Breaking News

Shaikh BigTv

ಆಸ್ತಿ ವಿಚಾರಕ್ಕೆ ತಂದೆ ಮಗ ಮಧ್ಯೆ ಜಗಳ: ಹೆತ್ತ ಕುರುಳು ಸಾವು

ಹುಬ್ಬಳ್ಳಿ : ಆಸ್ತಿ ವಿಚಾರಕ್ಕೆ ತಂದೆ ಮಗ ಹೊಡೆದಾಡಿಕೊಂಡ ಪರಿಣಾಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ತಂದೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದರೆ, ಮಗ ಹೆಂಡತಿಯನ್ನು ಕರೆದುಕೊಂಡು ಊರು ಬಿಟ್ಟು ಹೋಗಿದ್ದಾನೆ. ಹೀಗಾಗಿ ಹೆತ್ತ ತಂದೆಯನ್ನು ಕೊಲೆ ಮಾಡಿದ ಆರೋಪಿಯ ವಿರುದ್ಧ ಆತನ ತಾಯಿಯೇ ಕೊಲೆ ಪ್ರಕರಣ ದಾಖಲು ಮಾಡಿದ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 77 ವರ್ಷದ ನಾಗರಾಜ ಚಂದ್ರಶೇಖ‌ರ್ ಎಂಬುವವರ ಮಗ ಅಣ್ಣಪ್ಪನ …

Read More »

ಹೆಬೈಕರ ದೀಪ ಹಚ್ಚುವ ಮೂಲಕ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ

ಧಾರವಾಡ : ಧಾರವಾಡದ ಲೈಯನ್ನ ಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದ ವಿಜ್ಞಾನ ಪ್ರದರ್ಶನಲ್ಲಿ ಕರ್ನಾಟಕ ವಿಜ್ಞಾನ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಪ್ರಾಣಿಶಾಸ್ತ್ರ ವಸ್ತು ಸಂಗ್ರಹಾಲಯದ ಟ್ಯಾಕ್ಸಿಡರ್ಮಿಸ್ಟ ನವೀನ.ಪ್ಯಾಟಿಮನಿ ಮತ್ತು ಲೈಯನ್ನ ಸ್ಕೂಲ್‌ನ ಟ್ರಸ್ಟಿ ಡಾ.ಅನೀಲ.ಹನುಮಂತಗಡ ಸ‌ರ್ ಮತ್ತು ಸ್ಕೂಲ್‌ನ ಪ್ರಾಚಾರ್ಯ ಶಶೀಕಲಾ. ಹೆಬೈಕರ ದೀಪ ಹಚ್ಚುವ ಮೂಲಕ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿದರು. ಎಲ್ಲ ವಿದ್ಯಾರ್ಥಿಗಳು ಈ ವಿಜ್ಞಾನ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು, ವಿಜ್ಞಾನ ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಪ್ರದರ್ಶನಮಾಡಿದ ವಿದ್ಯಾರ್ಥಿಗಳಿಗೆ ಪ್ರಥಮ, …

Read More »

ದೇಶಾದ್ಯಂತ ಕಾಂಗ್ರೆಸ್ ಪಕ್ಷ ನಶಿಸಿ ಹೋಗ್ತಾ ಇದೆ: ಜೋಶಿ

ಹುಬ್ಬಳ್ಳಿ: ದೇಶಾದ್ಯಂತ ಕಾಂಗ್ರೆಸ್ ಪಕ್ಷ ನಶಿಸಿ ಹೋಗ್ತಾ ಇದೆ. ಕಾಂಗ್ರೆಸ್ ಪಕ್ಷ ಮಹಾರಾಷ್ಟ್ರದಲ್ಲಿ ವಿರೋಧ ಪಕ್ಷ ಆಗೋಕು ಯೋಗ್ಯವಲ್ಲದ ಸ್ಥಿತಿ ಇದೆ. ಪ್ರಧಾನ ಮಂತ್ರಿ ಹೇಳಿದಂತೆ ಕಾಂಗ್ರೆಸ್ ಪಕ್ಷ ಪರಜೀವ ಪಕ್ಷ. ಸ್ವಂತ ದೇಹ ಇಲ್ಲದೇ ಕಾಂಗ್ರೆಸ್ ಪಕ್ಷ ಅತೃಪ್ತ ಆತ್ಮ ಇದ್ದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಜೆಎಂಎಂ ಜೊತೆ ಇದ್ದಾರಂತಾ 12-13 ಸೀಟ್ ಬಂದಿದೆ. ಜಾರ್ಖಂಡ್ ನಲ್ಲಿ …

Read More »

ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಹಾಗೂ ಡಾಟಾ ಎಂಟಿ ಅವರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ. ಮಾಹಿತಿಗಾಗಿ https://kppp.karnataka.gov.in ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಧಾರವಾಡ ಕರೆಯಲಾಗಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರದ ಶಾಖೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು. …

ಕಾನೂನಾತ್ಮಕವಾಗಿ ತಮ್ಮ ಕರ್ತವ್ಯ, ವೃತ್ತಿ ನಿμÉ್ಠ, ಲೋಕಾ ಕಾಯ್ದೆ ಅರಿವು ಹೊಂದುವುದು ಅಗತ್ಯ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ಧಾರವಾಡ : ಸರಕಾರಿ ನೌಕರರು ತಮ್ಮ ಹುದ್ದೆಗೆ ಅನ್ವಯಿಸುವ ಕಾರ್ಯಗಳನ್ನು ನಿಯಮಾನುಸಾರ ಮಾಡಿದರೆ ದೂರುಗಳ ಪ್ರಶ್ನೆ ಬರುವದಿಲ್ಲ. ಲೋಕಾಯುಕ್ತದ ಬಗ್ಗೆ ಅನಗತ್ಯ ಭಯ, ಆತಂಕ ಪಡದೆ ಕಾನೂನಾತ್ಮಕವಾಗಿ ತಮ್ಮ ಕರ್ತವ್ಯ ನಿರ್ವಹಿಸಿ, ವೃತ್ತಿ ನಿμÉ್ಠ ತೋರಬೇಕು. ಲೋಕಾಯುಕ್ತದ ಕಾಯ್ದೆ, ಕಾರ್ಯಗಳ ಬಗ್ಗೆ ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಹೇಳಿದರು. ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಧಾರವಾಡ ಲೋಕಾಯುಕ್ತ ಕಚೇರಿ, …

Read More »

6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಸಂತೋಷ ಲಾಡ್

ಧಾರವಾಡ: ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ಸುಮಾರು 6 ಕೋಟಿ ವೆಚ್ಚದಲ್ಲಿ ಇಂದಿರಮ್ಮನ ಕೆರೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು. ಇಂದು ಬೆಳಿಗ್ಗೆ ಅವರು ಅಳ್ನಾವರ ತಾಲೂಕಿನ ಇಂದಿರಮ್ಮನ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿ, ಮಾತನಾಡಿದರು. ಕಾಮಗಾರಿಯ ಸಂದರ್ಭದಲ್ಲಿ ಗುತ್ತಿಗೆದಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಕೆರೆಯ ಕಾಮಗಾರಿಯನ್ನು 9 ತಿಂಗಳ …

Read More »

ಸಮಸ್ಯೆಗಳ ಪರಿಹಾರಕ್ಕೆ ಲೋಕಾಯುಕ್ತ ಮೊದಲ ಆಧ್ಯತೆ; ಕರ್ತವ್ಯ ಲೋಪದ ಬಗ್ಗೆ ನಂತರ ತನಿಖೆ, ಕ್ರಮ ಜಾರಿ: ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ

ಧಾರವಾಡ: ಸಾರ್ಜನಿಕರ ಸಮಸ್ಯೆಗಳ ಪರಿಹಾರಕ್ಕೆ ಕರ್ನಾಟಕ ಲೋಕಾಯುಕ್ತ ಮೊದಲ ಆಧ್ಯತೆ ನೀಡುತ್ತದೆ ಎಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಮೂರ್ತಿ ಕೆ.ಎಂ.ಫಣೀಂದ್ರ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂವಾಯತ ಸಭಾಂಗಣದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭೆ ಉದ್ಘಾಟಿಸಿ, ಮಾತನಾಡಿದರು. ಜೀವಿಸುವ ಹಕ್ಕು ಮೂಲಭೂತ ಹಕ್ಕಾಗಿದೆ. ಅದು ಪ್ರತಿಯೊಬ್ಬರು ಗೌರವಯುತವಾಗಿ ಬದುಕುವ ಅವಕಾಶ ಮತ್ತು ಹಕ್ಕನ್ನು ಪ್ರತಿನಿಧಿಸುತ್ತದೆ. ಉತ್ತಮ ಪ್ರಕೃತಿ, ನೆಲ, …

Read More »

ಶತಮಾನದ ಕೆರೆ ಶಾಪಮುಕ್ತಗೊಳಿಸಲು 20 ದಿನಗಳ ಗಡುವು; ಕೆರೆ ಅಭಿವೃದ್ಧಿಗಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿಂದ ಸ್ವಯಂ ಪ್ರೇರಿತ ದೂರು ದಾಖಲು

ಧಾರವಾಡ: ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1911 ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗಂಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ ಗಡುವು ನೀಡುತ್ತೇನೆ. ಈ ಕುರಿತು ಆಗಿರುವ ಕರ್ತವ್ಯಲೋಪ ಗುರುತಿಸಿ, ಸೂಕ್ತ ತನಿಖೆ ಕೈಗೊಳ್ಳಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುತ್ತಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ತಿಳಿಸಿದರು. ಅವರು ಧಾರವಾಡ ನಗರದ ಕೆಲಗೇರಿ …