ಹುಬ್ಬಳ್ಳಿ: ಚನ್ನಗಿರಿ ಮೂಲದ ಮಿಲಿಂದ್ ಗೌತಮ್ ಅವರು ಚೊಚ್ಚಲ ಬಾರಿಗೆ ನಾಯಕನಟನಾಗಿ ಅಭಿನಯಿಸಿರುವ ಅನ್ಲಾಕ್ ರಾಘವ ಚಿತ್ರ ಫೆ. 7ರಂದು ರಾಜ್ಯದ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ನಿರ್ಮಾಣ ಸಂಸ್ಥೆ ಐಪ್ಲೆಕ್ಸ್ನ ಪ್ರತಿನಿಧಿ ಅವಿನಾಶ್ ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಯೂರ ಮೋಷನ್ ಪಿಕ್ಚರ್ಸ್, ಐಪ್ಲೆಕ್ಸ್ ಸಹಯೋಗದಲ್ಲಿ ಚಿತ್ರ ನಿರ್ಮಾಣವಾಗಿದ್ದು ಡಿ. ಸತ್ಯಪ್ರಕಾಶ್ ಕತೆ, ಚಿತ್ರಕಥೆ ಬರೆದಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡಿದ್ದು, ಅನೂಪ್ ಸೀಳಿನ್ …
Read More »ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ
ಧಾರವಾಡ: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಯಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಇದುವರೆಗೂ ಈಡೇರಿಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಯಧನ 1ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ …
Read More »ಹಿಂಗ್ ಬಂದ್ ಹಂಗ್ ಹೊಗ್ತಾರ, ಕಳ್ಳರ ಸಂತೆಯ ಬಿಗ್ ಬ್ರೆಕಿಂಗ್ ಸುದ್ದಿ…
ಹುಬ್ಬಳ್ಳಿ: ಹುಬ್ಬಳ್ಳಿ ಅಂದ್ರೆ ಚೊಠಾ ಬಾಂಬೆ ಅಂತ ಸುಮ್ನೆ ಕರೆಯೊದಿಲ್ಲ ಈ ನಗರದಲ್ಲಿ ನಡೆಯುವ ಕತ್ತಲೆ ರಾತ್ರಿಯ ಡಿಲ್ ಗಳು ಯಾವದಕ್ಕು ಕಮ್ಮಿಯಿಲ್ಲ ಬೇರೆ ಜಿಲ್ಲೆಯ ಕಳ್ಳರು, ಗಾಂಜಾ ಪೆಡ್ಲರ್ ಗಳು ರೌಡಿ ಶೀಟರ್ ಗಳು ರಾಜಾ ರೋಷವಾಗಿ ಹಿಡಿದು ತಂದು ವ್ಯವಹಾರ ಮುಗಿಸಿ ವಾಪಸ್ ಕಳಿಸುವ ಸ್ಟೋರಿ ಕೇಳಬೇಕಾ, ಇದು ಯಾವ ಫಿಕ್ಚರ್ ಸ್ಟೋರಿ ಅಂತಿರಾ ಇದು ಮೂರು ತಾಸಿನ ಕಥೆಯಲ್ಲ ಸಿರಿಯಲ್ ಸ್ಟೋರಿ …ಈ ಸ್ಟೋರಿಯಲ್ಲಿ ಬರುವ …
Read More »ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್
ಹುಬ್ಬಳ್ಳಿ: ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು, ಬಿಜೆಪಿಯಲ್ಲಿ ಆಂತರಿಕ ಗುದ್ದಾಟ ಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ನೀವು ಮಾಧ್ಯಮದಲ್ಲಿ ತೋರಿಸೋದನ್ನ ಬಿಟ್ರೆ ಯಾರು ಮಾತನಾಡಲ್ಲ, ಜಗತ್ತಿನಲ್ಲಿಯೇ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ಅದು ಬಿಜೆಪಿ ಪಕ್ಷ. ಈ ಹಿನ್ನೆಲೆ ಈ ರೀತಿ ಹೇಳಿಕೆ ಸಹಜ, ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ. ಶ್ರೀರಾಮುಲು ಯತ್ನಾಳ್ ಅಧ್ಯಕ್ಷ …
Read More »ಕಾಂಗ್ರೆಸ್ ವರ್ತನೆ ವಿರುದ್ಧ ಹಿಂದೂಗಳು ದಂಗೆ ಏಳ್ತಾರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿ
ಹುಬ್ಬಳ್ಳಿ: ಪ್ರಯಾಗರಾಜ್ ನಲ್ಲಿ 144 ವರ್ಷಗಳ ನಂತರ ಕುಂಭ ಮೇಳ ನಡೀತಾ ಇದೆ ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಹಿಂದೂಗಳ ಭಾವನೆಗೆ ಧಕ್ಕೆ ಮಾಡುವ ಕೆಲಸ ಮಾಡ್ತಾ ಇದೆ ಕಾಂಗ್ರೆಸ್ ವರ್ತನೆ ಇದೇ ರೀತಿ ಮುಂದುವರಿದರೆ ಹಿಂದೂಗಳು ಅವರ ವಿರುದ್ಧ ದಂಗೆ ಏಳ್ತಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಆಕ್ರೋಶಗೊಂಡು ಹಿಂದೂ, ಹಿಂದೂತ್ವದ ಬಗ್ಗೆ ಕಾಂಗ್ರೆಸ್ ನವರಿಗೆ …
Read More »ಬೈಕ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ರಾಯನಾಳ ಬ್ರಿಜ್ ಬಳಿ ನಡೆದಿದೆ. ರಭಸವಾಗಿ ಬೈಕ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿದ್ದು, ಬೈಕ್ ಸವಾರನ ಮಾಹಿತಿ ಇನ್ನು ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Read More »ಹುಬ್ಬಳ್ಳಿ: ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಆರೋಪಿಗಳ ಕಾಲಿಗೆ ಗುಂಡು
ಹುಬ್ಬಳ್ಳಿ: ಹುಬ್ಬಳ್ಳಿಯ ಲಿಂಗರಾಜನಗರ ರಸ್ತೆಯಲ್ಲಿರುವ ಪ್ರತಿಷ್ಠಿತ ಬಾರ್ ಪಾರ್ಕಿಂಗ್ ಜಾಗದಲ್ಲಿ, ಹಳೇ ದ್ವೇಷಕ್ಕೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿ ಪರಾರಯಾಗಿದ್ದ ಮೂವರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ. ನಿನ್ನೆ ತಡರಾತ್ರಿ ಆಕಾಶ್ ವಾಲ್ಮೀಕಿ ಎಂಬಾತನನ್ನು ಬಾರ್ ಒಂದರ ಪಾರ್ಕಿಂಗ್ ಸ್ಥಳದಲ್ಲಿ ಮನಬಂದಂತೆ ಇರಿದು ಹತ್ಯೆ ಮಾಡಲಾಗಿತ್ತು. ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ನಂದಗಾವಿ, ವಿದ್ಯಾನಗರದ ಪೊಲೀಸರು ದೌಡಾಯಿಸಿ ಪರಿಶೀಲನೆ …
Read More »ನನ್ನ ಸಾವಿಗೆ ನನ್ನ ಪತ್ನಿ ಕಾರಣ: ಶವಪೆಟ್ಟಿಗೆ ಮೇಲೂ “ಹೆಂಡತಿ ಕಿರುಕಿಳದಿಂದ ಸತ್ತೆ” ಎಂದು ಬರೆಸುವಂತೆ ಮನವಿ ಮಾಡಿದ ಪತಿ…
ಶವ ಪೆಟ್ಟಿಗೆ ಮೇಲೆ ಕಾರಣ ಬರೆಯುವಷ್ಟು ಕ್ರೂರತನ..?? ಕಲಿಯುಗದ ಪೀಟರ್ ಸಂದೇಶ ಈ ಶವ ಪೆಟ್ಟಿಗೆ ಮೇಲೆ! ಹೆಂಡತಿಯ ಕಾಟಕ್ಕೆ ಗಂಡನ ಸಾವು..??? ಇದು ಎಂತಾ ಕಾಲವಯ್ಯ..??? ಪೀಟರ್ ಆತ್ಮದ ಹತ್ಯೆ ಮಾಡಿದ್ಲಾ ಪಿಂಕಿ..??? ಹುಬ್ಬಳ್ಳಿ ಹೆಂಡತಿ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಪೀಟರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಪೀಟರ್ ಸಾವಿಗೂ ಮುನ್ನಡೆಥ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ …
Read More »ಧಾರವಾಡ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭುವನೇಶ ಪಾಟೀಲ್ ಅಧಿಕಾರ ಸ್ವೀಕಾರ
ಧಾರವಾಡ: ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಅಧಿಕಾರ ವಹಿಸಿಕೊಂಡರು. ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.
Read More »ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಹಾಡಿಗೆ ಡೋಲು ಬಾರಿಸಿದ ಸಚಿವ ಸಂತೋಷ್ ಲಾಡ್
ಧಾರವಾಡ: ಜಿಲ್ಲಾಧಿಕಾರಿಗಳ ಕಾರ್ಯಾಲಯದ ನೂತನ ಸಭಾಭವನದಲ್ಲಿ ಇಂದು ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪುಣ್ಯಸ್ಮರಣೆಯಲ್ಲಿ ಅಂಬೇಡ್ಕರ್ ಕುರಿತ ಹಾಡಿಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಡೋಲು ಬಾರಿಸಿ ಗಮನ ಸೆಳೆದರು. ಜನಪದ ಗಾಯಕರೊಬ್ಬರು ಅಂಬೇಡ್ಕರ್ ಕುರಿತು ಹಾಡು ಹೇಳುವಾಗ ಲಾಡ್ ಅವರು ಡೋಲು ಬಾರಿಸಿದರು. ಹಾಡಿನ ಲಯಕ್ಕೆ ಕ್ರಮಬದ್ಧವಾಗಿ ಲಾಡ್ ಅವರು ಡೋಲು ಬಾರಿಸಿದ್ದು ವಿಶೇಷವಾಗಿತ್ತು. ಸಚಿವರ ಡೋಲಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





