Breaking News

Shaikh BigTv

ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸುದ್ದಿಗೋಷ್ಠಿ..ಮುಖ್ಯಮಂತ್ರಿಗಳನ್ನ ಕೇಂದ್ರ ಸರ್ಕಾರ ರಾಜೀನಾಮೆ ಪಡೆಯಬೇಕು..

ಬ್ರೇಕಿಂಗ್…ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಮಹಾಜನ್ ವರದಿ 1956 ರಲ್ಲಿ ಅರ್ಜಿ ಸಲ್ಲಿಕೆಯಾಗಿದೆನಾವು ಅದನ್ನ ಒಪ್ಪಿಕೊಂಡಿದ್ದೇವೆಈಗ ಮಹಾರಾಷ್ಟ್ರ 865 ಹಳ್ಳಿಗಳನ್ನು ಕ್ಲೈಮ್ ಮಾಡುತ್ತಿದ್ದಾರೆಮಹಾರಾಷ್ಟ್ರ ಸರ್ಕಾರ ಆರೋಗ್ಯ ಇಲಾಖೆಯ ಸ್ಕೀಮ್‌ಗಳನ್ನ ಈ ಹಳ್ಳಿಗಳಲ್ಲಿ ಇಂಪ್ಲಿಮೇಂಟ್ ಮಾಡುತ್ತಿದೆಇಷ್ಟೇಲ್ಲಾ ಬೆಳವಣಿಗೆ ಆದ್ರೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸುಮ್ಮನೆ ಇದೆಮುಖ್ಯಮಂತ್ರಿಗಳು ಈ ಬಗ್ಗೆ ಏನೂ ಮಾತನಾಡುತ್ತಿಲ್ಲಈ ಸರ್ಕಾರ ಸತ್ತು ಹೋಗಿದೇಯಾಒಕ್ಕೂಟದ ವ್ಯವಸ್ಥೆಗೆ ಧಕ್ಕೆ ಆಗುತ್ತದೆಮಹಾರಾಷ್ಟ್ರದಲ್ಲಿಯೂ ಕನ್ನಡಿಗರು ಇದ್ದಾರೆಅವರೆಲ್ಲರೂ ಕರ್ನಾಟಕಕ್ಕೆ ಬರುತ್ತೆವೆಂದು ಹೇಳಿಕೆ ನೀಡಿದ್ದಾರೆಅವರಿಗೆ …

Read More »

ಅವಳಿನಗರದಲ್ಲಿ ಜೋರಾಗಿದೆ ಹವಾಲ್ ದಂಧೆ..

ಹುಬ್ಬಳ್ಳಿ: ಅವಳಿನಗರದಲ್ಲಿ ದಿನಕ್ಕೊಂದು ಅಕ್ರಮ ಚಟುವಟಿಕೆಗಳ ಬಲೆ ಬೆಳೆಯುತ್ತಲೇ ಇದೆ.ಇದೀಗ ಹವಾಲ್ ದಂಧೆ ನಗರದಲ್ಲಿ ಜೋರಾಗಿದ್ದು,ಕಡಿವಾಣ ಹಾಕಬೇಕಿರೂ ಅಧಿಕಾರಿಗಳು ಸುಮ್ಮನಿರುವುದು ವಿಪರ್ಯಾಸವೇ ಸರಿ.ಹೌದು ವಾಣಿಜ್ಯ ನಗರಿ ಹುಬ್ಬಳ್ಳಿ ದಿನದಿಂದ ದಿನಕ್ಕೆ ಬೆಳೆಯುತ್ತಿದೆ.ಜೊತೆಗೆ ಅಕ್ರಮ ಚಟುವಟಿಕೆಗಳನ್ನು ಕೂಡ ಮೈಗೂಡಿಸಿಕೊಂಡ ಬೆಳೆಯುತ್ತಿರುವುದು ಬೇಸರದ ಸಂಗತಿ. ಯಾಕಂದ್ರೆ ಅವಳಿನಗರಗಳಲ್ಲಿ ಎಲ್ಲೆಂದರಲ್ಲಿ ಚಾಕು ಇರಿತ,ಗಲಾಟೆ ,ಕಳ್ಳತನ ಹೀಗೆ ಅನೇಕ ಚಟುವಟಿಕೆಗಳು ನೆಡೆಯುತ್ತಿದ್ದರೂ ಕೂಡ ಸಂಭಂಧಿಸಿದ ಅಧಿಕಾರಿಗಳು ಎಷ್ಟೇ ಸೂಕ್ತ ಕ್ರಮ ಕೈಗೊಂಡರು ಏನು ಪ್ರಯೋಜನವಾಗಿಲ್ಲ.ಇದೀಗ ಮತ್ತೊಂದು …

Read More »

Hubballi-Dharwad witnessing open Havala raocket; Is Police neglecting the issue..?

Illegal activities have been increasing day by day in the city of Hubballi-Dharwad, with recent incidents of Havala cases being particularly severe. Authorities who were supposed to put an end to the situation have been unable to take any effective action. Hubballi-Dharwad was once known for its culture, literature, and …

Read More »

ಹುಬ್ಬಳಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್…..

ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಮೊಬೈಲ್ ಫೋನ್ ಕೊಡಿಸುವ ನೆಪದಲ್ಲಿ ಹುಬ್ಬಳಿಗೆ ಕರೆತಂದಿದ್ದ ಯುವಕನೋರ್ವ ತನ್ನ ಗೆಳೆಯರ ಜೊತೆ ಸೇರಿಕೊಂಡು ಗ್ಯಾಂಗ್ ರೇಪ್ ಮಾಡಿದ ಪ್ರಕರಣ ಹುಬ್ಬಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಜೀವ ಬೆದರಿಕೆ ಹಾಕಿ ಬಲವಂತವಾಗಿ ನಾಲ್ವರು ಕಾಮುಕರು ಅಪ್ರಾಪ್ತ ಬಾಲಕಿ ಮೇಲೆಗ್ಯಾಂಗ್ ರೇಪ್ ಮಾಡಿದ ಘಟನೆ, ಹುಬ್ಬಳಿ ಬೈಪಾಸ್ ರಿಂಗ್ ರೋಡ್ ಬ್ರಿಡ್ಜ್ ಬಳಿ ನಿನ್ನೆ ನಡೆದಿದೆ. ಸಂತ್ರಸ್ತರ ಬಾಲಕಿಯ ಜೊತೆಗೆ ಕೆಲ ದಿನಗಳಿಂದ ಫೋನ್ ನಲ್ಲಿ ಓರ್ವ ಯುವಕ …

Read More »

ಹೋಳಿ ಹಬ್ಬದಲ್ಲಿ ಅಹಿತಕರ ಘಟನೆಗಳಿಗೆ ಸೂಕ್ತ ಕಾನೂನು ಕ್ರಮ- ಹು-ಧಾ ಪೊಲೀಸ್ ಖಡಕ್ ಎಚ್ಚರಿಕೆ

ನಗರದ ಕಾರವಾರ ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ಹು-ಧಾ ನಗರ ಪೊಲೀಸ್ ಕಮೀಷನರೇಟ್ ಘಟಕದ ವತಿಯಿಂದ ಹೋಳಿ ಹಬ್ಬದ ಅಂಗವಾಗಿ ಸಾರ್ವಜನಿಕ ಶಾಂತಿ ಸೌಹಾರ್ದ ಸಭೆ ನಡೆದಿದ್ದು, ಹೋಳಿ ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದರೇ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು https://fb.watch/j5CCsO6CDl/?mibextid=RUbZ1f ಎಂದು ಹು-ಧಾ ಪೊಲೀಸ್ ಆಯುಕ್ತರಾದ ರಮನ್ ಗುಪ್ತಾ ಖಡಕ್ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಹಬ್ಬಗಳು ಉತ್ತಮ ಸಂದೇಶಗಳನ್ನು ಕೊಡುತ್ತವೆ. ಹೀಗಾಗಿ ಎಲ್ಲಾ ಹಬ್ಬಗಳನ್ನು ಎಲ್ಲರೂ ಆಚರಿಸೋಣ. …

Read More »

ಪತ್ರಕರ್ತರ ಸಂಘದಿಂದಾ ಪ್ರತಿಭಟನೆ, ಸರ್ಕಾರಕ್ಕೆ ಎಚ್ಚರಿಕೆ

ಹುಬ್ಬಳ್ಳಿ: ನಗರದ ಮಿನಿ ವಿಧಾಸೌಧ ಕಚೇರಿ‌ ಮುಂಭಾಗದಲ್ಲಿ ಪ್ರತಿಭಟಿಸಿದ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ನಾಲ್ಕು ವರ್ಷಗಳ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು, ಆಯಾ ಪುರಸ್ಕೃತರು ಕೆಲಸ ಮಾಡುತ್ತಿರುವ ಜಿಲ್ಲೆಯ ಹೆಸರಿನ ಜೊತೆಗೆ ಮರುಪ್ರಕಟಿಸಬೇಕು. ಇಲ್ಲವಾದರೆ ನಾವು ಮಾರ್ಚ್ 13ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ತಹಶೀಲ್ದಾರರ ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಮಾಧ್ಯಮ ಅಕಾಡೆಮಿ ಸದ್ಯ …

Read More »

ಡಿಸಿಪಿ ಸಾಹಿಲ್ ಬಾಗ್ಲಾ ವರ್ಗಾವಣೆ

ಹುಬ್ಬಳ್ಳಿ ಧಾರವಾಡ ಸಹಾಯ ಪೋಲಿಸ್ ಆಯುಕ್ತ ಕಾನೂನೂ ಮತ್ತು ಸುವ್ಯವಸ್ತೆ ಅಧಿಕಾರಿ ಸಾಹಿಲ್ ಬಾಗ್ಲಾ ಅವರನ್ನು ಬೆಂಗಳೂರಿನ ಇಂಟೆಲಿಜೆನ್ಸ್ ಡಿಸಿಪಿ ಆಗಿ ಅಧಿಕಾರ ವಹಿಸಿಕೊಳ್ಳಲು ಕರ್ನಾಟಕ ಸರಕಾರ ಆದೇಶ ಹೊರಡಿಸಿದ್ದು, ಡಿಸಿಪಿ ಸಾಹಿಲ್ ಬಾಗ್ಲಾ ವರ್ಗಾವಣೆ ಮಾಡಿದೆ. ಬೆಳಗಾವಿಯ ಸಿವಿಲ್ ರೈಟ್ಸ್ ಎಸ್ ಪಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೀವ್ ಎಂ ಅವರನ್ನು ಹುಬ್ಬಳ್ಳಿ ಧಾರವಾಡ ನೂತನ ಸಹಾಯ ಪೋಲಿಸ್ ಆಯುಕ್ತರನ್ನಾಗಿ ನೆಮಕ ಮಾಡಲಾಗಿದೆ.

Read More »

ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಆಕಾಂಕ್ಷಿಗಳ ನಡುವೆ ಫ್ಯಾನ್ ಕುಕ್ಕರ್ ವಾರ್…

ಹುಬ್ಬಳ್ಳಿ ಧಾರವಾಡ ಚುನಾವಣೆಗೆ ಎರಡು ತಿಂಗಳು ಬಾಕಿ ಇರೋವಾಗಲೇ ದಿನದಿಂದ ದಿನಕ್ಕೆ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್ ಘೋಷಣೆಗೂ ಮುನ್ನವೇ ರಾಜ್ಯದ ಕೆಲ ಕ್ಷೇತ್ರಗಳಲ್ಲಿ ಬಿಜೆಪಿ ,ಕಾಂಗ್ರೆಸ್ ಆಕಾಂಕ್ಷಿಗಳು ಮತದಾರರ ಒಲುವಿಗೆ ಗಿಫ್ಟ್ ಹಂಚುತ್ತಿದ್ದರೆ, ಮತ್ತೊಂದೆಡೆ ಕೈ ಟಿಕೆಟ್ ಆಕಾಂಕ್ಷಿಗಳು ಗಿಫ್ಟ್ ಹಂಚಿ ಸುದ್ದಿಯಾಗಿದ್ದಾರೆ. .ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಮ್ ಹುದ್ದಗೆ ಸಿದ್ದು, ಡಿಕೆ ನಡುವೆ ವಾರ್ ನಡೆದಿದ್ರೆ ,ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೈ ನಾಯಕರ ನಡುವೆ ಫ್ಯಾನ್ ಕುಕ್ಕರ್ …

Read More »

ಅಡುಗೆ ಅನಿಲದ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರಿಂದ ಪ್ರತಿಭಟನೆ

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ದರವನ್ನು ಏರುಸುತ್ತಲೇ ಇದೆ. ದೇಶದ ಜನರಿಗೆ ಅಚ್ಛೇದೀನ್ ಎಂಬ ಆಸೆಯನ್ನು ಹುಟ್ಟಿಸಿ ಜನರನ್ನ ಮೋಸಗೊಳಿಸುತ್ತಿರುವ ದೇಶದ ಪ್ರಥಮ ಪ್ರಧಾನಿ ಎಂದರೆ ಅದು ನರೇಂದ್ರ ಮೋದಿ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಏರಿಸುತ್ತಿರುವ ನರೇಂದ್ರ ಮೋದಿ ವಿರುದ್ಧ ಕಾರ್ಯಕರ್ತರು ಇಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ವಾಣಿಜ್ಯ ಬಳಕೆಯ ಹಾಗೂ …

Read More »

73.ಸೆಂಟ್ರಲ್ ಅಖಾಡಕ್ಕೆ ಫಾರೂಕ್ ಅಬೂನವರ್ ಆಗ್ತಾರಾ ಅಧಿಪತಿ..?

ಹುಬ್ಬಳ್ಳಿಯ ಅತೀ ಪ್ರತಿಷ್ಟಿತ ಕ್ಷೇತ್ರವಾಗಿ ಮಾರ್ಪಟ್ಟಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರತಿನಿಧಿಸುವ ಕ್ಷೇತ್ರದಲ್ಲಿ ಕಾಂಗ್ರೆಸ್ ಆಕಾಂಕ್ಷೆಗಳು ಹೆಚ್ಚಾಗುತ್ತಿದ್ದಾರೆ ಅದರಲ್ಲೂ ಕಾಂಗ್ರೆಸ್ ಆಕಾಂಕ್ಷಿಗಳ ಆರ್ಭಟ ಜೊರಾಗಿದೆ..ಇದಿಗ ಅಲ್ಪಸಂಖ್ಯಾತ ನಾಯಕ ಫಾರೂಕ್ ಅಬೂನವರ್ ಈ ಸಲ ಟಿಕೆಟ್ ಗಿಟ್ಟಿಸಿಕೊಂಡು ಅಖಾಡಕ್ಕೆ ಧುಮುಕುವ ಸಿದ್ದತೆಯನ್ನು ಸಹ ನಡೆಸುತ್ತಿದ್ದಾರೆ. ಕಳೆದ 22 ವರ್ಷಗಳ ಕಾಲ ಕಾಂಗ್ರೇಸ್ ನ ಕಟ್ಟಾಳು ಆಗಿ ತಳ ಹಂತದಿಂದ ಪಕ್ಷ ಸಂಘಟನೆ ಮತ್ತು ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕಾಗಿ ದುಡಿದಿದ್ದು …

Read More »