ಬೆಂಗಳೂರು: ಪತಿ ಚಾಕ್ಲೇಟ್ (Chocklate) ತಂದು ಕೊಟ್ಟಿಲ್ಲವೆಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ. ನಂದಿನಿ (30) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಆರು ವರ್ಷದ ಹಿಂದೆ ನಂದಿನಿ ಮದುವೆಯಾಗಿದ್ದಳು. ಈಕೆಯ ಪತಿ ಸಲೂನ್ ನಲ್ಲಿ ಕೆಲಸ ಮಾಡಿಕೊಂಡಿದ್ರು. ಗುರುವಾರ ಬೆಳಗ್ಗೆ ಪತಿ ಕೆಲಸಕ್ಕೆ ಹೊರಟಿದ್ದರು. ಈ ವೇಳೆ ಚಾಕ್ಲೇಟ್ ತಂದು ಕೊಡುವಂತೆ ಪತ್ನಿ ನಂದಿನಿ ಹೇಳಿದ್ದಳು. ಇತ್ತ ಮಧ್ಯಾಹ್ನವಾದರು ಪತಿ ಚಾಕ್ಲೇಟ್ ತಂದುಕೊಟ್ಟಿರಲಿಲ್ಲ. ಇದರಿಂದ …
Read More »ಕಾಂಗ್ರೆಸ್ ಶಾಸಕಿ ವಿರುದ್ಧ ಹ… ಅಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ ನಾಲಿಗೆ ಹರಿಬಿಟ್ಟ ಕಾಂಗ್ರೆಸ್ ಮುಖಂಡ…
ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಚುನಾವಣಾ ಕಾವು ರಂಗೇರುತ್ತಿದೆ. ಹಾಲಿ ಶಾಸಕಿಯ ವಿರುದ್ಧ ಕಾಂಗ್ರೆಸ್ ಪಾಳೆಯದಲ್ಲಿಯೇ ಟಿಕೆಟ್ ವಿಚಾರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಈ ನಿಟ್ಟಿನಲ್ಲಿ ಆಕಾಂಕ್ಷಿಯೊಬ್ಬರು ಸುದ್ಧಿಗೋಷ್ಟಿಯಲ್ಲಿಯೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿಂದು ಶಿವಾನಂದ ಬೆಂತೂರ ನೇತೃತ್ವದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಸಿ.ಜೆ. ಪಾಟೀಲ ಎಂಬುವಂತ ಟಿಕೆಟ್ ಆಕಾಂಕ್ಷಿ, ಹಾಲಿ ಶಾಸಕಿ ಕುಸುಮಾವತಿ ಶಿವಳ್ಳಿಯವರ ವಿರುದ್ಧವೇ ಅಸಂವಿಧಾನಿಕ ಭಾಷೆ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. …
Read More »ಕುತೂಹಲ ಮೂಡಿಸಿದ ಬಿಜೆಪಿ ಭಿನ್ನಮತ…?
ಧಾರವಾಡ: ಗ್ರಾಮೀಣ ಕ್ಷೇತ್ರದ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಹಾಲಿ ಶಾಸಕ ಬಿಜೆಪಿಯ ಅಮೃತ ದೇಸಾಯಿ ವಿರುದ್ಧ ಒಂದಾಗಿದ್ದಾರೆ ಬಿಜೆಪಿ ಟಿಕೇಟ್ ಆಕಾಂಕ್ಷಿಗಳು. ಮಾಜಿ ಶಾಸಕಿ ಸೀಮಾ ಮಸೂತಿ ಮನೆಯಲ್ಲಿ ಗುಪ್ತ ಸಭೆ ನಡೆದಿದ್ದು, ಸಭೆಯಲ್ಲಿ ನಾಲ್ವರು ಬಿಜೆಪಿ ಟಿಕೇಟ ಆಕಾಂಕ್ಷಿಗಳು ತಮ್ಮ ಒಗ್ಗಟ್ಟು ಪ್ರದರ್ಶನ ಮಾಡುವ ಮೂಲಕ ಸೀಮಾ ಮಸೂತಿಯವರಿಗೆ ಟಿಕೇಟ ನೀಡಲು ಪಕ್ಷದ ವರಿಷ್ಟರಿಗೆ ಒತ್ತಡ ಹೆರಲು ತೀರ್ಮಾನಿಸಿದ್ದಾರೆ. ಕಳೆದ ಸಾರಿ, ಅಮೃತ ದೇಸಾಯಿ ಗೆಲುವಿಗೆ ಕಾರಣರಾಗಿದ್ದ ನಾಲ್ವರು …
Read More »8 ವರ್ಷದ ಬಾಲಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ…? ಕೊಲೆಯ ಹಿಂದೆ ಇದೇಯಾ ಆ ರಹಸ್ಯ..
ಹುಬ್ಬಳ್ಳಿ ನಿನ್ನೆ ಸಂಜೆಯಿಂದ ನಾಪತ್ತೆ ಆಗಿದ್ದ ನದೀಂ ಮನೆಯಿಂದ ಕಾಣೆಯಾದ ಬಾಲಕನೊರ್ವ ಶವವಾಗಿ ಪತ್ತೆಯಾದ ಘಟನೆ ಇಲ್ಲಿನ ದೊಡ್ಡಮನಿ ಕಾಲೇನಿಯಲ್ಲಿ ನಡೆದಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.ಕ್ರಿಶ್ಚಿಯನ್ ಕಾಲೋನಿಯ ನದೀಮ್ಹು 8ವರ್ಷ ಎಂಬಾತನೇ ಸಾವನ್ನಪ್ಪಿದ ಬಾಲಕನಾಗಿದ್ದು, ಈತ ಗುರುವಾರ ಮನೆಯಿಂದ ಹೊರಹೋಗಿದ್ದ, ನಂತರ ರಾತ್ರಿಯಾದರೂ ಮರಳಿ ಮನೆಗೆ ಬಂದಿದ್ದಿಲ್ಲ. ಹೀಗಾಗಿ ಮೃತ ನದೀಮ್ ಪೋಷಕರು ಬೆಂಡಿಗೇರಿ ಪೋಲಿಸ್ ಠಾಣೆಯಲ್ಲಿ ನಾಪತ್ತೆಯ ದೂರು ನೀಡಿದ್ದರು. ಆದರೆ ಇಂದು ನದೀಮ್ ಶವವಾಗಿ ದೊಡ್ಡಮನಿ …
Read More »ಸುದ್ದಿ ಪ್ರಕಟ ಮಾಡಿ ಕೆಲವೇ ಘಂಟೆಗಳಲ್ಲಿ ಬ್ಯಾನರಗೆ ತಾಡ್ ಪತ್ರೆ.. ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್..
ನೀತಿ ಸಂಹಿತೆ ಜಾರಿಯಲ್ಲಿದ್ದರು ಮಹಾನಗರ ಪಾಲಿಕೆ ಎದುರೇ ಇರುವ ಜ್ಯಾತ್ಯಾತೀತ ಜನತಾದಳದ ಕಚೇರಿ ಮುಂದುಗಡೆ ಪಕ್ಷದ ಬ್ಯಾನರ್ ತೆರವು ಗೊಳಿಸದೆ ಇಟ್ಟಿರುವ ಸುದ್ದಿ ನಮ್ಮ ಬಿಗ್ ಟಿವಿ ನ್ಯೂಸ್ ನಲ್ಲಿ ಪ್ರಸಾರ ಮಾಡಿತ್ತು.ಎಚ್ಚೆತ್ತು ಕೊಂಡು ಜನತಾ ದಳ ಪಕ್ಷದವರು ಬ್ಯಾನರ್ ಮೇಲೆ ತಾಡ್ ಪತ್ರೆ ಹಾಕುವ ಮೂಲಕ ಬ್ಯಾನರ್ ಮುಚ್ಚಿದ್ದು ನಮ್ಮ ಬಿಗ್ ಟಿವಿ ನ್ಯೂಸ್ ನ ಇಂಪ್ಯಾಕ್ಟ್ ಆಗಿದೆ.ಇನ್ನಾದರೂ ಪಾಲಿಕೆಯ ಅಧಿಕಾರಿಗಳು ನೀತಿ ಸಂಹಿತೆಯ ಸೂಚನೆಗಳನ್ನು ಕಟ್ಟು ನಿಟ್ಟಾಗಿ …
Read More »ಕಣ್ಣೆದುರೆ ನೀತಿಸಂಹಿತೆ ಉಲ್ಲಂಘನೆಯಾಗುತ್ತಿದ್ದರೂ ಕಣ್ಣು ಮುಚ್ಚಿ ಕುಳಿತ ಅಧಿಕಾರಿಗಳು…?
ಹುಬ್ಬಳ್ಳಿ : 2023ರ ಚುನಾವಣೆ ಹಿನ್ನಲೆಯಲ್ಲಿ ಚುನಾವಣಾ ಆಯೋಗ ನಿನ್ನೆ ತಾನೇ ನೀತಿ ಸಂಹಿತೆ ಪ್ರಕಟಿಸಿದೆ.ಆದ್ರೇ ! ನೀತಿ ಸಂಹಿತೆ ಹುಬ್ಬಳ್ಳಿ ನಗರದಲ್ಲಿ ಮಹಾನಗರ ಪಾಲಿಕೆ ಎದುರೇ ಇರುವ ಜ್ಯಾತ್ಯಾತೀತ ಜನತಾದಳದ ಕಚೇರಿಗೆ ಒಳಪಡುವುದಿಲ್ಲವಾ ? ಎಂದು ಜನಸಾಮಾನ್ಯರು ಪ್ರಶ್ನೆ ಮಾಡ್ತಾ ಇದ್ದಾರೆ.ಹೌದು ! ಹುಬ್ಬಳ್ಳಿ ಮಹಾನಗರ ಪಾಲಿಕೆ ಎದುರಿನ ಜ್ಯಾತ್ಯಾತೀತ ಜನತಾದಳದ ಪಕ್ಷದ ಕಚೇರಿ ಎದುರೇ ದೊಡ್ಡದೊಂದು ಬ್ಯಾನರ್ ನೀತಿ ಸಂಹಿತೆ ಜಾರಿಯಲ್ಲಿದ್ದರೂ ನೋಡುಗರ ಕಣ್ಣಿಗೆ ರಾರಾಜಿಸುತ್ತಿದೆ.ಸದ್ಯ ಚುನಾವಣೆ …
Read More »ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ..
ಹುಬ್ಬಳಿ ಬ್ರೇಕಿಂಗ್…ಕಲಘಟಗಿ ತಾಲೂಕಿನಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆ….ಕಳೆದ ಅರ್ಧಗಂಟೆಯಿಂದ ಮಳೆರಾಯನ ಅಬ್ಬರ..ಕಾಂಗ್ರೆಸ್ಪ್ರ ಜಾಧ್ವನಿಯಾತ್ರೆಗೆ ವರುಣ ಅಡ್ಡಿ…ಕಲಘಟಗಿ ಹೊರವಲಯದ ತಡಸ ಕ್ರಾಸ್ ಬಳಿ ನಡೆಯುತ್ತಿರುವ ಬಹಿರಂಗ ಸಮಾವೇಶ..ಮಳೆಯಲ್ಲಿ ಸಿಕ್ಕು ಪರದಾಡಿದ ಕಾರ್ಯಕ್ರಮಕ್ಕೆ ಬಂದ ಜನಚೇರ್ ತಲೆಗಿಡಿದುಕೊಂಡು ರಕ್ಷಣೆ..
Read More »ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು…
ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …
Read More »ಮಾಧ್ಯಮಗಳ ಸೃಷ್ಟಿ, ಸಚಿವ ಸೋಮಣ್ಣ ದೆಹಲಿಗೆ ಹೋಗ್ತಿರೋ ವಿಚಾರ..
ಪ್ರಶ್ನೆಗಳಿಗೆ ಸಿಡಿಮಿಡಿ ಮಾಡಿದಹುಬ್ಬಳ್ಳಿ : ಮಾಜಿ ಸಚಿವ ಆರ್.ಶಂಕರ್ ನಿವಾಸದಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ ಹಿಂದೆಬಿಜೆಪಿ ಪಾತ್ರವಿಲ್ಲ. ಬಿಜೆಪಿ ಪ್ರೇರಿತ ದಾಳಿ ಎನ್ನುವುದುಸುಳ್ಳು. ತನಿಖಾ ಸಂಸ್ಥೆಗಳಿಗೆ ಎಷ್ಟು ಮುಕ್ತವಾತಾವರಣ ನೀಡಿದ್ದೇವೆ ಎನ್ನುವುದಕ್ಕೆ ಈ ಪ್ರಕರಣಸಾಕ್ಷಿ.ಯಾರೇ ತಪ್ಪು ಮಾಡಿದ್ರೂ ಅವರನ್ನು ಶಿಕ್ಷಿಸುವ ಕಾರ್ಯವನ್ನು ನಮ್ಮ ಸರ್ಕಾರ ಮಾಡ್ತಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಶಂಕರ್ ಪ್ರಕರಣದಲ್ಲಿಯೂ ತನಿಖಾ ಸಂಸ್ಥೆಗಳು ತಮ್ಮದೇ ಆದ ಕ್ರಮ …
Read More »ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ..ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು….
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆ.ನಾವು ಅದನ್ನ ಒಪ್ಪಿಕೊಂಡಿದ್ದೇವೆ ಎಂದಿದ್ದಾರೆ .ಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆ.ಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆ.ಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆ.ಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲ.ಈ ಸರ್ಕಾರ ಸತ್ತು ಹೋಗಿದೇಯಾ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮಹಾರಾಷ್ಟ್ರದಲ್ಲಿಯೂ ಕನ್ನಡಿಗರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





