ಹುಬ್ಬಳ್ಳಿ: ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಫೋಟ ಘಟನೆಯ ನಂತರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.ಬ್ಯೂರೊ ಆಫ್ ಸಿವಿಲ್ ಏವಿಯೇಶನ್ ಸೆಕ್ಯೂರಿಟಿ ಸೂಚನೆ ಮೇರೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಹಾಗೂ ಇಲ್ಲಿಂದ ಪ್ರಯಾಣಿಸುವ ಪ್ರಯಾಣಿಕರ ಸರಕುಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಪ್ರಯಾಣಿಕರು ಯಾವ ಸ್ಥಳದಿಂದ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ…? ಯಾವ ಕಾರಣಕ್ಕೆ ಬಂದಿದ್ದಾರೆ…? ಎಂಬ ವಿಚಾರಣೆಯ ಜತೆಗೆ ಇಲ್ಲಿಂದ ಬೇರೆ ಕಡೆ ಪ್ರಯಾಣಿಸುವ ಪ್ರಯಾಣಿಕರನ್ನು ಸಹ ಕೂಲಂಕಷವಾಗಿ ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ …
Read More »ಅಂಚಟಗೇರಿಯಲ್ಲಿ ಸರಣಿ ಅಪಘಾತ: ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ…
ಹುಬ್ಬಳ್ಳಿ: ಕಲಘಟಗಿ ರಸ್ತೆಯ ಅಂಚಟಗೇರಿಯಲ್ಲಿ ತಡರಾತ್ರಿ ಟ್ರಕ್ ಕಂಟೇನರ. ಟ್ರ್ಯಾಕ್ಟರ್. ಹಾಗೂ ಆಟೋ ರಿಕ್ಷಾ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ.ರಸ್ತೆ ತಡೆಗಳಿಗೆ ರಿಪ್ಲೇಕ್ಟರಗಳನ್ನು ಅಳವಡಿಸದ ಕಾರಣ ಕಂಟೇನರ್ ವಾಹನ ನಿಯಂತ್ರಣ ಕಳೆದುಕೊಂಡು ಮುಂದೆ ಚಲಿಸುತ್ತಿದ್ದ ಆಟೋ ರಿಕ್ಷಾ ಹಾಗೂ ಟ್ರ್ಯಾಕ್ಟರಗೆ ಡಿಕ್ಕಿ ಪಡಿಸಿ ರಸ್ತೆಯಲ್ಲಿ ಉರುಳಿಬಿದ್ದಿದೆ.ಘಟನೆಯಲ್ಲಿ ಚಾಲಕರಿಗೆ ಗಾಯಗಳಾಗಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಷಾತ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ …
Read More »UDR’ ಕೇಸ್ ಪ್ರತಿ ನೀಡಲು ಲಂಚಕ್ಕೆ ಬೇಡಿಕೆ ಆರೋಪ : ಇನ್ಸ್ಪೆಕ್ಟರ್ ಸಸ್ಪೆಂಡ್…
ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …
Read More »“ವೋಟ್ ಚೋರ್ ಗದ್ದಿ ಛೋಡ್” ಅಭಿಯಾನ ಹುಬ್ಬಳ್ಳಿಯಲ್ಲಿ ಆರಂಭ!
ಹುಬ್ಬಳ್ಳಿ — ಹಳೆ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್ನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ “ವೋಟ್ ಚೋರ್ ಗದ್ದಿ ಛೋಡ್” ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನ ವೇಳೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಮಯೂರ ಜಯಕುಮಾರ್ ಹೇಳುವಂತೆ — “ಪ್ರಜಾಪ್ರಭುತ್ವ ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದೇವೆ, ಈಗಾಗಲೇ ಕರ್ನಾಟಕದಲ್ಲಿ ಒಂದು ಕೋಟಿ ಸಹಿ ಸಂಗ್ರಹಿಸಿದ್ದೇವೆ.” ಈ ವೇಳೆ ಶಾಸಕ ಪ್ರಸಾದ್ …
Read More »ಸದ್ಯ ಇಬ್ಬರನ್ನೂ ಸಸ್ಪೆಂಡ್ ಮಾಡಲಾಗಿದೆ, ತನಿಖೆ ನಡೆಯುತ್ತಿದೆ….
ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸುನೀಲ್ ಅಮಾನತು… ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಅತ್ಯಾ*ಚಾರದ ಆರೋಪಕ್ಕೆ ಗುರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಗೆ ದೊಡ್ಡ ಮುಜುಗರ ತಂದಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುನಿಲ್ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾ*ಚಾರ ನಡೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ… ಈ ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ, ಇನ್ಸ್ಪೆಕ್ಟರ್ ಸುನಿಲ್ ಮತ್ತು ಅವರೊಂದಿಗೆ …
Read More »ವ್ಯಕ್ತಿಯೋರ್ವನ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ!!!
ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ.. ಮನಬಂದತ್ತೆ ಚಾಕುವಿನಿಂದ ಹಲ್ಲೆ!!! ಕಾನೂನಿನ ಅರಿವಿಲ್ಲದ ದುರಳನಿಗೆ ಬಿಳುತ್ತಾ ಕಠಿಣ ಶಿಕ್ಷೆ!!! ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ ಠಾಣಾ ವಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅನ್ವರ್ ಅರಳಿಕಟ್ಟಿ ಎಂಬಾತ ಮೇಲೆ ಚಾಕು ಇರತವಾಗಿದ್ದು, ವಾಸೀಂ ಕುಂದಗೋಳ ಎಂಬಾತ ಚಾಕು ಇರಿದಿದ್ದಾನೆ . ನನ್ನನ ಗುರಾಯಿಸಿದಾ ಎಂಬ ಕಾರಣಕ್ಕೆ ವಾಸೀಂ ಕುಂದಗೋಳ ಅನ್ವರಗೆ ಮನಬಂದಂತೆ ಚಾಕು ಇರಿದಿದ್ದಾನೆ ಎಂದು …
Read More »ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರು ಟ್ರಾಫಿಕ್ ಪೊಲೀಸ್ ಸಸ್ಪೆಂಡ್…
ಚಾಲಕನ ಜೊತೆ ಟ್ರಾಫಿಕ್ ಪೊಲೀಸರ ಗೂಂಡಾ ವರ್ತನೆ ಆಟೋ ಚಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿರುವ ಇಬ್ಬರು ಟ್ರಾಫಿಕ್ ಪೊಲೀಸರನ್ನು ದಕ್ಷಿಣಕನ್ನಡ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.ನಿನ್ನೆ ಸಂಜೆ ಆಟೋ ಚಾಲಕ ಬಶೀರ್ ಎಂಬವರು ಸಮವಸ್ತ್ರ ಧರಿಸಿದೇ ಆಟೋ ಚಲಾಯಿಸಿಕೊಂಡು ಬಂದಿದ್ದಾರೆ. ಈ ವೇಳೆ ಸ್ಥಳದಲ್ಲಿ ಕರ್ತವ್ಯದಲ್ಲಿದ್ದ ಪುತ್ತೂರು ಸಂಚಾರ ಪೊಲೀಸ್ ಠಾಣಾ ಎಎಸ್ಐ ಚಿದಾನಂದ ರೈ, ಮತ್ತು ,ಸಿಪಿಸಿ ಶ್ರೀ ಶೈಲ ಎಂ ಕೆ …
Read More »ನಗರ ಪೊಲೀಸ್ ವಿರುದ್ಧ ಅರ್ಭಟಿಸಿದ ರೌಡಿಶೀಟರ್ ಗಳ ವಿರುದ್ಧ ಕ್ರಮ ಒತ್ತಾಯ!!
ಮನೆಮುರಕರ ಕೂಟದಿಂದ ಸಿಪಿಐ ಹಾಗು ಪೊಲೀಸ್ ಇಲಾಖೆಗೆ ಕಳಂಕ ತರಲು ನಡಿತಾ ಸಂಚು? ಕೋರ್ಟ್ ನಲ್ಲಿ ಕೇಸ್ ಇದ್ದರು ಮಾಧ್ಯಮಗಳ ಮುಂದೆ ತಂದು ತಮ್ಮ ಬೆಳೆ ಬೆಯಿಸಿಕೊಳ್ಳಲು ಪ್ರಯತ್ನ ಆಯ್ತಾ..? ಅಚ್ಚಾ ,ಸಚ್ಚಾ,ಔರ ಲುಚ್ಚಾ ,ಅಂತಿರೋ ಮಹಾನುಭಾವರ ಹಿಸ್ಟರಿ ತೆಗೆದು ನೋಡಿ ಅಂತಿದಿ ಜನತೆ!!!! ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆಯಲ್ಲಿ ಸಿಪಿಐ ಶ್ರೀ ಸಮೀ ಉಲ್ಲಾ ಹಾಗೂ ನವನಗರ ಪೊಲೀಸ್ ಠಾಣೆಯ ಸಿಬ್ಬಂದಿಯ ಮೇಲೆ ಹುಬ್ಬಳ್ಳಿ ನಗರದ ರೌಡಿಶೀಟರ್ ಗಳು …
Read More »ಬ್ರೇಕಿಂಗ್ : ಆರ್.ಎಸ್.ಎಸ್ ಕಚೇರಿ ಮುತ್ತಿಗೆಗೆ ಯತ್ನ – ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು!!
ಹುಬ್ಬಳ್ಳಿ: ಸಚಿವ ಪ್ರಿಯಾಂಗ್ ಖರ್ಗೆ ಬೆದರಿಕೆ ಹಿನ್ನೆಲೆ ಆರ್ ಎಸ್ ಎಸ್ ಕಚೇರಿ ಎದುರು ಪ್ರತಿಭಟನೆಗೆ ಯತ್ನಿಸದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಹುಬ್ಬಳ್ಳಿಯ ಕೇಶವಕುಂಜದ ಎದುರು ಕಾಂಗ್ರೆಸ್ ಪ್ರತಿಭಟನೆಗೆ ಯತ್ನಿಸಿದ್ದು, ಹುಬ್ಬಳ್ಳಿಯಲ್ಲಿ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಗರದ ಗೋಕುಲ ರಸ್ತೆಯಲ್ಲಿ ಪ್ರತಿಭಟನೆಗಿಳಿದ ಕಾಂಗ್ರೆಸ್ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಮಾರ್ಗ ಮಧ್ಯದಲ್ಲೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.50ಕ್ಕೂ ಹೆಚ್ಚಿನ ಪೊಲೀಸರನ್ನ ನಿಯೋಜನೆ ಮಾಡಿದ್ದು, …
Read More »ಡಿವೋರ್ಸ್ ಕೊಟ್ಟಿದ್ದಕ್ಕೆ ಪತ್ನಿಯನ್ನೇ ಹತ್ಯೆಗೈದ ಪೊಲೀಸ್!
ಪ್ರೀತಿಸಿ ಮದುವೆಯಾಗಿದ್ದ ಹೆಂಡತಿಯನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹತ್ಯೆಗೈದಿರುವ ಘಟನೆ ಬೆಳಗಾವಿಯ ಸವದತ್ತಿಯಿಲ್ಲಿ ನಡೆದಿದೆ. ಬಸ್ ಕಂಡಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಕಾಶಮ್ಮ ನೆಲ್ಲಿಕಟ್ಟಿ ಮೃತ ದುರ್ದೈವಿ. ಗಂಡ ಸಂತೋಷ್ ಕಾಂಬಳೆ ಕೊಲೆ ಆರೋಪಿಯಾಗಿದ್ದಾನೆ.ಹೆಂಡತಿಗೆ ಪ್ರತಿದಿನವೂ ಕರೆ ಮಾಡಿ ಅಶ್ಲೀಲವಾಗಿ ನಿಂದಿಸುತ್ತಿದ್ದ ಸಂತೋಷ ಅ . 13ರಂದು ಸಂಜೆ ಕಾಶಮ್ಮನ ಮನೆಯ ಬಳಿ ಹೋಗಿ ಗಲಾಟೆ ಮಾಡಿದ್ದ. ಇದೇ ವೇಳೆ ಪತ್ನಿಯ ಕತ್ತು ಕೊಯ್ದು ಹೊಟ್ಟೆಗೆ ಇರಿದು ಮೂರು ಬಾರಿ ಕೊಚ್ಚಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





