ಹುಬ್ಬಳ್ಳಿ: ಕಳೆದ ಬಾರಿ ಬಿಜೆಪಿ ಸರ್ಕಾರ ರಚನೆ ಮಾಡೋವಾಗ ಶಾಸಕರನ್ನು ಕಳಸಿದ್ದೆ ಕಾಂಗ್ರೆಸ್, ಸಿದ್ದರಾಮಯ್ಯನವರೇ ಕೆಲ ಶಾಸಕರನ್ನು ಕಳಸಿದ್ರು, ಇವರಿಗೆ ಆಳೋಕೆ ನೈತಿಕತೆ ಇರಲಿಲ್ಲ, ಹೀಗಾಗಿ ನಾವು ಸರ್ಕಾರ ರಚನೆ ಮಾಡಿದ್ದೀ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೊಸ ಬಾಂಬ್ ಸಿಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ ಅವರು, ಈ ಬಾರಿ ಅವರಿಗೆ ಬಹುಮತ ಇದೆ. ಈ ಬಾರಿ ನಾವು ವಿರೋಧ ಪಕ್ಷವಾಗಿ ಕೆಲಸ ಮಾಡೋದು ನಮ್ಮ ಪಕ್ಷದ …
Read More »100 ಕೋಟಿ ಆಫರ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಜೋಶಿ
ಹುಬ್ಬಳ್ಳಿ: 100 ಕೋಟಿ ಆಫರ್ ವಿಚಾರ, ರವಿ ಗಾಣಿಗ ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಅಂತವರ ವಿರುದ್ಧ ಭಾರತ ಸರ್ಕಾರ ಕ್ರಮ ಕೈಗೊಳ್ಳುತ್ತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ವಿಷಯ ಡೈವರ್ಟ್ ಮಾಡಲು ಸುಮ್ಮನೆ ಏನೇನೋ ಮಾತಾಡ್ತಿದ್ದಾರೆ, ದಾಖಲೆ ಇದ್ರೆ ಬಿಡುಗಡೆ ಮಾಡಲಿ, ಯಾರ ಬೇಡ ಅಂದ್ರು, ಡೈವರ್ಟ್ ಮಾಡೋಕೆ ಏನೇನೋ ಆರೋಪ ಮಾಡ್ತಿದ್ದಾರೆ. ಸಿದ್ದರಾಮಯ್ಯ ಸಿಕ್ಕಿ ಹಾಕಿಕೊಂಡಿದ್ದಾರೆ. ಹೀಗಾಗಿ ಬಾಯಿಗೆ ಬಂದಂತೆ …
Read More »ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನಕದಾಸರ ಜಯಂತಿ ಆಚರಣೆ
ಕುಂದಗೋಳ : ದಾಸ ಶ್ರೇಷ್ಠ ಸಂತ ಕನಕದಾಸರ ಜಯಂತಿ ಆಚರಣೆಯನ್ನು ಕುಂದಗೋಳ ತಾಲೂಕು ಆಡಳಿತದ ವತಿಯಿಂದ ಶಾಸಕ ಎಂ.ಆರ್.ಪಾಟೀಲ್ ಮತ್ತು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಬೆಂತೂರ ಅವರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ತಹಶೀಲ್ದಾರ್ ರಾಜು ಮಾವರಕರ ನೇತೃತ್ವದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕನಕದಾಸರ ಜಯಂತಿ ಆಚರಣೆ ಮಾಡಲಾಯಿತು. ಬಳಿಕ ಶಾಸಕ ಎಂ.ಆರ್.ಪಾಟೀಲ್ ಹಾಗೂ ಶಿವಾನಂದ ಬೆಂತೂರ ಅವರು ಮಾತನಾಡಿ ಕನಕದಾಸರು ಹಿರಿಮೆ ತಿಳಿಸಿದರು, ಈ …
Read More »ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಆಚರಣೆ
ನವಲಗುಂದ: ಕುಲ ಕುಲವೆಂದು ಹೊಡೆದಾಡದಿರಿ ಎಂದು ತಮ್ಮ ಕೀರ್ತನೆಗಳ ಮೂಲಕ ಜನರಲ್ಲಿದ್ದ ಸ್ಥಾಪಿತ ಮೌಡ್ಯಗಳನ್ನು ಕಳೆಯಲು ಶ್ರಮಿಸಿದವರು ಶ್ರೀ ಭಕ್ತ ಕನಕದಾಸರು ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಸಭಾಂಗಣದಲ್ಲಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಕನಕದಾಸರು ತಮ್ಮ ಕವಿತೆಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ಎತ್ತಿ ಹಿಡಿದು ಸಾಮಾಜಿಕ ಸುಧಾರಣೆಯ ಮೂಲಕ ಕ್ರಾಂತಿಯನ್ನು ಮೊಳಗಿಸಿದವರು ಎಂದರು. ತಹಶೀಲ್ದಾರ ಸುಧೀರ …
Read More »ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಶಾಸಕರನ್ನು ಬೆಜೆಪಿಗೆ ಕಳುಹಿಸಿದ್ದೆ ಸಿಎಂ ಸಿದ್ದರಾಮಯ್ಯ: ಪ್ರಲ್ಹಾದ ಜೋಶಿ ಹೊಸ ಬಾಂಬ್
ಧಾರವಾಡ : ಬಿಜೆಪಿ ಆಪರೇಷನ್ ಕಮಲ ಮಾಡಲು ಕಾಂಗ್ರೆಸ್ ಶಾಸಕರಿಗೆ 100 ಕೋಟಿ ಆಫರ್ ನೀಡಿದೆ ಎಂದು ಶಾಸಕ ಗಣಿಗ ರವಿ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಈ ಹಿಂದೆ ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ಸಿನ ಶಾಸಕರನ್ನು ಕಳುಹಿಸಿದ್ದೇ ಸಿಎಂ ಸಿದ್ದರಾಮಯ್ಯನವರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ …
Read More »ತನ್ನ ತಂದೆಯನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡ ಪಾಪಿ ಮಗ
ನವಲಗುಂದ: ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ತಲೆಮೊರಬದಲ್ಲಿ ನ.13ರಂದು ಮನೆ ಪಕ್ಕದ ಶೆಡ್ನಲ್ಲಿ ಮಲಗಿದ್ದಾಗ ಅನುಮಾನಾಸ್ಪದ ಕೊಲೆ ನಡೆದಿದ್ದು ಬೆಳಕಿಗೆ ಬಂದಿತ್ತು. ಅಡಿವೆಪ್ಪ ತಡಕೋಡ(58) ಕೊಲೆಯಾಗಿದ್ದ ವ್ಯಕ್ತಿ. ಯಾರೋ ಕಲ್ಲು ಎತ್ತಿ ಹಾಕಿ ಕೊಂದಿದ್ದ ಶಂಕೆ ವ್ಯಕ್ತವಾದ ಹಿನ್ನಲೆ ಪೊಲೀಸ್ ತನಿಖೆ ನಡೆಸಿ ಸತ್ಯ ಬಯಲು ಮಾಡಿದ್ದಾರೆ. ಅಡಿವೆಪ್ಪನ ಹಿರಿಯ ಮಗ ಶಿವಯೋಗಿ ತಡಕೋಡ(30)ನನ್ನು ಬಂಧಿಸಿ ವಿಚಾರಿಸಿದಾಗ ತನ್ನ ತಂದೆಯನ್ನು ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಗ್ರಾಮದ ಮಹಿಳೆಯೊಂದಿಗೆ ಅನೈತಿಕ …
Read More »ಕನಕದಾಸರ ಜಯಂತಿ ಆಚರಣೆ
ನವಲಗುಂದ: ಕನಕದಾಸರ ನಿರಂತರ ಸಾಧನೆ, ಬದುಕಿನ ಅನುಭವಗಳು, ಆಧ್ಯಾತ್ಮಿಕತೆ ಹಾಗೂ ಕನಕದಾಸರ ದಾಸ ಸಾಹಿತ್ಯವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಅಮೋಘ ಕೊಡುಗೆಯಾಗಿದೆ. ಕನಕದಾಸರು ಶ್ರೇಷ್ಠ ಸಂತ, ವರ ಕವಿ, ಕೀರ್ತನೆಕಾರ, ಕರ್ನಾಟಕದ ದಾಸ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರು ಎಂದು ಡಾ. ನಾಗರತ್ನ ಕುರಡೇಕರ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂದು ಹರಿಭಕ್ತ, ದಾಸಶ್ರೇಷ್ಠ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಅವರು …
Read More »ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ: ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಮೈದುನನೇ ಅತ್ತಿಗೆಯನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್ ಎಂ ಕೃಷ್ಣಾ ನಗರದಲ್ಲಿ ನಡೆದಿದೆ. ಕೊಲೆಯಾದ ಮಹಿಳೆ ಸಾಜಿಯಾ ನಾಲಬಂದ್ ಅತ್ತಾ ಎಂದು ತಿಳಿದುಬಂದಿದ್ದು ಇಂದು ರಾತ್ರಿ 9.30ರ ಸುಮಾರಿಗೆ ಮನೆಯಲ್ಲಿ ಆಂತರಿಕ ಕಲಹ ವಿಕೋಪಕ್ಕೆ ಹೋದ ಪರಿಣಾಮ ಸಾಜಿಯಾಳ ಮೈದುನ ನಾಶೀರ್ ಎಂಬಾತ ಚಾಕು ತೆಗೆದುಕೊಂಡು ಅತ್ತಿಗೆಯ ಕುತ್ತಿಗೆಗೆ …
Read More »ರಾಜ್ಯ ಸರ್ಕಾರ ದಿವಾಳಿಯಾಗ್ತಿರುವುದರಿಂದ ಪಡಿತರ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ: ರಾಜ್ಯ ಸರ್ಕಾರ ದಿವಾಳಿಯಾಗ್ತಿರುವುದರಿಂದ ಪಡಿತರ ಕಾರ್ಡ್ ಕಡಿತ ಮಾಡುತ್ತಿದೆ. ರಾಜ್ಯ ಸರ್ಕಾರ ದಿಢೀರ್ ಆಗಿ ಬಿಪಿಎಲ್ ಕಾರ್ಡ್ ಯಾಕೆ ಕಡಿತ ಮಾಡುತ್ತಿದೆಯೋ ಗೊತ್ತಿಲ್ಲ. ಸಚಿವ ಮುನಿಯಪ್ಪ ಅವರ ಜೊತೆ ಮಾತಾಡುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, 2013ರ ಕಾಯ್ದೆ ಪ್ರಕಾರ ನೇಮಗಳನ್ನು ಜಾರಿಗೆ ತಂದಿದ್ದೇವೆ. 5 ಕೆಜಿ ಧಾನ್ಯವನ್ನು ಸಂಪೂರ್ಣ ಉಚಿತವಾಗಿ ಕೊಡುತ್ತಿದ್ದೇವೆ. ಕನಿಷ್ಠ ಬೆಂಬಲ ಬೆಲೆಯಡಿ ಗೋಧಿ, ಭತ್ತ ಇತ್ಯಾದಿಗಳನ್ನು …
Read More »500 ರೂಪಾಯಿಗಾಗಿ ಯುವಕನೊಬ್ಬನಿಗೆ 5 ಬಾರಿ ಚಾಕು ಇರಿತ
ಹುಬ್ಬಳ್ಳಿ : 500 ರೂಪಾಯಿಗಾಗಿ ಯುವಕನೊಬ್ಬನಿಗೆ 5 ಬಾರಿ ಚಾಕು ಇರಿದ ಘಟನೆ ಶನಿವಾರ ರಾತ್ರಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಆನಂದ ನಗರದಲ್ಲಿ ನಡೆದಿದ್ದು ಗಾಯಾಳು ಯುವಕನಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊಹ್ಮದ್ ಮೊರಬ್ ಎಂಬ ಯುವಕನೆ ಚಾಕು ಇರಿತಕ್ಕೇ ಒಳಗಾಗಿದ್ದು ಚಾಕು ಇರಿದವರು ಈತನ ಸ್ನೇಹಿತರೆ ಆಗಿದ್ದಾರೆ,ಶನಿವಾರ ರಾತ್ರಿ ಗೆಳೆಯರೆಲ್ಲರು ಒಟ್ಟಿಗೆ ಸೇರಿದಾಗ 500 ರೂಪಾಯಿ ಸಲುವಾಗಿ ಜಗಳ ಆರಂಭವಾಗಿದೆ,ಜಗಳ ವಿಕೋಪಕ್ಕೆ ಹೋಗುತ್ತಿದ್ದ ಹಾಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





