Breaking News

Shaikh BigTv

ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸುದ್ದಿಗೊಷ್ಠಿ…

ಬ್ರೇಕಿಂಗ್..ಹುಬ್ಬಳ್ಳಿ ಖಾಸಗಿ ಹೋಟೆಲ್ ನಲ್ಲಿ ನಡೆಯುತ್ತಿರುವ .ಈಗಾಗಲೇ ನಾಲ್ಕು ಜಿಲ್ಲೆಯಲ್ಲಿ ಪ್ರವಾಸ ಮಾಡಿದ್ದೆನೆ ಅಲ್ಲಿ ಒಳ್ಳೆಯ ವಾತಾವರಣವಿದೆ..ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯ ವಾತಾವರಣ ಸೃಷ್ಟಿಯಾಗಿದೆ..ಈ ಬಾರಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ..ಜನಾನೇ ಈ ಬಾರಿ‌ ಈ ಸರ್ಕಾರವನ್ನು ಸೋಲಿಸಲು ಪಣತೊಟ್ಟಿದೆ…ಒಂದು ರಾಜ್ಯದ ಚುನಾವಣೆಗಾಗಿ ಮೋದಿ ಮತ್ತು ಶಾ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ…ಬಿಜೆಪಿ ಹತಾಶೆರಾಗಿದ್ದಾರೆ.. ಇದರಿಂದ ಏನು ಬೇಕೋ ಏನು ತಿಳಿತ್ತೋ ಅದನ್ನು ಮಾತನಾಡುತ್ತಿದ್ದಾರೆ…ಅಮಿತ್ ಶಾ ಮತ್ತು ಮೋದಿಗೆ ಶೋಭೆ ತರವುದಿಲ್ಲ..ಕಾಂಗ್ರೆಸ್ ಅಧಿಕಾರಕ್ಕೆ …

Read More »

ಗಿರೀಶ ಗದಿಗೆಪ್ಪಗೌಡ ಕಾಂಗ್ರೆಸ್ ನಿಂದ ಕಿಕ್ ಔಟ್….

ಹುಬ್ಬಳ್ಳಿ ಬ್ರೇಕಿಂಗ್…ಧಾರವಾಡ ಜಿಲ್ಲಾ ಕಾಂಗ್ರೆಸ್ ನಲ್ಲಿ ಅಶಿಸ್ತಿನ ವಾತಾವರಣ ನಿರ್ಮಾಣ ಹಿನ್ನೆಲೆಮಾಜಿ ಸಿಎಂ ಆಪ್ತ ಗಿರೀಶ ಗದಿಗೆಪ್ಪಗೌಡ ಕಾಂಗ್ರೆಸ್ ಪಕ್ಷದಿಂದ ಆರು ವರ್ಷ ಉಚ್ಛಾಟನೆ.ಜಗದೀಶ ಶೆಟ್ಟರ್ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗಿರೀಶ್ಗಿರೀಶ ಗದಿಗೆಪ್ಪಗೌಡ, ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷಧಾರವಾಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹುಸೇನ್ ಹಳ್ಳೂರಿಂದ ಆದೇಶKPCC ಉಪಾಧ್ಯಕ್ಷ ಪಿವಿ ಮೋಹನ್ ಬಗ್ಗೆ ಅವಹೇಳನಕಾರಿ ಮಾತುಕಾಂಗ್ರೆಸ್ ಕಚೇರಿಯಲ್ಲಿ ಕುಳಿತುಕೊಳ್ಳಲು ಕುರ್ಚಿ …

Read More »

ಹುಬ್ಬಳ್ಳಿಯಲ್ಲಿ ಹರಿದ ನೆತ್ತರು, ಕ್ಷುಲ್ಲಕಕ್ಕೆ ಕಾರಣಕ್ಕಾಗಿ ಕೊಲೆ.! #HubliMurderCase

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕಾಗಿ ಐದು ಜನರ ಗುಂಪೊಂದು ಓರ್ವನನ್ನು ಹತ್ಯೆಗೈದಿರುವ ಘಟನೆ ನಗರದ ವಿದ್ಯಾನಗರದಲ್ಲಿ ತಡರಾತ್ರಿ ನಡೆದಿದೆ. ಹತ್ಯೆಗೊಳಗಾದ ವ್ಯಕ್ತಿಯ ಹೆಸರು ಸುಶಾಂತ್ ದಾಂಡೇಲಿ (27) ಸೆಟಲ್ಮೆಂಟ್ ನಿವಾಸಿ ಎಂದು ತಿಳಿದು ಬಂದಿದೆ.ಸುಶಾಂತ್ ದಾಂಡೇಲಿನಿನ್ನೆ ತಡರಾತ್ರಿ ವಿದ್ಯಾನಗರದಲ್ಲಿ ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಕ್ಲುಲಕ ಕಾರಣಕ್ಕಾಗಿ ಕುಡಿದ ಮತ್ತಿನಲ್ಲಿಯೇ ಮಧ್ಯದ ಬಾಟಲಿಯಿಂದ ಹೊಡೆದು ಆತನ ಮೇಲೆ ಕಲ್ಲು ಹಾಕಿ ಬರ್ಬರವಾಗಿ ಹತೈ ಮಾಡಲಾಗಿದೆ.ಹತ್ಯೆ ಮಾಡಿದ ವ್ಯಕ್ತಿಯ ಹೆಸರು ರಾಹುಲ್ ಗೋಕಾಕ್ ಎಂದು …

Read More »

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಸೇರ್ಪಡೆ ಆಗ್ತಾರ ..?

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಜಗದೀಶ್ ಶೆಟ್ಟರ್ ಅವರನ್ನ ಪಕ್ಷಕ್ಕೆ ಸೇರ್ಪಡೆ ಆಗ್ತಾರ ..? ಸದ್ಯ ದಲ್ಲೆ ಸುದ್ದಿ ಘೋಷ್ಟಿ ಕರೆಯಲಿರುವ ಕಾಂಗ್ರೆಸ್ ಮುಖಂಡರು.ಕೋಲಾರದಲ್ಲಿ ಆಯೋಜಿಸಿದ್ದ ಜೈ ಭಾರತ್ ಸಮಾವೇಶದಲ್ಲಿ ಭಾಗವಹಿಸಲು ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿಯವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಸ್ವಾಗತ ಕೋರಿದರು.

Read More »

ಹುಬ್ಬಳ್ಳಿ ಬ್ರೇಕಿಂಗ್. ನ್ಯೂಸ್ .ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ….

ಹುಬ್ಬಳ್ಳಿ..ಜಗದೀಶ್ ಶೆಟ್ಟರ್ ಈ ಭಾಗದ ಪ್ರಮುಖ ನಾಯಕರುನಾನು ಅವರ ವಿರುದ್ದ ಸ್ಪರ್ಧೆ ಮಾಡಿದ್ದೆಹಿರಿಯ ನಾಯಕರು ಪ್ರಮುಖರು ಪಕ್ಷ ಹಲವಾರು ಸಂದರ್ಭದಲ್ಲಿ ಅನೇಕ ನಿರ್ಣಯ ಮಾಡಿದ್ದೇವೆ..ಸ್ಥಾಪಿತ ರಾಜಕಾರಣದಲ್ಲಿ ಬದಲಾವಣೆ ತರೋ ಪ್ರಯತ್ನ ಮೋದಿ ನೇತೃತ್ವದಲ್ಲಿ ಬದಲಾವಣೆ ತರೋ ಪ್ರಯತ್ನ.ಯಡಿಯೂರಪ್ಪ ನಮಗೆ ಆದರ್ಶರು,ಮುಖ್ಯಮಂತ್ರಿ ಇರೋವಾಗಲೇ ರಾಜೀನಾಮೆ ಕೊಟ್ಟಿದ್ದಾರೆಅದೇ ರೀತಿ ಈಶ್ವರಪ್ಪ ಚುನಾವಣೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆಶೆಟ್ಟರ್ ಅವರಿಗೆ ಇದಕ್ಕಿಂತ ದೊಡ್ಡ ಹುದ್ದೆ ಕೊಡ್ತೀವಿ ಎಂದು ಹೇಳಲಾಗಿತ್ತುದಿಲ್ಲಿ ಮಟ್ಟದಲ್ಲಿ ಹುದ್ದೆ ಕೊಡೋದಾಗಿ ಹೇಳಿದ್ರು.ನಡ್ಡಾ …

Read More »

ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಶಿರಸಿಗೆ ಹೋಗಿ ರಾಜಿನಾಮೆ ಕೊಡುತ್ತೇನೆ…

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆನಾನು ಯಾವತ್ತೂ ಹಠ ಮಾಡಿದವನಲ್ಲಇವರು ನನಗೆ ಬೇಸರ ಮಾಡಿದ್ದಕ್ಕೆ ಈಗ ಹಠ ಬರುತ್ತಿದೆನನಗೆ ಬೇಜಾರಾಗಿದೆ ಹೀಗಾಗಿ ನಾನು ಶಾಸಕ ಸ್ಥಾನಕ್ಕೆ ರಾಜಿನಾಮೆ ಕೊಡ್ತೇನೆಬೆಳಗ್ಗೆ 10 ಗಂಟೆಗೆ ಸ್ಪೀಕರ್ ಟೈಮ್ ಕೇಳಿದ್ದೇನೆಶಿರಸಿಗೆ ಹೋಗಿ ರಾಜಿನಾಮೆ ಕೊಡುತ್ತೇನೆ

Read More »

ನಿಂಬಣ್ಣವರ್ ಮನವೊಲಿಕೆ ಯತ್ನ ಕಾಲು ಮುಟ್ಟಿ ನಮಸ್ಕರಿಸಿದ ನಾಗರಾಜ್ ಛಬ್ಬಿ…

ಕಲಘಟಗಿಯಲ್ಲಿ ರಾಜಕೀಯ ಬೆಳವಣಿಗೆ…ಹಾಲಿ ಶಾಸಕ ಸಿಎಂ ನಿಂಬಣ್ಣವರ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ನಾಗರಾಜ್ ಛಬ್ಬಿ…ಕಲಘಟಗಿಯಲ್ಲಿನ ಸಿಎಂ ನಿಂಬಣ್ಣವರ ನಿವಾಸದಲ್ಲಿ ಛಬ್ಬಿ ಭೇಟಿಗುಜರಾತ್ ನ ರಾಜ್ ಕೋಟ್ ಶಾಸಕ ಉದಯ್ ಉಪಸ್ಥಿತಿನಿಂಬಣ್ಣವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿದ ಛಬ್ಬಿನಿಂಬಣ್ಣವರ ಮನವೊಲಿಸಲು ಪ್ರಯತ್ನಿಸುತ್ತಿರುವ ಛಬ್ಬಿ…ಛಬ್ಬಿಗೆ ಟಿಕೆಟ್‌ ನೀಡಿರುವ ಹಿನ್ನಲೆ ಅಸಮಾಧಾನಗೊಂಡಿರುವ ಹಾಲಿ ಶಾಸಕ ಸಿಎಂ ನಿಂಬಣ್ಣವರರಹಸ್ಯ ಮಾತುಕತೆಯಲ್ಲಿ ನಿರತವಾದ ಮೂವರು ನಾಯಕರು..

Read More »

ಹುಬ್ಬಳ್ಳಿಯಲ್ಲಿ ಮಾಜಿ ಸಿಎಮ್ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ..

ಹುಬ್ಬಳ್ಳಿ ನಾನು ನಂದೇ ಆದ ಕ್ಯಾಲ್ಕುಲೇಷನ್ ಮಾಡಿ, ಮಾಹಿತಿ ಪಡೆದು ತೀರ್ಮಾನಕ್ಕೆ ಬರುತ್ತೇನೆಹಾಸನ ಟಿಕೆಟ್‌ ಗೊಂದಲದ ಚರ್ಚೆ ನನಗೇನು ದೊಡ್ಡದ್ದಲ್ಲಹಾಸನದಲ್ಲಿ ಸಧೃಡ ಕಾರ್ಯಕರ್ತರಿದ್ದಾರೆ, ಅವರ ಅಭಿಪ್ರಾಯಕ್ಕೆ ಮಣಿಬೇಕು ಅನ್ನೋದು ನನ್ನ ಅಭಿಪ್ರಾಯಇಲ್ಲಿ ಪ್ರತಿಷ್ಠೆ ಮುಖ್ಯವಲ್ಲ, ಅಲ್ಲಿನ ಗ್ರೌಂಡ ರಿಯಾಲಿಟಿ ಮುಖ್ಯಪಕ್ಷಕ್ಕಿಂತ ಸ್ವಾರ್ಥ ಮುಖ್ಯ ಅನ್ನೋದಾದ್ರೆ ನಾನೇನು ಮಾಡಕ್ಕಾಗಲ್ಲಾದೇವೇಗೌಡರ ಕುಟುಂಬ ಮುಗಿಸಬೇಕೆಂದು ಯಾರ್ಯಾರು ಇವರ ತಲೆ ಕೆಡಿಸುತ್ತಿದ್ದಾರೆ ನಂಗೆ ಗೊತ್ತಿದೆನಾವು ದೇವೇಗೌಡರ ಕುಟುಂಬದ ಹಿತೈಷಿಗಳೆಂದು ಕುಟುಂಬ ಮುಗಿಸಲು ಹೊರಟವರಿಗೆ ಹಾಲೆರೆದರೆ ನಾನು …

Read More »

ಕಾಂಗ್ರೆಸ್ ಗೆ ಕೈ ಕೊಟ್ಟು ‘ಬಿಜೆಪಿ’ ಸೇರಲಿದ್ದಾರಾ ನಾಗರಾಜ ಛಬ್ಬಿ…??

ಹುಬ್ಬಳ್ಳಿಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ನಾಗರಾಜ್ ಛಭ್ಬಿಕಾಂಗ್ರೆಸ್ ಪಕ್ಷದಲ್ಲಿನ ಆಗು ಹೋಗುಗಳ ಬೆಳವಣಿಗೆ ಬಗ್ಗೆ ಮನನೊಂದು ನನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆಂದು ಪತ್ರದಲ್ಲಿ ಉಲ್ಲೇಖಕೆಪಿಸಿಸಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ರವಾನಿಸಿದ ನಾಗರಾಜ್ ಛಬ್ಬಿಕಲಘಟಗಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ನಾಗರಾಜ ಛಬ್ಬಿ..

Read More »

Choclate ಪತಿ ಚಾಕ್ಲೇಟ್ ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ….

ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು. ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ …

Read More »