯಾರಿಸ್ ಪಠಾಣ್ ಮೇಲೆ ಏಕಾಏಕಿ ಹಲ್ಲೆ..! ಹುಬ್ಬಳ್ಳಿ ಬ್ರೇಕಿಂಗ್: ಫ್ರೂಟ್ ಇರ್ಫಾನ್ ಕೊಲೆ ಕೇಸ್‌ಗೆ ಮತ್ತೆ ರಕ್ತದ ನೆರಳು… ಮದುವೆ ಸಮಾರಂಭದಲ್ಲೇ ಪ್ರಮುಖ ಆರೋಪಿ ಹ್ಯಾರಿಸ್ ಪಠಾಣ್ ಮೇಲೆ ದಾಳಿ..! ಹುಬ್ಬಳ್ಳಿ: 2020ರಲ್ಲಿ ನಡೆದ ಕುಖ್ಯಾತ ರೌಡಿ ಶೀಟರ್ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ‘ಫ್ರೂಟ್ ಇರ್ಫಾನ್’ ಅಲಿಯಾಸ್ ಇರ್ಫಾನ್ ಹಂಚಿನಾಳ ಹತ್ಯೆ ಪ್ರಕರಣ ಇದೀಗ ಮತ್ತೆ ಸದ್ದು ಮಾಡಿದೆ… 2020ರ …
Read More »ಹುಬ್ಬಳ್ಳಿಯಲ್ಲಿ ಕಳ್ಳರು ಬಾಲ ಬಿಚ್ಚಿದ್ರಾ..? ರಾತ್ರಿ 2 ಗಂಟೆಗೆ ಮನೆಗೆ ಕನ್ನ! ಹಳೇ ಹುಬ್ಬಳ್ಳಿಯಲ್ಲಿ ಮತ್ತೆ ಕಳ್ಳರ ಹಾವಳಿ..! ಬೀಗ ಮುರಿದು ಮನೆಗೆ ನುಗ್ಗಿದ ಖದೀಮರು..
ಹಳೇ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ..! ರಾತ್ರಿ 2 ಗಂಟೆಗೆ ಮನೆ ಬೀಗ ಮುರಿದು ಕಳ್ಳತನ – ಪೊಲೀಸರ ಪರಿಶೀಲನೆ.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್, ಶಿವಶಂಕರ ಕಾಲೋನಿಯ 6ನೇ ಕ್ರಾಸ್‌ನಲ್ಲಿ ರಾತ್ರಿ ಸುಮಾರು 2 ಗಂಟೆ ವೇಳೆಗೆ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ…. ಅಬ್ದುಲ್ ಹಮೀದ್ ಬಳಾರಿ ಎಂಬುವವರ ಮನೆಯಲ್ಲಿ ರಾತ್ರಿ 2 ಗಂಟೆ ಸುಮಾರಿಗೆ ಕಳ್ಳರು ಬೀಗ ಮುರಿದು …
Read More »ಹುಬ್ಬಳ್ಳಿಯಲ್ಲಿ ಕಳ್ಳರು ಬಾಲ ಬಿಚ್ಚಿದ್ರಾ..? ರಾತ್ರಿ 2 ಗಂಟೆಗೆ ಮನೆಗೆ ಕನ್ನ!ಹಳೇ ಹುಬ್ಬಳ್ಳಿಯಲ್ಲಿ ಮತ್ತೆ ಕಳ್ಳರ ಹಾವಳಿ..! ಬೀಗ ಮುರಿದು ಮನೆಗೆ ನುಗ್ಗಿದ ಖದೀಮರು
ಹಳೇ ಹುಬ್ಬಳ್ಳಿಯಲ್ಲಿ ಕಳ್ಳರ ಕೈಚಳಕ..! ರಾತ್ರಿ ಮನೆ ಬೀಗ ಮುರಿದು ಕಳ್ಳತನ – ಸ್ಥಳಕ್ಕೆ ದೌಡಾಯಿಸಿದ ಪೊಲೀಸರು.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೇಪಾರಿ ಪ್ಲಾಟ್, ಶಿವಶಂಕರ ಕಾಲೋನಿಯ 6ನೇ ಕ್ರಾಸ್‌ನಲ್ಲಿ ರಾತ್ರಿ ವೇಳೆ ಮನೆ ಬೀಗ ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ… ಅಬ್ದುಲ್ ಹಮೀದ್ ಬಳಾರಿ ಎಂಬುವವರ ಮನೆಯಲ್ಲಿ ರಾತ್ರಿ ಕಳ್ಳರು ಬೀಗ ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಬೆಳಕಿಗೆ ಬರುತ್ತಿದ್ದಂತೆ …
Read More »ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! 3.213 ಕೆಜಿ ಗಾಂಜಾ ಸಹಿತ ಇಬ್ಬರು ಅರೆಸ್ಟ್; ₹1.60 ಲಕ್ಷ ಮೌಲ್ಯದ ಮಾಲು ವಶ..!
ಹಳೇ ಹುಬ್ಬಳ್ಳಿಯಲ್ಲಿ ಗಾಂಜಾ ದಂಧೆಗೆ ಸಿಸಿಬಿ ಬ್ರೇಕ್..! ಇಬ್ಬರು ಗಾಂಜಾ ಮಾರಾಟಗಾರರ ಬಂಧನ; ₹1.60 ಲಕ್ಷ ಮೌಲ್ಯದ ಮಾಲು ವಶ..! ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ವಿರುದ್ಧ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ…. ಹುಬ್ಬಳ್ಳಿ–ಧಾರವಾಡ ಬೈಪಾಸ್ ರಸ್ತೆಯ ಕಾರವಾರ ರಸ್ತೆ ಬ್ರಿಡ್ಜ್‌ನಿಂದ ತಿಮ್ಮಸಾಗರ ಕಡೆಗೆ ಹೋಗುವ ರಸ್ತೆಯ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





