Breaking News

Shaikh BigTv

ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಡಿಸಿ ಚಾಲನೆ ಮಕ್ಕಳ ಆರೋಗ್ಯ, ಪೌಷ್ಠಿಕತೆ ಸುಧಾರಣೆಗೆ ವಿವಿಧ ಯೋಜನೆಗಳ ಅನುಷ್ಠಾನ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ, ಮಕ್ಕಳ ಆರೋಗ್ಯಯುತ ಬೆಳವಣಿಗೆ ಮತ್ತು ಅವರಿಗೆ ಸಮಗ್ರ ಪೌಷ್ಠಕಾಂಶಗಳು ದೊರಕುವಂತೆ ಮಾಡಲು ಸರಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳ ಪರಿಣಾಮಕಾರಿ ಜಾರಿ ನಮ್ಮ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆ.ಇ.ಬೋರ್ಡ ಸಂಸ್ಥೆಯ ಕರ್ನಾಟಕ ಹೈಸ್ಕೂಲ್‍ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ …

Read More »

ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಪ್ರತಿಭಟನೆ

ಧಾರವಾಡ: ಬೆಳಗಾವಿಯ ಸುವರ್ಣಸೌಧದ ಬಳಿ ಪಂಚಮಸಾಲಿ ಹೋರಾಟಗಾರರ ಮೇಲೆ ನಡೆದ ಲಾಠಿ ಚಾರ್ಜ್ ಖಂಡಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಧಾರವಾಡ-ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಧಾರವಾಡದ ಕೆಲಗೇರಿ ಬಳಿಯ ಗೋವಾ ರಸ್ತೆಯನ್ನು ದಿಢೀರ್ ಬಂದ್ ಮಾಡಿದ ಪಂಚಮಸಾಲಿ ಸಮಾಜದ ಮುಖಂಡರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ಕೆಲ ಹೊತ್ತು ರಸ್ತೆ ಬಂದ್ ಮಾಡಿದ್ದರಿಂದ ಸಂಚಾರ ದಟ್ಟಣೆ ಉಂಟಾಯಿತು. ಕೊನೆಗೆ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ ರಸ್ತೆಯನ್ನು ವಾಹನ …

Read More »

ಮಹಿಳೆಯ ಕೊಲೆಗೆ ಯತ್ನ: ನಾಲ್ಕು ಆರೋಪಿಗಳ ಬಂಧನ

ಹುಬ್ಬಳ್ಳಿ: ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಬುಧವಾರ ಮಧ್ಯಾಹ್ನ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿರುತ್ತಾರೆ. ಹೆಗ್ಗೇರಿಯ ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ ಫೈನಾನ್ಸ್ ಮಾಡಿದ್ದು, ಈ ನಡುವೆ ಸುವರ್ಣಾ ಎಂಬ ಮಹಿಳೆಯ ಜೊತೆ ಅಭಿಷೇಕ್ …

Read More »

ಬಸ್‌ ಹತ್ತುವಾಗ 2.30 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಹುಬ್ಬಳ್ಳಿ : ಬಸ್‌ ಹತ್ತುವ ವೇಳೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆದಿರುವ ಘಟನೆ ಹುಬ್ಬಳ್ಳಿಯ ಹೊಸೂರು ಬಸ್‌ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿ-ಗದಗ ಬಸ್ ನಲ್ಲಿ ನಡೆದ ಘಟನೆಯಾಗಿದ್ದು, ಬಸ್ ಹತ್ತುತ್ತಿದ್ದ ಮಹಿಳೆಯ 2.30 ಲಕ್ಷ ಮೌಲ್ಯದ 50 ಗ್ರಾಂ ಮಾಂಗಲ್ಯ ಸರ ಮತ್ತು ಬಳೆ ಕಳ್ಳತನ ಮಾಡಿದ್ದಾರೆ. ಬೈರಿದೇವರಕೊಪ್ಪದ ಶಾಂತಾದೇವಿ ಮದಗುಣಿಕಿ ಆಭರಣ ಕಳೆದುಕೊಂಡ ಮಹಿಳೆಯಾಗಿದ್ದು, ಹೊಸೂರು ನಿಲ್ದಾಣದಲ್ಲಿ ಬಸ್‌ ಹತ್ತುವಾಗ ಕಳ್ಳರ ಕೈಚಳಕ ತೋರಿದ್ದಾರೆ. ಗದಗ ಬಸ್ …

Read More »

ಇಬ್ಬರು ಕಳ್ಳರು ಬಂಧನ: ಲಕ್ಷಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದ ಖಾಕಿ ಪಡೆ

ಹುಬ್ಬಳ್ಳಿ: ಮನೆಗಳ್ಳತನ ಮಾಡಿ ಎಸ್ಕೆಪ್ ಆಗಿದ್ದ ಇಬ್ಬರು ಕಳ್ಳರು ಹುಬ್ಬಳ್ಳಿಯ ಶಹರ ಪೊಲೀಸ್ ಠಾಣೆ ಪೊಲೀಸರು ಅರೆಸ್ಟ್ ಮಾಡಿ, ಲಕ್ಷಾಂತರ ರೂಪಾಯಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ದಿನಗಳ ಹಿಂದೆ ಹುಬ್ಬಳ್ಳಿ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ, ಮರಾಠ ಗಲ್ಲಿಯಲ್ಲಿ ಮನೆಯೊಂದರ ಕಳ್ಳತನ ಮಾಡಿದ ಪ್ರಕರಣ ದಾಖಲಾಗಿತ್ತು. ಸದರಿ ಕಳ್ಳತನ ಪ್ರಕರಣವನ್ನು ಭೇದಿಸಲು ಹುಬ್ಬಳ್ಳಿಯ ಶಹರ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟ‌ರ್ ಎಂ.ಎಂ ತಹಶೀಲ್ದಾ‌ರ್ ಮತ್ತವರ ಸಿಬ್ಬಂದಿಯನ್ನೊಳಗೊಂಡ ತಂಡವೊಂದನ್ನು …

Read More »

ಧಾರವಾಡದ ಅನೇಕ ಪ್ರದೇಶಗಳಲ್ಲಿ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು

ಧಾರವಾಡ: ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್‌ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್ ಮೇಲೆ ಗಸ್ತು ತಿರುಗಿದ್ದಾರೆ. ಸಾರ್ವಜನಿಕರು ಪೊಲೀಸರೊಂದಿಗೆ ಸ್ನೇಹದಿಂದಿರಬೇಕು. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಸಾರ್ವಜನಿಕರು ಪೊಲೀಸರೊಂದಿಗೆ ಬಾಂಧವ್ಯದಿಂದ ಇರಬೇಕು ಎಂಬ ಉದ್ದೇಶದಿಂದ ಧಾರವಾಡದ ಅನೇಕ ಪ್ರದೇಶಗಳಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ಬೈಕ್‌ ಮೇಲೆ ಸಂಚರಿಸಿ ಗಮನಸೆಳೆದರು. ಅಲ್ಲದೇ ಸಾರ್ವಜನಿಕರ ಸಮಸ್ಯೆ ಏನು ಎಂಬುದರ ಕುರಿತು ಅನೇಕ ಕಡೆ ಸಾರ್ವಜನಿಕರ ಅಹವಾಲನ್ನೂ ಅವರು ಸ್ವೀಕರಿಸಿದರು. ಪೊಲೀಸ್‌ …

Read More »

ನೂರಾರು ಸಮಾಜದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ

ಹುಬ್ಬಳ್ಳಿ: ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ, ಕೂಡಲ ಸಂಗಮದ ಪೀಠಾಧ್ಯಕ್ಷರ ನೇತೃತ್ವದಲ್ಲಿ ಬೆಳಗಾವಿ ಸುವರ್ಣ ಸೌಧಕ್ಕೆ ಪಾದಯಾತ್ರೆ ಕೈಗೊಂಡಿದ್ದ ನೂರಾರು ಸಮಾಜದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದನ್ನು ಹೋರಾಟ ಸಮಿತಿ ಧಾರವಾಡ ಜಿಲ್ಲಾ ಘಟಕದ ವಿರೇಶ ಉಂಡಿ ಬಲವಾಗಿ ಖಂಡಿಸಿದ್ದಾರೆ. ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ನೀಡಬೇಕೆಂಬ ಸಮಾಜ ಬಾಂಧವರ ನ್ಯಾಯಯುತ ಬೇಡಿಕೆಯ ಹಕ್ಕೊತ್ತಾಯದೊಂದಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ನಡೆಸಲಾದ ಶಾಂತಿಯುತ ಪಾದಯಾತ್ರಿಕರ ಮೇಲೆ …

Read More »

ಅವಳಿ ನಗರದಲ್ಲಿ ಹಾಡುಹಗಲೇ ಮಚ್ಚಿನಿಂದ ಮಹಿಳೆಯ ಕೊಲೆಗೆ ಯತ್ನ

ಹುಬ್ಬಳ್ಳಿ: ಅವಳಿ ನಗರದಲ್ಲಿ ಫೈನಾನ್ಸ್ ವಿಚಾರಕ್ಕೇ ಹಾಡು ಹಗಲೇ ಮಹಿಳೆಯೊಬ್ಬಳನ್ನು ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ಕೇವಲ 10 ನಿಮಿಷದಲ್ಲಿ ಬಂಧನ ಮಾಡಿದ ಘಟನೆ ಮಧ್ಯಾಹ್ನ ಬ್ಯಾಂಕರ್ಸ್ ಕಾಲೊನಿಯಲ್ಲಿ ನಡೆದಿದೆ. ಬ್ಯಾಂಕರ್ಸ್‌ ಕಾಲೋನಿಯಲ್ಲಿ ವಾಸವಿದ್ದ ಸುವರ್ಣಾ ಹಾಗೂ ಪಲ್ಲವಿ ಎಂಬ ಮಹಿಳೆಯರಿಗೆ ಹೇಗ್ಗೇರಿ ಮೂಲದ ಅಭಿಷೇಕ ಎಂಬಾತ ಫೈನಾನ್ಸ್ ಮಾಡಿದ್ದ. ಸುವರ್ಣಾ ಹಾಗೂ ಹಲ್ಲೆಗೊಳಗಾದ ಪಲ್ಲವಿ ಕೂಡಾ ಸ್ನೇಹಿತೆಯರಾಗಿದ್ದರೂ ಈ ನಡುವೆ …

Read More »

ಕೃಷಿ ಚಟುವಟಿಕೆಗಳು ತ್ವರಿತಗತಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ: ಬಿ.ಆರ್. ಪಾಟೀಲ

ನವಲಗುಂದ: ಹಳೇ ಒಕ್ಕಲುತನ ಪದ್ಧತಿ ಇಂದು ಬದಲಾಗಿದ್ದು, ಎತ್ತು ಚಕ್ಕಡಿಗಳೇ, ನೇಗಿಲು ಹೋಗಿ ಯಂತ್ರಮಯವಾಗಿದ್ದು, ಕೃಷಿ ಚಟುವಟಿಕೆಗಳು ತ್ವರಿತಗತಿಯಲ್ಲಿ ಸಾಗುತ್ತಿರುವುದು ಶ್ಲಾಘನೀಯ ಎಂದು ಶಾಸಕ ಬಿ.ಆರ್. ಪಾಟೀಲ ಹೇಳಿದರು. ನವಲಗುಂದ ಮತಕ್ಷೇತ್ರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಂಕರ ಕಾಲೇಜಿನ ಆವರಣದಲ್ಲಿ ನಡೆದ ಟಗರಿನ ಕಾಳಗ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು. ಹೊಲಗಳಿಗೆ ಟ್ಯಾಕ್ಟ‌ರ್, ರಾಶಿಮಷಿನ್, ದಾನ್ಯ ತರಾಕ್ ದೊಡ್ಡದೊಡ್ಡ ವಾಹನಗಳು ಹೋಗ್ತಾವೆ ಹೋಗಲು ಚಕ್ಕಡಿ ರಸ್ತೆಗಳು ಬೇಕು. ಅಂತಹ ಚಕ್ಕಡಿದಾರಿ ಹರಿಕಾರ …

Read More »

ಎಸ್.ಎಂ. ಕೃಷ್ಣ ಅವರಿಗೆ ಸಂತಾಪ ಸೂಚಿಸಿದ ಶೆಟ್ಟರ್

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ. ಕೃಷ್ಣ ಅವರು ತಮ್ಮ 92 ನೇ ವರ್ಷಕ್ಕೆ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖಭರಿತನಾಗಿರುವೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಬೆಳಗಾವಿ ಲೋಕಸಭಾ ಸದಸ್ಯರಾದ ಜಗದೀಶ ಶೆಟ್ಟ‌ರ್ ಅವರು ಸಂತಾಪ ತಿಳಿಸಿದ್ದಾರೆ. ಎಸ್.ಎಮ್ ಕೃಷ್ಣಾ ಹಾಗೂ ತಮ್ಮ ಪರಿಚಯ ತುಂಬಾ ಕಾಲದ್ದು, ಅವರ ಸರಳತೆಯ ಸ್ವಭಾವ, ಸಜ್ಜನಿಕೆಯ ಗುಣಗಳು ನನಗೆ ಬಹಳ ಇಷ್ಟವಾಗಿದ್ದವು. ಯಾವುದೇ ಒಂದು ಬಿಕಟ್ಟಿನ …

Read More »