ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಜಾಮೀನು ರದ್ದಾಗಿದೆ.ಈ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರಾಗಲು ಬಂದಿದ್ದರು. ಅವರು ಕೋರ್ಟ್ ಗೆ ಹಾಜರಾಗುತ್ತಿದ್ದಂತೆ ಸಿಬಿಐ ಅವರನ್ನು ವಶಕ್ಕೆ ಪಡೆದಿದೆ.ಕೋರ್ಟ್ ಸೂಚನೆಗೆ ಮೇರೆಗೆ ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದು, ವಿಚಾರಣೆ ಬಳಿಕ ಪರಪ್ಪನ ಅಗ್ರಹಾರಕ್ಕೆ ತೆರಳಲಿದ್ದಾರೆ.
Read More »ಸಾಕ್ಷಿ ಸಮೇತ ಸಿಕ್ಕಿಬಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳು ಅಮಾನತು!
ಲೋಕಾಯುಕ್ತ ದಾಳಿ ಮಾಡುತ್ತೇವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿ ಏಜೆಂಟ್ಗಳ ಮೂಲಕ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳಿಗೆ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ ಏಜೆಂಟ್ ಗಳನ್ನು ಬಿಟ್ಟು ಸರ್ಕಾರಿ ಅಧಿಕಾರಿಗಳಿಗೆ ಐಪಿಎಸ್ ಅಧಿಕಾರಿಗಳು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಕಾನ್ಸ್ಟೇಬಲ್ ಗಳನ್ನು ಬಿಟ್ಟು ಅಧಿಕಾರಿಗಳಿಂದ ಕೋಟ್ಯಾಂತರ ರೂಪಾಯಿ ಹಣ ವಸೂಲಿ ಮಾಡಿದ್ದಾರೆ.ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಶಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವ …
Read More »ಹುಬ್ಬಳ್ಳಿ :ಕೋಟ್ಯಾಂತರ ರೂಪಾಯಿ ಮೌಲ್ಯದ ಖೋಟಾ ನೋಟು ಜಾಲ ಪತ್ತೆ ಮಾಡಿದ ಸಿಸಿಬಿ ತಂಡ!!
ಹುಬ್ಬಳ್ಳಿಯಲ್ಲಿ ಖೋಟಾನೋಟು ಜಾಲ ಪತ್ತೆ 1ಕೋಟಿ 87 ಲಕ್ಷ 45 ಸಾವಿರ ರೂಪಾಯಿಗಳಲ್ಲಿ 5 ಸಾವಿರ ರೂ ಅಷ್ಟೆ ಅಸಲಿ ನೋಟು.. ಸಿಸಿಬಿ ಪೊಲೀಸರ ಕೈಗೆ ಸಿಕ್ಕ ಕತರ್ನಾಕ್ ಕಳ್ಳ ಆಸೀಫ್. ತಮಿಳುನಾಡಿನಲ್ಲಿ ನಕಲಿ ನೋಟಿನ ಮುದ್ರಣ ಕರ್ನಾಟಕದಲ್ಲಿ ಚಲಾವಣೆ ಪೂನಾ ಮೂಲದ ಅಶ್ವಿನಿ ಎಂಬುವವರಿಗೆ ಮೋಸ ಮಾಡಿದ್ದ ಕತರ್ನಾಕ್ ಆರೋಪಿಗಳು,ಅಶ್ವಿನಿ ಅವರಿಗೆ 50 ಕೋಟಿ ಕೊಡಿಸುವ ಆಸೆ ತೋರಿಸಿದ್ದ ಮೊಹಮ್ಮದ್ ಆಸೀಫ್ 50 ಕೋಟಿಗೆ ಪ್ರೊಸೆಸಿಂಗ್ ಫೀ ಅಂತ …
Read More »ಟ್ರಾಫಿಕ್ ಪೊಲೀಸರಿಂದ “ವಾಹನ ತಪಾಸನೆ”ಗೆ ಬ್ರೇಕ್..!!
ಪೊಲೀಸರು ಅಡ್ಡ ಬಂದು ವಾಹನ ನಿಲ್ಲಿವಂತಿಲ್ಲ! DGP ಖಡಕ್ ಆದೇಶ, ಸುತ್ತೋಲೆಯಲ್ಲಿರುವ 10 ಸೂಚನೆಗಳು ಏನೇನು…? ಮಂಡ್ಯದಲ್ಲಿ ವಾಹನ ತಪಾಸನೆ ವೇಳೆ ಪೊಲೀಸರು ಮಾಡಿದ ಗೋರ ಘಟನೆಯಿಂದ ಪುಟ್ಟ ಮಗು ಮೃತಪಟ್ಟ ಕಾರಣದಿಂದ ಪೊಲೀಸ್ ಇಲಾಖೆಯಿಂದ ಹೊಸ ಸುತ್ತೋಲೆ ರೂಪಿಸಿದೆ. ನೂತನ ಡಿಜಿಪಿ ಎಂ ಎ ಸಲೀಂ ಸುತ್ತೋಲೆ ಹೊರಡಿಸಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಆದೇಶಿಸಿದೆ. ರಸ್ತೆಗಳಲ್ಲಿ ಹೋಗುವ ವಾಹನಗಳನ್ನು ಕಾರಣವಿಲ್ಲದೆ ಅಡ್ಡಗಟ್ಟಿ ತಪಾಸನೆ ನಡೆಸುವಂತಿಲ್ಲ, ನಿಯಮ ಉಲ್ಲಂಘನೆ ಕಂಡುಬಂದಲ್ಲಿ …
Read More »ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ 31 ಆರೋಪಿಗಳ ಗಡಿಪಾರು..!!
ವಯಸ್ಸಿದೆ ಅಂತ ದಾದಾಗಿರಿ ಮಾಡಿದ್ರೆ ಗಡಿಪಾರು ಗ್ಯಾರಂಟಿ ಅಂದ ಮಾತು ಸತ್ಯ ಆಯ್ತು!! ರಿಲ್ಸ್ ಮಾಡ್ರಿ ಅಂತ ಪೋಜ್ ಕೊಡ್ತಿದ್ದ ದಾವೂದ ಮೈಸೂರಿಗೆ ಮೂರನೆ ಲಿಸ್ಟ್ ರೇಡಿ ಆಗ್ತಿದೆ… ಸೈಲೆಂಟ್ ಆಗಿ ಮನೆಗೆ ಮಗ ಆಗಿ ಇದ್ರೆ ಇರ್ತಾರೆ ಇಲ್ಲಂದ್ರ ಗಡಿಪಾರು…!!! ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಾಲ್ವರ ಮೇಲೆ ಗೂಂಡಾ ಕಾಯ್ದೆ ಹಾಗೂ 31 ಆರೋಪಿತರನ್ನು ಗಡಿಪಾರು ಮಾಡಲಾಗಿದೆ ಎಂದು ಪೊಲೀಸ್ …
Read More »ಬಡ್ಡಿ ಕಿರುಕುಳಕ್ಕೆ ಆತ್ಮಹತ್ಯೆ ಸರ್ಕಾರದ ಕಾನೂನು ಬಿಳಿ ಪೇಪರ್ ಗೆ ಸಿಮಿತ ಆಯ್ತಾ…???
ಹುಬ್ಬಳ್ಳಿ : ಅವಳಿ ನಗರದಲ್ಲಿ ಮನಕುಲಕುವ ಘಟನೆ ನಡೆದಿದ್ದು ಒಬ್ಬ ವ್ಯಕ್ತಿ ಆತ್ಮಹತ್ಯೆ ಮಾಡಿಕೊಳ್ಳುವ ಮಟ್ಟಕ್ಕೆ ಬಡ್ಡಿ ಕಿರುಕುಳ ನೀಡಿರುವದು ಹುಬ್ಬಳ್ಳಿಯಎಸ್ ಎಂ ಕೃಷ್ಣ ನಗರದಲ್ಲಿ ನಡೆದಿದೆ. ಬಾಷಾ ಸಾಬ್ ಸಂಕೇಶ್ವರ್ (65) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.ಮನೆಯಲ್ಲಿ ಬಡತನ ಇದ್ದರು ದುಡಿದು ಬದಕುವ ಚಲ ಬಿಡದ ಈ ವ್ಯಕ್ತಿಕಳೆದ ಹಲವು ದಿನಗಳಿಂದ ಬಾಷಾ ಸಾಬ್ ನಾಲ್ಕೈದು ಜನರ ಬಳಿ ಕೈಗಡ ಸಾಲ ಪಡೆದಿದ್ದನಂತೆ. ಅದರಂತೆಯೇ ಹಣ ವಾಪಸ್ ನೀಡೋದಾಗಿ ಲಲಿತಾ, …
Read More »ಹುಬ್ಬಳ್ಳಿ ಯುವಕನ ಪ್ರಮಾಣಿಕತೆ ನವ ಸಮಾಜಕ್ಕೆ ಮಾದರಿ…
ಹುಬ್ಬಳ್ಳಿಯ ದಾಜಿಬನಪೇಟಯ ಎಸ್. ಟಿ. ಬಂಡಾರಿ ಅಂಗಡಿ ಹತ್ತಿರ ಮಹಿಳೆ ತನ್ನ ಪರ್ಸ್, ದುಡ್ಡು, ಮೊಬೈಲ್ ಕಳೆದುಕೊಂಡಿದ್ದು, ಅದು ಯಲ್ಲಾಪುರದ ಆಫರಾಜ್ ಅವರಿಗೆ ಸಿಕ್ಕಿರುತ್ತದೆ. ಸಾವಿರಾರು ರೂಪಾಯಿಗಳು, ಇತರ ವಸ್ತುಗಳಿರುವ ಬ್ಯಾಗ್ ಅನ್ನು ತಂದು ಕೊಟ್ಟು ಪ್ರಾಮಾಣಿಕತೆ ಮೆರೆದಿದ್ದಾರೆ. https://www.instagram.com/reel/DKZ4V9NPp2N/?igsh=MW9uMmgwdGlpa3VzNQ== ಹಳೇಹುಬ್ಬಳ್ಳಿಯ ಪೊಲೀಸ್ ಠಾಣೆಗೆ ತಂದು ಒಪ್ಪಿಸಿದ್ದಾರೆ. ಮಾನವೀಯತೆ ಇನ್ನೂ ಜೀವಂತವಾಗಿದೆ ಎಂದು ಸಾಭಿತುಪಡಿಸಿದ್ದಾರೆ. ಯುವಕನ ಪ್ರಾಮಾಣಿಕತೆಗೆ ಪೊಲೀಸರು ಪ್ರಶಂಸೆ ನೀಡಿದ್ದಾರೆ..
Read More »ದಕ್ಷಿಣ ಕನ್ನಡದ ಹಿರಿಯ ಐಪಿಎಸ್ ಅಧಿಕಾರಿಗಳ ಎತ್ತಂಗಡಿ…
ಮಂಗಳೂರಿನಲ್ಲಿ ಕೋಮು ದಳ್ಳುರಿ ಬಿಸಿಯಾಗಿದ್ದರೇ, ಮತ್ತೊಂದೆಡೆ ಅದರ ನಿಯಂತ್ರಣ ಕ್ರಮವಾಗಿ ಕರವಾಳಿ ಜಿಲ್ಲೆಯ ಹಿರಿಯ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಈ ಮೂಲಕ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸವನ್ನು ರಾಜ್ಯ ಸರ್ಕಾರ ಮಾಡಿದೆ.ಇಂದು ಅಧಿಸೂಚನೆ ಹೊರಡಿಸಿರುವಂತ ರಾಜ್ಯ ಸರ್ಕಾರವು, ಅನುಪಮ್ ಅಗರವಾಲ್, ಐಪಿಎಸ್ (2008) ಮಂಗಳೂರು ನಗರದ ಉಪ ನಿರೀಕ್ಷಕ ಮತ್ತು ಪೊಲೀಸ್ ಆಯುಕ್ತರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ …
Read More »ಸರ್ಕಾರಕ್ಕೆ ತೀವ್ರ ಹಿನ್ನಡೆ: ಆದೇಶದಿಂದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರಕ್ಕೆ ತೀವ್ರ ಹಿನ್ನಡೆ…
ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ವಿಚಾರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ನಲ್ಲಿ ತೀವ್ರ ಹಿನ್ನಡೆ, 43 ಕ್ರಿಮಿನಲ್ ಕೇಸ್ ಹಿಂಪಡೆದಿದ್ದ ಸರ್ಕಾರದ ಆದೇಶ ರದ್ದು, ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳು ಸೇರಿದಂತೆ ಹಲವು ಪ್ರಭಾವಿಗಳ ವಿರುದ್ಧದ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಹೊರಡಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ …
Read More »ಹುಬ್ಬಳ್ಳಿ: ಗಾಂಜಾ ಮಾರಾಟ ಮಾಡುತ್ತಿದ್ದವರ ಬಂಧನ.!
ಅವಳಿ ನಗರ ಪೊಲೀಸರ ಭರ್ಜರಿ ಕಾರ್ಯಚರಣೆ.. ಗಾಂಜಾ ಮಾರಾಟಗಾರನ ಹತ್ತಿರ ಲಕ್ಷ ಲಕ್ಷ ಮೌಲ್ಯದ ಗಾಂಜಾ !!!! ಗಾಂಜಾ ಮುಕ್ತ ಅವಳಿ ನಗರದತ್ತ ಪೊಲೀಸರ ನಡೆ ಹುಬ್ಬಳ್ಳಿಯ ಗಬ್ಬೂರ ಕುಂದಗೋಳ ಕ್ರಾಸ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಜನ ಆರೋಪಿತರನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಸಿ ಸಿ ಬಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂಧಿತ ಆರೋಪಿತರಿಂದ 12.64 ಲಕ್ಷ ರೂ ಮೌಲ್ಯದ 10.5 KG ಗಾಂಜಾ, 3 …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





