Breaking News

Shaikh BigTv

ಗಣರಾಜ್ಯೋತ್ಸವ: ಬಸವರಾಜ್ ಶರಣಪ್ಪ ಜಿಳ್ಳೆ ಸೇರಿ ರಾಜ್ಯದ 21 ಪೋಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ..

ಬೆಂಗಳೂರು,ಜ.25- ಗಣರಾಜ್ಯೋತ್ಸವ ಸಂದರ್ಭದಲ್ಲಿ ರಾಜ್ಯದ 21 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ರಾಷ್ಟ್ರಪತಿಯವರ ವಿಶಿಷ್ಟ ಸೇವಾ ಪದಕಗಳು ಮತ್ತು ಶ್ಲಾಘನೀಯ ಸೇವಾ ಪದಕಗಳು ಲಭಿಸಿವೆೆ.. ಕೆಎಸ್‌ಆರ್ಪಿ-ಡಿಐಜಿಪಿ ಬಸವರಾಜು ಶರಣಪ್ಪ ಜಿಳ್ಳೆ ಹಾಗೂ ಕೆಎಸ್‌ಆರ್ಪಿ 12ನೇ ಪಡೆಯ ಕಮಾಂಡೆಂಟ್ಹಂಜಾ ಹುಸೇನ್ ಅವರು ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ. ಡಿಸಿಆರ್‌ಇ-ಡಿಐಜಿಪಿ ರೇಣುಕಾ ಕೆ. ಸುಕುಮಾರ ಹಾಗೂ ಚೀಫ್ ಆಫೀಸ್ನ ಎಐಜಿಪಿ ಜನರಲ್ ಡಾ.ಸಂಜೀವ್ ಎಂ.ಪಾಟೀಲ್ ಅವರಿಗೆ ಶ್ಲಾಘನೀಯ ಸೇವಾಪದಕ ಲಭಿಸಿದೆ.ಕೊಪ್ಪಳ ಜಿಲ್ಲೆಯ …

Read More »

ಹುಬ್ಬಳ್ಳಿ:ಅವಳಿ ನಗರದಲ್ಲಿ ನಿಲ್ಲದ ಬಡ್ಡಿ ದಂಧೆ..!

Featured Video Play Icon

ಠಾಣಾ ವ್ಯಾಪ್ತಿಯ ಪೊಲೀಸ್ ಮಟ್ಟದಲ್ಲೆ ಸ್ಟ್ರಿಕ್ಟ್ ಆ್ಯಕ್ಷನ ಅವಳಿ ನಗರಕ್ಕೆ ಅವಶ್ಯಕ! ನಮ್ಮವರೇ ನಮಗೆ ವಿಲ್ಲನ್ ಆಗಲು ಬಡ್ಡಿ ಎಂಬ ಭೂತ ಕಾರಣ!! ಬಡವರ ಮಕ್ಕಳ ಸೇವೆಗೆ ನಾ ಸದಾ ಸಿದ್ದ! ಕಮೀಷನರ್ ಖಡಕ್ ವಾರ್ನಿಂಗ್ ಹೆಂಗ ಐತಿ ಕೇಳಿ…. ಅವಳಿ ನಗರದ ಜನತೆ ಏನಂದ್ರು ನೋಡಿ!!!!

Read More »

ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ..

Featured Video Play Icon

ಯುವಕನ‌ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನಹುಬ್ಬ‍ಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ …

Read More »

ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ..

ಯುವಕನ‌ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಹುಬ್ಬ‍ಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು 9 …

Read More »

ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ: ಸಂಸದ ಬಸವರಾಜ ಬೊಮ್ಮಾಯಿ ಆರೋಪ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಣ್ಣು ಮಕ್ಕಳ ತಾಳಿ ಕಿತ್ತುಕೊಳ್ಳುತ್ತಿರುವ ಮೈಕ್ರೋ ಫೈನಾನ್ಸ್ ಮೇಲೆ ಸರ್ಕಾರದ ನಿಯಂತ್ರಣ ತಪ್ಪಿದೆ. ಬಹಳಷ್ಟು ಕುಟುಂಬಗಳು ಮನೆ ಬಿಟ್ಟು ಹೋಗಿ ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಇದ್ದರೂ ಕೂಡ ಸರ್ಕಾರ ಕಾನೂನಿನ ಪ್ರಯೋಗ ಮಾಡುತ್ತಿಲ್ಲ. ಯಾರಿಗೂ ಭಯ ಇಲ್ಲ. ವಸೂಲಿಗೆ ರೌಡಿಗಳನ್ನು ಬಿಟ್ಟಿದ್ದಾರೆ. ಸರ್ಕಾರ ಒಂದು ಕಡೆ …

Read More »

ಜೈನ ಸಮುದಾಯದ ಅಭಿವೃದ್ದಿಗೆ ನಿಗಮ ಸ್ಥಾಪಿಸುವುದು ಖಚಿತ: ಡಿಸಿಎಂ ಡಿಕೆ ಶಿವಕುಮಾರ್

ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ತೀರ್ಥಂಕರರ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆಚಾರ್ಯ ಗುಣಧರನಂದಿ ಮಹಾರಾಜರು ಹಾಗೂ ಸಮಾಜದ ಹಿರಿಯರು ಜೈನ ಸಮಾಜ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದು, ಇದಕ್ಕೆ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್ ನಲ್ಲಿ ಜೈನ …

Read More »

ಹುಬ್ಬಳ್ಳಿ ಯಲ್ಲೊಂದು ಘನಘೋರ ಘಟನೆ‌: ವಿವಾಹಿತ ಮಹಿಳೆ ಜೊತೆ ಮಾತಾಡಿದ್ದಕ್ಕೆ ಬೆತ್ತಲೆ ಮಾಡಿ ಹಲ್ಲೆ…

Featured Video Play Icon

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲೊಂದು ಘನಘೋರ ಘಟನೆ‌ ನಡೆದಿದ್ದು, ವಿವಾಹಿತ ಮಹಿಳೆ ಜೊತೆ ಮಾತಾಡಿದ್ದಕ್ಕೆ ಬೆತ್ತಲೆ ಮಾಡಿ ಹಲ್ಲೆ ಮಾಡಿದ ಘಟನೆ ಕಸಬಾಪೇಟೆ ಪೊಲೀಸ್ ಠಾಣೆಯ ಪಕ್ಕದ ಟಿಪ್ಪು ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಕಸಬಾ ಪೇಟೆ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ ಘಟನೆ ನಡೆದಿದ್ದು, ನಿನ್ನೆ ಮಹಿಳೆ ಜೊತೆ ಫೋನ್ ನಲ್ಲಿ ಮಾತಾಡಿದ್ದ ಮುಜಾಫಿರ್ ನನ್ನು ಅಪಹರಣ ಮಾಡಿ ಬೆತ್ತಲೆಗೊಳಿಸಿ ಮಹಿಳೆಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿ ಸಿಕ್ಕ ಸಿಕ್ಕಲ್ಲಿ ಬ್ಲೇಡ್ …

Read More »

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ರಸ್ತೆ ಅಪಘಾತ ಪ್ರಕರಣ: ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಹಿಂದೇಟು ಆರೋಪ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ರಸ್ತೆ ಅಪಘಾತದಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್‌ ಹಿಂದೇಟು ಹಾಕಿದ್ದು, ಬೆಳಿಗ್ಗೆ 6 ಗಂಟೆಗೆ ಕಿಮ್ಸ್ ಸರಿಯಾಗಿ ಚಿಕಿತ್ಸೆ ನೀಡಲಿಲ್ಲ ಚಿಕಿತ್ಸೆ ನೀಡಿದ್ರೆ ಇವತ್ತು ಒಂದು ಸಾವು ಆಗುತ್ತಿರಲಿಲ್ಲ ಎಂದು ಮೃತರ ಕುಟುಂಬಸ್ಥರು ಆರೋಪಿಸಿದ್ದಾರೆ. ಮೊದಲು ಚೀಟಿ ಮಾಡಿಕೊಂಡು ಬನ್ನಿ, ಆಮೇಲೆ ಚಿಕಿತ್ಸೆ ಕೊಡುತ್ತೆವೆಂದು ಕಿಮ್ಸ್ ಸಿಬ್ಬಂದಿ ನಿರ್ಲಕ್ಷ್ಯ ಮಾಡಿದ್ದಕ್ಕೆ ಮತ್ತೊಂದು ಸಾವಾಗಿದೆ ಎನ್ನುತ್ತಿರುವ ಮೃತರ ಸಂಬಂಧಿ ಇಸ್ಮಾಯಿಲ್ ಅಕ್ಕಿ ಉಳಿದ …

Read More »

ಯಲ್ಲಾಪುರ ಬಳಿ ರಸ್ತೆ ಅಪಘಾತ ಪ್ರಕರಣ: ಮೃತರ ಸ್ನೇಹಿತ ಇಮ್ರಾನ್ ಪರಿಹಾರಕ್ಕಾಗಿ ಆಗ್ರಹ

ಹುಬ್ಬಳ್ಳಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಬೆಳಗಿನ ಸುಮಾರು 4 ಗಂಟೆಗೆ ರಸ್ತೆ ಅಪಘಾತ ನಡೆದಿದೆ. ವಾರಕ್ಕೊಮ್ಮೆ ದುಡಿಮೆಗಾಗಿ ನಾವು ಹೋಗ್ತಾ ಇದ್ವಿ ಇವತ್ತು ನಮಗೆ ಹಣ್ಣುಗಳು ಇಲ್ಲ ಅಂತ ನಾನು ಹೋಗಿಲ್ಲ ಆದರೆ ನನ್ನ ಸ್ನೇಹಿತರೆಲ್ಲ ಹೋಗಿದ್ರು. ಸಾವನ್ನಪ್ಪಿದವರಲ್ಲಿ ಇತ್ತೀಚೆಗೆ ಮದುವೆಯಾದವರು ಸಹ ಇದ್ದಾರೆ. ಎರಡು ತಿಂಗಳು ಹಾಗೂ ಒಂದು ವರ್ಷದ ಹಿಂದೆ ಮದುವೆಯಾದ ನನ್ನ ಸ್ನೇಹಿತರಿದ್ದರು ಅವರೆಲ್ಲ ಬಹಳ ಬಡತನದಲ್ಲಿದ್ದವರು ಅವರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ …

Read More »

ಹುಬ್ಬಳ್ಳಿ: ಅಪರಾಧ ಪ್ರಕರಣದಲ್ಲಿ ಭಾಗಿಯಾದವರ ಪರೇಡ್ ನಡೆಸಿದ ಕಮಿಷನರ್ ಎನ್.ಶಶಿಕುಮಾರ್‌..

Featured Video Play Icon

ಹುಬ್ಬಳ್ಳಿ: ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾದ ಕಾರಣ MOB ಗಳ ಪರೇಡ್ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್‌ ತಿಳಿಸಿದ್ದಾರೆ.ನಮ್ಮಲ್ಲಿ ಸ್ಥಳೀಯ, ಪರಸ್ಥಳೀಯ ಸೇರಿ 3600 MOB ಕಾರ್ಡ್ ಗಳಿವೆ. ಬಹಳ ವರ್ಷಗಳ ಹಿಂದೆ ಕಾರ್ಡ್ ಮಾಡಿದ್ದು ಕೆಲವರು ತಗೆಯಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಲ್ಲ ತರಹದ ಅಫೆನ್ಸ್ ಮಾಡತೀದಾರೆ‌. ಪ್ರತಿ ಠಾಣೆಯಲ್ಲಿ 50 ರಿಂದ 60 ಜನ MOB ಕಾರ್ಡ್ ಹೋಲ್ಡರ್ ಇದ್ದು, …

Read More »