ಮೈಸೂರಿನಲ್ಲಿ ನಿನ್ನೆ ತಾನೆ ಉದ್ಯಮಿಯೊಬ್ಬ ತನ್ನ ಪತ್ನಿ ಮಗ ಹಾಗೂ ತಾಯಿಯನ್ನು ಕೊಂದು ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ನಡೆದಿತ್ತು. ಈ ಒಂದು ಘಟನೆ ಮರುದಿನವೇ ಇದೀಗ ಮೈಸೂರಲ್ಲಿ ಮತ್ತೊಂದು ಬೆಟ್ಟಿ ಬೆಳಿಸುವ ಘಟನೆ ವರದಿಯಾಗಿದ್ದು ಆನ್ಲೈನ್ ಬೆಟ್ಟಿಂಗ್ಗೆ ಒಂದೇ ಕುಟುಂಬದ ಮೂವರು ಬಳಿಯಾಗಿರುವ ಘಟನೆ ಮೈಸೂರು ತಾಲೂಕಿನ ಹಂಚ್ಯಾ ಗ್ರಾಮದ ಬಳಿ ನಡೆದಿದೆ. ಹೌದು ಮೈಸೂರು ತಾಲೂಕಿನ ಹಂಚ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. …
Read More »ಹುಬಳ್ಳಿ: ಜೆಜಿ ಕಾಮರ್ಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ
ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕೆ ಎಲ್ ಇ ಸಂಸ್ಥೆಯ ಜೆಜಿ ಕಾಲೇಜ್ ಆಫ್ ಕಾಮರ್ಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಹಾಗೂ ಇದೇ ಕಾಲೇಜಿನಲ್ಲಿ ಕಲಿತು ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಹಾಗೂ ಎಲ್ಲಾ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಸೇರಿದಂತೆ ಸುಮಾರು 3000 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜು ಪ್ರಾರಂಭವಾಗಿ 75 ವಸಂತಗಳನ್ನು ಪೂರೈಸಿರುವದರಿಂದ ಮಹಾವಿದ್ಯಾಲಯದ ಹಿರಿಯ ವಿದ್ಯಾರ್ಥಿಗಳು ಹಾಗೂ ಕಿರಿಯ ವಿದ್ಯಾರ್ಥಿಗಳೊಂದಿಗೆ ತಮ್ಮ …
Read More »ಆಕಾಶ್ ಎಜುಕೇಶನಲ್ ನಿಂದ ಇಂಜಿನಿಯರಿಂಗ್ ಆಕಾಂಕ್ಷಿಗಳಿಗೆ ಕೆಸಿಇಟಿ ಪ್ಲಸ್ ಪ್ರಾರಂಭ
ಹುಬ್ಬಳ್ಳಿ : ಪರೀಕ್ಷಾ ತರಬೇತಿ ಸೇವೆಗಳಲ್ಲಿ ರಾಷ್ಟ್ರದ ಮುಂಚೂಣಿಯ ವಿದ್ಯಾಸಂಸ್ಥೆಯಾದ ಆಕಾಶ್ ಎಜುಕೇಶನಲ್ ಸರ್ವಿಸಸ್ ಲಿಮಿಟೆಡ್ ಕರ್ನಾಟಕದ XI & XII ತರಗತಿಯ ವಿದ್ಯಾರ್ಥಿಗಳಿಗೆ KCET (Karnataka Common Entrance Test) ಕೋರ್ಸುಗಳನ್ನು ಪ್ರಾರಂಭಿಸಿದೆ. ಈ ಕೋರ್ಸುಗಳು ಇಂಜಿನಿಯರಿಂಗ್ ಕಾಲೇಜುಗಳು ನಡೆಸುವ ಪ್ರಾದೇಶಿಕ ಪ್ರವೇಶ ಪರೀಕ್ಷೆಗಳು ಮತ್ತು ಜೆಇಇ (ಮೇನ್) ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸುವಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವನ್ನು ಒದಗಿಸುವ ಉದ್ದೇಶವನ್ನು ಹೊಂದಿವೆ. ಇಂಗ್ಲಿಷ್ನಲ್ಲಿ ನಡೆಯುವ ಈ ಕೋರ್ಸ್ ಪದವಿಪೂರ್ವ ಬೋರ್ಡ್ …
Read More »ಹುಬ್ಬಳ್ಳಿಯಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಫೈರಿಂಗ್..
ಹುಬ್ಬಳ್ಳಿ ವಾಣಿಜ್ಯ ನಗರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಇಬ್ಬರು ಕುಖ್ಯಾತ ದರೋಡೆಕೋರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೌದು, ಬೈಕ್ ಮೇಲೆ ಹೊರಟವರನ್ನು ಸುಲಿಗೆ ಮಾಡುತ್ತಿದ್ದ ಹಾಗೂ ಮನೆ ದರೋಡೆ ಗೂ ಯತ್ನಿಸಿದ್ದ ಗ್ಯಾಂಗ್ ನ ಆರೋಪಿಗಳಾದ ಗುಜರಾತ್ ಮೂಲದ ದಿಲೀಪ್ ಮತ್ತು ನಿಲೇಶ್ ಮೇಲೆ ಫೈರಿಂಗ್ ಮಾಡಲಾಗಿದ್ದು, ಮೂವರು ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಇದೇ ಗ್ಯಾಂಗ್ ತಿಂಗಳ ಹಿಂದೆ …
Read More »ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನ: ಇನ್ಸ್ಪೆಕ್ಟರ್ ಗೆ 2 ಲಕ್ಷ ರೂ. ದಂಡ..
ದೂರುದಾರರ ಸಂಬಂಧಿಯನ್ನು ಪೊಲೀಸ್ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇನ್ಸೆಕ್ಟರ್ ಎ.ಡಿ…. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಆರೋಪಿ ಇನ್ಸೆಕ್ಟರ್ ಎ.ಡಿ… ಅವರಿಂದ ಎರಡು ಲಕ್ಷ ರೂಪಾಯಿ ದಂಡ ವಸೂಲಿ ಮಾಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1993 ಕಲಂ 18 (ಇ) ಪ್ರಕಾರ ಶಿಫಾರಸು ಪ್ರತಿ ತಲುಪಿದ ಒಂದು ತಿಂಗಳ ಒಳಗಾಗಿ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ …
Read More »ಹುಬ್ಬಳ್ಳಿ; ನನ್ನ ಮಗಳ ಕೊಲೆ ಹಿಂದೆ ಶಾಸಕರ ಕೈವಾಡವಿದೆ: ನೇಹಾಳ ತಂದೆ ನಿರಂಜನ್ ಹಿರೇಮಠ ಆರೋಪ
ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಈ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಇನ್ನೂವರೆಗೂ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ …
Read More »ಹುಬ್ಬಳ್ಳಿ: ಶ್ರೀ ಗೋಲ್ಡ್ ಪ್ಯಾಲೇಸ್ ನಲ್ಲಿ ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಚಿನ್ನಾಭರಣ
ಹುಬ್ಬಳ್ಳಿ: ಶ್ರೀ ಆ್ಯಂಡ್ ಶ್ರೀ ಗೋಲ್ಡ್ ಪ್ಯಾಲೇಸ್ ಇಲ್ಲಿನ ಗೋಕುಲರಸ್ತೆಯ ಸಿಲ್ವರ್ ಟೌನ್ ‘ನಲ್ಲಿ ತೆರೆದು ಅತಿ ಕಡಿಮೆ ಮೇಕಿಂಗ್ ಜಾರ್ಜ್ ನೊಂದಿಗೆ ಚಿನ್ನಾಭರಣ ನೀಡುತ್ತಿದೆ ಎಂದು ಗೋಲ್ಡ್ ಪ್ಯಾಲೇಸ್ ವ್ಯವಸ್ಥಾಪಕ ಹಾಗೂ ಸಂಸ್ಥಾಪಕರಾದ ಶ್ರೀಧರ ದಾವಸ್ಕರ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2005 ರಿಂದ ರಾಜ್ಯದ ಜನರಿಗೆ ಅತಿ ಕಡಿಮೆ ಮೇಕಿಂಗ್ ಚಾರ್ಜ್ ಜೊತೆಗೆ ಚಿನ್ನಾಭರಣ ನೀಡುತ್ತಿರುವ ಶ್ರೀ ಆ್ಯಂಡ್ ಶ್ರೀ ಗೋಲ್ಡ್ ಪ್ಯಾಲೇಸ್ 40 ಕ್ಕೂ …
Read More »ನಮ್ಮಿಂದ ತಾನೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ: ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ: ನಮ್ಮ ಬೇವರು, ನಮ್ಮ ದುಡಿಮೆ ಬೇಕಂತೆ ನೆರವು ಕೇಳೋದು ತಪ್ಪಾ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲಾ ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ನಾಮವಾಗಿದೆ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಾ …
Read More »ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ: ಮಾಜಿ ಸಚಿವ ಮುರುಗೇಶ್ ನಿರಾಣಿ
ಹುಬ್ಬಳ್ಳಿ: ಬಿಜೆಪಿಯಲ್ಲಿ ಗದ್ದಲ ಇರೋದು ಸತ್ಯ, ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎರಡೂ ಬಣಗಳ ನಡುವೆ ನಡೆದಿರೋ ಭಿನ್ನಮತ ಹೈಕಮಾಂಡ್ ಗಮನಕ್ಕಿದೆ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ದೊಡ್ಡ ಪಕ್ಷ ಆಗಿರೋದ್ರಿಂದ ಬಿಜೆಪಿಯಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಸಹಜ, ಎಲ್ಲ ಮುಖಂಡರನ್ನು ಕರೆದು ಮಾತನಾಡಿದ್ದಾರೆ. ಒಂದು ವಾರದಲ್ಲಿ ಎಲ್ಲ ಭಿನ್ನಾಭಿಪ್ರಾಯಕ್ಕೂ ತೆರೆ ಬೀಳುತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ಅಭ್ಯರ್ಥಿಯನ್ನು ಹೈಕಮಾಂಡ್ …
Read More »ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ : ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ
ಹುಬ್ಬಳ್ಳಿ: ಮುಂದಿನ ಮೂರುವರೆ ವರ್ಷ ನಮ್ಮ ಸರ್ಕಾರಕ್ಕೆ ಏನು ಆಗಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ತಿಳಿಸಿದ್ದಾರೆ. ಹುಬಳ್ಳಿಯಲ್ಲಿಂದು ಪ್ರಭಾವಿ ಸಚಿವರ ಸಭೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ನಮ್ಮ ಮನೆಗೆ, ನಾವು ಅವರ ಮನೆಗೆ ಹೋಗಲೇ ಬಾರದಾ? ಎರಡಮೂರು ದಿನಕ್ಕೊಮ್ಮೆ ನಾನು ಗೃಹ ಸಚಿವರ ಮನೆಯಲ್ಲೇ ಇರ್ತೇನೆ ನಮ್ಮ ಪಕ್ಷದವರು ಕೂಡ ಹೋಗಬಾರದು ಅಂದ್ರೆ ಹೇಗೆ?ಪರಮೇಶ್ವರ, ಸುರ್ಜೆವಾಲಾ, ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





