ಪ್ರತಿಷ್ಠಿತ ನ್ಯಾಟನ ಟೆಕ್ನೋಲಜಿಸ್ ಪ್ರೈವೇಟ್ ಲಿಮಿಟೆಡ್ ಅಗ್ರಿಟೆಕ್ ಸಂಸ್ಥೆಯಲ್ಲಿ ಜವಾಬ್ದಾರಿಯುತ ಹುದ್ದೆಗಳು ಕಾಲಿ ಇದ್ದು, ಕೆಲಸ ಮಾಡುವ ಉತ್ಸಾಹಿಗಳಿಗೆ ಆರ್ಜಿಗಳನ್ನು ಕರೆಯಲಾಗಿದೆ. ಕರ್ನಾಟಕದ ಪ್ರತಿ ಜಿಲ್ಲೆಗೆ, ಪಂಚಾಯತಿ ಮಟ್ಟದಲ್ಲಿ ಅಧಿಕೃತ ಚಾನೆಲ್ ಪಾಲುದಾರರು ಆಗಲು ಆರ್ಜಿಗಳನ್ನು ಕರೆಯಲಾಗಿದ್ದು, ಕನ್ನಡ ಭಾಷೆ ಸ್ಪಷ್ಠವಾಗಿ ಮಾತನಾಡುವವರು, ಪಿಯುಸಿ ಅಥವಾ ಪದವಿದರ ಪಾಸಾಗಿರುವವರು, ರೈತರೊಂದಿಗೆ ವ್ಯವಹರಿಸುವ ಜ್ಞಾನ ಹೊಂದಿರುವವರು… ಕೆಳಕಂಡ ಸಂಖ್ಯೆಗೆ ಕರೆ ಮಾಡಿ. ಹೆಚ್ಚಿ ಮಾಹಿತಿಗಾಗಿಯೂ ಸಂಪರ್ಕಿಸಿ 9113535030, 0836 3570088.6362466561 ಮೇಲ್ಕಂಡ …
Read More »ಗೋಕುಲ್ ಠಾಣೆಯ ಪೊಲೀಸರ ಯಶಸ್ವಿ ಕಾರ್ಯಾಚರಣೆ – ಖತರ್ನಾಕ್ ಕಳ್ಳರು ಅರೆಸ್ಟ್
ಹುಬ್ಬಳ್ಳಿ : ಧಾರವಾಡ ಜಿಲ್ಲೆ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ಮನೆ ಹಾಗೂ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳರ ಗ್ಯಾಂಗ್ ಹೆಡೆಮುರಿಕಟ್ಟುವಲ್ಲಿ ಹುಬ್ಬಳ್ಳಿಯ ಗೋಕುಲ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದ ಬಳಿಯಲ್ಲಿ ನಂಬರ್ ಪ್ಲೇಟ್ ಇಲ್ಲದೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಕಾರನ್ನು ತಡೆದು ಪರಿಶೀಲನೆ ಮಾಡಿದಾಗ ನಾಲ್ವರು ಕಳ್ಳರು ಖಾಕಿ ಬಲೆಗೆ ಬಿದ್ದಿದ್ದಾರೆ. ಹು-ಧಾ ನಗರದ 8 ಕಡೆಗಳಲ್ಲಿ, ಬೆಳಗಾವಿ ಶಹರದಲ್ಲಿ 1 ಕಡೆ, ಕೊಪ್ಪಳ ಜಿಲ್ಲೆಯಲ್ಲಿ …
Read More »ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ:ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವೈಫಲ್ಯಗಳು, ಕಡಲೆ ಬೆಳಗೆ , ಹತ್ತಿ ಬೆಲೆ ಏರಿಕೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮಾಜಿ ಸಚಿವರಾದ ಕೆ.ಎನ್.ಗಡ್ಡಿ ಹಾಗೂ ಜಿ.ಪಂ. ಮಾಜಿ ಉಪಾಧ್ಯಕ್ಷ ಮತ್ತು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಶಿವಾನಂದ ಕರಿಗಾರ ಅವರ ನೇತೃತ್ವದಲ್ಲಿ ಬೃಹತ್ ರೈತ ಪ್ರತಿಭಟನೆಯನ್ನು ನಗರದ ಚೆನ್ನಮ್ಮ ವೃತ್ತದಲ್ಲಿಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಿವಾನಂದ ಕರಿಗಾರ, ಜಿಲ್ಲೆಯ ರೈತರು ಬೆಳೆದ ಕಡಲೆ …
Read More »ಅಲ್ಪಸಂಖ್ಯಾತರಿಗೂ ವಿಧಾನ ಸಭಾ ಟಿಕೆಟ್ ನೀಡಿ, ಕೊಡಲಿಲ್ಲ ಅಂದ್ರೆ ಮುಂದೆ ನೋಡಿ…!
ಹುಬ್ಬಳ್ಳಿ: ಧಾರವಾಡ ವಿಧಾನ ಸಭಾ 7 ಕ್ಷೇತ್ರದಲ್ಲಿ ಒಂದು ಎಸ್ ಸಿ ರಿಸರ್ವ ವೆಷನ್ ಇದ್ದು, ಉಳಿದ ಆರು ಕ್ಷೇತ್ರದಲ್ಲಿ ಯಾವುದಾದರೂ ಒಂದು ಕಡೆ ಮುಸ್ಲಿಂ ಆಕಾಂಕ್ಷಿಗಳಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದರು. ಹುಬ್ಬಳ್ಳಿಯ ಹೋಟೆಲ್ ಒಂದರಲ್ಲಿ ಸಭೆ ನಡೆಸಿದ ಮುಸ್ಲಿಂ ಸಮುದಾಯದವರು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್-73 ರ ವಿಧಾನ ಸಭಾ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಕಾಂಕ್ಷಿಯಾಗಿರುವ ಅಲ್ ಹಾಜ್ ಸಿ.ಎಸ್.ಮಹಬೂಬಭಾಷಾ ರವರಿಗೆ ಟಿಕೆಟ್ ನೀಡಬೇಕೆಂದು ಚರ್ಚೆ ನಡೆಸಿದರು. ಆರು ಬಾರಿ …
Read More »ಪತ್ರಕರ್ತರಾದ ಯಲ್ಲಪ್ಪ ಸೋಲಾರಗೊಪ್ಪ, ಶಿವಕುಮಾರ ಪತ್ತಾರಗೆ ರಾಯಣ್ಣ ಪ್ರಶಸ್ತಿ
ಹುಬ್ಬಳ್ಳಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 229ನೇ ಹುತಾತ್ಮ ದಿನಾಚರಣೆ ಅಂಗವಾಗಿ ಪತ್ರಿಕೋದ್ಯಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜನವರಿ 26ರಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಯುಕ್ತ ಕರ್ನಾಟಕದ ಷಣ್ಮುಖ ಕೋಳಿವಾಡ, ಟಿವಿ 5 ಕನ್ನಡ ವರದಿಗಾರರಾದ ಯಲ್ಲಪ್ಪ ಸೋಲಾರಗೊಪ್ಪ, ಟಿವಿ 9 ವರದಿಗಾರರಾದ ಶಿವಕುಮಾರ್ ಪತ್ತಾರ, ಪ್ರಜಾವಾಣಿಯ ಗೋವಿಂದ ಜವಳಿ, ಸಂಯುಕ್ತ ಕರ್ನಾಟಕದ ವಿನಾಯಕ ದೇಶಪಾಂಡೆ ಅವರಿಗೆ ಮಾಧ್ಯಮ ಕ್ಷೇತ್ರದಲ್ಲಿಯ ಗಣನೀಯ ಸೇವೆಯನ್ನು …
Read More »ನಿಧಿ ಹೆಸರಲ್ಲಿ ವಂಚನೆ ಮಾಡುತ್ತಿದ್ದ ಇಬ್ಬರು ಖದೀಮರ ಬಂಧನ
ಧಾರವಾಡ: ಜನರಿಗೆ ನಿಧಿಯಾಸೆ ತೋರಿಸಿ ವಂಚನೆ ಮಾಡುತ್ತಿದ್ದ ಇಬ್ಬರು ಖದೀಮರನ್ನು ಹೆಡೆಮುರಿ ಕಟ್ಟುವಲ್ಲಿ ನವಲಗುಂದ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಮೂಲದ ನಾಗಯ್ಯ ಹಾಗೂ ಧಾರವಾಡ ಜಿಲ್ಲೆಯ ನುಗ್ಗಿಕೇರಿ ಗ್ರಾಮ ಮಾರುತಿ ಬಂಧಿತ ಆರೋಪಿಗಳಾಗಿದ್ದಾರೆ. ಈ ಇಬ್ಬರು ಜನರಿಗೆ ನಿಮ್ಮ ಮನೆಯಲ್ಲಿ ನಿಧಿ ಇದೆ. ಅದನ್ನು ನಾವು ಹುಡುಕಿಕೊಡುತ್ತೇವೆ ಎಂದು ನಂಬಿಸಿ, ಇದಕ್ಕೊಂದು ದೊಡ್ಡ ಪೂಜೆ ಮಾಡಬೇಕು ಎಂದು ಹೇಳಿ ಅವರಿಂದ ಹಣ ಪಡೆದು ವಂಚನೆ ಮಾಡಿ …
Read More »ತೆಗ್ಗಿಗೆ ಇಳಿದ ಲಾರಿ : ಪ್ರಾಣಾಪಾಯದಿಂದ ಪಾರು…
ನವಲಗುಂದ : ಸೋಮವಾರ ಬೆಳ್ಳಂಬೆಳಗ್ಗೆ ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಹತ್ತಿ ಸಾಗಿಸುತ್ತಿದ್ದ ಲಾರಿ ಒಂದು ತೆಗ್ಗಿಗೆ ಇಳಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಹೌದು… ನವಲಗುಂದ ಕಡೆಯಿಂದ ಸೌದತ್ತಿ ಕಡೆಗೆ ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲೆ ಇದ್ದ ತೆಗ್ಗಿಗೆ ಉರುಳಿದೆ. ಘಟನೆಯಿಂದ ಲಾರಿಗೆ ಹಾನಿ ಉಂಟಾಗಿದ್ದು, ಚಾಲಕ ಹಾಗೂ ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. …
Read More »ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ, ಚಾಲನೆ ನೀಡಿದ ಕಮಿಷನರ್
ಹುಬ್ಬಳ್ಳಿ: ಸುಗಮ ಸಂಚಾರ ಹಾಗೂ ಸುರಕ್ಷತೆಗಾಗಿ ಹು-ಧಾ ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023’ರ ಪ್ರಯುಕ್ತ ರಸ್ತೆ ಸುರಕ್ಷತಾ ಬೈಕ್ ರ್ಯಾಲಿ ನಡೆಸಲಾಯಿತು. ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023ಕ್ಕೆ ನಗರ ಪೊಲೀಸ್ ಆಯುಕ್ತ ರಮನ್ ಗುಪ್ತಾ ಅವರು ಇಲ್ಲಿನ ರೈಲ್ವೆ ನಿಲ್ದಾಣ ಬಳಿ ರಸ್ತೆ ಸುರಕ್ಷತಾ ರ್ಯಾಲಿಗೆ ಚಾಲನೆ ನೀಡಿದರು. ಬೈಕ್ ರ್ಯಾಲಿಯಲ್ಲಿ ನಗರದ ವಿವಿಧ ಸಂಘ ಸಂಸ್ಥೆಗಳು, ಸಂಚಾರ …
Read More »ಅಕ್ರಮ ಹಣ ಸಾಗಾಟ, ಕೋಟಿಗೂ ಹೆಚ್ಚು ಹಣ ಭೇಟೆಯಾಡಿದ ಖಾಕಿ.
ಹುಬ್ಬಳ್ಳಿ: ವಾಣಿಜ್ಯ ನಗರೀ ಹುಬ್ಬಳ್ಳಿಯಲ್ಲಿ ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಒರ್ವನನ್ನು ಪೋಲಿಸರು ಬಂದಿಸಿದ್ದಾರೆ. ವಿ.ಆರ್.ಎಲ್ ಬಸ್ ನಿಲ್ದಾಣದಿಂದ ಮಂಗಳೂರಿಗೆ ಹೊರಟಿದ್ದ ಅವನು ತನ್ನ ಬ್ಯಾಗಗಳಲ್ಲಿ ಯಾವುದೇ ದಾಖಲೆ ಇಲ್ಲದ 1,14,70,000/- ನಗದು ಹಣ ವನ್ನು ಸಾಗಿಸುತ್ತಿದ್ದ ವೇಳೆ, ಹುಬ್ಬಳ್ಳಿ ಉಪನಗರ ಪೊಲೀಸ ಠಾಣೆಯ ಪೋಲಿಸರು ಮಾಲ್ ಸಮೇತ ವ್ಯಕ್ತಿಯನ್ನು ಬಂದಿಸಿದ್ದಾರೆ. ದಿನಾಂಕ :-21.01.2023 ಯಾರೋ ಒಬ್ಬ ವ್ಯಕ್ತಿಯು ರಾತ್ರಿ 10-30 ಗಂಟೆಯಿಂದ 11-00 ಗಂಟೆಯೊಳಗೆ ದಾಖಲೆಗಳಿಲ್ಲದೆ ಅಕ್ರಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





