ಧಾರವಾಡ: ಕರ್ನಾಟಕ ರಾಜ್ಯ ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರು ನವೆಂಬರ 14 ರಂದು ಜಿಲ್ಲೆಗೆ ಭೇಟಿ ನೀಡಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ನಡೆಸಲಿದ್ದು, ಎಲ್ಲಾ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದರು. ಅವರು, ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ, ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು …
Read More »ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಜರುಗಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ ಇದ್ದರು.ಸಭೆಯಲ್ಲಿ ವಿವಿಧ ಇಲಾಖೆಗಳ …
Read More »ಆಹಾರ ಧಾನ್ಯಗಳನ್ನು ಬಫರ್ ಸ್ಟಾಕ್ ನಲ್ಲಿರುವುದನ್ನು ಜನರಿಗೆ ಪೂರೈಸುತ್ತೇವೆ : ಜೋಶಿ
ಹುಬ್ಬಳ್ಳಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಮ್ಮ ಕೇಂದ್ರ ಸರ್ಕಾರ ರೈತರು ಹಾಗೂ ಕೊನೆಯ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ಈಗ ಆಹಾರ ಧಾನ್ಯಗಳನ್ನು ಬಫರ್ ಸ್ಟಾಕ್ ನಲ್ಲಿರುವುದನ್ನು ಜನರಿಗೆ ಪೂರೈಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಸಮಸ್ಯೆಯಿಂದ ಜನರು ಹೈರಾಣಾಗಿಸಿದೆ. ಈ ನಿಟ್ಟಿನಲ್ಲಿ ಜನರಿಗೆ ಅಗತ್ಯತೆಗೆ ಅನುಗುಣವಾಗಿ ನಮ್ಮಲ್ಲಿರುವ ಬಫರ್ ಸ್ಟಾಕ್ (ದಾಸ್ತಾನಿನ)ನಲ್ಲಿರುವ ಆಹಾರವನ್ನು ಕೈಗೆಟುಕುವ ದರದಲ್ಲಿ ವಿತರಣೆ …
Read More »ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದ ಜೋಶಿ
ಹುಬ್ಬಳ್ಳಿ: ಪ್ರಧಾನಮಂತ್ರಿ ಮೋದಿಯವರಿಗೆ ಬೈದರೇ ಫೇಮಸ್ ಆಗ್ತಿವಿ ಎನ್ನುವ ಭ್ರಮೆ ಯಲ್ಲಿ ಸಿಎಂ ಸಿದ್ದರಾಮಯ್ಯನವರು, ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಮುಡಾ, ವಾಲ್ಮೀಕಿ ನಿಗಮ, ಕಾರ್ಮಿಕ ಇಲಾಖೆಯಲ್ಲಿ ಬಹುದೊಡ್ಡ ಭ್ರಷ್ಟಾಚಾರ ಆಗಿದೆ. ಇದನ್ನು ಡೈವರ್ಟ್ ಮಾಡಲು ಮೋದಿಯವರನ್ನು ಬೈಯುವುದು ಸರಿಯಲ್ಲ ಎಂದರು. ಕೋಟ್ಯಾಂತರ ಹಣವನ್ನು ತಿಂದಿರುವ ಬಗ್ಗೆ ಒಪ್ಪಿಕೊಂಡಿದ್ದು, ಮುಡಾದಲ್ಲಿ ತಹಶೀಲ್ದಾರರ ಹಣವನ್ನು ತುಂಬಿರುವ ಹೊಸ …
Read More »ಬೆಳೆ ಹಾನಿ ಸಮೀಕ್ಷೆ ಕುರಿತು ಸಭೆ
ನವಲಗುಂದ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕುರಿತು ತಹಶೀಲ್ದಾರ ಸುಧೀರ ಸಾಹುಕಾರ ಅಧ್ಯಕ್ಷತೆಯಲ್ಲಿ ರೈತರೊಂದಿಗೆ ಸಭೆ ನಡೆಯಿತು. ತಹಶೀಲ್ದಾರ ಸುಧೀರ ಸಾಹುಕಾರ ಮಾತನಾಡಿ, ಈಗಾಗಲೇ ಜಂಟಿ ಸಮೀಕ್ಷೆ ಮಾಡಿ ವರದಿ ಸಿದ್ಧಪಡಿಸಿದ್ದು, ಕೃಷಿ, ತೊಟಗಾರಿಕೆ, ಕಂದಾಯ ಇಲಾಖೆ ಸೇರಿದಂತೆ ಎಲ್ಲ ಗ್ರಾಮ ಪಂಚಾಯಿತಿಗಳ ಫಲಕದಲ್ಲಿ ಪ್ರಕಟಿಸಲಾಗಿದೆ. ರೈತರು ತಮ್ಮ ಹೆಸರು ಪರಿಶೀಲಿಸಿ ಕೊಂಡು ಅಕ್ಷೇಪಣೆಗಳಿದ್ದರೆ ಏಳು ದಿನಗಳ ಒಳಗೆ ಸಲ್ಲಿಸಬೇಕು ಎಂದು ತಿಳಿಸಿದರು. ಸಮೀಕ್ಷೆ ಸರಿಯಾಗಿ ಆಗಿಲ್ಲ …
Read More »ನ. 12 ಮಂಗಳವಾರ ಶಾಸಕ ಎಂ.ಆರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಸಭೆ
ಕುಂದಗೋಳ : 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯನ್ನು ನ. 12 ಮಂಗಳವಾರ ಶಾಸಕ ಎಂ.ಆರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ. ಈ ತ್ರೈಮಾಸಿಕ ಸಭೆಯಲ್ಲಿ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಉಪಸ್ಥಿತರಿವರು, ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Read More »ಬೈಕ್ ಸವಾರನಿಗೆ ಗುದಿದ್ದ ಚಿಗರಿ ಬಸ್
ಧಾರವಾಡ: ನಗರದ ಟೋಲನಾಕಾ ಬಳಿ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾದ ಘಟನೆ ಸಂಭವಿಸಿದೆ. ಬೈಕ್ ಸವಾರನ ಹೆಸರು ವಿಳಾಸ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Read More »ಸಿಎಂ ಗೆ ಲೇವಡಿ ಮಾಡಿದ ಜೋಶಿ
ಹುಬ್ಬಳ್ಳಿ: ಸಿದ್ರಾಮಣ್ಣನವರು ರಾಜ್ಯದ ಜನರಿಗಾಗಿ ಇದ್ದಾರೊ..? ಅಥವಾ ಮುಸ್ಲಿಮ್ರಿಗಾಗಿ ಮಾತ್ರ ಇದ್ದಾರೋ ಎಂಬುವುದನ್ನು ಅವರೇ ಸ್ಪಷ್ಟ ಪಡಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಇಟ್ಬಾಲ್ ಅನ್ಸಾರಿಯವರ ಮಾತನ್ನು ನೋಡಿದರೇ ಎಲ್ಲ ಆಸ್ತಿಯನ್ನು ಬರೆದುಕೊಳ್ಳಿ ಎಂದು ಸಿಎಂ ಅವರೇ ಹೇಳಿರುವ ಹಾಗಿದೆ. ಈ ಬಗ್ಗೆ ಸಿದ್ರಾಮಣ್ಣನವರೇ ಸ್ಪಷ್ಟನೆ ನೀಡಬೇಕು. ನೀವು ರಾಜ್ಯದ ಜನರಿಗಾಗಿ ಸಿಎಂ ಆಗಿದ್ದೀರೋ..? ಮುಸ್ಲಿಮ್ರಿಗಾಗಿ ಸಿಎಂ ಆಗಿದ್ದೀರೋ …
Read More »ಕೋವಿಡ್ ಅವ್ಯವಹಾರ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಕೋವಿಡ್ ಅವ್ಯವಹಾರ ವರದಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿ, ನಿವೃತ್ತ ನ್ಯಾಯಮೂರ್ತಿ ಮೈಕಲ್ ಡಿ.ಕುನ್ಹಾ ನೇತೃತ್ವದ ಆಯೋಗ ನೀಡಿರುವ ವರದಿಯನ್ನು ಸಂಪುಟ ಉಪ ಸಮಿತಿ ಅಧ್ಯಯನ ಮಾಡುತ್ತಿದೆ. ಅದರ ವರದಿ ಬಂದ ಅನಂತರ ಸಂಪುಟದಲ್ಲಿ ಚರ್ಚಿಸಲಾಗುವುದು. ಇದ್ಯಾವುದೂ ಗೊಡ್ಡು ಬೆದರಿಕೆಯಲ್ಲ ಮುಂದಿನ ದಿನಗಳಲ್ಲಿ ಕ್ರಿಮಿನಲ್ ವಿಚಾರಣೆ ಆರಂಭವಾದಾಗ ನಿಜಾಂಶ ಗೊತ್ತಾಗಲಿದೆ ಎಂದರು. …
Read More »17 ಜನ ಎಂಎಲ್ಎಗಳನ್ನ ಕೊಂಡುಕೊಂಡರಲ್ಲ ಆ ಹಣ ಎಲ್ಲಿಂದ ಬಂತು..? : ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಕರ್ನಾಟಕದಲ್ಲಿ 700 ಕೋಟಿ ಅಕ್ರಮ ಹಣದಿಂದ ಕಾಂಗ್ರೆಸ್ ಚುನಾವಣೆ ಮಾಡುತ್ತಿದೆ ಎಂಬ ಪ್ರಧಾನಿ ಮೋದಿಯವರ ಆರೋಪ ವಿಚಾರ, ಒಬ್ಬ ಪ್ರಧಾನಿ ಆದವರು ಈ ರೀತಿ ಹೇಳಿಕೆ ನೀಡೋದು ಅವರ ಸ್ಥಾನಕ್ಕೆ ಅಗೌರವ ತರುವಂತದ್ದು. ಯಾರಾದರೂ ಅಬಕಾರಿಯಲ್ಲಿ 700 ಕೋಟಿ ಮಾಡೋಕಾಗುತ್ತಾ..? ಎಂದು ಸಿಎಂ ಸಿದ್ದರಾಮಯ್ಯ ಮರು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಬಕಾರಿ ಇಲಾಖೆಯವರು ನಮಗೆ ಯಾಕೆ ಹಣ ಕೊಡ್ತಾರೆ..? ಒಬ್ಬ ಪ್ರಧಾನಮಂತ್ರಿ ಸುಳ್ಳು ಹೇಳಬೇಕಾದ್ರೆ ಇತಿಮಿತಿ ಇರಬೇಕು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





