Breaking News

Shaikh BigTv

ಮುಡಾ ಹಗರಣದಲ್ಲಿ ಯಾರು ಸಾಚಾ ಇಲ್ಲ: ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್

ಹುಬ್ಬಳ್ಳಿ: ಮುಡಾ ಹಗರಣದಲ್ಲಿ ಯಾರು ಸಾಚಾ ಇಲ್ಲ ಮೂಡಾಗೆ ಸಂಬಂಧಿಸಿ ಇಡಿ 300 ಕೋಟಿ ಆಸ್ತಿ ಅಟ್ಯಾಚ್ ಮಾಡಿದೆ ಆದರೆ ಇದರಲ್ಲಿ ಸಿದ್ದರಾಮಯ್ಯ ಅವರ ಹೆಸರು ಮಾತ್ರ ಹೈಲೈಟ್ ಆಗ್ತಿದೆ ಈ ವಿಚಾರದಲ್ಲಿ ಸಿದ್ದರಾಮಯ್ಯ ತಪ್ಪು ಮಾಡ್ತಿದ್ದಾರೆ ಎಂದು ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಮೂಡಾಗೆ ಸಂಬಂಧಿಸಿ ಇಡಿ 300 ಕೋಟಿ ಆಸ್ತಿ ಅಟ್ಯಾಚ್ ಮಾಡಿದೆ ಆದರೆ ಇದರಲ್ಲಿ ಸಿದ್ದರಾಮಯ್ಯ ಅವರ ಹೆಸರು …

Read More »

ಕಾರ್ಮಿಕರ ಮೇಲೆ ದೌರ್ಜನ್ಯ ಆಗಬಾರದು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ

ಹುಬ್ಬಳ್ಳಿ: ಕಾರ್ಮಿಕನ ಮೇಲೆ ಕೈ ಮಾಡಿದ್ದು ದೊಡ್ಡ ತಪ್ಪು ಇದನ್ನು ಯಾರೇ ಮಾಡಿದ್ರು, ಎಷ್ಟೆ ದೊಡ್ಡ ವ್ಯಕ್ತಿ ಇದ್ರು ಕ್ರಮ ಆಗಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಜಯಪುರದಲ್ಲಿ ಕಾರ್ಮಿಕನ ಮೇಲೆ ಹಲ್ಲೆ ವಿಚಾರವಾಗಿ ಕಾರ್ಮಿಕರ ಮೇಲೆ ದೌರ್ಜನ್ಯ ಆಗಬಾರದು. ಇದು ಯಾರು ಮಾಡಿದ್ರೂ ಅಮಾನವೀಯತೆ ಮತ್ತು ಅಮಾನುಷ. ಪೊಲೀಸರು ಈ ಕುರಿತು ನಿಶ್ಚಿತವಾಗಿ ಕ್ರಮ ಕೈಗೊಳ್ಳಬೇಕು. ನಾನು ಈ ಬಗ್ಗೆ ಎಸ್ …

Read More »

ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ

ಹುಬ್ಬಳ್ಳಿ: ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದು, ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?ಗಾಂಧಿ ಹತ್ಯೆಯಲ್ಲಿ ನೆಹರು ಪಾತ್ರವಿದೆ, ಇನ್ನೂ ಎರಡು ಗುಂಡು ಹೊಡೆಸಿದ್ದು ನೆಹರು ಎಂದು ತಿಳಿಸಿದರು. ನಮ್ಮ …

Read More »

ಕಲಘಟಗಿ: ಉದ್ಯೋಗ ಮೇಳದಲ್ಲಿ 251 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ; 987 ಉದ್ಯೋಗಾಕಾಂಕ್ಷಿಗಳಿಂದ ನೋಂದಣಿ

ಕಲಘಟಗಿ : ಇಲ್ಲಿನ ಜನತಾ ಇಂಗ್ಲಿಷ್‌ ಸ್ಕೂಲ್‌ ಆವರಣದಲ್ಲಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ ಇಂದು ಹಮ್ಮಿಕೊಂಡಿದ್ದ ಬೃಹತ್‌ ಉದ್ಯೋಗ ಮೇಳ ಅಭೂತಪೂರ್ವವಾಗಿ ಯಶಸ್ವಿಯಾಯಿತು. ಒಟ್ಟು 987 ಅಭ್ಯರ್ಥಿಗಳು ಈ ಮೇಳದಲ್ಲಿ ಉದ್ಯೋಗ ಕೋರಿ ನೋಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಅಂತಿಮ ಹಂತಕ್ಕೆ 1027 ಮಂದಿ ಆಯ್ಕೆಗೊಂಡಿದ್ದಾರೆ. (ಕೆಲವು ಅಭ್ಯರ್ಥಿಗಳು ಹಲವು ಕಂಪನಿಗಳಿಗೆ ಆಯ್ಕೆಯಾಗಿದ್ದಾರೆ) ಒಟ್ಟು 251 ಮಂದಿಗೆ ನೇಮಕಾತಿ ಪತ್ರವನ್ನು ನೀಡಲಾಗಿದೆ. ಮೇಳದ ಇನ್ನೂ ಒಂದು ವಿಶೇಷ ಎಂದರೆ 43 …

Read More »

ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ: ಡಿಸಿಎಂ ಡಿಕೆಶಿ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಗ್ರಹ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ. ಮುಡಾದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇಲ್ಲ. ಯಾವ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ಸಿದ್ದರಾಮಯ್ಯ …

Read More »

ಹುಬ್ಬಳ್ಳಿಯಲ್ಲಿ ಮೀತಿ ಮೀರಿದ ಮೀಟರ್ ಬಡ್ಡಿ ದಂಧೆ: ಸಾಲ ಭಾದೆ ತಾಳಲಾರದೆ ಟ್ರಕ್ ಗೆ ಬಿದ್ದು ವ್ಯಕ್ತಿ ಸಾವು

Featured Video Play Icon

ಹುಬ್ಬಳ್ಳಿಯಲ್ಲಿ ಬಡ್ಡಿದಂದೆಗೆ ಮತ್ತೊಂದು ಬಲಿ!! ಹಗಲು ವೇಶದಲ್ಲಿ ಜನಸೇವಕರು ರಾತ್ರಿ ಹೊತ್ತಲ್ಲಿ ಮನೆಮುರಕರು!!! ಬಿಳಿ ಕಾಲರ್ ಬಟ್ಟೆ ತೊಟ್ಟು ಬಡವರ ಜೊತೆ ಆಟ ಆಡುವವರು ಕಾಣ್ತಿಲ್ವಾ ಇಲಾಖೆಗೆ. ಬಡ್ಡಿಕೊರರ ಅಟ್ಟಹಾಸಕ್ಕೆ ಕಡಿವಾಣ ಹಾಕಲು ವಿಫಲವಾದ ಪೊಲೀಸ್ ಇಲಾಖೆ..? ಸಿದ್ದಪ್ಪನ ಸಾವಿನ ಜೊತೆ ಆಟಾಡಿದ ನಾ ಮಹೇಶ. ? ಹುಬ್ಬಳ್ಳಿ: ಸಾಲ ಭಾದೆ ತಾಳಲಾರದೆ ಟ್ರಕ್ ಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಬೈಪಾಸ್ ರಸ್ತೆಯ ದಾರಾವತಿ ಹನಮಮಪ್ಪನ ದೇವಸ್ಥಾನದ …

Read More »

ಮನೆಗಳ್ಳನ ಬಂಧನ: 6,45,000 ರೂ‌. ಮೌಲ್ಯದ ಆಭರಣ ವಶ

ಧಾರವಾಡ: ಇತ್ತೀಚಿಗೆ ಧಾರವಾಡದ ರಾಹುಲ್ ಗಾಂಧಿ ನಗರದಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಮೂಲದ ಸುನೀಲ ಮುಳಗುಂದ ಎಂಬಾತನನ್ನು ಧಾರವಾಡ ಶಹರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 6,09,000 ರೂ. ಮೌಲ್ಯದ 87 ಗ್ರಾಂ ಬಂಗಾರದ ಆಭರಣಗಳು ಮತ್ತು 36,000 ರೂ. ಮೌಲ್ಯದ 507 ಗ್ರಾಂ ತೂಕದ ಬೆಳ್ಳಿಯ ಆಭರಣಗಳು ಸೇರಿದಂತೆ ಒಟ್ಟು 6,45,500 ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಗಾಗಿ ಧಾರವಾಡ ಉಪ …

Read More »

ಜ.21 ರಂದು ನಡೆಯುವ ಜೈ ಬಾಪು, ಜೈ ಸಂವಿಧಾನ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆ

Featured Video Play Icon

ಹುಬ್ಬಳ್ಳಿ: ಗಾಂಧಿ ಬಾವಿಯ ನೀರನ್ನು ಬಳಸಿ, ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಬೆಳಗಾವಿಯಿಂದಲೇ ಕಾಂಗ್ರೆಸ್ ಪತನ ಎನ್ನುವ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ ಜೈ ಬಾಪೂ, ಜೈ ಭೀಮ , ಜೈ ಸಂವಿಧಾನ ಕಾರ್ಯಕ್ರಮ ಜ. 21 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜ.18 ರಂದು ಪೂರ್ವಭಾವಿ ಸಭೆ ನಡೆಸುತ್ತಿದ್ದೇವೆ. ಇದರಲ್ಲಿ …

Read More »

ಬೆಳಗಾವಿಯಲ್ಲಿ ನಾವು ಕಸ ಹೊಡೆದು, ಕೊಳೆಯಲ್ಲಾ ತೆಗೀತೀವಿ: ಡಿಸಿಎಂ ಡಿಕೆ ಶಿವಕುಮಾರ್

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಾವು ಕಸ ಹೊಡೆದು, ಕೊಳೆಯಲ್ಲಾ ತೆಗೀತೀವಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಮಾತನಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಬೆಳಗಾವಿಯಿಂದಲೇ ಸರ್ಕಾರ ಪತನ ಅನ್ನೋ ಬಿಜೆಪಿ ನಾಯಕರ ಹೇಳಿಕೆಗೆ ಗರಂ ಆದ ಅವರು, ಬೆಳಗಾವಿಯಲ್ಲಿ ನಾವು ಕಸ ಹೊಡೆದು, ಕೊಳೆಯಲ್ಲಾ ತಗೀತಿವಿ ಎಂದು ಪರೋಕ್ಷವಾಗಿ ಬೆಳಗಾವಿ ನಾಯಕರಿಗೂ ಟಾಂಗ್ ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಗಾಂಧಿ ಬಾವಿ ನೀರು ಸಿಂಪಡಿಸಿ ಕಾರ್ಯಕ್ರಮ ಮಾಡತೀದಿವಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವಿಚಾರ ನನ್ನ …

Read More »

ನಿಲ್ಲದ ಬಡ್ಡಿ ದಂದೆ ಹಾವಳಿ: ದಸ್ ಕಾ ಧಮ್ ಥಳಿತ ಆರೋಪ..!!

Featured Video Play Icon

ದಸ್ ಕಾ ಧಮ್ ಗೆ ಕಡಿವಾಣ ಯಾವಾಗ..? ಬಡ್ಡಿದಂದೆಗೆ ನಲಗುತ್ತಿರುವ ಅವಳಿ ನಗರ ಬಡತನವನ್ನೆ ಬಂಡವಾಳ ಮಾಡಿಕೊಂಡ ರಕ್ತಕೊರರು ಖಾಕಿ ಕಣ್ಣಿಗೆ ಕಾಣ್ತಿಲ್ವಾ..??? ಹುಬ್ಬಳ್ಳಿ: ಚೆಕ್ ಇಟ್ಟು 10 ಸಾವಿರ ರೂ. ಸಾಲ ತೆಗೆದುಕೊಂಡಿದ್ದ ಜಿನೇದ್ ಕಂಚಕಾರ್ ಎಂಬ ವ್ಯಕ್ತಿಗೆ ಮೂರು ತಿಂಗಳಿಂದ ಬಡ್ಡಿ ಕೊಟ್ಟಿಲ್ಲ ಎಂದು 10 ಜನ ಸೇರಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.ಸಾಲ ತೆಗೆದುಕೊಂಡಿದ್ದ ಜಿನೇದ್ ತಿಂಗಳು ಬಡ್ಡಿಯನ್ನು ಪೋನ್ ಪೇ ಮೂಲಕ ಕೊಟ್ಟಿದ್ದೇನೆ. …

Read More »