ಜನಸ್ನೇಹಿ ಪೊಲೀಸ್ ಬೀಟ್ ನಂ.52 ಹಾಗೂ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಮಿಷನರೇಟ್ ಹಳೇ ಹುಬ್ಬಳ್ಳಿ ಪೋಲಿಸ್ ಅಧಿಕಾರಿಗಳು ಸಮ್ಮುಖದಲ್ಲಿ ಸಾರ್ವಜನಿಕರಿಂದ ಅಳವಡಿಸಲ್ಪಟ್ಟ ಸಿಸಿಟವಿ ಕ್ಯಾಮಾರಗಳ ಉದ್ಘಾಟನಾ ಸಮಾರಂಭ ಹಾಗೂ ಗಾಂಜಾ ಸೇವನೆ ಮತ್ತು ದುಷ್ಪರಿಣಾಮಗಳ ಕುರಿತು ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಾದ ಸನ್ಮಾನ್ಯ ಶ್ರೀ ರಮಣ ಗುಪ್ತಾ ಅವರು ನೇರವೇರಿಸಲಿದ್ದಾರೆ. ಈ ಕ್ರಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ಪೋಲಿಸ್ ಆಯುಕ್ತರಾದ ರಾಜೀವ್ ಎಂ (ಕಾನೂನು ಮತ್ತು …
Read More »ACP ಆಫೀಸ್, ನಿಂದ ಕಿಕ್ ಔಟ್ ,.? ದುರ್ನಡತೆ ಹಿನ್ನೆಲೆ ಹೆಡ್ ಕಾನ್ಸ್ಟೇಬಲ್ ವರ್ಗಾವಣೆ ಮಾಡಿದ ಕಮಿಷನರ್..
ಹುಬ್ಬಳ್ಳಿ: ಕಾನೂನಾತ್ಮಕ ಹಿತ ದೃಷ್ಟಿಯಿಂದ ಹಳೇ ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಗುಳೇಶ್’ನನ್ನು ಹು-ಧಾ ಪೊಲೀಸ್ ಕಮೀಷನರ್ ರಮನ್ ಗುಪ್ತಾ ಅವರು ಧಾರವಾಡ ಸಂಚಾರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಿದ್ದಾರೆ.ಕಳೆದ ಹಲವು ದಿನಗಳಿಂದ ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಗುಳೇಶ್ ಸದ್ಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡರು ಕೂಡಾ ಅಲ್ಲಿ ಕರ್ತವ್ಯ ನಿರ್ವಹಿಸದೆ ತನ್ಮ ಪ್ರಭಾವ ಬಳಸಿ ದಕ್ಷಿಣ ಉಪ ವಿಭಾಗದ ಎಸಿಪಿ ಆರ್ …
Read More »ಗುತ್ತಿಗೆದಾರನ ನಿರ್ಲಕ್ಷ್ಯ ಅರಳುವ ಮುನ್ನೆ ಬಾಡಿಹೋದ ಕಂದಮ್ಮಶಾಲೆಗೆ ಹೋದ ಮಗು ವಾಪಸು ಬರಲೇ ಇಲ್ಲ…
ಹುಬ್ಬಳ್ಳಿ: ನಿರ್ಮಾಣ ಹಂತದ ಗೋಡೆ ಕುಸಿದು ವಿದ್ಯಾರ್ಥಿಯೋರ್ವ ಧಾರುಣವಾಗಿ ಸಾವನ್ನಪ್ಪಿದ್ದು, ಮತ್ತೋರ್ವ ವಿಧ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆದಿದೆ. ವಿಶೃತ್ ಬೆಳಗಲಿ (9) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು,ಪ್ರಜ್ವಲ್ ಎಂಬ ವಿದ್ಯಾರ್ಥಿಗೆ ಗಂಭೀರ ಗಾಯವಾಗಿದೆ.ನಿರ್ಮಾಣ ಹಂತದ ಕಟ್ಟಡದ ಕೆಳಭಾಗ ಆಟವಾಡುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ಇನ್ನೂ ಆಟವಾಡುವ ಸಂದರ್ಭ ಏಕಾಏಕಿ ಗೋಡೆ ಕುಸಿದು ಬಿದ್ದು, ಘಟನೆ ನಡೆದಿದೆ. ಬೆಳಿಗ್ಗೆ …
Read More »ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ..!
ಹುಬ್ಬಳ್ಳಿ: ಸಾಲಭಾದೆ ತಾಳಲಾರದೆ ವ್ಯಕ್ತಿಯೊಬ್ಬ ದರ್ಗಾದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ ಘಟನೆ ಕಮರಿಪೇಟೆಯ ಹಜರತ್ ಬಾಬಾ ಖತೀಬಷಾವಲಿ ದರ್ಗಾದಲ್ಲಿ ನಡೆದಿದೆ.ಮೆಹಬೂಬ್ ಮುಳಗುಂದ(46) ಎಂಬುವವನೇ ಆತ್ಮಹತ್ಯೆ ಮಾಡಿಕೊಂಡಿದ್ದು, ಗ್ಯಾರೇಜ್ ನಲ್ಲಿ ಕೆಲಸ ಮಾಡುತ್ತಿದ್ದ ವೇಳೆಯೇ ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಈಗಾಗಲೇ ಸಾಕಷ್ಟು ಸಾಲ ಮಾಡಿಕೊಂಡಿದ್ದ ಎಂಬುವಂತ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದ್ದು, ಇನ್ನೂ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ಕಮರಿಪೇಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ …
Read More »ಗೋಬಿ , ಬಜಿ , ಮೀರ್ಚಿ ತಿನ್ನುವವರೆ ಎಚ್ಚರ..?
ಹುಬ್ಬಳ್ಳಿಯಲ್ಲಿ ಸಿದ್ದಾರೋಡ ಮಠದ ಆವರಣದಲ್ಲಿ ಇರುವಂತಹ ಅಂಗಡಿಗಳಲ್ಲಿ , ಆಹಾರ ಭದ್ರತೆ ನಿಯಮಗಳನ್ನು ಪಾಲಿಸದೆ ಉಪಹಾರವನ್ನು ಮಾರಟ ಮಾಡಲಾಗಿತ್ತಿದೆ. ಎರಡು ಮೂರು ದಿನದ ಹಿಂದಿನ ಬಜಿ, ಗೋಬಿಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ, ಅಲ್ಲದೆ ಕಳೆಗೆ ಬಿದ್ದು ಮಣ್ಣಾಗಿರುವ ಗೋಬಿಗಳನ್ನು ಪುನರ್ ಬಳಕೆ ಮಾಡಲಾಗುತ್ತಿದ್ದು ದೃಶ್ಯಗಳು ಸಹ ಗೋಚರಿಸುತ್ತಿವೆ ,ಈ ರೀತಿಯ ಕಲುಷಿತ ಆಹಾರವನ್ನು ಸೇವನೆ ಮಾಡಿದರೆ ರೋಗಗಳು ಅಂಟಿಕೊಳ್ಳವ ಸಾಧ್ಯತೆ ಇದೆ ಆದ್ದರಿಂದ ಹುಬ್ಬಳ್ಳಿ ಜನತೆ ಎಚ್ಚರಿಕೆಯಿಂದ ಉಪಹಾರ ಸೇವನೆ ಮಾಡಬೇಕಾದ …
Read More »ಸಂಬಳ ಬಿಟ್ಟು ಗಿಂಬಳಕ್ಕೆ ಕೈ ಚಾಚಿದ ಪೋಲಿಸರು, ಇಬ್ಬರು ಪೋಲಿಸರು ಅಮಾನತು…
ಹೆದ್ದಾರಿಯಲ್ಲಿ ಲಾರಿ ತಡೆದು ಹಣ ವಸೂಲಿ ಮಾಡುತಿದ್ದ ಇಬ್ಬರು ಪೋಲಿಸನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ , ತುಮಕೂರು ಜಿಲ್ಲೆಯ ಕಳ್ಳಂಬೆಳ್ಳಿ ಠಾಣೆಯ ಎ.ಎಸ್.ಐ ಚಿದಾನಂದ ಸ್ವಾಮಿ ಮತ್ತು ಪೋಲಿಸ ಜೀಪ್. ಚಾಲಕ ಚಿಕ್ಕ ಹನುಮಯ್ಯ ಅಮಾತಾದ ಸಿಬ್ಬಂದಿಗಳು, ತುಮಕೂರು ಜಿಲ್ಲಾ ವರಿಷ್ಠಿ ಅಧಿಕಾರಿ ರಾಹುಲ್ ಕುಮಾರ್ ತಿಳಿಸಿದ್ದಾರೆ , ಲಾರಿ ಚಾಲಕರಿಂದ 200 -300 ರೂಪಾಯಿಗಳನ್ನು ಚಾಲಕರಿಂದ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಇರುವ ವಿಡಿಯೋ ಸಾಮಾಜಿಕ …
Read More »ಧಾರವಾಡ ಜೋಡಿ ಕೊಲೆ ಪ್ರಕರಣ ಮತ್ತೋರ್ವ ರೌಡಿ ಶೀಟರ್ ಬಂಧನ
ಧಾರವಾಡ : ಹುಬ್ಬಳ್ಳಿ ಧಾರವಾಡ ಅವಳಿನಗರವನ್ನೇ ಬೆಚ್ಚಿ ಬೀಳಿಸಿದ್ದ ಧಾರವಾಡ ಕಮಲಾಪುರ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿ ಮಹ್ಮದ್ ಕುಡಚಿ ಹತ್ಯೆಗೆ ಬಂದೂಕು ಸರಬರಾಜು ಮಾಡಿದ್ದ ಆರೋಪದ ಮೇಲೆ ಉಪನಗರ ಪೊಲೀಸ್ ಠಾಣೆಯ ಪೊಲೀಸರು ರೌಡಿಶೀಟರ್ ಮಂಜು ಸಾವಂತ ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಮೇ 25 ರಂದು ಹಣದ ವಿಚಾರವಾಗಿ ಮಹ್ಮದ್ ಕುಡಚಿಯನ್ನು ಕೊಲೆ ಮಾಡಲಾಗಿತ್ತು. ಈ …
Read More »ಹುಬ್ಬಳ್ಳಿ ಪೋಲಿಸರ ಕಾರ್ಯಾಚರಣೆ,ನಾಲ್ಕು ಜನ ಮನೆಗಳ್ಳರ ಬಂಧನ
ಹುಬ್ಬಳ್ಳಿ ಇತ್ತೀಚಿಗೆ ಎಸ್.ಎಮ್. ಕೃಷ್ಣಾ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಪಿ ರವರ ಮಾರ್ಗದರ್ಶನದಲ್ಲಿ ಕಸಬಾ ಪೇಟೆ ಪೋಲಿಸ ಠಾಣೆಯ ಇನ್ಸಪೆಕ್ಟರ್ ಶ್ರೀ ರಾಘವೇಂದ್ರ ಹೆಚ್ , ಹಳ್ಳೂರ ರವರ ನೇತೃತ್ವದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳು ತಂಡವು ನಾಲ್ಕು ಜನ ಮನೆಗಳ್ಳರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ, ಹುಬ್ಬಳ್ಳಿ ಹಾಗೂ ಕೊಪ್ಪಳ ಪೋಲಿಸ ಠಾಣೆಯಲ್ಲಿ ಕಳ್ಳತನವಾಗಿದ್ದ ಪ್ರಕರಣ ಬೇದಿಸಿ ಮನೆ ಕಳ್ಳತನದಲ್ಲಿ ತೊಡಗಿಕೊಂಡ ಆರೋಪಿಗಳಿಂದ ಅಂದಾಜು 4,95,380 ರೂಪಾಯಿ ಮೌಲ್ಯದ ವಸ್ತುಗಳನ್ನು …
Read More »ಕಲಘಟಗಿ ಕೊಲೆ ಪ್ರಕರಣ ಬೇದಿಸಿದ ಪೋಲಿಸರು..
ಕಲಘಟಗಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಬೇದಿಸುವಲ್ಲಿ ಪೋಲಿಸ ಸಿಬ್ಬಂದಿಗಳು ಹಾಗೂ ಅಧಿಕಾರಗಳ ಯಶಸ್ವಿಯಾಗಿದ್ದಾರೆ , ಕೆಳದ ನಾಲ್ಕು ದಿನಗಳ ಹಿಂದೆ ನಡೆದ ಕೊಲೆ ಪ್ರಕರಣವನ್ನು ಕಲಘಟಗಿ ಪೋಲಿಸರು ಬೇದಿಸಿದ ಆರೋಪಿಗಳನ್ನು ಬಂದಿಸಿದ್ದಾರೆ, ಕೊಲೆ ಮಾಡಲು ಕಾರಣ ಯುವಕ ಅನೈತಿಕ ಸಂಬಂದ ಹೊಂದಿದ್ದು ಎಂಬುದಾಗಿ ಕಾರಣ ತಿಳಿದು ಬಂದಿದೆ.ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ. ಎಂಬುದಾಗಿ ತಿಳಿದಿದೆ ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ …
Read More »ರಾತ್ರೋ ರಾತ್ರಿ ಮನೆಗೆ ಕನ್ನ ಹಾಕಿದ ಖದೀಮರು
ಧಾರವಾಡ: ರಾತ್ರೋರಾತ್ರಿ ಮನೆಗೆ ಕನ್ನ ಹಾಕಿರುವ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡದ ಚೈತನ್ಯನಗರ ಬಡಾವಣೆಯಲ್ಲಿ ನಡೆದಿದೆ. ಚೈತನ್ಯನಗರದ ಚಿದಾನಂದ ಹೊಟ್ಟೆಪ್ಪನವರ ಎಂಬುವವರ ಮನೆಗೆ ಕನ್ನ ಹಾಕಿರುವ ಕಳ್ಳರು, ಮನೆಯಲ್ಲಿದ್ದ ಅಂದಾಜು 120 ಗ್ರಾಂ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಚಿದಾನಂದ ಅವರ ಕುಟುಂಬ ಕಳೆದ ಎರಡು ದಿನಗಳಿಂದ ಮನೆಯಲ್ಲಿರಲಿಲ್ಲ. ಇದೇ ಸಮಯ ನೋಡಿದ ಕಳ್ಳರು ಮನೆಯ ಕೀಲಿ ಮುರಿದು ಒಳನುಗ್ಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





