ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ. ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ …
Read More »ಉತ್ತರ ಕರ್ನಾಟಕ ಅಭಿವೃದ್ಧಿಗೆ ಪಕ್ಷಾತೀತವಾಗಿ ಹೋರಾಡಲು ಸನ್ನದ್ಧರಾಗಬೇಕು: ಸಂಸದ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಬೆಳಗಾವಿಯಲ್ಲಿ ಕಾಟಾಚಾರದ ಅಧಿವೇಶನ ನಡೆಸಿದ್ದು, ಉತ್ತರ ಕರ್ನಾಟಕ ಈ ಸರ್ಕಾರದ ನಕ್ಷೆಯಲ್ಲಿ ಇದೆಯೋ ಇಲ್ಲವೋ ಎನ್ನುವ ಅನುಮಾನು ಮೂಡಿದ್ದು, ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತು ಪಕ್ಷಾತೀತವಾಗಿ ಚರ್ಚಿಸಿ, ಸರ್ಕಾರದ ಗಮನ ಸೆಳೆದು ಹೋರಾಟ ಮಾಡಲು ಸನ್ನದ್ಧರಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಯೋಜನೆಗಳು ಸಮಸ್ಯೆಗಳ ಬಗ್ಗೆ ಸುದೀರ್ಘವಾಗಿ ಚರ್ಚೆಯಾಗಿ ಅದಕ್ಕೆ …
Read More »ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸಚಿವ ಸಂತೋಷ್ ಲಾಡ್ ಸೂಚನೆ
ಧಾರವಾಡ : ರೈತರ ಕೃಷಿ ಜಮೀನಿನ ಪಂಪ್ ಸೆಟ್ ಗಳಿಗೆ ಸರ್ಕಾರದ ನಿಯಮಾನುಸಾರ ಹಗಲು ಹೊತ್ತಿನಲ್ಲಿ ವಿದ್ಯುತ್ ಪೂರೈಸಬೇಕು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕಲಘಟಗಿ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿದ್ದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರ್ಕಾರದ ನಿಯಮದಂತೆ ರೈತರ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಆಯಾ ಭಾಗದ ಕಡೆ ಒಂದು …
Read More »ಸಿ.ಟಿ.ರವಿ ಕೊಟ್ಟ ದೂರು ದಾಖಲಿಸಿಕೊಳ್ಳದ ಪೊಲೀಸರು: ಕಮಿಷನರ್ ವಿರುದ್ಧ ಕೇಂದ್ರ ಸಚಿವ ಜೋಶಿ ಆಕ್ರೋಶ
ಹುಬ್ಬಳ್ಳಿ: ತಮ್ಮನ್ನು ಕೊಲೆ ಮಾಡೋ ಸಂಚಿತ್ತೆಂದು ಸಿ.ಟಿ.ರವಿ ಅವರೇ ಹೇಳಿದ್ದಾರೆ. ರಾಜ್ಯದಲ್ಲಿ ಏನು ನಡೆಯುತ್ತಿದೆ? ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಸಿಟಿ ರವಿ ಅವರನ್ನು ಪೊಲೀಸ್ ಅಧಿಕಾರಿಗಳು ನಡೆಸಿಕೊಂಡ ರೀತಿಯನ್ನ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರವಾಗಿ ಖಂಡಿಸಿದರು. ಸಿಟಿ ರವಿ ಅವರನ್ನು ಬಂಧಿಸಿ ಪೊಲೀಸರೇ ಸಿಟಿ ರವಿ ಮೇಲೆ ಹಲ್ಲೆ ಮಾಡಿದ ಆರೋಪ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವರು, ಸಿಟಿ ರವಿ ಕೊಟ್ಟ …
Read More »ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದರೆ ಪಕ್ಷ ಬಲಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ: ಫಾರೂಕ್ ಅಬ್ಬೂನವರ..
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕೆಪಿಸಿಸಿಯಿಂದ ಮಹಾನಗರ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲು ಸರ್ವೇ ನಡೆಸಲಾಗಿದ್ದು, ನಮ್ಮ ಸ್ಥಳೀಯ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಫಾರೂಕ್ ಅಬ್ಬೂನವರ ತಿಳಿಸಿದ್ದಾರೆ.ನಗರದಲ್ಲಿ ಇಂದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳ ಮೇಲೆ ನಡೆಯುವಂತಹದ್ದಾಗಿದೆ. ಬಹಳ ದಿನಗಳಿಂದ ನಾನು ಮೂಲ ಕಾಂಗ್ರೆಸ್ಸಿಗನಾಗಿ, ಯೂತ್ ಕಾಂಗ್ರೆಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಹಿಂದೆಯೂ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷನಾಗಿ ಒಳ್ಳೆಯ ಕೆಲಸ, ಕಾರ್ಯಗಳನ್ನು …
Read More »ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಗೃಹ, ಪೊಲೀಸ್ ಇಲಾಖೆಗೆ ಹೈಕೋರ್ಟ್ ನೋಟಿಸ್
ಧಾರವಾಡ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೋಟಿಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ. ಲಾಠಿಚಾರ್ಜ್ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೋಟಿಸ್ ಜಾರಿ ಮಾಡಲಾಗಿದೆ. ರಿಟ್ ಅರ್ಜಿ ಸಲ್ಲಿಕೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಲಾಠಿಚಾರ್ಜ್ …
Read More »ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ.ರವಿ ಸ್ಥಳಾಂತರ: ಬಂಧಿತನ ಬೆಂಬಲಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ & ಟೀಮ್
ಹುಬ್ಬಳ್ಳಿ: ಸದನದಲ್ಲಿಯೇ ಸಚಿವೆಗೆ ಅಶ್ಲೀಲ ಪದಗಳನ್ನು ಬಳಿಸಿದ ಆರೋಪದ ಮೇಲೆ ಬಂಧಿತನಾಗಿರುವ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಕರೆದುಕೊಂಡು ಬರುತ್ತಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಪ್ರಾಸ್ಟಿಟ್ಯೂಟ್ ಪದ ಬಳಿಸಿದ ಆರೋಪದ ಮೇಲೆ ಹಿರೇಬಾಗೇವಾಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಬೆಳಗಾವಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ಬಂಧಿತ ಸಿಟಿ ರವಿ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕರಾದ ಆರ್ …
Read More »ಡಾ.ಬಿ.ಆರ್.ಅಂಬೇಡ್ಕರ್ ಗೆ ಅಪಮಾನ ಖಂಡಿಸಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
ಹುಬ್ಬಳ್ಳಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಅಂಬೇಡ್ಕರ್ ಗೆ ಅಪಮಾನ ಮಾಡಿರುವ ಆರೋಪದ ಬೆನ್ನಲ್ಲೇ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಾರಿ ವಿರೋಧ ವ್ಯಕ್ತವಾಗಿದೆ. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಅಮಿತ್ ಶಾ ಹೇಳಿಕೆಯನ್ನು ಖಂಡಿಸಿ ಸಮತಾ ಸೇನೆ, ಸಮಗಾರ ಹರಳಯ್ಯ ಸಮಾಜ ಸೇರಿ ವಿವಿಧ ದಲಿತ ಸಂಘ ಸಂಸ್ಥೆಗಳಿಂದ ಪ್ರತಿಭಟನೆ ನಡೆಸುವ ಮೂಲಕ ಹುಬ್ಬಳ್ಳಿಯ ಅಂಬೇಡ್ಕರ ವೃತ್ತದಲ್ಲಿ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಸಂಸತ್ ನಲ್ಲಿ ಅಮಿತ ಶಾ …
Read More »ಡಿ. ೧೯ರಂದು ಸುವರ್ಣಸೌಧ ಎದುರು ಪ್ರತಿಭಟನೆ
ಧಾರವಾಡ:ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿಯ ತನಿಖೆ ನಡೆಸುವಂತೆ ಆಗ್ರಹಿಸಿ ಡಿ. ೧೯ರಂದು ಬೆಳಗ್ಗೆ ೧೦: ೩೦ಕ್ಕೆ ಬೆಳಗಾವಿಯ ಸುವರ್ಣಸೌಧ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸಂಶೋಧಕರ ಒಕ್ಕೂಟದ ಅಧ್ಯಕ್ಷ ಡಾ. ಶಿವಸೋಮಣ್ಣ ನಿಟ್ಟೂರ ಹೇಳಿದರು. ನಗರದ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ ನಡೆದಿರುವ ಕುರಿತು ಸಚಿವರಿಗೆ ಹಲವು ಬಾರಿ ಮನವಿ ನೀಡಿದರೂ ಸರಕಾರ ತನಿಖೆ ನಡೆಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
Read More »ಧಾರವಾಡದಲ್ಲಿ 6 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಅಹೋರಾತ್ರಿ ಧರಣಿ
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ಸಂಘದ 6 ನೇ ದಿನದ ಅನಿರ್ದಿಷ್ಟ ಅಹೋರಾತ್ರಿ ಧರಣಿ 134 ನೇರ ನೇಮಕಾತಿ, ಆದೇಶ ಪತ್ರಗಳು ನೀಡುವಂತೆ 799 ಕಾರ್ಮಿಕರ ನೇರ ವೇತನ ಪಾವತಿಸುವಂತೆ ಹಾಗೂ ವಿವಿಧ ಹಕ್ಕೋತಾಯಗಳನ್ನು ಈಡೇರಿಸುವಂತೆ ತಡರಾತ್ರಿ ಸಹ ಪೌರಕಾರ್ಮಿಕರ ತಲೆಯ ಮೇಲೆ ಕಲ್ಲುಗಳು ಹೊತ್ತು ವಿನುತನ ಪ್ರತಿಭಟನೆ ಮಾಡಿದರು.ಇನ್ನೂ ನಮ್ಮ ಬೇಡಿಕೆ ಈಡೇರಿಸುವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





