ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳನ್ನು ಮಟ್ಟಹಾಕಲು ಹುಬ್ಬಳ್ಳಿ ಧಾರವಾಡ ಅವಳಿನಗರದ ಪೊಲೀಸ ಕಮಿಷನರೇಟ್ ವ್ಯಾಪ್ತಿಯ ನಿರಂತರ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದ ವಿವಿಧ ಠಾಣೆಗಳಲ್ಲಿನ ಒಟ್ಟು 45 ರೌಡಿಶೀಟರಗಳನ್ನು, 5 ಜಿಲ್ಲೆಗಳಿಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಅಯುಕ್ತರಾದ ಎನ್ ಶಶಿಕುಮಾರವರು ಹೇಳಿದರು. ಈ ಕುರಿತು ಹುಬ್ಬಳ್ಳಿ ಉಪನಗರ ಪೊಲೀಸ್ …
Read More »ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದು ಹಣ ಕಳ್ಳತನ ಮಾಡಿ ಎಸ್ಕೇಪ್
ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಮಳ್ಳರಂತೆ ಬಂದ ಇಬ್ಬರು ಕಪಲ್ಸ್ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬಟ್ಟೆ ಖರೀದಿಗೆಂದು ಫುಲ್ ಟಿಪ್ಆಫ್ ಆಗಿ ಬಂದ ಹುಡುಗ ಹುಡುಗಿ, ಯಾರು ಇಲ್ಲದ ಅಂಗಡಿಗೆ ನುಗ್ಗಿ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡುವುದೇ ಇವರ ವೃತ್ತಿಯಾಗಿದೆ. ಅದೇ ರೀತಿ ಇಂದು ಇಬ್ಬರು ಫ್ಲೈಯಿಂಗ್ …
Read More »ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ: ಸಚಿವ ಆರ್.ಬಿ.ತಿಮ್ಮಾಪುರ ಸ್ಪೋಟಕ ಹೇಳಿಕೆ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ಗುಸು ಗುಡು ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ನಡುವೆ ಅಧಿಕಾರ ಹಂಚಿಕೆ ಸಂಬಂಧ ಕೈ ಪಾಳಯದಲ್ಲಿ ಚರ್ಚೆ ಹುಟ್ಟುವಂತೆ ಮಾಡಿದ್ದು, ಈ ನಡುವೆ ದಲಿತ ಸಿಎಂ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಡಿ ಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿದ್ದ ಸಂದರ್ಭದಲ್ಲಿ ರಾಜ್ಯ ರಾಜಕಾರಣದಲ್ಲಿ ಒಂದು ಕಡೆ ಡಿನ್ನರ್ ಪಾಲಿಟಿಕ್ಸ್ ಜೋರಾಗಿದ್ದು, ಇದರ ಮಧ್ಯ ಅಧಿಕಾರ ಹಂಚಿಕೆ …
Read More »ಹುಬ್ಬಳ್ಳಿ: ನಾಪತ್ತೆಯಾಗಿದ್ದ ಟ್ರಕ್ ಪೊಲೀಸರ ವಶಕ್ಕೆ; ಕಳ್ಳರ ಬಂಧನ..
ಹುಬ್ಬಳ್ಳಿ: ಅವಳಿ ನಗರದಲ್ಲಿ ಕಳ್ಳತನ ಪ್ರಕಣಗಳು ಸೇರಿದಂತೆ ಒಂದಿಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ನಿಂದ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಪೊಲೀಸರ ಕೈಯಲ್ಲಿ ಸಿಕ್ಕಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಅಲಿ ಶೇಕ್, ಪಿಎಸ್ಐ ವಿಶ್ವನಾಥ, ಪಿಎಸ್ಐ ಸಾತನಹಳ್ಳಿ ಮತ್ತು ಅವರ ತಂಡದ ನೇತೃತ್ವದಲ್ಲಿ ನಾಪತ್ತೆಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಕಳ್ಳನ ಬಗ್ಗೆ …
Read More »500 ರೂ. ಮುಖಬೆಲೆಯ ನೋಟುಗಳ ಮೇಲೆ ಅಂಬೇಡ್ಕರ್ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯ
ಹುಬ್ಬಳ್ಳಿ: 500 ರೂ. ಮುಖಬೆಲೆಯ ನೋಟುಗಳ ಮೇಲೆ ಬಾಬಾಸಾಹೇಬ್ ಬಿ ಆರ್ ಅಂಬೇಡ್ಕರ್ ಅವರ ಚಿತ್ರ ಮುದ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಬಿಜೆಪಿ ಒತ್ತಾಯಿಸಿದೆ. ನಗರದ ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಸಂಘಟನೆ ಇಲ್ಲಿಯ ಇಂದಿರಾ ಗಾಜಿನಮನೆ ಆವರಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಸಂವಿಧಾನ ಸನ್ಮಾನ ಮತ್ತು ಪುಸ್ತಕ ಲೋಕಾರ್ಪಣೆ’ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು. 500 ಮುಖಬೆಲೆಯ ನೋಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ …
Read More »ಕುರ್ಚಿ ಕಿತ್ತಾಟದ ಗದ್ದಲ ಬೀದಿಗೆ: ಸಿಎಂ, ಡಿಸಿಎಂ ಜಟಾಪಟಿಯಿಂದ ಸರ್ಕಾರ ಜಟಿಲ..
ಹುಬ್ಬಳ್ಳಿ: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಕಾಂಗ್ರೆಸ್ ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿವೆ. ಒಂದಲ್ಲ ಒಂದು ದಿನ ಹೊರ ಬರುತ್ತೆ ಅಂತ ಹೇಳಿದ್ದೆ. ಈಗಾಗಲೇ ಔತಣಕೂಟ ಆರಂಭವಾಗಿದೆ.ಕೆಲ ಸಚಿವರು ಸೇರಿ ಔತಣಕೂಟ ಮಾಡಿದರು. ಎಸ್ ಸಿ, ಎಸ್ಟಿ ಶಾಸಕರು, ಮಂತ್ರಿಗಳ ಔತಣ ಕೂಟಕ್ಕೆ ಅಡ್ಡಗಾಲು …
Read More »ಕೊಲೆ ಆರೋಪಿ ಬಂಧನಕ್ಕೆ ವಿಶೇಷ ತಂಡ ರಚನೆ: ಗೋಪಾಲ್ ಬ್ಯಾಕೋಡ ಮಾಹಿತಿ…
ಹುಬ್ಬಳ್ಳಿ: ಕುಸಗುಲ್ ನಲ್ಲಿ ಹೆತ್ತ ಮಗನಿಂದಲೇ ತಂದೆ,ಮಲತಾಯಿ ಕೊಲೆ ಪ್ರಕರಣದ ಆರೋಪಿ ಪತ್ತೆಗೆ ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಧಾರವಾಡ ಎಸ್ ಪಿ ಗೋಪಾಲ್ ಬ್ಯಾಕೋಡ್ ಹೇಳಿದರು.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಆಸ್ತಿ ವಿಚಾರವಾಗಿ ಹೆತ್ತ ತಂದೆ ಹಾಗೂ ಮಲತಾಯಿ ಕೊಲೆ ಮಾಡಿದ ಘಟನೆ ನಡೆದಿದೆ. ಕಬ್ಬಿಣದ ರಾಡ್ ನಿಂದ ಹೊಡೆದುಕೊಲೆ ಮಾಡಲಾಗಿದೆ. ಆಶೋಕ ( 58) ಶಾರದಾ (45) ಕೊಲೆಯಾಗಿದೆ. ಅಶೋಕ ಮಗ ಗಂಗಾಧರಪ್ಪ ಕೊಲೆ …
Read More »ಆಸ್ತಿ ಆಸೆಗಾಗಿ ಹುಟ್ಟಿಸಿದ ತಂದೆ, ಸಾಕಿದ ತಾಯಿಯನ್ನೆ ಕೊಲೆ ಮಾಡಿದ ಪಾಪಿ ಮಗ..
ಕ್ಷುಲ್ಲಕ ಕಾರಣಕ್ಕೆ ದಂಪತಿ ಜೋಡಿ ಕೊಲೆ: ಕುಸುಗಲ್ ಗ್ರಾಮದಲ್ಲಿ ಹರಿದ ನೆತ್ತರು…! ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …
Read More »ವಕೀಲ ವೃತ್ತಿಗೆ ಗೌರವ ತಂದುಕೊಟ್ಟವರು ಅಂಬೇಡ್ಕರ್: ಕಾಂಗ್ರೆಸ್ ಲೀಗಲ್ ಸೆಲ್ ನಿಂದ ರಾಷ್ಟ್ರಪತಿಗೆ ಮನವಿ
ಹುಬ್ಬಳ್ಳಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಸಚಿವ ಅಮಿತ್ ಅವರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಹಾಗೂ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಲೀಗಲ್ ಸೆಲ್ ವತಿಯಿಂದ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ಧಾರವಾಡ ಅವಳಿನಗರದ ಬಂದ್ ಗೆ ಬೆಂಬಲ ಸೂಚಿಸಿದ ಅವರು, ಕೂಡಲೇ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕು ಎಂದು ಒತ್ತಾಯಿಸಿದರು. ಕೇಂದ್ರ ಸಚಿವ ಅಮಿತ್ …
Read More »ಜಬ್ ತಕ್ ಸೂರಜ್ ಚಾಂದ್ ರಹೇಗಾ: ಬಾಬಾ ಥೇರಾ ನಾಮ್ ರಹೇಗಾ..!
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಮಹಿಳೆಯರು ಕೂಡ ರಸ್ತೆಗ ಇಳಿದು ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು. ಅಂಬೇಡ್ಕರ್ ಭಾವಚಿತ್ರ ಹಾಗೂ ಮೂರ್ತಿ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಬ್ ತಕ್ ಸೂರಜ್ ಚಾಂದ್ ರಹೇಗಾ.. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





