ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಸಿದ್ದರಾಮಯ್ಯ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಸರ್ಕಾರವನ್ನು ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಆಡಳಿತ ಹೇಗಿದೆ?.ರಾಜ್ಯದ ಪ್ರತಿಪಕ್ಷ ಬಿಜೆಪಿ ಪ್ರಕಾರ ರಾಜ್ಯದ ಜನರು ಮಾತ್ರವಲ್ಲ, ಸ್ವತಃ ಕಾಂಗ್ರೆಸ್ ಪಕ್ಷದ ನಾಯಕರೇ ಸಿದ್ದರಾಮಯ್ಯ ಆಡಳಿತದ ಬಗ್ಗೆ ತೃಪ್ತಿ ಹೊಂದಿಲ್ಲ. ಬಿಜೆಪಿ ಈ ಕುರಿತು ಭಾನುವಾರ ಫೇಸ್ಬುಕ್ ಪೋಸ್ಟ್ ಹಾಕಿದೆ.
Read More »ಅಕ್ಟೋಬರ್ 2 ವರೆಗೆ ಮಳೆ…
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ನೈಋತ್ಯ ಮುಂಗಾರು ಅವಧಿ ಸೆಪ್ಟೆಂಬರ್ 30ಕ್ಕೆ ಅಧಿಕೃತವಾಗಿ ಅಂತ್ಯಗೊಂಡರೂ ಸಹ ಮಳೆ ಮುಂದುವರೆದಿದೆ. ರಾಜ್ಯದಲ್ಲಿ ಅಕ್ಟೋಬರ್ 2ರ ತನಕ ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಜಿಲ್ಲಾಡಳಿತ ಎಲ್ಲಾ ಮೀನುಗಾರಿಗೆ ಎಚ್ಚರಿಕೆಯೊಂದನ್ನು ನೀಡಿದೆ. ದಿನಾಂಕ 30/09/2023ರಿಂದ 2/10/2023ರ ತನ ಅರಬ್ಬಿ ಸಮುದ್ರ ತೀರ ಪ್ರಕ್ಷುಬ್ಧ ವಾಗಿರುವುದರಿಂದ ಹಾಗೂ ಸಮುದ್ರದ ಗಾಳಿಯ ವೇಗ 45 ರಿಂದ 55 Kmph ತನಕ ಇರಲಿದೆ ಎಂದುದ ಮುನ್ಸೂಚನೆ …
Read More »ಅಕ್ಟೋಬರ್ 5 ರ ಸಾರಿಗೆ ನೌಕರರ ಪ್ರತಿಭಟನೆ ರದ್ದು…
ಕಾವೇರಿ ವಿಚಾರದಲ್ಲಿ ಒಂದೇ ವಾರದಲ್ಲಿ ಎರಡು ಬಂದ್ ಎದುರಿಸಿದ್ದ ಜನರಿಗೆ ಸಿಹಿಸುದ್ದಿ. ಅಕ್ಟೋಬರ್ 5ರಂದು ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈ ಬಿಡಲಾಗಿದೆ.ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರಾರಸಾ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಅಕ್ಟೋಬರ್ 5ರಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಇದರಿಂದಾಗಿ ಸರ್ಕಾರಿ ಬಸ್ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಎದುರಾಗಿತ್ತು.
Read More »ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮುದಾಯದಿಂದ ಶಾಂತಿ ನಡಿಗೆ ಮೆರವಣಿಗೆ. ಪ್ರತಿ ವರ್ಷ ಈದ್ ಮಿಲಾದ್ ಹಬ್ಬದಂದು ನಡೆಯುತ್ತಿದ್ದ ಮೆರವಣಿಗೆ.ನಿನ್ನೆ ಹುಬ್ಬಳ್ಳಿಯಲ್ಲಿ ಸಾರ್ವತ್ರಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಇದ್ದ ಹಿನ್ನಲೆ ಇಂದು ಮೆರವಣಿಗೆ ಮಾಡಲಾಯಿತು ನಗರದಲ್ಲಿ ಶಾಂತಿ ಹಾಗೂ ಸೌಹಾರ್ದತೆಯೂ ನೆಲೆಸಲು ಒಂದು ದಿನ ಮೆರವಣಿಗೆ ಮುಂದುಡ್ಡಿದ್ದ ಅಂಜುಮನ್ ಹಾಗು ಮುಸ್ಲಿಂ ಸಮುದಾಯದ ನಾಯಕರು. ಈ ವರ್ಷ ಒಂದು ದಿನ ತಡವಾಗಿ ನಡೆದ ಶಾಂತಿ ಸಂದೇಶದ ಮೆರವಣಿಗೆ.ಮೆರವಣಿಗೆಯ ದಾರಲ್ ಉಲ್ಲಮ್ ಗೌಸಿಯಾದಿಂದ …
Read More »ಗಣೇಶ ವಿಸರ್ಜನೆ ವೇಳೆ ಗಣೇಶನಿಗೆ ಬೆಂಕಿ :ತಪ್ಪಿದ ದೊಡ್ಡ ದುರಂತ…!
ಹುಬ್ಬಳ್ಳಿ : ಗಣೇಶ ವಿಸರ್ಜನೆ ವೇಳೆ ವಿನಾಯಕನಿಗೆ ಬೆಂಕಿ ತಗುಲಿದೆ. ಆದರೆ ಅದೃಷ್ಟವಶಾತ್ ತಪ್ಪಿದ ದೊಡ್ಡ ದುರಂತ.ಶಿವಾಜಿ ವೃತ್ತದ ಬಳಿ ಮರಾಠಗಲ್ಲಿಯ ಸಾರ್ವಜನಿಕ ಬೃಹತ್ ಗಣೇಶನಿಗೆ ತಲುಲಿದ ಬೆಂಕಿ.ಗಣೇಶ ಮೂರ್ತಿ ಬಟ್ಟೆಗೆ ಬೆಂಕಿ ತಗುಲಿ ಕೆಲಹೊತ್ತು ಆತಂಕದ ವಾತಾವರಣ ಸೃಷ್ಟಿಯಾಯಿತು.25 ಅಡಿ ಎತ್ತರದ ಗಣೇಶ ಮೂರ್ತಿಗೆ ತೊಡಿಸಿದ್ದ ರೇಷ್ಮೆಬಟ್ಟೆಗೆ ಸಿಡಿಮದ್ದಿನ ಕಿಡಿ ತಾಕಿ ಬೆಂಕಿ ಹೊತ್ತಿಕೊಂಡಿತು.ತಕ್ಷಣ ಎಚ್ಚೆತ್ತ ಸಮಿತಿ ಸದಸ್ಯರು ನೀರು ಹಾಕಿ ಬೆಂಕಿ ನಂದಿಸಿದರು.ರೇಷ್ಮೆ ಬಟ್ಟೆ ಬದಲು ಬಿಳಿಬಟ್ಟೆ …
Read More »ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು…
ಸಿಲ್ವರ್ ಟೌನ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಬಿಗ್ ಟಿವಿಗೆ ಬಳಿಯಿದೆ exclusive ವಿಡಿಯೋ ಹುಬ್ಬಳ್ಳಿಯ ಯುವಕನ ಕೊಲೆ ಪ್ರಕರಣ: ನಿನ್ನೆ ನಕ್ಕವ ಇಂದು ನೇಣಿಗೆ ಶರಣು… ಹುಬ್ಬಳ್ಳಿಯುವಕನೊಬ್ಬನ ಭೀಕರ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ನಿನ್ನೆ ಹುಬ್ಬಳ್ಳಿಯ ಸಿಲ್ವರ್ ಟೌನ್ನಲ್ಲಿ ಮೌಲಾಲಿ ಎನ್ನುವ ಯುವಕನ ಕೊಲೆ ಮಾಡಿದ ಆರೋಪಿಪರಸಪ್ಪ ಅಪೂರ್ವ ನಗರದ ಪ್ರಮುಖ ರಸ್ತೆಯಲ್ಲಿರುವ ಗಿಡದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ನಿನ್ನೆ ಕೊಲೆಯಾದ ಸ್ಥಳದಲ್ಲಿ ಇದ್ದ ಪರಸಪ್ಪ …
Read More »ಗಣಪತಿ ವಿಸರ್ಜನೆಯಲ್ಲಿ ಹಿಂದೂ – ಮುಸ್ಲಿಂ ಭಾಯಿ ಭಾಯಿ….
ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು https://fb.watch/njS0jDrdFb/?mibextid=RUbZ1f ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ …
Read More »ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾಕ್ಷಿಯಾದ ಹಳೇ ಹುಬ್ಬಳ್ಳಿ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..
ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ.ಹೌದು.. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ ವಿಸರ್ಜನೆಯ ಕಾಲಕ್ಕೆ ಹಿಂದೂ ಮುಸ್ಲಿಂ ಜನತೆ ಅನ್ಯೋನ್ಯವಾಗಿ ಸ್ನೇಹ ಬಾಂಧವ್ಯದಿಂದ ಆಚರಿಸುವ ಮೂಲಕ ಕಣ್ಮನ …
Read More »ಹಾಡುಹಗಲೇ ಯುವಕನ ಕೊಲೆ….
ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ ಮಾಡಲಾಗಿದೆ ಹುಬ್ಬಳ್ಳಿಯ ಸಿಲ್ವರ್ ಟೌನ್ನಲ್ಲಿ ಈ ಘಟನೆ ನಡೆದಿದೆ. ಮೌಲಾಲಿ(24) ಕೊಲೆಯಾದ ಯುವಕ.ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಯಾಗಿದ್ದಾನೆ.ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದ ಯುವಕ.ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ಕೊಲೆ ಮಾಡಿ ಪರಾರಿಯಾದ ದುಷ್ಕರ್ಮಿಗಳು. ಕೊಲೆಗೆ ಇನ್ನೂ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ್ ಭೇಟಿ ಪರಿಶೀಲನೆನಡೆಸಿದ್ದಾರೆ.
Read More »ಬಂದೋಬಸ್ತ್ ಪೊಲೀಸರಿಗೆ ನೀಡಿದ ಟಿಫನ್ ನಲ್ಲಿ ಸತ್ತ ಇಲಿ ಪತ್ತೆ….
ಆಹಾರದಲ್ಲಿ ಸತ್ತ ಇಲಿ ಪತ್ತೆ.. ಪೋಲೀಸರಿಗೇ ಹೀಗೆ ಮಾಡೋದ..? ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಷಯದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಇಂದು ಸೆ.26ರಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಮಾಡಿದ ಬಂದ್ಗೆ ಬೆಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದೀಗ ಬಂದಗೆ ನಿರತರಾಗಿರುವ ಪೊಲೀಸರಿಗೆ ಅಸಮರ್ಪಕ ಆಹಾರವನ ಪೂರೈಕೆ ಮಾಡಿರುವುದು ಬಯಲಾಗಿದೆ.ಬೆಂಗಳೂರು ಬಂದ್ ಹಿನ್ನೆಲೆ ಬಂದೋಬಸ್ತ್ ನಿಯೋಜನೆಗೊಂಡಿದ್ದ ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿಯೊಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





