ಹುಬ್ಬಳ್ಳಿ ಬ್ರೇಕಿಂಗ್…Exclusive ಬಡವರ ಆರೋಗ್ಯ ಅಂದ್ರೆ ಕಿಮ್ಸ್ ವೈದ್ಯರಿಗೆ ಬೆಲೆನೆ ಇಲ್ವಾ…ಬಡವರ ಮೇಲೆ ಕಿಮ್ಸ್ ವೈದ್ಯರಿಗೆ ಯಾಕಿಷ್ಟು ನಿರ್ಲಕ್ಷ್ಯವೃದ್ಧೆಗೆ ಬೆಡ್ ನೀಡದೆ ನೆಲೆದ ಮೇಲೆ ಕೂರಿಸಿ ಚಿಕಿತ್ಸೆ…ಗ್ಲೂಕೋಸ್ ಬಾಟಲಿ ಹಾಕಲು ಸ್ಟಾಂಡ್ ಸಹ ನೀಡಿದೆ ಅನಾಗರಿಕತೆ ಪ್ರದರ್ಶನ…ನೆಲದ ಮೇಲೆಯೇ ವೃದ್ಧೆ ನರಳಾಡುತ್ತಿದ್ದರೂ ತಲೆ ಕೆಡಿಸಿಕೊಳ್ಳದ ಕಿಮ್ಸ್ ವೈದ್ಯರು..ಚೆನ್ನವ್ವ ಎಂಬ 67 ವರ್ಷದ ವೃದ್ಧೆ ಚಿಕಿತ್ಸೆಗೆಂದು ಹುಬ್ಬಳ್ಳಿ ಕಿಮ್ಸ್ ಬಂದಿದ್ದರು..ನೆಲದ ಮೇಲೆ ಕೂರಿಸಿ ಚೆನ್ನವ್ವಗೆ ಚಿಕಿತ್ಸೆ ನೀಡಿದ ಕಿಮ್ಸ್ ವೈದ್ಯರು…ವೈದ್ಯರ ನಡೆಗೆ …
Read More »ಕಲ್ಯಾಣ ಕರ್ನಾಟಕ ನುಂಗಿದವ ರೆಡ್ಡಿ: ಟಪಾಲ ಗಣೇಶ್ ಆರೋಪ!
ಜನಾರ್ಧನರೆಡ್ಡಿ ಗಂಗಾವತಿಯಿಂದ ಕಂಟೆಸ್ಟ್ ಮಾಡ್ತಾರೆಂದು ಹೇಳಿದ್ದಾರೆ ಆದರೆ ಕಲ್ಯಾಣ ರಾಜ್ಯವನ್ನೇ ನುಂಗಿದವರು ಜನಾರ್ಧನರೆಡ್ಡಿ. ಭ್ರಷ್ಟಾಚಾರದ ಜನಕ ಇಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂದು ಕಟ್ಟಿಕೊಂಡಿದ್ದಾರೆ. ರಾಜ್ಯದ ಪ್ರಜ್ಞಾನವಂತ ಮತದಾರರು ಅರ್ಥ ಮಾಡಿಕೊಳ್ಳಬೇಕು ಇವರ ಈ ನಾಟಕವನ್ನಾಎಂದು ಕೊಪ್ಪಳದ ಗಂಗಾವತಿಯಲ್ಲಿ ಟಪಾಲ್ ಗಣೇಶ್ ಹೇಳಿಕೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಒಂದು ಸಣ್ಣ ಗಣಿಗಾರಿಕೆ ಮಾಡದವರು ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ,ಇದೇ ಸಾವಿರಾರು ಕೂಟಿಯಿಂದ ಚುನಾವಣೆಯಲ್ಲಿ ನಿಂತಿದ್ದಾರೆ ಹಾಗಾಗಿ ಪ್ರಜ್ಞಾನವಂತ ಮತಪ್ರಭುಗಳು ಇಂತಹ …
Read More »ದೊಡ್ಡ ಸಿಟಿಗಳಲ್ಲಿ ಕೊಲೆ ಆಗುವದು ಸಹಜ: ಪೊಲೀಸ್ ಕಮೀಷನರ್ ಹೇಳಿಕೆ….
ಹುಬ್ಬಳ್ಳಿ ನೇಕಾರನಗರದಲ್ಲಿ ಭಾನುವಾರ ನಡೆದ ಹಾಡುಹಗಲೇ ನಾಗರಾಜ ಚಲವಾದಿ ಎಂಬ ಯುವಕನ ಕೊಲೆ ನಡೆದಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕಮಿಷನರ್ ರಮನ್ ಗುಪ್ತಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಆತಂಕ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ.ಹುಬ್ಬಳ್ಳಿಯಂತ ದೊಡ್ಡ ನಗರದಲ್ಲಿ ಎರಡು ತಿಂಗಳಿಗೊಮ್ಮೆ ಕೊಲೆಗಳು ಆಗುವುದು ಸಹಜ. ಇದರಿಂದ ಯಾವುದೇ ರೀತಿಯಾದ ಕಾನೂನು ಸುವ್ಯಸ್ಥೆಗೆ ದಕ್ಕೆ ಬರುವುದಿಲ್ಲ. ಈಗಾಗಲೇ ಈ ಪ್ರಕರಣ ತನಿಖೆ ಹಂತದಲ್ಲಿ ಇರುವುದರಿಂದ ಏನೂ ಹೇಳಲು ಬರೋದಿಲ್ಲ . ಕೊಲೆಗೆ …
Read More »ಶಿವಾಜಿ ಜಯಂತಿ, ಮಹಾಶಿವರಾತ್ರಿ ಆಚರಣೆ ಹಿನ್ನಲೆ ಹುಬ್ಬಳ್ಳಿಯಲ್ಲಿ ಪೊಲೀಸ್ ಫಥಸಂಚಲನ…
ಹುಬ್ಬಳ್ಳಿ: ಛತ್ರಪತಿ ಶಿವಾಜಿ ಜಯಂತಿ, ಮಹಾ ಶಿವರಾತ್ರಿ ಆಚರಣೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಹುಬ್ಬಳ್ಳಿಯ ಆಯಕಟ್ಟಿನ ಜಾಗಗಳಲ್ಲಿ ಪಥಸಂಚಲನ ಮಾಡುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗೃತಿ ಮೂಡಿಸಲಾಯಿತು.ಹೌದು… ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿನ ಹುಬ್ಬಳ್ಳಿಯ ಎಲ್ಲ ಠಾಣೆಯ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಿಂದ ಪಥ ಸಂಚಲನಕ್ಕೆ ಚಾಲನೆ ನೀಡಲಾಯಿತು. ಇನ್ನೂ ಚೆನ್ನಮ್ಮ ವೃತ್ತದಿಂದ ರೈಲ್ವೆ ನಿಲ್ದಾಣ, ಗಣೇಶ …
Read More »ಕಿವಿ ಮೇಲೆ ಹೂವಿಟ್ಟ ಬಜೆಟ್, ಸುಳ್ಳಿನ ಸರಮಾಲೆಯ ಬಜೆಟ್: ಸುರ್ಜೆವಾಲಾ ವ್ಯಂಗ್ಯ…
ಹುಬ್ಬಳ್ಳಿ: ಬಜೆಟ್ ಅಂದರೆ ಕಿವಿ ಮೇಲೆ ಹೂವು. ಬಿಜೆಪಿಯವರು ಸುಳ್ಳನ್ನೇ ವ್ಯವಸ್ಥಿತವಾಗಿ ಹೇಳುತ್ತಾರೆ. ಸಿಎಂ ಬಂಜೆಟ್ ಮಂಡನೆ ಸುಳ್ಳು ಕಂತೆಯಾಗಿದೆ. ಬಜೆಟ್ ಸುಳ್ಳು.. ಸುಳ್ಳು.. ಸುಳ್ಳು… ಪ್ರಧಾನಿ ಮೋದಿ ಅವರಿಂದ ಬೊಮ್ಮಾಯಿ ಸುಳ್ಳು ಹೇಳುವುದನ್ನು ಚೆನ್ನಾಗಿ ಕಲಿತಿದ್ದಾರೆ. ಸುಳ್ಳನ್ನೇ ವ್ಯವಸ್ಥಿತವಾಗಿ ಹೇಳಿದ್ದಾರೆ. ಆದರೇ ನಕಲು ಮಾಡಲು ಕೂಡ ಅಕ್ಕಲು ಬೇಕು ಆದರೆ ಬಿಜೆಪಿಯವರು ಕಳ್ಳಬೇಕ್ಕಿನಂತೆ ಕಾಂಗ್ರೆಸ್ ಯೋಜನೆ ಕಾಪಿ ಮಾಡಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ …
Read More »ಬಿಜೆಪಿ ಗೋಡ್ಸೆ ಸಂಸ್ಕೃತಿ; ಸುರ್ಜೆವಾಲಾ ಕಿಡಿ…
ಹುಬ್ಬಳ್ಳಿ:ಕಳಸಾ ಬಂಡೂರಿಗೆ ಬಜೆಟ್ ನಲ್ಲಿ ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಒಂದು ತಿಂಗಳಿರುವಾಗ ಹೇಗೆ ಬಿಡುಗಡೆ ಮಾಡ್ತೀರಿ..? ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಪ್ರಶ್ನೆ ಮಾಡಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇದು ಬೊಮ್ಮಾಯಿ ಅವರ ಮತ್ತೊಂದು ಸುಳ್ಳು. ಮುಂದೆ ನಾವೇ ಮತ್ತೆ ಬಜೆಟ್ಮಂ ಡಿಸುತ್ತೇವೆ. ಮಹಾದಾಯಿ ಯೋಜನೆಯನ್ನು ನಾವೇ ಪೂರ್ಣಗೊಳಿಸುತ್ತೇವೆ. ನಮ್ಮ ಗೃಹ ಲಕ್ಷ್ಮಿ, ಗೃಹ ಜ್ಯೋತಿ ಯೋಜನೆಗಳನ್ನ ಕಾಪಿ ಮಾಡಲಾಗಿದೆ. ನಮ್ಮನ್ನು …
Read More »ಕೋಟ್ಯಾಂತರ ಮೌಲ್ಯದ ಆನೆ ದಂತದಿಂದ ತಯಾರಿಸಿದ ಕಲಾಕೃತಿ ಮಾರಾಟ ಯತ್ನ: ಐವರು ಆರೋಪಿಗಳನ್ನು ಬಂಧಿಸಿದ ಸಿಐಡಿ..
ಹುಬ್ಬಳ್ಳಿ ಆನೆ ದಂತದಿಂದ ಅಲಂಕಾರಿಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳಗಾವಿ ಹಾಗೂ ಮಹಾರಾಷ್ಟ್ರ ಮೂಲದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಸಿ.ಐ.ಡಿ ವಿಶೇಷ ಅರಣ್ಯ ಸಂಚಾರಿ ದಳದ ತಂಡ ಯಶಸ್ವಿಯಾಗಿದೆ. ಕೊಲ್ಲಾಪುರ ಮೂಲದ ಸಾತ್ ಜಮಾದಾರ್ , ವಿಜಯ ಕುಂಬಾರ, ಸಾಗರ ಪುರಾಣಿಕ, ನಿಪ್ಪಾಣಿಯ ವಿನಾಯಕ ಕಾಂಬ್ಳೆ, ದಾನಾಜಿ ಪಾಟೀಲ್ ಬಂಧಿತ ಆರೋಪಿಗಳಾಗಿದ್ದಾರೆ. ಬಂದಿತರಿಂದ ಆನೆ ದಂತದಿಂದ ತಯಾರಿಸಿದ್ದ 384 ಗ್ರಾಂ ತೂಕದ ಅಲಂಕಾರ ಪೆಟ್ಟಿಗೆ, 112 …
Read More »ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಡಿಕೊಂಡ ಕಿಮ್ಸ್ ಆಸ್ಪತ್ರೆಗೆ ದಾಖಲು
ಹುಬ್ಬಳ್ಳಿ: ಪ್ರಸಿದ್ದ ಮೀನಿನ ವ್ಯಾಪಾರಸ್ಥ ಕುಟುಂಬ ಪರಸ್ಪರ ಹೊಡೆದಾಡಿಕೊಂಡ ಕಿಮ್ಸ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹುಬ್ಬಳ್ಳಿಯ ಗಣೇಶ್ ಪೇಟೆಯ ಪ್ರಸಿದ್ದ ಮೀನಿನ ವ್ಯಾಪಾರಸ್ಥ ಯೂಸುಫ್ ಕೈರಾತಿ ಹಾಗೂ ಅವರ ಕುಟುಂಬದ ಮತ್ತೊಬ್ಬ ಸದಸ್ಯ ಅನೀಫ್ ಕೈರಾತಿ ಮದ್ಯ ಆಸ್ತಿ ವಿಚಾರಕ್ಕೆ ಪದೆ ಪದೆ ಜಗಳವಾಗುತ್ತಿತ್ತು, ಇವತ್ತು ಕೂಡ ಇದೆ ವಿಷಯವಾಗಿ ಇಬ್ಬರ ಮದ್ಯ ಜಗಳ ನಡೆದು ಜಗಳ ವಿಪೋಪಕ್ಕೆ ಹೋಗಿದೆ. ಹಲ್ಲೆಗೆ ಒಳಗಾದ ಯೂಸುಫ್ ನನ್ನು ಕಿಮ್ಸ್ ಆಸ್ಪತ್ರೆಗೆ …
Read More »ಬಾರ್ ನಲ್ಲಿ ಹಣ ಕದ್ದವರು, ಕಂಬಿ ಹಿಂದೆ ಸೇರಿದರು, ನವನಗರ ಪೋಲಿಸರ ಕಾರ್ಯಚರಣೆ
ಹುಬ್ಬಳ್ಳಿ: ನಗರದ ಬೈರಿದೇವರಕೊಪ್ಪದಲ್ಲಿರುವ ಲೋಟಸ್ ಬಾರ್ ಶಟ್ಟರ್ಸ್ ಮುರಿದು ಸುಮಾರು 20000/- ರೂ ಚಿಲ್ಲರೆ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ಆರೋಪಿಯನ್ನು ಬಂಧನ ಮಾಡುವಲ್ಲಿ ನವನಗರ ಪೊಲೀಸರು ಯಶಸ್ವಿ ಆಗಿದ್ದಾರೆ. ರಾತ್ರಿ ವೇಳೆ ಶಟ್ಟರ್ಸ್ ಮುರಿದು ಬಾರಿನ ಕ್ಯಾಶ್ ಕೌಂಟರ್ ನಲ್ಲಿ ಇದ್ದ ಇಪ್ಪತ್ತು ಸಾವಿರ ರೂಪಾಯಿ ಚಿಲ್ಲರೆ ಹಣವನ್ನು ಕದ್ದು ಪರಾರಿ ಆಗಿದ್ದ, ಬಾರ್ ಮ್ಯಾನೇಜರ್ ದೂರಿನ ಮೇರೆಗೆ ನವನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಬಾಳು ಮಂಟುರ್ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





