Breaking News

Shaikh BigTv

ಪರಿಸರ ದಿನಾಚರಣೆ ದಿನವೇ, ಅರಣ್ಯಾಧಿಕಾರಿಗಳಿಗೆ ಡಿ.ಕೆ.ಸಿ.ಕ್ಲಾಸ್

ಬೆಂಗಳೊರು ಅರಣ್ಯಾಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಲಾಸ್ ತೆಗೆದುಕೊಂಡಿದ್ದಾರೆ.ಇಂದು ಬ್ಯಾಟರಾಯನಪುರ ವಿಧಾನ ಸಭಾ ಕ್ಷೇತ್ರದ ಥಣಿಸಂದ್ರ ರಾಚೇನಹಳ್ಳಿಗೆ ಕೆರೆ ಬಳಿ ಬಿಬಿಎಂಪಿಯಿಂದ ಗಿಡ ನೆಡುವ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಪಾಲಿಕೆ ಅಧಿಕಾರಿಗಳು ಪಾರ್ಕ್ ಮಧ್ಯದಲ್ಲಿ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಡಿಕೆಶಿ, ಬಿಬಿಎಂಪಿ ಮಹಿಳಾ ಅಧಿಕಾರಿಗೆ ಬೈದರು. ಕಾಮನ್ ಸೆನ್ಸ್ ಇರಬೇಕು ಎಲ್ಲಿ ಗಿಡ ನಡಬೇಕು ಅಂತ ಹೇಳಿದರು. ಪಾರ್ಕ್ ನಲ್ಲಿ ಗಿಡ ನಡುವ ಕಾರ್ಯಕ್ರಮ ಮಾಡಿದ್ದಕ್ಕೆ …

Read More »

ಶ್ರೀಘ್ರದಲ್ಲೇ ಪೋಲಿಸ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸರಕಾರ ಚಿಂತನೆ :.ಜಿ.ಪರಮೇಶ್ವರ

ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಪಿ.ಎಸ್ ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಮರು ಪರೀಕ್ಷೆಗೆ ಕೋರ್ಟ್ ಅನುಮತಿ ಕೂಡ ನೀಡಿದೆ, ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಔರಾದ್ಕರ್ ವರದಿ ಜಾರಿ ಬಗ್ಗೆ ಪರಿಶೀಲನೆ ನಡೆಸಲಾಗುವುದು, …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ…

ಮದುವೆಯಾಗಬೇಕಾಗಿದ್ದ ಯುವಕನನ್ನು ಬರ್ಬರವಾಗಿ ಕೊಲೆಮಾಡಿದ ಕಿರಾತಕರು ನಿನ್ನೆ ತಡರಾತ್ರಿ ಯುವಕನೊಬ್ಬನನ್ನು ಕೊಲೆ ಮಾಡಿದ ಘಟನೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಜಿನ್ನೂರ ಗ್ರಾಮದಲ್ಲಿ ನಡೆದಿದೆ. ಯವಕನ ಕಣ್ಣಿಗೆ ಕಾರದ ಪುಡಿ ಎರಚಿ ಕತ್ತು ಹಿಸುಕಿ ದುಷ್ಕರ್ಮಿಗಳು ಕೊಲೆಗೈದಿದ್ದಾರೆ, ಮೃತವ್ಯಕ್ತಿಯನ್ನು ನಿಂಗಪ್ಪ ನವಲೂರ ಎಂದು ತಿಳಿದು ಬಂದಿದೆ. ಆತನಿಗೆ 28 ವಯಸ್ಸು ಆಗಿತ್ತು ತಡರಾತ್ರಿ ತೋಟದ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಯುವಕನನ್ನು ದುಷ್ಟರು ಕೊಲೆ ಮಾಡಿದ್ದಾರೆ. ಇನ್ನು ಮೃತ ಯುವಕನಿಗೆ ಇದೇ ಜೂನ್ …

Read More »

ಹಸೆಮಣೆ ಏರಬೇಕಿದ್ದ ಯುವಕ.ಮಧ್ಯರಾತ್ರಿ ಕೊಲೆ..

ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವುದು ಖಚಿತ. ಸಿಎಂ. ಸಿದ್ದರಾಮಯ್ಯ

ಇಂದು ಕರ್ನಾಟಕದ ಜನತೆಯ ಕಾತುರದಿಂದ ಕಾಯುತ್ತಿರುವ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಭರವಸೆ ಶುಕ್ರವಾರ ನಡೆಯಲಿರುವ ಸಚಿವ ಸಂಪುಟದಲ್ಲಿ ಜಾರಿಗೆ ತರಲು ನಿರ್ಧಾರ ಕೈಗೊಳ್ಳಲಾದೆ ಎಂದು ಸಿ.ಎಂ‌. ಸಿದ್ದರಾಮಯ್ಯ ಇಂದು ಪ್ರತಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ , ನಮ್ಮ ಸರಕಾರ ಗ್ಯಾರಂಟಿ ಕಾರ್ಡ ನೀಡಿ ಜಾರಿಗೆ ನಿಮಷ್ಟು ಅವಸರ ನಮಗೂ ಇದೆ , ಈಗಾಗಲೇ ಈ ಬಗ್ಗೆ ಅಧಿಕಾರಿಗಳು ಜೊತೆಗೆ ಮಾತುಕತೆ ನಡೆದಿದೆ , ಶುಕ್ರವಾರ ನಡೆಯಲಿರುವ ಸಚಿವ ಸಂಪುಟ ನಿರ್ಣಯವನ್ನು ತಗೆದುಕೊಂಡು ರಾಜ್ಯದ …

Read More »

ಡಬಲ್ ಮರ್ಡರ್ ಸುದ್ದಿ ಕೇಳಿ ಬೆಚ್ಚಿಬಿದ್ದ ನಗರದ ಜನತೆ..

ಧಾರವಾಡದಲ್ಲಿ: ಡಬಲ್ ಮರ್ಡರ, ಇಬ್ಬರು ವ್ಯಕ್ತಿಗಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಕೊಲೆ, ಧಾರವಾಡದ ಕಮಲಾಪೂರದ ಹಾತರಕಿ ಪ್ಲಾಟ್ ಬಳಿ ನಡೆದ ಘಟನೆ ಕೊಳೆಯಾದ ವ್ಯಕ್ತಿಯ ಹೆಸರು ಮಹ್ಮದ ಖುಡಚಿ (45) ಹಾಗೂ ಆತನ ಸಹಚರ ಗಣೇಶ್ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹು-ಧಾ ಕಮಿಷನರ್ ರಮನಗುಪ್ತಾ ಅವರು ಭೇಟಿ. ಉಪನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ. ಈ ಜೋಡಿ ಕೊಲೆಯ ಹಿಂದೆ ಕೊಲೆಯಾದ ಫ್ರೂಟ್ ಇರ್ಫಾನ್ ಮಗನ …

Read More »

ಶಾಸಕರ ಪ್ರಮಾಣವಚನಕ್ಕೆ ವಿಧಾನಸೌಧದಲ್ಲಿ ಸಕಲ ಸಿದ್ಧತೆ: ಮೇ.24ಕ್ಕೆ ನೂತನ ಸ್ವೀಕರ್ ಆಯ್ಕೆ..

ನಾಳೆಯಿಂದ ಮೇ.24ರವರೆಗೆ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲದ ಅಧಿವೇಶನವನ್ನು ಕರೆಯಲಾಗಿದೆ. ಈ ಅಧಿವೇಶನದಲ್ಲಿ ಶಾಸಕರಾಗಿ ಆಯ್ಕೆಯಾಗಿರುವಂತವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ವಿಧಾನಸೌಧದಲ್ಲಿ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ…ನೂತನ ಶಾಸಕರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕಾಗಿ ನಾಳೆಯಿಂದ ಮೂರು ದಿನಗಳ ಕಾಲ ವಿಧಾನಸಭೆಯ ವಿಶೇಷ ಅಧಿವೇಶನ ನಡೆಯಲಿದೆ. ಇದಕ್ಕಾಗಿ ವಿಧಾನಸಭೆ ಸಚಿವಾಲಯ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಶಾಸಕರ ಪ್ರಮಾಣ ವಚನ ಕಾರ್ಯಕ್ರಮಕ್ಕಾಗಿ ಹಂಗಾಮಿ ಸ್ವೀಕರ್ ಆಗಿ ಶಾಸಕ ಆರ್ ವಿ ದೇಶಪಾಂಡೆ …

Read More »

ಸರ್ಕಾರಿ ಬಸ್‌ಗಳಲ್ಲಿನ್ನು ಮಹಿಳೆಯರಿಗೆ ಉಚಿತ ಪ್ರಯಾಣ..! ಆದ್ರೆ ಕಂಡೀಷನ್ಸ್ ಅಪ್ಲೈ!

ಬೆಂಗಳೂರು: ಚುನಾವಣಾ ಪೂರ್ವದಲ್ಲಿ ರಾಜ್ಯದ ಜನರಿಗೆ ನೀಡಲಾಗಿದ್ದ 5 ಪ್ರಮುಖ ಗ್ಯಾರೆಂಟಿಗಳನ್ನು ನೀಡಿದ್ದೇವು. ಜನತೆ ನಮ್ಮ ಮೇಲೆ ನಂಬಿಕೆಯಿಟ್ಟು ಪಕ್ಷಕ್ಕೆ ಪೂರ್ಣ ಬಹುಮತ ನೀಡಿದ್ದರಿಂದ ಇಂದು ನಾನು ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಲ್ಲದೆ, ನಮ್ಮ ಸರ್ಕಾರದ ಮೊದಲ ಸಂಪುಟ ಸಭೆಯಲ್ಲಿಯೇ ಐದೂ ಗ್ಯಾರಂಟಿಗಳಿಗೆ ಅನುಮೋದನೆ ನೀಡುವ ವಚನ ನೀಡಿದ್ದೆ, ಇಂದು ಕೊಟ್ಟ ಮಾತಿನಂತೆ ಪ್ರಥಮ ಸಂಪುಟ ಸಭೆಯಲ್ಲೇ ನಮ್ಮ ಎಲ್ಲಾ ಗ್ಯಾರೆಂಟಿಗಳಿಗೆ …

Read More »

ಮಂತ್ರಿ ಆಸೆಯಿಂದ ಬೆಂಗಳೂರಿಗೆ ಹೋಗಿದ್ದ ಶೆಟ್ಟರ್ ನಿರಾಸೆ..?

ಬೆಂಗಳೂರು: ಅಸ್ತಿತ್ವಕ್ಕೆ ಬಂದಿರುವ ಹೊಸ ಕಾಂಗ್ರೆಸ್ ಸರ್ಕಾರದ ಮಂತ್ರಿ ಮಂಡಲದಲ್ಲಿ ಸ್ಥಾನ ಸಿಗಬಹುದು ಎನ್ನುವ ಆಶಯದೊಂದಿಗೆ,ಚುನಾವಣೆಯಲ್ಲಿ ಜನರಿಂದ ತಿರಸ್ಕೃತ ಗೊಂಡು ಸೋತಿರುವ ಜಗದೀಶ್ ಶೆಟ್ಟರ್ ಕುಟುಂಬ ಸಮೇತರಾಗಿ ಬೆಂಗಳೂರಿಗೆ ಹೋಗಿ ಕಾಲಿ ಕೈಯಲ್ಲಿ ವಾಪಸ್ ಆಗುವ ಸಂದರ್ಭ ನಿರ್ಮಾಣವಾಗಿದೆ, ಹೌದು ತನ್ನನ್ನು ಮಂತ್ರಿ ಮಾಡ್ತಾರೆ ಅಂತ ಜಗದೀಶ್ ಶೆಟ್ಟರ್ ಯಾರು ಕರಿಯದೆ ಇದ್ದರೂ ಬೆಂಗಳೂರಿಗೆ ಹೋಗಿದ್ದರುತಾವು ಸೋತರು ತಮ್ಮ ಸಂಬಂಧಿಗಳ ಕೃಪಾಕಟಾಕ್ಷದಿಂದ ತನಗೆ ಮಂತ್ರಿ ಸ್ಥಾನ ಸಿಗುವ ಭ್ರಮೆಯೊಂದಿಗೆ ಜಗದೀಶ್ …

Read More »

ಮಂತ್ರಿ ಆಸೆಯಿಂದ ಬೆಂಗಳೂರಿಗೆ ಹೋಗಿದ್ದ ಶೆಟ್ಟರ್ ನಿರಾಸೆ…?