ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ …
Read More »ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ: ಅಮಿತ್ ಶಾ ವಿರುದ್ಧ ಪ್ರತಿಭಟನೆ…
ಹುಬ್ಬಳ್ಳಿ: ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಕರೆ ನೀಡಿರುವ ಹುಬ್ಬಳ್ಳಿ ಬಂದ್ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿಯ ಇಂಡಿ ಪಂಪ್ ಬಳಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ವಿವಿಧ ದಲಿತ ಸಂಘಟನೆಗಳ ನೇತೃತ್ವದಲ್ಲಿ ಇಂಡಿ ಪಂಪ್ ಸರ್ಕಲ್ ಬಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅಮಿತ್ ಶಾ ಅವರನ್ನು …
Read More »ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ. ಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಮನಸ್ಸು ಮಾಡಿದರೆ 1 ಲೀಟರ್ ಡೀಸೆಲ್ ಅನ್ನು ₹30ರಿಂದ ₹40ಕ್ಕೆ ಕೊಡಬಹುದು. ರಿಲಯನ್ಸ್ ಪೆಟ್ರೋಲ್ ಬಂಕ್ ಉಳಿಯಬೇಕು ಎನ್ನುವ ಉದ್ದೇಶದಿಂದ ಪೆಟ್ರೋಲ್, ಡಿಸೇಲ್ …
Read More »ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅಧಿಕಾರ ಸ್ವೀಕಾರ
ಹುಬ್ಬಳ್ಳಿ: ಹುಬ್ಬಳ್ಳಿ ವಿಭಾಗೀಯ ರೈಲ್ವೆ ನೂತನ ವ್ಯವಸ್ಥಾಪಕರಾಗಿ ಬೇಲಾ ಮೀನಾ ಅವರು ಅಧಿಕಾರ ಸ್ವೀಕರಿಸಿದರು. ಈ ಮೂಲಕ ಹುಬ್ಬಳ್ಳಿಯ ವಿಭಾಗೀಯ ನೈರುತ್ಯ ರೈಲ್ವೆಯ ವ್ಯವಸ್ಥಾಪಕರಾಗಿ ಬೇಲಾ ಮೀನಾ ಗದ್ದುಗೆಗೇರಿದ್ದಾರೆ. ಬೇಲಾ ಮೀನಾ ಅವರು ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ನೂತನ ವ್ಯವಸ್ಥಾಪಕರಾಗಿ (DRM) ಅಧಿಕಾರ ಸ್ವೀಕರಿಸಿದರು. ಇವರು 1996ರ ಬ್ಯಾಚ್ನ ಭಾರತೀಯ ರೈಲ್ವೆ ಸಂಚಾರ ಸೇವೆಯ (IRTS) ಅಧಿಕಾರಿಯಾಗಿದ್ದು, 1997ರ ಸೆಪ್ಟೆಂಬರ್ 4ರಂದು ಭಾರತೀಯ ರೈಲ್ವೆಯಲ್ಲಿ ತಮ್ಮ ವೃತ್ತಿ ಜೀವನ …
Read More »ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಶಾಸಕ ಪ್ರಸಾದ ಅಬ್ಬಯ್ಯ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರತ್ಯೇಕಗೊಳಿಸಿ ಧಾರವಾಡ ಮಹಾನಗರ ಪಾಲಿಕೆ ಸ್ಥಾಪನೆಗೆ ಸಂಪುಟದಲ್ಲಿ ಅನುಮೋದನೆ ನೀಡಿದ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಅಭಿವೃದ್ಧಿಗೆ ಒತ್ತು, ಮಹತ್ವದ ಘೋಷಣೆಗಳು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ ಎನ್ನುವುದಕ್ಕೆ ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಣಯ ಮತ್ತೊಂದು ನಿದರ್ಶನ’ ಎಂದು ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಪರ ಮತ್ತು ದೃಢ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಬಿಜೆಪಿ …
Read More »ಸಿಎಂ ಸಿದ್ಧರಾಮಯ್ಯನವರದು ಲೆಫ್ಟಿಸ್ಟ್ ವಿಚಾರಧಾರೆ, ಅನಗತ್ಯ ವಿಚಾರದಲ್ಲಿ ಬೀಳಬಾರದು: ಕೇಂದ್ರ ಸಚಿವ ಜೋಶಿ ವ್ಯಂಗ್ಯ
ಹುಬ್ಬಳ್ಳಿ: ಮೈಸೂರು ರಸ್ತೆಗೆ ಸಿದ್ದರಾಮಯ್ಯ ಹೆಸರಿಡೋ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಯ್ಯ ಅವರು ಲೆಫ್ಟಿಸ್ಟ್ ವಿಚಾರ ಧಾರೆಯವರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಲೆಫ್ಟಿಸ್ಟ್ ಸಹ ಇದಕ್ಕೆ ವಿರೋಧ ಮಾಡಿದ್ದಾರೆ. ಸಿದ್ದರಾಮಯ್ಯ ಅವರು ಅನಗತ್ಯ ವಿಚಾರದಲ್ಲಿ ಬೀಳಬಾರದು. ಅವರ ಹಗರಣಗಳ ಬಗ್ಗೆ ನಾವು ಮಾತನಾಡಿದ್ದೇವೆ. ಧೀರ್ಘ ಅಧಿಕಾರದಲ್ಲಿ ಇದ್ದವರು, ಚಿಲ್ಲರೆಯಲ್ಲಿ ಸಿಲುಕಬೇಡಿ ಎಂದ ಜೋಶಿ ತಿಳಿ ಹೇಳಿದರು.
Read More »ರಾಜ್ಯ ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ: ದುರಾಡಳಿತದಿಂದ ರಾಜ್ಯದ ಜನರಿಗೆ ಹೊಡೆತ..!
ಹುಬ್ಬಳ್ಳಿ: ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಖಂಡನೀಯವಾಗಿದೆ. ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕೂ ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ, ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ ಪೆಟ್ಟು ನೀಡುವ ಕಾರ್ಯವಾಗುತ್ತಿದೆ ಎಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ ಶೆಟ್ಟರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ …
Read More »ಧಾರವಾಡ ಪ್ರತ್ಯೇಕ ಪಾಲಿಕೆ ನಿರ್ಧಾರ ಸ್ವಾಗತಿಸಿದ ಸಂಸದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಬಿಜೆಪಿ ದೊಡ್ಡ ಪಕ್ಷ ಆಗಿರೋದ್ರಿಂದ ಒಂದಷ್ಟು ಅಸಮಾಧಾನ, ಅತೃಪ್ತಿ ಇದ್ದೇ ಇರುತ್ತದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲಾ ಬೆಳವಣಿಗೆ ಹೈಕಮಾಂಡ್ ಗೆ ಗೊತ್ತಿದೆ. ಅದರ ಬಗ್ಗೆ ವರಿಷ್ಠ ಚಿಂತನೆ ಮಾಡತ್ತಾರೆ. ನಮ್ಮ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರ ಅವರು ಎಲ್ಲಾ ನಿಭಾಯಿಸುತ್ತಾರೆ. ಸಮಸ್ಯೆ ಇಲ್ಲದ ಪಾರ್ಟಿಗಳು ಇಲ್ಲ. ಎಲ್ಲಾ ಪಕ್ಷದಲ್ಲಿ ಸಣ್ಣ ಪುಟ್ಟ ಸಮಸ್ಯೆ ಇದ್ದೆ ಇರುತ್ತವೆ. …
Read More »ಗ್ಯಾರಂಟಿ ಹೆಸರಲ್ಲಿ ಸುಳ್ಳು ಹೇಳಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದೆ. ಎಲ್ಲಾ ದರ ಏರಿಕೆ ಮಾಡಿ ಜನ ಸಾಮಾನ್ಯರ ನಿತ್ಯದ ಜೀವನಕ್ಕೆ ಕುತ್ತು ತಂದಿದೆ. ವಿದ್ಯುತ್ ದರ, ಹಾಲಿನದರ, ಡೀಸೆಲ್, ಪೆಟ್ರೋಲ್ ದರ ರಾಜ್ಯದಲ್ಲಿ ಏರಿಕೆ ಮಾಡಿದ್ದಾರೆ. ಆಸ್ತಿ ನೊಂದಣಿ, ಮದ್ಯದ ದರ ಏರಿಕೆ ಮಾಡಿದ್ದರು ಈಗ ಬಸ್ ದರ ಏರಿಕೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ …
Read More »ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ: ಹೋರಾಟ ಸಮಿತಿ ವತಿಯಿಂದ ಸಂಭ್ರಮಾಚರಣೆ
ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ. ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ. 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





