ಹುಬ್ಬಳ್ಳಿ: ಕೆಲವು ಕಡೆ ಹಣ ತಗೆದುಕೊಂಡು ಟಿಕೆಟ್ ಕೊಟ್ಟಿದ್ದಾರೆ ಅನ್ನೋ ರೂಮರ್ ಇದೆಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿದರು.ಕೆಲವೊಂದು ಕಡೆ ಸುದ್ದಿ ಹೊರಗೆ ಬರ್ತಿವೆ,ಕೆಲವೊಂದು ಕಡೆ ಹೊರಗೆ ಬರ್ತಿಲ್ಲ.ಟಿಕೆಟ್ ಕೊಡಿಸೋ ಸಲುವಾಗಿ ಇಂತಹದ್ದೊಂದು ಟೀಮ್ ರೆಡಿಯಾಯ್ತು, ಅಂದ್ರೆ ಇದನ್ನು ಗಂಭೀರವಾಗಿ ವಿಚಾರ ಮಾಡಬೇಕು ಎಂದ ಶೆಟ್ಟರ್ ಹೇಳಿದರು ಎಲ್ಲೋ ಒಂದು ಕಡೆ ಹಣದ ವ್ಯವಹಾರ ನಡಿದಿದೆ ಅಂದ್ರೆ ಅದು ಬಿಜೆಪಿ ಪಕ್ಷಕ್ಕೆ …
Read More »ವಿಶೇಷ ರುದ್ರಾಕ್ಷಿ ಗಣಪತಿ ಕಲಾವಿದನ ಕೈ ಚಳಕ….
ಬೆಳಗಾವಿ:ಅದ್ಧೂರಿಯಾಗಿಗಣೇಶೋತ್ಸವ ಆಚರಿಸಲು ಬೆಳಗಾವಿ ಜಿಲ್ಲೆ ಸಜ್ಜಾಗುತ್ತಿದೆ. ರುದ್ರಾಕ್ಷಿಗಳಿಂದಲೇ ತಯಾರಿಸಿರುವ ಸುಂದರ ಗಣಪನ ಮೂರ್ತಿ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ವಿಶೇಷ ಮೂರ್ತಿಯಲ್ಲಿ ಕಲಾವಿದನ ಕೈಚಳಕವನ್ನು ನೋಡಬಹುದು. ಸಂಪೂರ್ಣವಾಗಿ ರುದ್ರಾಕ್ಷಿಗಳಿಂದಲೇ ಕಂಗೊಳಿಸುತ್ತಿರುವ ಗಣೇಶನನ್ನು ಹಳೆ ಗಾಂಧಿ ನಗರದ ಕಲಾವಿದ ಸುನೀಲ ಸಿದ್ದಪ್ಪ ಆನಂದಾಚೆ ಸಿದ್ಧಪಡಿಸಿದ್ದಾರೆ. ತಮ್ಮ ತಂದೆ ಸಿದ್ದಪ್ಪ ಅವರಿಂದ ಬಳುವಳಿಯಾಗಿ ಪಡೆದಿರುವ ಮೂರ್ತಿ ರಚನೆ ಕಲೆಯನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ವೃತ್ತಿಯಲ್ಲಿ ಪ್ಲಂಬರ್ ಆಗಿರುವ ಸುನೀಲ ಪ್ರವೃತ್ತಿಯಲ್ಲಿ ಪರಿಸರಸ್ನೇಹಿ ಗಣೇಶ ಮೂರ್ತಿ …
Read More »ಕಾನೂನು ಎಲ್ಲರಿಗೂ ಒಂದೇ ಶಾಂತಿಯುತವಾಗಿ ವರ್ತಿಸಿ: ಕಮೀಷನರ್ ರೇಣುಕಾ ಸುಕುಮಾರ ಎಚ್ಚರಿಕೆ…
ಹುಬ್ಬಳ್ಳಿ: ಶಾಂತಿಯುತವಾಗಿ ಪ್ರತಿಭಟನಾ ನಡೆಸುತ್ತಿದ್ದರು. ಆದರೇ ಧೀಡಿರ್ ಆಗಿ ರಸ್ತೆ ಬಂದ್ ಮಾಡಿದ್ದಾರೆ.ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದ್ರೆ ಆಗಿದೆ. ತಕ್ಷಣವೇ ಪ್ರತಿಭಟನಾಕಾರರನ್ನ ವಾಪಸ್ ಕಳಸಿ, ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದೇವೆ ಎಂದು ಪೊಲೀಸ್ ಕಮೀಷನರ್ ರೇಣುಕಾ ಸುಕುಮಾರ ಹೇಳಿದರು.ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಂದಿನ ಒಂದು ಗಂಟೆಯಲ್ಲಿ ಪಾಲಿಕೆ ಆಯುಕ್ತರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಅಲ್ಲಿಯವರೆಗೂ ಶಾಂತಿ ಕಾಪಾಡಿ ಎಂದು ಪ್ರತಿಭಟನಾಕಾರರಿಗೆ ಹೇಳಿದ್ದೇವೆ ಎಂದರು.ಧಿಡೀರಾಗಿ ರಸ್ತೆ ತಡೆ ನಡೆಸಿದ್ದಾರೆ, …
Read More »ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತಿವಿ: ಶಾಸಕ ಬೆಲ್ಲದ ಎಚ್ಚರಿಕೆ..!
ಹುಬ್ಬಳ್ಳಿ: ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, https://fb.watch/n3EdiUgbaR/?mibextid=RUbZ1f ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ ನೀಡಿಲ್ಲ. ಈ ನಿಟ್ಟಿನಲ್ಲಿ ನಮ್ಮ ಹೋರಾಟ ಶಾಂತಿಯುತವಾಗಿ ಮುಂದುವರೆಯಲಿದೆ ಎಂದರು.ಕೋರ್ಟ್ ಸ್ಪಷ್ಟವಾಗಿಯೇ ಹೇಳಿದ್ದರೂ ಕೂಡ ಅನುಮತಿ …
Read More »ಹು-ಧಾ ಪಾಲಿಕೆ ಆಯುಕ್ತರ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಹಾಗೂ ಬಿಜೆಪಿ ಶಾಸಕ ಸದಸ್ಯರು….
ಹುಬ್ಬಳ್ಳಿ ಹು-ಧಾ ಪಾಲಿಕೆ ಆಯುಕ್ತರ ಕಚೇರಿ ಒಳಗೆ ನುಗ್ಗಿ ಪ್ರತಿಭಟನೆಗೆ ಮುಂದಾದ ಕಾರ್ಯಕರ್ತರು ಹಾಗೂ ಸದಸ್ಯರುಬಿಜೆಪಿ ಶಾಸಕ ಅರವಿಂದ ಬೆಲ್ಲದ್ ನೇತೃತ್ವದಲ್ಲಿ ತೀವ್ರಗೊಂಡ ಪ್ರತಿಭಟನೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ನೀಡೋವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯದಂತೆ ಪಟ್ಟುಪಾಲಿಕೆ ಕಚೇರಿಯಲ್ಲಿರೋ ಆಯುಕ್ತರ ಕೊಠಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಆಯುಕ್ತರ ಕೊಠಡಿ ಒಳಗೆ ನುಗ್ಗಿ ಆಕ್ರೋಶ ವ್ಯಕ್ತಪಡಿಸುತ್ತಿರೋ ಕಾರ್ಯಕರ್ತರು ಅನುಮತಿ ಸಿಗೋವರೆಗೂ ಪಾಲಿಕೆಯಿಂದ ಕದಲದೇ ಪ್ರತಿಭಟನೆ ಅಹೋರಾತ್ರಿ ಪ್ರತಿಭಟನೆ ಮೂಲಕ ಆಕ್ರೋಶಆಯುಕ್ತರ ಒಳಗೆ ಪ್ರತಿಭಟನೆಗೆ …
Read More »ಹುಧಾ ಪಾಲಿಕೆ ಆಯುಕ್ತರು ಸಿದ್ದರಾಮಯ್ಯ ಸರ್ಕಾರದ ಕೈಗೊಂಬೆ: ಬೆಲ್ಲದ ಆರೋಪ….
ಈದ್ಗಾ ಮೈದಾನದಲ್ಲಿ ಗಣೇಶಮೂರ್ತಿ ಪ್ರತಿಷ್ಟಾಪನೆಗೆ ಬಿಜೆಪಿ ಪಟ್ಟು: ಅಹೋರಾತ್ರಿ ಪ್ರತಿಭಟನೆಗೆ ನಿರ್ಧಾರ…ಹುಬ್ಬಳ್ಳಿಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಮಹಾನಗರ ಪಾಲಿಕೆಯಲ್ಲಿ ಮುತ್ತಿಗೆ ಹಾಕಿ ಮಹಾನಗರ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದರು.ಈದ್ಗಾ ಮೈದಾನಲ್ಲಿ ಅನುಮತಿ ವಿಳಂಬಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಶಾಸಕ ಅರವಿಂದ ಬೆಲ್ಲದ ನೇತೃತ್ವದ ನಿಯೋಗ ಕೂಡಲೇ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಪಟ್ಟು ಹಿಡಿದಿದ್ದಾರೆ.ಇಲ್ಲದಿದ್ದರೆ ಇಲ್ಲಿಂದ ಎದ್ದು ಹೋಗುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. …
Read More »ಮಿನಿವಿಧಾನಸೌಧಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ: ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಸಚಿವ…
ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹುಬ್ಬಳ್ಳಿಯ ಗ್ರಾಮೀಣ ಹಾಗೂ ನಗರ ತಹಶಿಲ್ದಾರರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಹೌದು.. ಧಾರವಾಡ ಜಿಲ್ಲೆಯ ಪ್ರವಾಸ ಕೈಗೊಂಡಿರುವ ಸಚಿವರು ತಾಲೂಕಿನ ಆಡಳಿತ ಹಾಗೂ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲನೆ ನಡೆಸಲು ಮುಂದಾಗಿದ್ದು, ಕಲಘಟಗಿ ತಾಲೂಕಿನ ಸರ್ಕಾರಿ ಕಚೇರಿಯ ಭೇಟಿಯ ಬಳಿಕ ಹುಬ್ಬಳ್ಳಿಯ ಮಿನಿವಿಧಾನಸೌಧಕ್ಕೆ ಆಗಮಿಸಿ ತಾಲೂಕಾಡಳಿತದ ಕಾರ್ಯವೈಖರಿ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಇನ್ನೂ ತಹಶಿಲ್ದಾರರಾದ ಕಲಗೌಡ ಪಾಟೀಲ ಹಾಗೂ ಪ್ರಕಾಶ ನಾಶಿಯವರನ್ನು …
Read More »ಕಸಭಾ ಪೊಲೀಸ್ ಠಾಣೆಯಲ್ಲಿ ನಡೆದ ಕರ್ಮ ಕಾಂಡ…?
ನಮಸ್ತೆ ಕರ್ನಾಟಕ……14/7/2023 ರಂದು ಈಗ ಸಮಯ ರಾತ್ರಿ 21 ಗಂಟೆ 20 ನಿಮಿಷ 54 ಸೆಕೆಂಡ್ ಠಾಣೆಗೆ ಸಾಹೇಬ್ರ ಎಂಟ್ರಿ…ಇನ್ಸ್ಪೆಕ್ಟರ್ ರಾಘವೇಂದ್ರ ಹಳ್ಳೂರು ಪೆಟ್ರೋಲಿಂಗ್ ಹೋಗಿರುವುದು ಸುಳ್ಳು, ಯಾಕೆಂದರೆ ಅವರು ಠಾಣೆಯ ಸ್ಟೇಷನ್ ನಲ್ಲಿಯೇ ಇದ್ದಾರೆ. ಸಿಬ್ಬಂದಿ ಕರೆದುಕೊಂಡು ಹೋಗುತ್ತೇನೆ ಎಂದಿದ್ದು ಸುಳ್ಳು. ಈಗ ಸಮಯ 21 ಗಂಟೆ 45 ನಿಮಿಷ ಸ್ಟೇಷನ್ ನಲ್ಲಿ ಇದ್ದುಕೊಂಡೆ ಕಂಪ್ಲೇಟ್ ನೀಡಿರುತ್ತಾರೆ. ಸಮಯ 22ಗಂಟೆ 16 ಸೆಕೆಂಡ್ ಈಗಲೂ ಪೊಲೀಸ್ ಸಿಬ್ಬಂದಿ ಇನ್ಸ್ಪೆಕ್ಟರ್ …
Read More »ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ : ಸಂತೋಷ ಲಾಡ್…
ಹುಬ್ಬಳ್ಳಿ:ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಕೆ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ ವಿಚಾರ ಮಾತನಾಡಿದ, ಅವರು ಏನು ಹೇಳಿಕೆ ನೀಡಿದರು ನನಗೆ ಗೊತ್ತಿಲ್ಲ. ಬಿಕೆ ಹರಿಪ್ರಸಾದ್ ಅವರು ಹಿರಿಯ ನಾಯಕರುಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ.ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿಕೆಯಾವ ಅರ್ಥದಲ್ಲಿಮಾತನಾಡಿದ್ದಾರೆ ಅನ್ನೋದನ್ನ ಅವರಿಂದಲೇ ತಿಳ್ಕೊಬೇಕುಸಿದ್ದರಾಮಯ್ಯ ಸಿಎಂ ಆದ ನಂತರ ಹರಿಪ್ರಸಾದ್ ಪದೇ ಪದೇ ಅಸಮಾಧಾನ ವಿಚಾರಅವರಲ್ಲಿ ಅಸಮಾಧಾನ ಇದೆ ಅಂತ ಅನಿಸುವುದಿಲ್ಲ ಎಂದು ಹೇಳಿದರು.ಲೋಕಸಭಾ ಚುನಾವಣೆ ಪೂರ್ವದಲ್ಲಿ ಈ ರೀತಿಯ ಬೆಳವಣಿಗೆ …
Read More »ಅಂತರ ರಾಜ್ಯ ಕಳ್ಳರನ್ನು ಹೆಡೆಮುರಿ ಕಟ್ಟಿದ ಹುಬ್ಬಳ್ಳಿ ಶಹರ ಪೊಲೀಸ್ …!
ಅಂತರ ರಾಜ್ಯ ಕಳ್ಳರು ಲಿಕ್ವೀಡ್ ಚಿನ್ನವನ್ನು ಕದ್ದು ಪರಾರಿ ಯಾಗಿದ್ದರು ಅವರನ್ನು ಬಂಧಿಸಿದ ಸೂಪರ್ ಪೊಲೀಸ್.. ಹುಬ್ಬಳ್ಳಿಯ ಮರಾಠ ಗಲ್ಲಿಯಲ್ಲಿ ನಡೆದಿದ್ದ ಘಟನೆ ಬಂಗಾರ ಅಂಗಡಿ ಶೆಟರ್ ಮುರಿದು ಮಷಿನ್ ನಲ್ಲಿ ಕರಗಿ ಅದರಲ್ಲಿ ಇದ್ದ 61.80ಲಕ್ಷ ರೂ ಮೌಲ್ಯದ ಗಟ್ಟಿ ಬಂಗಾರವನ್ನು ಕಳುವು ಮಾಡಿ ಪರಾರಿಯಾಗಿದ್ದರು..ಹುಬ್ಬಳ್ಳಿ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ, ಪ್ರಕರಣದ ಪತ್ತೆಗಾಗಿ ಶಹರ ಪೊಲೀಸ್ ಠಾಣೆಯ PSI ವಿನೋದ ದೊಡ್ಡಲಿಂಗಪ್ಪವರ, ಇನ್ಸ್ಪೆಕ್ಟರ್ ಎ. ಎಮ್. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





