ಸೈಟ್ ಇಲ್ಲ.. ಹಣವೂ ಇಲ್ಲ..! 215 ಜನರ ಅಳಲು—ಡೆವಲಪರ್ ವಿರುದ್ಧ ಕ್ರಮ ಯಾವಾಗ.? Agrahar Timmasagar, Mavanur Road, Hubli ಹುಬ್ಬಳ್ಳಿಯ ಅಮರ್ ನಗರ ಲೇಔಟ್ನಲ್ಲಿ ಸೈಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 215 ಜನರಿಗೆ ವಂಚನೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ… ಸೈಟ್ ಸಿಗುತ್ತೆ ಎಂಬ ನಂಬಿಕೆಯಿಂದ ಹಣ ನೀಡಿದ ಜನರು ಇದೀಗ ಸೈಟ್ವೂ ಇಲ್ಲ, ಹಣವೂ ಇಲ್ಲ ಎಂಬ ಆರೋಪದೊಂದಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ… ಕಷ್ಟಪಟ್ಟು ದುಡಿದ …
Read More »ಭಿಕ್ಷುಕಿ ಮಹಿಳೆ ಮೇಲೆ ಕಾಮುಕನ ಕರ್ಮಕಾಂಡ..! ಆಶ್ರಯದ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ಆರೋಪ!
ಅನಾಥಾಶ್ರಮದ ಹೆಸರಿನಲ್ಲಿ ನಂಬಿಸಿ ಅಸಹಾಯಕಳ ಮೇಲೆ ದೌರ್ಜನ್ಯ..! ಮಧ್ಯರಾತ್ರಿ ಕೃತ್ಯ — ಸಾರ್ವಜನಿಕರ ಕೈಗೆ ಸಿಕ್ಕ ಆರೋಪಿ! ಆಶ್ರಯದ ನೆಪದಲ್ಲಿ ಅಸಹಾಯಕ ಮಹಿಳೆಗೆ ಅತ್ಯಾಚಾರ ಆರೋಪ..!ಇಂಥವರಿಗೆ ಕಾನೂನಿನ ಭಯವೇ ಇಲ್ಲವೇ..? ಹುಬ್ಬಳ್ಳಿ: ರಾತ್ರಿ ವೇಳೆ ಬಸ್ ನಿಲ್ದಾಣದಲ್ಲಿ ಮಲಗಿದ್ದ ಅಸಹಾಯಕ ಮಹಿಳೆಗೆ ಆಶ್ರಯ ಕೊಡಿಸುವುದಾಗಿ ನಂಬಿಸಿ ಬೈಕ್ನಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಈ ಘಟನೆ ಮಾನವೀಯತೆಯನ್ನೇ ಪ್ರಶ್ನಿಸುವಂತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ…. ಮಹಿಳೆಯ ಅಸಹಾಯಕತೆ, …
Read More »ಕಮಿಷನರ್ ಬಂದಿದ್ದು 2–3 ದಿನ..! ಇನ್ಸ್ಪೆಕ್ಟರ್ ಯಾರು, ಪಿಎಸ್ಐ ಯಾರು ಅನ್ನೋದೇ ಗೊತ್ತಿಲ್ಲ..!
ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ ಅಧಿಕಾರಿಗೆ ಯಾವ ಠಾಣೆಯ ಇನ್ಸ್ಪೆಕ್ಟರ್ ಯಾರು? ಯಾವ ಪಿಎಸ್ಐ ಯಾರು? ಯಾವ ಅಧಿಕಾರಿಯ ಜವಾಬ್ದಾರಿ ಏನು? ಎನ್ನುವುದೇ ಸಂಪೂರ್ಣವಾಗಿ ತಿಳಿದುಕೊಳ್ಳಲು ಸಮಯ ಬೇಕಾಗುತ್ತದೆ. ಹೀಗಿರುವಾಗ… ರೌಡಿ ಶೀಟರ್ ಯಾರು?ಕೊಲೆ ಪ್ರಕರಣಗಳಲ್ಲಿ ಆರೋಪಿಗಳಾಗಿರುವವರು ಯಾರು.? ಗಾಂಜಾ–ಡ್ರಗ್ಸ್ ಜಾಲದ ಹಿಂದೆ ಇರುವವರು ಯಾರು.?ಅಪರಾಧ ಹಿನ್ನೆಲೆಯವರು ಯಾರು..? ಇಂತಹ ಸೂಕ್ಷ್ಮ ಮಾಹಿತಿ ಹೊಸದಾಗಿ …
Read More »ಕಮಿಷನರ್ ಖದರ್ಗೆ ಕ್ರಿಮಿನಲ್ಗಳಿಗೆ ನಡುಕ..! ಸಾಹೇಬರೇ ಫುಲ್ ಅಲರ್ಟ್ — ಖಾಕಿ ಮೇಲೆ ಕಲೆ ಬೀಳದಂತೆ ಕಠಿಣ ಕಾವಲು!
ರೌಡಿಗಳಿಂದ ಅಂತರ..! ಡ್ರಗ್ಸ್ ಪೆಡ್ಲರ್ಗಳಿಗೆ ನೋ ಎಂಟ್ರಿ — ಕ್ರಿಮಿನಲ್ಗಳಿಂದ ಖಾಕಿ ದೂರವಿದ್ದರೆ ಪೊಲೀಸ್ ಇಲಾಖೆ ಇನ್ನಷ್ಟು ಕ್ಲೀನ್..! ಖಾಕಿ ಕ್ಲೀನ್.. ಕಮಿಷನರ್ ಖಡಕ್..! ಬೋರಸೆ ಸಾಹೇಬರ ಹೆಸರಲ್ಲಿ ಯಾರಿಗೂ ‘ಪವರ್’ ಆಟ ಬೇಡ — ಕ್ರಿಮಿನಲ್ಗಳಿಗೆ ನೋ ಎಂಟ್ರಿ.. ಕಮಿಷನರ್ ಖದರ್ ಶುರು..! ಸಾಹೇಬರೇ ಫುಲ್ ಅಲರ್ಟ್..! ಹುಬ್ಬಳ್ಳಿ-ಧಾರವಾಡ: ಹೊಸ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಎಂಟ್ರಿಯಾಗುತ್ತಿದ್ದಂತೆ ಖಾಕಿ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ..! ಅಧಿಕಾರ ಸ್ವೀಕರಿಸಿದ ದಿನದಿಂದಲೇ …
Read More »ಡಿಜಿ ಆದೇಶಕ್ಕೆ ಹೊಸ ಕಮಿಷನರ್ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್ಗೆ ಭೂಷಣ್ ಬೊರಸೆ ಬ್ರೇಕ್..!
ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ, IPS ಖಡಕ್ ಎಂಟ್ರಿ..! ಹುಬ್ಬಳ್ಳಿ ನಗರದಲ್ಲಿ ಟ್ರಾಫಿಕ್ ವ್ಯವಸ್ಥೆ ಸುಧಾರಣೆಗೆ ನೂತನ ಪೊಲೀಸ್ ಕಮಿಷನರ್ ಭೂಷಣ್ ಜಿ. ಬೊರಸೆ, IPS ಅವರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದ್ದು, ಇದರಿಂದ ಟ್ರಾಫಿಕ್ ವಿಭಾಗದಲ್ಲಿ ಹೊಸ ಚರ್ಚೆ ಶುರುವಾಗಿದೆ… ವಾಹನ ತಪಾಸಣೆ ವೇಳೆ ಸಾರ್ವಜನಿಕರಿಗೆ ಅನಗತ್ಯ ಕಿರುಕುಳ …
Read More »ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಇಂದು ಮಧ್ಯಾಹ್ನ 2 ಗಂಟೆಯೊಳಗೆ ಭೂಷಣ್ ಬೋರ್ಸೆ ಆಗಮನ..
ನಿನ್ನೆ ಸುದ್ದಿ… ಇಂದು ಕಮಿಷನರ್ ಎಂಟ್ರಿ! ಅವಳಿ ನಗರದ ಖಾಕಿಗೆ ಭೂಷಣ್ ಬೋರ್ಸೆ ಸಾರಥ್ಯ.. ನಿನ್ನೆ ಬ್ರೇಕ್ ಮಾಡಿದ ಸುದ್ದಿ ಇಂದು ಸಾಕಾರ! ಹುಬ್ಬಳ್ಳಿಗೆ ನೂತನ ಕಮಿಷನರ್ ಎಂಟ್ರಿ! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್ಗೆ ನೂತನ ಕಮಿಷನರ್ ಆಗಿ ಬೋರ್ಸೆ ಭೂಷಣ್ ಗುಲಾಬರಾವ್, IPS ನೇಮಕಗೊಂಡಿರುವ ಸುದ್ದಿ ನಿನ್ನೆ ಭಾರೀ ಗಮನ ಸೆಳೆದಿತ್ತು. ಇದೀಗ ಆ ಸುದ್ದಿಗೆ ಮತ್ತೊಂದು ಮಹತ್ವದ ಅಪ್ಡೇಟ್ ಸಿಕ್ಕಿದೆ. ಇಂದು ಮಧ್ಯಾಹ್ನ 1:30ರಿಂದ 2 ಗಂಟೆಯೊಳಗೆ ನೂತನ …
Read More »ಎನಿ ಕಂಡೀಶನ್… ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಬೆಳಗ್ಗೆಯೇ ಅಧಿಕಾರ ಸ್ವೀಕಾರ…!
ಭೂಷಣ್ ಬೋರ್ಸೆ ಹೆಗಲಿಗೆ ಅವಳಿ ನಗರದ ಖಾಕಿ ಹೊಣೆ! ನಾಳೆಯಿಂದ ಹುಬ್ಬಳ್ಳಿ–ಧಾರವಾಡಕ್ಕೆ ಹೊಸ ಕಮಿಷನರ್! ಹುಬ್ಬಳ್ಳಿಗೆ ನಾಳೆ ನೂತನ ಕಮಿಷನರ್ ಎಂಟ್ರಿ! ಎನಿ ಕಂಡೀಶನ್… ನಾಳೆ ಬೆಳಗ್ಗೆ ಹುಬ್ಬಳ್ಳಿ ಕಮಿಷನರ್ ಅಧಿಕಾರ ಸ್ವೀಕಾರ! ಹುಬ್ಬಳ್ಳಿ–ಧಾರವಾಡ ಪೊಲೀಸ್ ಕಮಿಷನರೇಟ್ಗೆ ನೂತನ ಕಮಿಷನರ್ ಆಗಿ ನೇಮಕಗೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಬೋರ್ಸೆ ಭೂಷಣ್ ಗುಲಾಬರಾವ್ ಅವರು ನಾಳೆ ಬೆಳಗ್ಗೆ ಹುಬ್ಬಳ್ಳಿಗೆ ಆಗಮಿಸಿ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಕರ್ನಾಟಕ ಸರ್ಕಾರದ ಇತ್ತೀಚಿನ ಐಪಿಎಸ್ …
Read More »ಚಿಕನ್ ಪೀಸ್ಗಾಗಿ ಕಿರಿಕ್… ಮದ್ಯದ ನಶೆಯಲ್ಲಿ ಗೆಳೆಯನನ್ನೇ ಮುಗಿಸಿದ! ಒಂದು ತುಂಡಿನ ಜಗಳಕ್ಕೆ ರಕ್ತದೋಕುಳಿ!
ಚಿಕನ್ ಪೀಸ್ಗಾಗಿ ಗೆಳೆಯನ ಕಗ್ಗೊಲೆ! ಎಣ್ಣೆ ಏಟಿನಲ್ಲಿ ಎದೆಗೆ ಚಾಕು… ಕೊಲೆ ಮುಚ್ಚಲು ಕಟ್ಟುಕಥೆ ಕಟ್ಟಿದ ಆರೋಪಿ ಅರೆಸ್ಟ್! ಬೆಳಗಾವಿ: ಭಾನುವಾರದ ರಜೆಯ ಮಜಾ ಕಳೆಯಲು ಗೆಳೆಯರು ಸೇರಿ ಮಾಡಿದ್ದ ಮದ್ಯದ ಪಾರ್ಟಿ ಕೊನೆಗೆ ರಕ್ತದೋಕುಳಿಯಾಗಿ ಮಾರ್ಪಟ್ಟಿದೆ. ಕೇವಲ ಚಿಕನ್ ಪೀಸ್ ವಿಚಾರಕ್ಕೆ ಶುರುವಾದ ಜಗಳ, ಗೆಳೆಯನೊಬ್ಬನ ಪ್ರಾಣವನ್ನೇ ಬಲಿ ಪಡೆದಿರುವ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ…. ಉತ್ತರ ಪ್ರದೇಶ ಮೂಲದ …
Read More »ಮರಳು ಮಾಫಿಯಾದಲ್ಲಿ ಲೋಕಾಯುಕ್ತರ ದಾಳಿ ಬಳಿಕ… ಕಾಲು ಕೆತ್ತು ಓಡಿ ಹೋದ ಹುಬ್ಬಳ್ಳಿ ‘ಆನೆ ಒಂಟೆ ’!
ಮರಳು ಮಾಫಿಯಾಗೆ ಲೋಕಾಯುಕ್ತ ಶಾಕ್! ಲಂಚದ ಜಾಲದಲ್ಲಿ ಸಿಕ್ಕಿದ್ದು ಕೆಳಹಂತದವರೇನಾ, ಇನ್ನೂ ದೊಡ್ಡವರ ಸರದಿ ಬಾಕಿಯಿದೆಯಾ..? ಹುಬ್ಬಳ್ಳಿ: ಮರಳು ದಂಧೆಯ ಮೇಲೆ ಲೋಕಾಯುಕ್ತರ ದಾಳಿ ಬೀಳುತ್ತಿದ್ದಂತೆ, ಹುಬ್ಬಳ್ಳಿಯಲ್ಲಿ ಮತ್ತೊಂದು ಕುತೂಹಲಕಾರಿ ಚರ್ಚೆ ಶುರುವಾಗಿದೆ… ಲಂಚದ ಆರೋಪದಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬಿದ್ದ ಬೆನ್ನಲ್ಲೇ, ಮರಳು ದಂಧೆಯ ಹಿಂದೆ ಓಡಾಡುತ್ತಿದ್ದ ಕೆಲವರು ಇದೀಗ ಏಕಾಏಕಿ ಕಾಣೆಯಾಗಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ…. ಲೋಕಾಯುಕ್ತರ ದಾಳಿ ಬೀಳುವವರೆಗೂ ಎಲ್ಲವೂ ಸರಾಗವಾಗಿತ್ತಂತೆ… ಆದರೆ …
Read More »ಮರಳು ದಂಧೆಯಲ್ಲಿ ಖಾಕಿಯ ‘ಮಂತ್ಲಿ’ ಆಟ? ಠಾಣೆಯಲ್ಲೇ ಲಾರಿ, ಮೇಲ್ವಿಚಾರಣೆ ಯಾರದ್ದು..?
ಧಾರವಾಡ–ಹುಬ್ಬಳ್ಳಿ: ಅಕ್ರಮ ಮರಳು ಸಾಗಾಟದ ಲಾರಿಗಳನ್ನು ಬಿಡಿಸಲು ಲಂಚದ ಬೇಡಿಕೆ ಇಟ್ಟ ಆರೋಪದಲ್ಲಿ ಕೆಳಹಂತದ ಪೊಲೀಸ್ ಸಿಬ್ಬಂದಿ ಲೋಕಾಯುಕ್ತರ ಬಲೆಗೆ ಬೀಳುತ್ತಿದ್ದಂತೆ, ಇದೀಗ ಈ ಪ್ರಕರಣದ ಬೆನ್ನಲ್ಲೇ ಖಾಕಿಯ ಮೇಲೆಯೇ ಹಲವು ಗಂಭೀರ ಪ್ರಶ್ನೆಗಳು ಎದ್ದಿವೆ… ಮರಳು ದಂಧೆಯಲ್ಲಿ ಲಾರಿಗಳಿಂದ ‘ಮಂತ್ಲಿ’ ಹಣ ಫಿಕ್ಸ್ ಮಾಡಿ ವಸೂಲಿ ಮಾಡಲಾಗುತ್ತಿತ್ತೇ..? ವಸೂಲಿ ಮಾಡಿದ ಹಣದಲ್ಲಿ ಮೇಲಧಿಕಾರಿಗಳಿಗೂ ಪಾಲು ಹೋಗುತ್ತಿತ್ತೇ..? ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ… ಇನ್ನೊಂದೆಡೆ, ಇನ್ಸ್ಪೆಕ್ಟರ್ಗಳು ಸ್ವಲ್ಪ ಜಾಸ್ತಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





