ಹುಬ್ಬಳ್ಳಿ ಹುಬ್ಬಳ್ಳಿಯ ಯುವ ಉದ್ಯಮಿ ಹಾಗೂ ಕೆ.ಜಿ.ಪಿ. ಫೌಂಡೇಶನ್ ಅಧ್ಯಕ್ಷ ಶ್ರೀಗಂಧ ಶೇಟ್ ತಮ್ಮ 25ನೆ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ.ಇಂದು ಲಿಯೋ ಕ್ಲಬ್ ಹುಬ್ಬಳ್ಳಿ ಮತ್ತು ಶ್ರೀ ಮಹಾವೀರ್ ಅಂಬ್ ಸೆಂಟರ್ ಹುಬ್ಬಳ್ಳಿ ಅವರ ಸಹಯೋಗದಲ್ಲಿ ಕೆ.ಜಿ.ಪಿ. ಫೌಂಡೇಶನ್ ಸದಸ್ಯರು ಸೇರಿದಂತೆ ಎಲ್ಲರೂ ಶ್ರೀಗಂಧ ಶೇಟ್ ಹುಟ್ಟುಹಬ್ಬದ ಅಂಗವಾಗಿ ಕೃತಕ ಕೈ-ಕಾಲು ಜೋಡಣಾ ಶಿಬಿರ ಆಯೋಜಿಸಿದ್ದರು.ಶಿಬಿರದಲ್ಲಿ ಅಗತ್ಯವಿರುವ ಬಡ ಮಧ್ಯಮ ವರ್ಗದ 30 ಜನ ಅಂಗವಿಕಲರನ್ನು …
Read More »ಶಾಸಕರ ದೃಷ್ಟಿಯಲ್ಲಿ ಪೊಲೀಸರು!!!!
ಪೊಲೀಸ್ ಇಲಾಖೆಯ ಒಂದು ಟ್ರಾನ್ಸಫರ್ ಕಥೆ!!! ಒಂದು ಟ್ರಾನ್ಸಫರ್ ಕಥೆ ಸದನದಲ್ಲಿ ಚರ್ಚೆ ಅವಳಿ ನಗರದ ಪೊಲೀಸ್ ಕಾರ್ಯಕ್ಷಮತೆ ಬಗ್ಗೆ ಸದನದಲ್ಲಿ ಚರ್ಚೆ!!! ಅಸಮರ್ಥ, ನಿಷ್ಠೆ ಮತ್ತು ಪರಾಕ್ರಮ ಹಾಗು ಗುಳುಂ ಸ್ವಾಹ…ಎಲ್ಲವು ಬಯಲಿಗೆ ಬಂದಿದ್ದು ಸದನದಲ್ಲಿ ಕಮೀಷನರ್ ಬಗ್ಗೆ ಇಷ್ಟೊಂದು ಚರ್ಚೆಗೆ ಕಾರಣ???? ಕಲಾಪದಲ್ಲಿ ಪ್ರಲಾಪ ಬಿಗ್ ಟಾಲ್ಕ್..
Read More »ತಿಮ್ಮಸಾಗರ ಕಾಲೇಜ್ ಹತ್ತಿರ ಹೊಡೆದಾಟ ಪ್ರಕರಣ ದಾಖಲು: ಸಾತಣ್ಣವರ ಆ್ಯಂಡ್ ಟೀಮ್ ಕಾರ್ಯಕ್ಕೆ ಆಯುಕ್ತರ ಮೆಚ್ಚುಗೆ..
ಇತ್ತೀಚಿಗೆ ತಣ್ಣಗಾದ ಹಳೆ ಹುಬ್ಬಳ್ಳಿ ಗಲಭೆ ಪ್ರಕರಣಗಳ ಮಧ್ಯೆ ಇದೀಗ ಒಂದಿಷ್ಟು ಸ್ಥಳೀಯ ಯುವಕರಿಂದ ಹೊಡೆದಾಟದ ಪ್ರಕರಣವು ಬೆಳಕಿಗೆ ಬಂದಿದೆ. ಮಾರ್ಚ್ ಐದರಂದು ಸುಮಾರು ರಾತ್ರಿ 11:30ಕ್ಕೆ ತಿಮ್ಮಸಾಗರ ರೋಡ್ ಐ.ಟಿ.ಐ ಕಾಲೇಜ್ ಹತ್ತಿರ ಕಾಲೇಜು ಯುವಕರು ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೊಡೆದಾಡಿಕೊಂಡಿದ್ದಾರೆ. ಈ ಪ್ರಕರಣವು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಎಂಟು ಜನ ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಆರೋಪಿತರಾದ ದೀಪಕ್ ಪೂಜಾರ್,ರಾಘವೇಂದ್ರ ಪೂಜಾರ್, ಅಮರ್ …
Read More »ಅಪ್ರಾಪ್ತ ಮಕ್ಕಳ ಕೈಯಲ್ಲಿ ವಾಹನ ಕೊಟ್ಟರೇ ಹುಷಾರ: ಡಿಸಿಪಿ ಖಡಕ್ ಎಚ್ಚರಿಕೆ
ಹುಬ್ಬಳ್ಳಿ ತಮ್ಮ ಅಪ್ರಾಪ್ತ ಮಕ್ಕಳು ವಾಹನ ಚಲಾಯಿಸುತ್ತಿದ್ದಾರೆ ಎಂಬ ಕ್ರೇಜ್ ಹಾಗೂ ಮನಸ್ಥಿತಿ ಪೋಷಕರಿಂದ ಮೊದಲು ಬದಲಾಗಬೇಕು. ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವದು ದಂಡ ಕಟ್ಟಿಸಿಕೊಳ್ಳುವದು ಮುಖ್ಯವಲ್ಲ ಎಂದು ಹುಬ್ಬಳ್ಳಿ-ಧಾರವಾಡ ಅಪರಾಧ ಹಾಗೂ ಸಂಚಾರಿ ವಿಭಾಗ ಡಿಸಿಪಿ ರವೀಶ್ ಸಿ ಆರ್ ಹೇಳಿದರು. ಬಿಗ್ ಟಿವಿ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ಮಕ್ಕಳ ಉನ್ನತಿ ಹಾಗೂ ಅವನತಿಗೆ ಪೋಷಕರೇ ಕಾರಣರಾಗುತ್ತಿದ್ದಾರೆ. ಶೋಕಿಗಾಗಿ ಅಪ್ರಾಪ್ತರ ಕೈಗೆ ವಾಹನ ಕೊಡುವದು, ಪೋಷಕರು ಹಿಂದೆ …
Read More »ಸದ್ಗುರು ಸಿದ್ಧಾರೂಢರ ರಥೋತ್ಸವದ ಸಂಭ್ರಮ: ಕಣ್ಮನ ಸೆಳೆದ ಭಕ್ತಸಾಗರ..!
ಹುಬ್ಬಳ್ಳಿ: ಉತ್ತರ ಕರ್ನಾಟಕದ ಆರಾಧ್ಯದೈವ ಹುಬ್ಬಳ್ಳಿಯ ಸಿದ್ಧಾರೂಢರ ಜಾತ್ರೆ ಸಂಭ್ರಮ ಸಾಕಷ್ಟು ಅವಿಸ್ಮರಣೀಯ ಕ್ಷಣಗಳಿಗೆ ಸಾಕ್ಷಿಯಾಗಿದೆ. ಶಿವರಾತ್ರಿ ಹಬ್ಬದಂದು ನಡೆಯುವ ಸಿದ್ಧಾರೂಢರ ರಥೋತ್ಸವ ಸಾಕಷ್ಟು ವೈಭವಕ್ಕೆ ಸಾಕ್ಷಿಯಾಗಿದೆ… ಹುಬ್ಬಳ್ಳಿಯ ಸದ್ಗುರು ಸಿದ್ಧಾರೂಢರ ರಥೋತ್ಸವ ಅದ್ದೂರಿಯಾಗಿ ಜರುಗಿದ್ದು, ಉತ್ತರ ಕರ್ನಾಟಕದ ಪ್ರಸಿದ್ದಿ ಪಡೆದ ಸಿದ್ಧಾರೂಢರ ರಥೋತ್ಸವಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದು, ವಿಶೇಷವಾಗಿದೆ. ಸಿದ್ಧಾರೂಢ ಸ್ವಾಮಿಯ ರಥೋತ್ಸವ ಗುರುವಾರ ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಮುಂದೆ ಸಾಗಿತು.ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ …
Read More »ಹುಬ್ಬಳ್ಳಿ ಸಿಲಿಂಡರ್ ಬ್ಲಾಸ್ಟ್ ಪ್ರಕರಣ..
ಹುಬ್ಬಳ್ಳಿ ಚಹಾ ಮಾಡಲೆಂದು ಹೋದಾಗ ನಡೆದಿರೋ ದುರ್ಘಟನೆ ಸಿಲಿಂಡರ್ ಸೋರಿಕೆಯಾಗಿ ದುರ್ಘಟನೆ ಗಾಮನಗಟ್ಟಿಯ ಮನೆಯೊಂದರಲ್ಲಿ ನಡೆದ ಘಟನೆಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ, ಪರಿಶೀಲನೆ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರೋ ಪ್ರಕರಣ ಗಾಯಾಳುಗಳಿಗೆ ಕಿಮ್ಸ್ ನಲ್ಲಿ ಮುಂದುವರಿದ ಚಿಕಿತ್ಸೆ.
Read More »ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ‘ಗಳಿಕೆ ರಜೆ’ ಕುರಿತು ಸರ್ಕಾರದಿಂದ ಮಹತ್ವದ ಆದೇಶ..
ರಾಜ್ಯ ಸರ್ಕಾರಿ ನೌಕರರ ‘ಗಳಿಕೆ ರಜೆ’ ನಗದೀಕರಣ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ದಿನಾಂಕ 21.12.2023 ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) ಸೇನಿಸೇ 2023 ಮತ್ತು ದಿನಾಂಕ 17.1.2025 ರ ಸರ್ಕಾರಿ ಆದೇಶ ಸಂಖ್ಯೆ ಆಇ 03 ಸೇನಿಸೇ 2024 ರ ಆದೇಶ ಭಾಗದ ಕೊನೆಯಲ್ಲಿ ಈ ಕೆಳಗಿನವುಗಳನ್ನು ಸೇರಿಸಿ ಓದಿಕೊಳ್ಳತಕ್ಕದ್ದು.. ಗಳಿಕೆ ರಜೆ ನಗದೀಕರಣಕ್ಕೆ ಮಂಜೂರಾತಿ ನೀಡುವ ಆದೇಶವನ್ನು ಯಾವುದಾದರೂ ಕಾರಣದಿಂದ ನಿಗಧಿತ ಬ್ಲಾಕ್ …
Read More »ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಗಾಟ 4 ಲಕ್ಷ ಮೌಲ್ಯದ 4 ಕೆಜಿ ಗಾಂಜಾ ಜಪ್ತಿ..!
ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ..ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ ಗಾಂಜಾ ಪತ್ತೆಯಾಗಿದೆ.ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ …
Read More »ಮದರಸಾದಲ್ಲಿ ಬಾಲಕಿಯರ ಮೇಲೆ ಕ್ರೌರ್ಯ: ಕಚೇರಿಗೆ ಕರೆಸಿ ಮನಬಂದಂತೆ ಹಲ್ಲೆ
ಫೆಬ್ರವರಿ 20: ಬೆಂಗಳೂರಿನ ಥಣಿಸಂದ್ರದಲ್ಲಿರುವ ಮದರಸಾದಲ್ಲಿ ಮೊಹಮ್ಮದ್ ಹಸನ್ ಎಂಬಾತ ಬಾಲಕಿಯರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಈ ಮದರಸ 2021ರಿಂದ ನಡೆಯುತ್ತಿದೆ. ಇಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡ್ತಿದ್ದಾರೆ.. ಮೊಹಮ್ಮದ್ ಹಸನ್ ಈ ಮದರಸ ನಡೆಸ್ತಿದ್ದು, ಈತನ ಸಹೋದರಿ ನಿಶಾ ಪ್ರಾಂಶುಪಾಲೆ ಆಗಿದ್ದಾರೆ. ಬಾಲಕಿಯರು ತಪ್ಪು ಮಾಡಿದ್ದಾರೆಂದು ಆರೋಪಿಸಿ ಮೊಹಮ್ಮದ್ ಹಸನ್, ಕಚೇರಿಗೆ ಕರೆದು ನಾಲ್ಕೈದು ಮಕ್ಕಳ ಮೇಲೆ ಹಲ್ಲೆ ಮಾಡಿದ್ದಾನೆ. ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಾಲಕಿಯರ …
Read More »ದಿಲ್ಲಿಯ ನೂತನ ಸಿಎಂ ಆಗಿ ರೇಖಾ ಗುಪ್ತಾ ಆಯ್ಕೆ, ನಾಳೆ ಪ್ರಮಾಣವಚನ ಸ್ವೀಕಾರ..
ದೆಹಲಿ : ಬರೋಬ್ಬರಿ 27 ವರ್ಷಗಳ ಬಳಿಕ ಸ್ವಂತ ಬಲದ ಮೇಲೆ ಅಧಿಕಾರದ ಗದ್ದುಗೆ ಹಿಡಿದಿರುವ ಬಿಜೆಪಿಯು ದಿಲ್ಲಿಯ ತನ್ನ ನೂತನ ಸಿಎಂ ಆಗಿ ರೇಖಾಗುಪ್ತಾ ಹಾಗೂ ಡಿಸಿಎಂ ಆಗಿ ಪರ್ವೇಶ್ ವರ್ಮಾ ಅವರನ್ನು ಅಧಿಕೃತವಾಗಿ ಇಂದು ಘೋಷಿಸಿದೆ. ಸಿಎಂ ಆಯ್ಕೆಗೆ ಬಗ್ಗೆ ಶಾಸಕಾಂಗ ಸಭೆ ನಡೆದಿದ್ದು, ಚುನಾವಣೆಯ ಫಲಿತಾಂಶ ಹೊರ ಬಿದ್ದು New Delhi, Feb 19 : BJP MLA-elect Rekha Gupta arrives at the …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





