ಕುಂದಗೋಳ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಬಂಧಿತರಿಂದ ಮದ್ಯ ವಶಕ್ಕೆ ಪಡೆದಿದ್ದಾರೆ. ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿ ರಾಜಪ್ಪ ದುರಗಪ್ಪ ವಡ್ಡರ ಎಂಬಾತ ಮದ್ಯ ಮಾರಾಟ ಮಾಡುವ ವೇಳೆ ಪೊಲೀಸರು ಬಂಧಿಸಿ, ಬಂಧಿತನಿಂದ 20 ఒరిజినెలో బాయ్స్ డెలశ్సా విస్మి 90 ఎం.ఎలో టిట్హౌ ಪಾಕೆಟ್, ಪ್ಲಾಸ್ಟಿಕ್ ಗ್ಲಾಸ್ ವಶಕ್ಕೆ ಪಡೆದಿದ್ದಾರೆ. ಡಿ.1 ರಂದು ಈ ಘಟನೆ ನಡೆದಿದ್ದು ತಡವಾಗಿ ಪ್ರಕರಣ ದಾಖಲಾಗಿದೆ, ಗುಡಗೇರಿ …
Read More »ಮಹಿಳೆಯೋರ್ವಳ ವ್ಯಾನಿಟಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳರು
ಕುಂದಗೋಳ : ಸಾರಿಗೆ ಬಸ್ ಹತ್ತಿ ಪ್ರಯಾಣ ಬೆಳೆಸಲು ನಿಂತಿದ್ದ ಮಹಿಳೆಯೋರ್ವಳ ವ್ಯಾನಿಟಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳರು ಬರೋಬ್ಬರಿ 47.000 ಸಾವಿರ ರೂಪಾಯಿ ಎಗರಿಸಿದ್ದಾರೆ. ಕುಂದಗೋಳ ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮರಿಯಮ್ಮ ಗ್ಯಾಬರಿಯಲ್ ಪೂಜಾರಿ ಎಂಬ ಮಹಿಳೆಯೂ ಡಿಸೆಂಬರ್ 9 ರಂದು ಕುಂದಗೋಳ ಸಾರಿಗೆ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿ ಪ್ರಯಾಣ ಬೆಳೆಸಲು ನಿಂತಾಗ ವ್ಯಾನಿಟಿ ಬ್ಯಾಗ್ ಒಳಗೆ ಇದ್ದ 47.000 ರೂಪಾಯಿ …
Read More »ಶ್ರೀ ಅಮೃತೇಶ್ವರ ಜಾತ್ರೆಯ ನಿಮಿತ್ತ ದೇವಸ್ಥಾನಕ್ಕೆ ದೀಪದ ಅಲಂಕಾರ
ಅಣ್ಣಿಗೇರಿ: ಪಂಪನ ನಾಡು ಅಣ್ಣಿಗೇರಿಯ ಆರಾಧ್ಯ ದೈವ ಶ್ರೀ ಅಮೃತೇಶ್ವರ ಜಾತ್ರೆಯ ನಿಮಿತ್ತ ದೇವಸ್ಥಾನಕ್ಕೆ ದೀಪದ ಅಲಂಕಾರ ಮತ್ತು ಹೂವಿನ ಅಲಂಕಾರ ಮಾಡಲಾಗಿದೆ. ಕಣ್ಣಿಗೆ ಮುದ ನೀಡುವ ಹೂವಿನ ಅಲಂಕಾರ ಒಂದೆಡೆಯಾದ್ರೆ ಇನ್ನೊಂದೆಡೆ ಮೂಗಿಗೆ ಬಡಿಯುವ ಹೂವಿನ ಘಮಘಮ ಪರಿಮಳ ಒಟ್ಟಾರೆ ಹೂವಿನದ್ದೇ ಜಾತ್ರೆಯಾಗಿತ್ತು. ಪ್ರತಿನಿತ್ಯ ದೇವರ ವಿಗ್ರಹಕ್ಕೆ ಹೂವಿನ ಅಲಂಕಾರ ಮಾಡುವುದು ಸಾಮಾನ್ಯ. ವಿಶೇಷ ದಿನದಂದೂ ಅಲ್ಲಿ ಹೂವಿನ ಅಲಂಕಾರ ನೋಡಬಹುದು. ಗುಡಿ ಗೋಪುರ, ಗೋಡೆ ಒಂದಿಂಚೂ ಬಿಡದೆ …
Read More »ಕೃಷಿ ವಿಜ್ಞಾನಿಗಳಿಂದ ಹಿಂಗಾರು ಬೆಳೆಗಳ ವೀಕ್ಷಣೆ
ಅಣ್ಣಿಗೇರಿ: 2024-25ನೆಯ ಹಿಂಗಾರು ಹಂಗಾಮಿನ ಬೆಳೆಗಳ ಸಮೀಕ್ಷೆಗಾಗಿ ಕೃಷಿ ವಿಜ್ಞಾನಿಗಳ ತಂಡವು ಇಂದು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆಗಳನ್ನು ವೀಕ್ಷಣೆ ಮಾಡಿ, ಕಡಲೆ ಮತ್ತು ಜೋಳ ಬೆಳೆಗಳಿಗೆ ಬರುವ ಕೀಟ, ರೋಗ ಬಾದೆಗೆ ಹತೋಟಿ ಕ್ರಮಗಳನ್ನು ತಿಳಿಸಿದರು. ಈ ವೇಳೆ ಡಾಕ್ಟರ್ ಎಸ್ ಎ ಗದ್ದನಕೇರಿ ಸಹ ವಿಸ್ತರಣನ ನಿರ್ದೇಶಕರು ಕೃಷಿ ವಿಶ್ವವಿದ್ಯಾಲಯ ಧಾರವಾಡ, ಡಾಕ್ಟರ್ ಪಿ ನಾಗರಾಜ್ ಸಶ್ಯರೋಗ ತಜ್ಞರು, ಕಲಾವತಿ ಕಂಬಳಿ ಕೀಟ ತಜ್ಞರು,ಡಾಕ್ಟರ್ …
Read More »ಕುಂದಗೋಳದಲ್ಲಿ ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಬಂಧನ್
ಕುಂದಗೋಳ : ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಬಂಧಿತನಿಂದ 1885 ರೂಪಾಯಿ ವಶ ಪಡೆದಿದ್ದಾರೆ. ಗುಡಗೇರಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಟಾಕಪ್ಪಾ @ಸುನೀಲ್ ಸೋಮಪ್ಪ ಹಡಪದ ಎಂಬ ವ್ಯಕ್ತಿ ಓಸಿ ಅಂಕಿ ಸಂಖ್ಯೆಗಳನ್ನು ಬರೆಯಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಡಿ.6 ರಂದು ಈ ಘಟನೆ ನಡೆದಿದ್ದು, ಬಂಧಿತನಿಂದ ಪೊಲೀಸರು ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ಕಾಗದ ಮತ್ತು …
Read More »ನಾಳೆ ಡಿಸೆಂಬರ್ 14ರಂದು ಲೋಕ ಅದಾಲತ್
ಕುಂದಗೋಳ : ಸ್ಥಳೀಯ ನ್ಯಾಯಾಲಯದಲ್ಲಿ ನಾಳೆ ಡಿಸೆಂಬರ್ 14 ರಂದು ಲೋಕ ಅದಾಲತ್ ಕಾರ್ಯಕ್ರಮ ಜರುಗಲಿದೆ. ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶ ಅಬ್ದುಲ್ ಖಾದರ್ ಮತ್ತು ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಗಾಯತ್ರಿಯವರು ಲೋಕ ಅದಾಲತ್ ಕಾರ್ಯಕ್ರಮ ಕೈಗೊಳ್ಳುವರು. ಬೆಳಿಗ್ಗೆ 10 ಗಂಟೆಯಿಂದ ಲೋಕ ಅದಾಲತ್ ಜರುಗಲಿದೆ, ಅನೇಕ ಪ್ರಕರಣಗಳು ನಾಳೆ ಸುಖಾಂತ್ಯ ಕಾಣಲಿವೆ ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.
Read More »ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು 180 ಜನರ ವಶಕ್ಕೆ
ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ರೌಡಿಶೀಟರ್ ಗಳು, MOB ಗಳು, NDPS ಆರೋಪಿಗಳು, OC, ಜೂಜಾಟ ಆಡುವ ಆರೋಪಿಗಳು, ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡಿ ಸಾರ್ವಜನಿಕರಿಗೆ ತೊಂದರೆ ಮಾಡುತ್ತಿದ್ದ ಒಟ್ಟು 180 ಜನರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಎಚ್ಚರಿಕೆ ನೀಡಿ ಕಾನೂನಿನಡಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಇವರ ಪೋಷಕರನ್ನೂ ಸಹ ಸ್ಥಳಕ್ಕೆ ಕರೆಯಿಸಿ ಸಹ ವರ್ತನೆ ಸುಧಾರಿಸಿಕೊಳ್ಳಲು ತಿಳಿಸಲಾಗಿರುತ್ತದೆ. ಹುಬ್ಬಳ್ಳಿ ಉತ್ತರ …
Read More »ಹಳೇ ಹುಬ್ಬಳ್ಳಿ ಪೊಲೀಸರಿಂದ ಗೋವಾ ಪೊಲೀಸನ ಬಂಧನ
ಹುಬ್ಬಳ್ಳಿ: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ ಪೊಲೀಸ್ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು ಬಂಧಿಸಿದ್ದಾರೆ. ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ನಟೋರಿಯಸ್ ಆರೋಪಿ ಸುಲೇಮಾನ್ ಸಿದ್ದಿಕಿ ಜೊತೆ ಪರಾರಿಯಾಗಿದ್ದ ನಾಯಕ್, ಹುಬ್ಬಳ್ಳಿಯಲ್ಲಿ ತಲೆಮರೆಸಿಕೊಂಡಿದ್ದ. ಸಿದ್ದಿಕಿ ಹಲವು ರಾಜ್ಯಗಳಲ್ಲಿ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ.ಪೊಲೀಸ್ ಕಸ್ಟಡಿಯಿಂದ ಸಿದ್ದಿಕಿ ತಪ್ಪಿಸಿಕೊಂಡಾಗ ನಾಯಕ್ ಕೂಡ ಆತನೊಂದಿಗೆ ಪರಾರಿಯಾಗಿದ್ದ.ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ …
Read More »ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ಅವಿರೋಧ ಆಯ್ಕೆ
ಕುಂದಗೋಳ : ತಾಲೂಕು ಕೃಷಿಕ ಸಮಾಜದ ವರ್ಷಗಳ ಅವಧಿಯ ಕಾರ್ಯಕಾರಿ ಸಮಿತಿ ಸದಸ್ಯ ಚುನಾವಣೆಯಲ್ಲಿ ಒಟ್ಟು ಅವಿರೋಧವಾಗಿ 18 ಜನರಲ್ಲಿ 15 ಜನ ಸದಸ್ಯರು ಆಯ್ಕೆಯಾದರು. ಕಾರ್ಯಕಾರಿಣಿ ಸದಸ್ಯರಾಗಿ ಅರವಿಂದಪ್ಪ. ಎಮ್. ಕಟಗಿ, ಸಿದ್ದಲಿಂಗಪ್ಪ. ಟಿ ಬಾಳಿಕಾಯಿ, ವಿಜಯಕುಮಾರ ನಿಂಗಪ್ಪ ಹಾಲಿ, ಇಮಾಮಸಾಬ. ಎಮ್. ಮಿಶ್ರಿಕೋಟಿ, ಭರಮಪ್ಪ. ವಿ ಸೊರಟೂರ, ಸೋಮರಾವ್ ಆರ್. ದೇಸಾಯಿ, ಮಲ್ಲಿಕಾರ್ಜುನ ಬ ಕುನ್ನೂರ, ಸಕ್ರಪ್ಪ ಗು ಲಮಾಣಿ, ರಮೇಶ ಕೊಪ್ಪದ, ಮಾರುದ್ರಪ್ಪ ಬ ಮೂಲಿಮನಿ, …
Read More »ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ: ಜಿ.ವಿ.ಡೋಣೂರಮಠ
ನವಲಗುಂದ : ಪ್ರತಿಯೊಬ್ಬರಲ್ಲಿಯೂ ಒಂದು ವಿಶಿಷ್ಟವಾದ ವ್ಯಕ್ತಿತ್ವವಿರುತ್ತದೆ. ದೈಹಿಕ, ಬೌದ್ಧಿಕ, ಸಾಮಾಜಿಕ, ಆಧ್ಯಾತ್ಮಿಕ ಆಯಾಮಗಳ ರೂಪದಲ್ಲಿ ವ್ಯಕ್ತವಾಗುತ್ತದೆ. ಗುಣಾತ್ಮಕ ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ಸಂಪನ್ಮೂಲ ವ್ಯಕ್ತಿಗಳಾದ ಜಿ.ವಿ.ಡೋಣೂರಮಠ ತಿಳಿಸಿದರು. ಪಟ್ಟಣದ ಶ್ರೀ ಶಂಕರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜನೆ ಮಾಡಲಾದ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಸಮಾಜದಲ್ಲಿ ಅನೇಕ ಹಿರಿಯ ಸಾಧಕ ಸಂಪನ್ಮೂಲ ವ್ಯಕ್ತಿಗಳನ್ನೇ ಆದರ್ಶವನ್ನಾಗಿ ಇಟ್ಟುಕೊಂಡರೆ ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





