ಹುಬ್ಬಳ್ಳಿ:ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್ ಕಾಲೇಜಿನ ಹಿಂಭಾಗದ ಕ್ವಾಟರ್ಸ್ ಮನೆಯಲ್ಲಿ ನಡೆದಿದೆ. ದಾವಣಗೆರೆ ಮೂಲದ ಪ್ರವೀಣ್ ಕುಮಾರ್ ಯು.ಆರ್ (35) ಎಂಬಾತರೇ ನೇಣಿಗೆ ಶರಣಾಗಿದ್ದಾರೆ. ನವೆಂಬರ್ 13 ರ ರಾತ್ರಿ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ໖໐໖.ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪಿ.ಜಿ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ: 2024-25 ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಅಧ್ಯಯನ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2-ಎ, 3-ಎ ಹಾಗೂ 3-ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಡಿಸೆಂಬರ 05, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004 ಗೆ ಅಥವಾ …
Read More »ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ
ಧಾರವಾಡ: ನವಲಗುಂದ ಪುರಸಭೆ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ ಅಭಿಯಾನದಡಿ ಆಯಾ ಪುರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯುವ ಪ್ರಯುಕ್ತ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ ಮಹಿಳಾ ಸ್ವ-ಸಹಾಯ ಗುಂಪುಗಳು ನವೆಂಬರ 26, 2024 ರೊಳಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಪುರಸಭೆ ಕಾರ್ಯಾಲಯದಲ್ಲಿ …
Read More »ವಸ್ತ್ರ ಭಂಡಾರ ಮೇಳದಲ್ಲಿ 62 ಲಕ್ಷ ರೂ.ಗಳ ವ್ಯಾಪಾರ, ವೈವಾಟು ; ಪ್ರತಿ ವರ್ಷ ಕೈಮಗ್ಗ ವಸ್ತುಗಳ ಮಾರಾಟ ಮೇಳ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಕೈಮಗ್ಗ ಮೇಳವು ರಾಜ್ಯ ಹಾಗೂ ಹೊರರಾಜ್ಯಗಳ ವೈವಿಧ್ಯಮಯ ಉತ್ಪನ್ನಗಳಿಂದ ಹುಬ್ಬಳ್ಳಿ-ಧಾರವಾಡ ಜನತೆಯನ್ನು ಆಕರ್ಷಿಸುತ್ತಿದೆ. ನವೆಂಬರ 1, 2024 ರಿಂದ ಪ್ರಾರಂಭಗೊಂಡ ಕೈಮಗ್ಗ ಮೇಳವು ನವೆಂಬರ 14, 2024ರವೆಗೆ ಜರುಗಲಿದ್ದು, ಜನರನ್ನು ತನತ್ತ ಆಕರ್ಷಿಸುವಲ್ಲಿ ಯಶಸ್ವಿಯಾಗಿದೆ. ಮೇಳದಲ್ಲಿ ನವೆಂಬರ 1 ರಿಂದ 10 ವರೆಗೆ ಒಟ್ಟು ರೂ. 62,33,245 ಗಳ ವಹಿವಾಟು ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಇಂದು ಕೈಮಗ್ಗ ಮೇಳಕ್ಕೆ ಭೇಟಿ ನೀಡಿ, ಮಾಧ್ಯಮ …
Read More »ಮೀಸಲು ಅನುದಾನ ದುರುಪಯೋಗವಾದರೆ ಕಠಿಣ ಕ್ರಮಕ್ಕೆ ಶಿಪಾರಸ್ಸು : ಸಮಿತಿ ಅಧ್ಯಕ್ಷ ಪಿ.ಎಂ.ನರೇಂದ್ರಸ್ವಾಮಿ
ಧಾರವಾಡ: ಸರ್ಕಾರದ ಯೋಜನೆಗಳ ಅನುμÁ್ಟನ ಜವಾಬ್ದಾರಿ ಹೊತ್ತವರು ಇಲಾಖಾ ಅಧಿಕಾರಿಗಳು. ಯೋಜನೆಗಳ ಅನುμÁ್ಟನದಲ್ಲಿ ಬದ್ಧತೆ ಹಾಗೂ ಕಾಳಜಿ ಇರಲಿ ಎಂದು ಕರ್ನಾಟಕ ವಿಧಾನ ಮಂಡಳ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ತಿಳಿಸಿದರು. ಅವರು ಧಾರವಾಡದ ಸೃಜನಾ ರಂಗ ಮಂದಿರದಲ್ಲಿ ಗುರುವಾರ ಧಾರವಾಡ ಜಿಲ್ಲೆಗೆ ಸಂಭಂದಿಸಿದಂತೆ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಅಭಿವೃದ್ಧಿಗಾಗಿ ಹಮ್ಮಿಕೊಳ್ಳಲಾಗಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ …
Read More »ವಿಶ್ವ ಮಧುಮೇಹ ದಿನಾಚರಣೆ ಅಂಗವಾಗಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆ ಶಿಬಿರ ಯಶ್ವಸಿ
ಧಾರವಾಡ: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಎನ್.ಸಿ.ಡಿ ಘಟಕ ಹಾಗೂ ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆ ವತಿಯಿಂದ ವಿಶ್ವ ಮಧುಮೇಹ ದಿನಾಚರಣೆ 2024 ಅಂಗವಾಗಿ ಇಂದು (ನ.14) ಜಿಲ್ಲಾ ಎನ್.ಸಿ.ಡಿ. ಕ್ಲಿನಿಕ್, ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ, ರಕ್ತದೊತ್ತಡ ಮತ್ತು ಸಾಮಾನ್ಯ ಕ್ಯಾನ್ಸರ್ ತಪಾಸಣೆಯನ್ನು ಹಮ್ಮಿಕೊಳ್ಳಲಾಯಿತು. ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಸಂಗಪ್ಪ ಗಾಬಿ ಹಾಗೂ ಜಿಲ್ಲಾ ಎನ್.ಸಿ.ಡಿ. ಕಾರ್ಯಕ್ರಮಾಧಿಕಾರಿ …
Read More »ರಸ್ತೆ ಅಪಘಾತಗಳಿಗೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಕಾನೂನು ಕ್ರಮಕೈಗೊಳ್ಳಲಾಗುವುದು: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ: ಹಲವು ಸಲ ಸೂಕ್ತ ನಿರ್ದೇಶನಗಳನ್ನು ನೀಡಿದರೂ ಕೆಲವು ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳಲ್ಲಿ ವಿಳಂಬ, ನಿμÁ್ಕಳಜಿ ಕಾಣುತ್ತಿದೆ. ಇದರಿಂದ ಆಗುವ ರಸ್ತೆ ಅಪಘಾತ, ಜೀವ ಹಾನಿಗಳಿಗೆ ಕಾಮಗಾರಿ ವ್ಯಾಪ್ತಿಯ ಸಂಬಂಧಿತ ಅಧಿಕಾರಿಗಳನ್ನು ಸಹ ಜವಾಬ್ದಾರರನ್ನಾಗಿ ಮಾಡಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ರಸ್ತೆ ಸುರಕ್ಷಾ ಸಮಿತಿಯ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಎಚ್ಚರಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ರಸ್ತೆ …
Read More »ಒನಕೆ ಓಬವ್ವಳ ಸಾಹಸ, ಸಮಯಪ್ರಜ್ಞೆ ಮತ್ತು ಧೈರ್ಯಗಳು ಇಡೀ ಮಹಿಳೆಯರಿಗೆ ಮಾದರಿ ಆಗಿವೆ; ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.
ಧಾರವಾಡ: ಒನಕೆ ಓಬವ್ವ 18 ನೇ ಶತಮಾನದಲ್ಲಿ ಸಾಮಾನ್ಯ ಮಹಿಳೆ. ಚಿಕ್ಕ ವಯಸ್ಸಿನಲ್ಲಿ ಮದುವೆಯಾಗಿ ತನ್ನ ಜೀವನ ಪ್ರಾರಂಭಿಸಿದಳು. ರಾಜರುಗಳು ತಮ್ಮ ಸೇನಾ ಬಲದಿಂದ ತಮ್ಮ ಸಾಮ್ರಾಜ್ಯವನ್ನು ಕಟ್ಟುವ ಕಾಲದಲ್ಲಿ ಒನಕೆ ಓಬವ್ವಳು ರಾಜ್ಯ ರಕ್ಷಣೆ ಮತ್ತು ರಾಜ್ಯಕ್ಕೆ ನಿಷ್ಠಳಾಗಿ ತೋರಿದ ಧೈರ್ಯ ಮತ್ತು ಸಾಹಸಗಳು ಸ್ತ್ರಿ ಕುಲಕ್ಕೆ ಅತ್ಯಂತ ಅಭಿಮಾನ, ಗೌರವಗಳನ್ನು ತಂದುಕೊಟ್ಟಿವೆ ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಡಳಿತ …
Read More »ಐಐಐಟಿ ಧಾರವಾಡ ಸಮಾವೇಶ 2024 ನವೆಂಬರ 10 ರಂದು ಪ್ರಥಮ ಆವೃತ್ತಿಯ ಚರ್ಚಾಕೂಟ (ಕಾನ್ಕ್ಲೇವ್) ಆಯೋಜನೆ: ನಿರ್ದೇಶಕ ಪ್ರೊ. ಎಸ್.ಆರ್. ಮಹಾದೇವ ಪ್ರಸನ್ನ
ಧಾರವಾಡ: ಐಐಐಟಿ ಧಾರವಾಡ ಸಮಾವೇಶ 2024 ರ ಮೊದಲ ಆವೃತ್ತಿ: ಅಡೆತಡೆಗಳನ್ನು ಮುರಿಯುವುದು ಮತ್ತು ಹೊಸ ಮಾನದಂಡಗಳನ್ನು ಹೊಂದಿಸುವುದು; ಅನ್ವೇಷಿಸಿ. ಅನುಭವ. ಉತ್ಕøಷ್ಟ ಕುರಿತು ನವೆಂಬರ 10, ರಂದು ಐಐಐಟಿ ಧಾರವಾಡದಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಧಾರವಾಡ ಐಐಐಟಿಯ ನಿರ್ದೇಶಕ ಪ್ರೊ. ಎಸ್.ಆರ್. ಮಹಾದೇವ ಪ್ರಸನ್ನ ಅವರು ತಿಳಿಸಿದರು. ಅವರು ಧಾರವಾಡ ಐಐಐಟಿಯಲ್ಲಿ ಸುದ್ದಿಗೋಷ್ಠಿ ಜರುಗಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಮತ್ತು …
Read More »ನ. 18 ರಂದು ಶ್ರೀ ಕನಕದಾಸ ಜಯಂತಿ
ಧಾರವಾಡ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ನವೆಂಬರ 18 ರಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





