Breaking News

Shaikh BigTv

ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರ, ಯಾಕೆ ಆವಾಗ ಪ್ರಕರಣ ದಾಖಲು ಮಾಡಿಲ್ಲ. ಕೊಲೆ ಮಾಡೋಕೆ ಪ್ರಯತ್ನ ಮಾಡಿದ ಮೇಲೂ ಯಾಕೆ ಅವರ ಮೇಲೆ ಕೇಸ್ ದಾಖಲು ಮಾಡಲಿಲ್ಲ…? ಈಗ್ಯಾಕೆ ಅದರ ಬಗ್ಗೆ ಹೇಳುತ್ತಿದ್ದಾರೆ..? ನ್ಯಾಯಾಲಯದ ಮೇಲೆ ಅವರಿಗೆ ನಂಬಿಕೆನೇ ಇಲ್ಲವೆಂದು ಯಡಿಯೂರಪ್ಪರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

Read More »

ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರ ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರ ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ, ಸಬ್ ಕಮೀಟಿ‌ ವರದಿ‌ ನೀಡಿದ ಕೂಡಲೇ ತನಿಖೆ ಶುರುವಾಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಮೈಕೆಲ್‌ ಕುನ್ನಾ ಅವರ ಅಧ್ಯಕ್ಷತೆಯಲ್ಲಿ‌ ನೀಡಿರುವ ವರದಿ ಆಧಾರದ ಮೇಲೆ ಕೇಸ್ ಹಾಕಲಾಗಿದೆ ಗೊಡ್ಡು ಬೆದರಿಕೆ ಅಂದ್ರೆ …

Read More »

ಬಿಜೆಪಿ ವಿರುದ್ಧ ಹರಿಹಾಯ್ದ ಸಿಎಂ

Featured Video Play Icon

ಹುಬ್ಬಳ್ಳಿ: ಬಿಎಸ್ ವೈ ಹಾಗೂ ರಾಮುಲು ಮೇಲೆ ಕೋವಿಡ್ ಹಗರಣ ತನಿಖೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ‌ ಸಿದ್ಧರಾಮಯ್ಯ , ಅದು ಸಚಿವ ಸಂಪುಟಕ್ಕೆ ಇನ್ನೂ ಬಂದಿಲ್ಲ.ಸಬ್ ಕಮೀಟಿ ಪರಿಶೀಲನೆ ಮಾಡುತ್ತಿದೆ.ಸಬ್ ಕಮೀಟಿ‌ವರದಿ‌ನೀಡಿದ ಕೂಎಲೇ ತನಿಖೆ ಶುರುವಾಗುತ್ತೆ.ಇದು ಯಾವುದೇ ಗೊಡ್ಡು ಬೆದರಿಕೆ ಅಲ್ಲಾ ಎಂದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೈಕೆಲ್‌ ಕುನ್ನಾ ಅವರ ಅಧ್ಯಕ್ಷತೆಯಲ್ಲಿ‌ ನೀಡಿರುವ ವರದಿಬಾಧಾರದ ಮೇಲೆ ಕೇಸ್ ಹಾಕಲಾಗಿದೆ. ಗೊಡ್ಡು ಬೆದರಿಕೆ ಅಂದ್ರೆ ಏನು..?‌ಸಮೀತಿ‌ ಈ ಬಗ್ಗೆ ವರದಿ …

Read More »

ರಾಜ್ಯದಲ್ಲಿ ಸಂವಿಧಾನಾತ್ಮಕವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ: ಸಂಸದ ಕಾರಜೋಳ

ಹುಬ್ಬಳ್ಳಿ: ರಾಜ್ಯದಲ್ಲಿ ಸಂವಿಧಾನತ್ಮವಾಗಿ ರಚನೆಯಾದ ಸರ್ಕಾರ ಇದೆಯೋ ಇಲ್ಲವೋ ಅನ್ನುವ ಸಂಶಯವಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಸಂಸದ ಜಗದಂಬಿಕಾ ಪಾಲ್ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾವದರು. ಅವರ ಬಗ್ಗೆ ಸಿಎಂ, ಡಿಸಿಎಂ ಸೇರಿ ಅನೇಕರು ಹಗುರವಾಗಿ ಮಾತನಾಡಿದ್ದಾರೆ. ಅವರು ಜೆಪಿಸಿ ಅಧ್ಯಕ್ಷರಾಗಿ ಬಂದಿದ್ದರು ಸಿದ್ದರಾಮಯ್ಯ ಸರ್ಕಾರಕ್ಕೆ ಸಂವಿಧಾದನ ಮೇಲೆ ಗೌರವ ಇಲ್ಲ ಇದನ್ನು ನಾನು ಖಂಡಿಸುತ್ತೇನೆ ಎಂದರು. ಜೆಪಿಸಿ ಅಧ್ಯಕ್ಷರು …

Read More »

ಗಾಂಜಾ ಮಾರಾಟ : ಆರು ಜನ ಬಂಧನ

ಹುಬ್ಬಳ್ಳಿ: ಗಾಂಜಾ ಸಾಗಿಸುತ್ತಾ ಮಾರಾಟ ಮಾಡುತ್ತಿದ್ದ ಓರ್ವ ಬಾಲಕ ಸೇರಿ ಆರು ಜನರನ್ನು ಪೊಲೀಸರು ಬಂಧಿಸಿ, ಅಂದಾಜು 2.8 ಲಕ್ಷ ರೂ. ಮೌಲ್ಯದ 2.8 ಕೆಜಿ ಗಾಂಜಾ ಹಾಗೂ ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿ ನಿವಾಸಿಗಳಾದ ಮತ್ತುಮ್ ಮೊರಬ, ತೌಸಿಫ್ ಅಕ್ರಮ ಹಾಲಬಾವಿ, ಸಾಹಿಲ ನದಾಫ, ಜಾಫರ, ಬಬಲು ಎಂಬುವರೆ ಬಂಧಿತರಾದವರು. ಇವರು ಕುಸುಗಲ್ ರಸ್ತೆ ರೈಲ್ವೆ ಸೇತುವೆ ಮೇಲೆ ಗಾಂಜಾ ಮಾರಾಟ ಮಾಡುತ್ತಿದ್ದರು. ಇನ್ನೂ ಖಚಿತ ಮಾಹಿತಿ ಮೇರೆಗೆ …

Read More »

ಕೈಮಗ್ಗ ಮತ್ತು ಜವಳಿ ಇಲಾಖೆ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

ಧಾರವಾಡ : 2024-25ನೇ ಸಾಲಿನ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯಡಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ, ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿ ಸಣ್ಣ (ಎಸ್‍ಎಮ್‍ಇ) ಘಟಕಗಳ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಹೊಸ ಜವಳಿ ಘಟಕ ಸ್ಥಾಪನೆಗೆ ಅರ್ಹ ಆಸಕ್ತಿವುಳ್ಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉದ್ಯಮಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸ್ತಕರು ನವೆಂಬರ 21, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ …

Read More »

ಸಚಿವ ಪ್ರಿಯಾಂಕ್ ಖರ್ಗೆಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ತೇಜಸ್ವಿ ಸೂರ್ಯ

ಹುಬ್ಬಳ್ಳಿ : ಸಚಿವ ಪ್ರಿಯಾಂಕ್ ಖರ್ಗೆಗೆ ಏನು ಕೆಲಸ ಇಲ್ಲ ಅನ್ಸುತ್ತೆ, ಎಫ್‌ಐಆ‌ರ್ ಗಳನ್ನು ಹುಡುಕಿ ಹುಡುಕಿ ಹಾಕಿಸುವ ಕೆಲಸ ಮಾಡ್ತಾರೆಂದು ಸಂಸದ ತೇಜಸ್ವಿ ಸೂರ್ಯ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ, ಅವರು ಹಾಕಿರೋ ಕೇಸ್ ಗಳಿಗೆ ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿ ವಾಪಸ್ ಕಳಿಸ್ತಾರೆ. ಪ್ರಿಯಾಂಕ್ ಖರ್ಗೆ ಕೇಸ್ ಹಾಕೋದನ್ನೇ ಫುಲ್ ಟೈಮ್ ಕೆಲಸ ಮಾಡಿಕೊಂಡಿದ್ದಾರೆ. ತಮ್ಮ ಮೇಲೆ ಎಫ್‌ಐಆ‌ರ್ ದಾಖಲಾದ ವಿಚಾರವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ …

Read More »

ಹುಬ್ಬಳ್ಳಿಯಲ್ಲಿ ದೇವಿ ಮೂರ್ತಿಗೆ ಹಾಕಿದ್ದ ಆಭರಣ ಕಳ್ಳತನ

ಹುಬ್ಬಳ್ಳಿ: ದೀಪಾವಳಿ ಹಬ್ಬದ ಪ್ರಯುಕ್ತ ಲಕ್ಷ್ಮೀ ದೇವಿಗೆ ಹಾಕಿದ್ದ 3.50 ಲಕ್ಷ ರೂ. ಮೌಲ್ಯದ 70 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ, ಸ್ವಾಮಿ ವಿವೇಕಾನಂದ ಮಾರ್ಗದ ಶಂಭಾಗಿ ಲೇಔಟ್‌ನಲ್ಲಿ ನಡೆದಿದೆ. ಅಮಿತ್ ಕಾಟವೆ ಎಂಬುವರ ಮನೆಯ ಅಡುಗೆ ಕೋಣೆಯಲ್ಲಿ ದೀಪಾವಳಿ ಹಬ್ಬದ ನಿಮಿತ್ತ, ಲಕ್ಷ್ಮೀ ಪೂಜೆ ಮಾಡಿದ್ದಾಗ ದೇವಿಯ ಮೂರ್ತಿಗೆ ಆಭರಣ ಹಾಕಿದ್ದರು. ರಾತ್ರಿ ಕಳ್ಳರು ಅಡುಗೆ ಮನೆಯ ಕಿಟಕಿ ತೆಗೆದು, ಕೋಲಿನ ಸಹಾಯದಿಂದ ಮೂರ್ತಿಗೆ ಹಾಕಿದ್ದ ಚಿನ್ನಾಭರಣ …

Read More »

ಕೇಂದ್ರ ಸರ್ಕಾರ ರಾಷ್ಟ್ರೀಯ ವಕ್ಸ್‌ ಬೋರ್ಡ್ ತಿದ್ದುಪಡಿ ತರಲು ಚಿಂತನೆ ನಡೆಸಿದೆ : ತೇಜಸ್ವಿ ಸೂರ್ಯ

ಹುಬ್ಬಳ್ಳಿ : ಕೇಂದ್ರ ಸರ್ಕಾರ ರಾಷ್ಟ್ರೀಯ ವಕ್ಸ್‌ ಬೋರ್ಡ್ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಹೀಗಾಗಿ ಸಂಸದೀಯ ಜಂಟಿ ಕಮೀಟಿ ಅಧ್ಯಕ್ಷರು ರಾಜ್ಯಕ್ಕೆ ಭೇಟಿ ನೀಡಿ ರೈತರ ಸಮಸ್ಯೆ ಆಲಿಸುತ್ತಿದ್ದಾರೆ. ರಾಜ್ಯದಲ್ಲಿ ವಕ್ಸ್ ಬೋರ್ಡ್ ಆಟೋಪಗಳನ್ನು ಅಧ್ಯಯನ ಮಾಡುವ ಸಲುವಾಗಿ ಕಮೀಟಿ ರಾಜ್ಯಕ್ಕೆ ಬಂದಿದೆಂದು ಹುಬ್ಬಳ್ಳಿಯಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಹುಬ್ಬಳ್ಳಿಯಲ್ಲಿ 1000 ಜನ ರೈತರು ದೂರು ಕೊಟ್ಟಿದ್ದಾರೆ. 70 ಅಧಿಕ ಮುಖಂಡರು ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ. ವಿಜಯಪುರ, …

Read More »

ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ

ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್‌ಎ ಆದ್ಮಲೆ ಬೆಂಗಳೂರು ಅಧೋಗತಿ ಆಗಿದೆ ಅಂದ್ರು. ಏನು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆ‌ರ್. ಅಶೋಕ್‌ ತಲೆ ಕೆಡಿಸಿಕೊಂಡಿದ್ದಾರೆಂದು ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮ್ಯಾಚ್ ಫಿಕ್ಸಿಂಗ್ ಅಂತ ಅಶೋಕ ಹೇಳಿದ್ದಾರೆ. ನಮ್ಮ ಸಂಸ್ಥೆ ಸಂವಿಧಾನದ ಒಂದು …

Read More »