Breaking News

Shaikh BigTv

ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಕೇವಲ ರಾಜಕೀಯಕ್ಕೆ ಬಳಸಿಕೊಂಡಿವೆ : ಟಿ.ಎ. ನಾರಾಯಣಗೌಡ

ನವಲಗುಂದ: ಉತ್ತರ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹದಾಯಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಕೇವಲ ರಾಜಕೀಯಕ್ಕೆ ಬಳಸಿಕೊಂಡಿವೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಆರೋಪಿಸಿದರು. ಪಟ್ಟಣದಲ್ಲಿರುವ ರೈತ ಹುತಾತ್ಮ ವೀರಗಲ್ಲಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಈ ಭಾಗದಲ್ಲಿ ಮಹದಾಯಿ ಕಳಸಾ ಬಂಡೂರಿ ರೈತ ಹೋರಾಟಗಾರರು ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ ಕೇಂದ್ರ ಹಾಗೂ ರಾಜ್ಯ ಎರಡು ಸರಕಾರಗಳ ಅದನ್ನು ರಾಜಕೀಯವಾಗಿ ಬಳಕೆ ಮಾಡಿಕೊಂಡಿವೆ. ಕೃಷ್ಣಾ …

Read More »

ವಾಹನ ಸಾಲಗಾರರಿಗೆ ಕೀ ವಿತರಿಸಿ, ಬ್ಯಾಂಕಿನಿಂದ ವಿತರಿಸಿದ ಹೊಸ ಟ್ರ್ಯಾಕ್ಟರ್ ಚಾಲನೆ

ನವಲಗುಂದ: ವಾಹನ ಸಾಲಗಾರರಿಗೆ ಕೀ ವಿತರಿಸಿ, ಬ್ಯಾಂಕಿನಿಂದ ವಿತರಿಸಿದ ಹೊಸ ಟ್ರ್ಯಾಕ್ಟರ್ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಹಕಾರಿ ರತ್ನ ಪುರಸ್ಕೃತ ಹಾಗೂ ಧಾರವಾಡ ಕೆಸಿಸಿ ಬ್ಯಾಂಕ್ ಉಪಾಧ್ಯಕ್ಷ ನಿಂಗನಗೌಡ ಮರಿಗೌಡ್ರ, ಸಂತಿ ಅರ್ಬನ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ, ಸಹಕಾರಿ ರತ್ನ ಪುರಸ್ಕೃತ ಎ.ಬಿ.ಉಪ್ಪಿನ ಹಾಗೂ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಸಹಕಾರಿ ಅಭಿವೃದ್ಧಿ ಅಧಿಕಾರಿ ವಿ.ಕೆ.ಚಿಕ್ಕಮಠ ಅವರನ್ನು ಸನ್ಮಾನಿಸಲಾಯಿತು. ಕೆಸಿಸಿ ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ …

Read More »

ಸರಕಾರದ ವರ್ಚಸ್ಸು ಹೆಚ್ಚಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದು; ಅವರಿಂದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ ಎರಡು ಜನರ ಬಂಧನ

ಕುಂದಗೋಳ : ಗಾಂಜಾ ಮಾರಾಟ ಮಾಡುತ್ತಿದ್ದ ಎರಡು ಜನರನ್ನು ಬಂಧಿಸುವಲ್ಲಿ ಯಶಸ್ವಿಯಾದ ಗುಡಗೇರಿ ಗ್ರಾಮೀಣ ಪೋಲೀಸರು ಬಂಧಿತರಿಂದ 628 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದಾರೆ. ಹೌದು ! ಕುಂದಗೋಳ ತಾಲೂಕಿನ ಬು. ತರ್ಲಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲಗುಡ್ಡ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ರೀಯಾಜ್ ಖಾದರಸಾಬ್ ನದಾಫ್ ಮತ್ತು ಶಂಭು ಬಸವರಾಜ ಹುಬ್ಬಳ್ಳಿ ಎಂಬ ಇಬ್ಬರು ಅನಧಿಕೃತವಾಗಿ ತಮ್ಮ ಬಳಿ ಗಾಂಜಾ ಇಟ್ಟುಕೊಂಡು ಮಾರಾಟ ಮಾಡುವ ವೇಳೆ ಪೊಲೀಸ್‌ ಬಲೆಗೆ …

Read More »

ಹುಬ್ಬಳ್ಳಿಯಲ್ಲಿ ಚಿನ್ನದ ವ್ಯಾಪಾರಿಗೆ 1.27 ಕೋಟಿ ವಂಚನೆ

ಹುಬ್ಬಳ್ಳಿ : ನಗರದ ಗವಳಿಗಲ್ಲಿಯಲ್ಲಿ ಚಿನ್ನದ ವ್ಯಾಪಾರಿ ಶುಭಂ ಪಾಟೀಲ ಅವರಿಗೆ ಮತ್ತೊಬ್ಬ ಚಿನ್ನದ ವ್ಯಾಪಾರಿ ಮಹಾರಾಷ್ಟ್ರದ ಸಾಂಗ್ಲಿಯ ಶರದ್ ಸರ್ವೆ ಎಂಬುವವರು 1.27 ಕೋಟಿ ಮೌಲ್ಯದ ಎರಡು ಚಿನ್ನದ ಗಟ್ಟಿ ಪಡೆದು ಹಣ ನೀಡದೆ ವಂಚಿಸಿದ್ದಾರೆ. ಈ ಕುರಿತು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶ ಪಾರ್ಕ್‌ನ ಶುಭಂ ಅವರು ಹುಬ್ಬಳ್ಳಿ ಬುಲಿಯನ್ ಹಾಗೂ ಆರೋಪಿ ಶರದ್ ಓಂ ಬುಲಿಯನ್ ಹೆಸರಿನಲ್ಲಿ ಗವಳಿಗಲ್ಲಿಯಲ್ಲಿ ಬಂಗಾರದ ಅಂಗಡಿ ತೆರೆದು …

Read More »

ವಾಣಿಜ್ಯ ನಗರಿಯಲ್ಲಿ ಹೆಚ್ಚಿದ ಅಕ್ರಮ ಮರಳು ದಂಧೆ..

Featured Video Play Icon

ಭೂತಾಯಿ ಒಡಲಿಗೆ ಕನ್ನ ಹಾಕುವ ಖದೀಮರಿಗೆ ಇದೆ ರಕ್ಷಕ ಬೇಲಿ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (GPS) ಉಪಗ್ರಹ ಆಧಾರಿತ ಲೊಕೇಟಿಂಗ್ ಮತ್ತು ನ್ಯಾವಿಗೇಟಿಂಗ್ ಆಧಾರಿತ ಸುದ್ದಿ.. ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅನಧಿಕೃತ ಮರಳು ಮಾಫಿಯಾ ಜೋರಾಗಿ ನಡೆಯುತ್ತಿದೆ. ನಗರದ ಅನೇಕ ಕಡೆಗಳಲ್ಲಿ ಮರಳು ಅಡ್ಡಾಗಳು ತಲೆ ಎತ್ತಿ ನಿಂತಿವೆ.ಹೌದು… ವಾಣಿಜ್ಯ ನಗರಿ ಹುಬ್ಬಳ್ಳಿ ಛೋಟಾ ಮುಂಬಯಿ ಎನಿಸಿಕೊಳ್ಳುವ ಈ ನಗರದಲ್ಲಿ ಎಲ್ಲೆಂದರಲ್ಲಿ ಅನಧಿಕೃತ ಮರಳು ಮಾರಾಟದ ಅಡ್ಡೆಗಳು ತಲೆ …

Read More »

ಹೊಸ ರೈಲು ಮಾರ್ಗ ಕುರಿತು ಸಂಬಂಧ ಮಹತ್ವದ ಚರ್ಚೆ

ಹುಬ್ಬಳ್ಳಿ: ಬಹು ಕಾಲದಿಂದ ಬೇಡಿಕೆ ಇರುವ ಹಾಗೂ ಸುದೀರ್ಘ ಅವಧಿಯಲ್ಲಿ ಮೂರು ಬಾರಿ ಸಮೀಕ್ಷೆ ಸಹ ನಡೆದ ಹುಬ್ಬಳ್ಳಿ – ಶಿರಸಿ ತಾಳಗುಪ್ಪ ಮತ್ತು ಧಾರವಾಡ – ಬೆಳಗಾವಿ ಹೊಸ ರೈಲು ಮಾರ್ಗ ಸಂಬಂಧ ಮಹತ್ವದ ಚರ್ಚೆ ನಡೆದಿದೆ. ಹುಬ್ಬಳ್ಳಿಯ ನೈಋತ್ಯ ರೈಲ್ವೆ ಮಹಾ ಪ್ರಬಂಧಕರ ಕಚೇರಿಯಲ್ಲಿ ಇಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ, ಕೇಂದ್ರ ಆಹಾರ ಸಚಿವ ಪ್ರಹ್ಲಾದ ಜೋಶಿ ಮತ್ತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ …

Read More »

ನಬಾರ್ಡ್ ನಿಂದ ಕೋ ಆಪರೇಟಿವ್ ವಲಯಕ್ಕೆ ನೀಡುವ ಸಾಲದಲ್ಲಿ ಕೊರತೆ ಆಗಿಲ್ಲ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ನಬಾರ್ಡ್‌ ಯೋಜನೆಯಿಂದ ಅನುದಾನ ಕಡಿತ ಮಾಡಿದ ವಿಚಾರ, ನಬಾರ್ಡ್ ನಿಂದ ಕೋ ಆಪರೇಟಿವ್ ವಲಯಕ್ಕೆ ನೀಡುವ ಸಾಲದಲ್ಲಿ ಕೊರತೆ ಆಗಿಲ್ಲ. ಮುಖ್ಯಮಂತ್ರಿಗಳು ಮನಸಿಗೆ ಬಂದಂಗೆ ಅಟ್ಟರ್ ನಾನ್ ಸೆನ್ಸ್‌ ಹೇಳಿಕೆ ನೀಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಸರ್ಕಾರ ಜೀರೋ ಪರ್ಸೆಂಟ್ ಬಡ್ಡಿಗೆ ಸಾಲ ನೀಡುವ ನಿರ್ಧಾರ ಕೈಗೊಂಡಿದ್ದು, ಸಿದ್ದರಾಮಯ್ಯ ತೆಗೆದುಕೊಂಡ ನಿರ್ಧಾರವಲ್ಲ. ಮುಡಾ, ಅಬಕಾರಿ, ವಾಲ್ಮೀಕಿ ಹಗರಣದಲ್ಲಿ ಸಿಕ್ಕಿಕೊಂಡಿದ್ದಾರೆ. …

Read More »

ನಮ್ಮ ರಾಜ್ಯದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ: ಸಿದ್ದರಾಮಯ್ಯ

ಹುಬ್ಬಳ್ಳಿ: ಬೆಳಗಾವಿ ಅಧಿವೇಶನ ಆರಂಭವಾಗುತ್ತೆ. ವಿರೋಧ ಪಕ್ಷದವರು ಯಾವೆಲ್ಲ ಚರ್ಚೆ ಮಾಡುತ್ತಾರೋ ನೋಡೋಣ. ನಮ್ಮ ರಾಜ್ಯದಲ್ಲಿ ಯಾವುದೇ ಆರ್ಥಿಕ ಸಂಕಷ್ಟ ಇಲ್ಲ. ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ವಿರೋಧ ಮಾಡ್ತಾರೆ. ಒಂದು ಕಡೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಘೋಷಣೆ ಮಾಡ್ತಾರೆ. ಇದು ಇಬ್ಬದಿತನ ಅಲ್ಲವಾ? ಬಿಜೆಪಿಯವರಿಗೆ ಸ್ಪಷ್ಟವಾದ ನಿಲುವು ಇಲ್ಲ. ನಮ್ಮ ಸರ್ಕಾರ ಬಜೆಟ್ ನಲ್ಲಿ …

Read More »

ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ : ಪರಿಶೀಲನೆ ಮಾಡಲು‌ ಸಮಿತಿ‌ರಚನೆ : ಔಷಧಿ ಕಂಪನಿ ಮೇಲೆ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಬಳ್ಳಾರಿಯಲ್ಲಿ ಬಾಣಂತಿಯ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಭೆ ಮಾಡಿ ಕಳಪೆ ಔಷಧಿ ಕೊಟ್ಟಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಬ್ಲಾಕ್ ಲಿಸ್ಟ್ ಗೆ ಹಾಕಲು‌ ಹೇಳಿದ್ದೇನೆ, ಅವರ ವಿಚಾರಣೆ ಮಾಡಲು ಹೇಳಿದ್ದೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಡ್ರಗ್ ಕಂಟ್ರೋಲ್ ರನ್ನಾ ಅವರನ್ನು ಅಮಾನತು ಮಾಡಲಾಗಿದೆ. ಇದರ ಜೊತೆಗೆ ಒಂದು ಕಮಿಟಿ ರಚನೆ ಮಾಡಲಾಗಿದೆ ಆ ಕಮಿಟಿ ವರದಿ ನೀಡಿದ ಮೇಲೆ ಮುಂದಿನ …

Read More »