ಹುಬ್ಬಳ್ಳಿ: ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಎಲೆಕ್ನಿಕ್ ವಾಹನ ಪ್ಲಾಟ್ ಫಾರ್ಮ್ನಿಂದ ರೈಲು ಹಳಿಯ ಮೇಲೆ ಬಿದ್ದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಒಂದನೇ ಪ್ಲಾಟ್ ಫಾರ್ಮ್ನಿಂದ ಆರನೇ ಪ್ಲಾಟ್ ಫಾರ್ಮ್ಗೆ ಇಬ್ಬರು ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಎಲೆಕ್ಟ್ರಾನಿಕ್ ವಾಹನ ಏಕಾಏಕಿ ಪ್ಲಾಟ್ ಫಾರ್ಮ್ ಬಿಟ್ಟು ರೈಲು ಹಳಿಗೆ ಬಿದ್ದಿದೆ,ಈ ಸಂದರ್ಭದಲ್ಲಿ ಯಾವುದೇ ರೈಲು ಈ ಹಳಿಯಲ್ಲಿ ಬಾರದ ಹಿನ್ನೆಲೆ ನಡೆಯಬಹುದಾದ ದೊಡ್ಡ …
Read More »ಪ್ರಿಯಕರನೊಂದಿಗೆ ಬಂದಿದ್ದ ಯುವತಿಗೆ ಪಾಲಕರಿಂದ ಹಿಗ್ಗಾಮುಗ್ಗಾ ಥಳಿತ
ಹುಬ್ಬಳ್ಳಿ: ಪ್ರಿಯಕರನೊಂದಿಗೆ ಬಂದಿದ್ದ ಯುವತಿ ನಿಂತಿರೋದನ್ನ ನೋಡಿ, ಜಗಳ ತಗೆದ ಯುವತಿಯ ತಾಯಿ, ಮತ್ತು ತಾಯಿಯ ಸಹೋದರ ಇಬ್ಬರೂ ಪ್ರೇಮಿಗಳಿಗೆ ಥಳಿಸಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ರಸ್ತೆ, ಕಾರ್ಪೊರೇಷನ್ ಬಸ್ ನಿಲ್ದಾಣದ ಪಕ್ಕದಲ್ಲಿ ನಡೆದಿದೆ. ಮನೆಗೆ ಬಾ ಮಾತಾಡೋಣ ಎಂದು ಕರೆದಿದ್ದಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಯುವತಿಯ ತಾಯಿಯ ಸಹೋದರ ಇಬ್ಬರಿಗೂ ಇಟ್ಟಿಗೆಯಿಂದ ಹಲ್ಲೆ ಮಾಡಿದ್ದಾರೆ. ಈ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ …
Read More »ಪೊಲೀಸ್ ಬಾಲಕಿಯರ ಮೇಲೆ ಅನುಚಿತ ವರ್ತನೆ:ಟೆಂಗಿನಕಾಯಿ ಭೇಟಿ
ಹುಬ್ಬಳ್ಳಿ: ಕೇಶ್ವಾಪುರದ ಶಬರಿ ನಗರ ಬಡಾವಣೆಯಲ್ಲಿ ಪೊಲೀಸ್ ಹೆಡ್ ಕಾನ್ಸೆಬಲ್ ಒಬ್ಬರು ಬಾಲಕಿಯರ ಮೇಲೆ ಅನುಚಿತ ವರ್ತನೆ ತೋರಿದ ಹಿನ್ನೆಲೆಯಲ್ಲಿಂದು ಸ್ಥಳಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇನ್ನೂ ಇದೆ ವೇಳೆಯಲ್ಲಿ ಬಾಲಕಿಯ ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಇದ್ದರು.
Read More »ಪೋಲಿಸರೇ ಮುಗಿಸಿ ಕೊಡ್ತಾರೆ ವ್ಯವಹಾರ: ಪೋನ್ ಕಾಲ್ ಬಿಚ್ಚಿಟ್ಟ ಕಹಾನಿ..
ಹುಬ್ಬಳ್ಳಿ – ಧಾರವಾಡದಲ್ಲಿ ಪೊಲೀಸರ ಹಾಗೂ ಪತ್ರಕರ್ತರ ನಡುವೆ ಡೀಲ್..! ಹುಬ್ಬಳ್ಳಿ – ಧಾರವಾಡದಲ್ಲಿ ಒಂದಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಕೆಲವೊಂದು ಪ್ರಕರಣಗಳು ಮಾಸಿ ಹೋಗುವ ಮುನ್ನ ಛೋಟಾ ಮುಂಬೈನಲ್ಲಿ ಮತ್ತೊಂದು ಪ್ರಕರಣ ಕೇಳಿ ಬಂದಿದ್ದು, ಕೆಲವೊಂದಿಷ್ಟು ಪೊಲೀಸ್ ಅಧಿಕಾರಿಗಳನ್ನು ಇಟ್ಟುಕೊಂಡು ದೊಡ್ಡ ದೊಡ್ಡ ಚಾನಲ್ ಗಳನ್ನು ಹೇಳಿಕೊಂಡು ಡೀಲಿಗಿಳಿದ ಪ್ರಕರಣ ಕೇಳಿ ಬಂದಿದೆ. ವಿಡಿಯೋ ಆಡಿಯೋ ಸಮೇತ ಹುಬ್ಬಳ್ಳಿ ಕೆಲವೊಂದಿಷ್ಟು ಪತ್ರಕರ್ತರ ಕರಾಬ್ ಕಹಾನಿ.. ಹೌದು..ಸಮಾಜವನ್ನು ಕಾಪಾಡಬೇಕಾದುದು …
Read More »ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ-ನಂತರದ ವಿದ್ಯಾರ್ಥಿಗಳ ವಿವಿಧ ಸೌಲಭ್ಯಗಳಿಗೆ ಅರ್ಜಿ ಸಲ್ಲಿಸುವ ಅವಧಿ ನ.10 ರವರೆಗೆ ವಿಸ್ತರಣೆ
ಧಾರವಾಡ : 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ …
Read More »ಟ್ರ್ಯಾಕ್ಟರ್ ಮೇಲೆ ಹತ್ತಿ ಆಟ ಆಡುತ್ತಿದ್ದ ಬಾಲಕ ಸಾವು
ನವಲಗುಂದ : ದೀಪಾವಳಿ ಹಬ್ಬದ ಪ್ರಯುಕ್ತ ಮನೆಯಲ್ಲಿ ವಾಹನ ಪೂಜೆಗೆಂದು ಟ್ರ್ಯಾಕ್ಟರನ್ನು ತಯಾರಿ ಮಾಡುತ್ತಿರುವಾಗ ಟ್ರ್ಯಾಕ್ಟರ್ ಮೇಲೆ ಹತ್ತಿ ಆಟ ಆಡುತ್ತಿರುವಾಗ ಆಕಸ್ಮಿಕವಾಗಿ ಮೂರು ವರ್ಷದ ಬಾಲಕ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ಸಾವನ್ನಪ್ಪಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಣ್ಣಿಗೇರಿ ತಾಲೂಕಿನ ನಾವಳ್ಳಿ ಗ್ರಾಮದ ಅಗಸ್ಯ ಪ್ರವೀಣ ಮಣಕವಾಡ(3) ಈತನು ಶುಕ್ರವಾರದಂದು ದೀಪಾವಳಿ ಹಬ್ಬಕ್ಕಾಗಿ ಟ್ರ್ಯಾಕ್ಟರನ್ನು ಶೃಂಗರಿಸುವ ವೇಳೆ ಆಕಸ್ಮಿಕವಾಗಿ ಟ್ರ್ಯಾಕ್ಟರ್ನಿಂದ ಕೆಳಗೆ ಬಿದ್ದು ತಲೆಯ ಎಡಭಾಗದಲ್ಲಿ ಭಾರಿ …
Read More »ಫುಟ್ಬಾತ್ ನಲ್ಲಿ ವ್ಯಾಪಾರ ವಹಿವಾಟ: ಡಿಸಿಪಿ ರವೀಶ್ ಭೇಟಿ ನೀಡಿ ಎಚ್ಚರಿಕೆ
ಹುಬ್ಬಳ್ಳಿ : ನೀಲಿಜನ್ ರಸ್ತೆಯಲ್ಲಿನ ಹಾರ್ಡ್ ವೇರ್ ಶಾಪ್,ಟ್ರಾನ್ಫೋರ್ಟ್ ಶಾಪ್ ಗಳು ಸೇರಿದಂತೆ ವಿವಿಧ ವಾಣಿಜ್ಯ ಚಟುವಟಿಕೆ ನಡೆಸುವ ಅಂಗಡಿಕಾರರು ಸಾರ್ವಜನಿಕರಿಗೆ ಓಡಾಡಲು ಇರುವ ಫುಟ್ಬಾತ್ ಗಳನ್ನು ಆಕ್ರಮಸಿಕೊಂಡು, ಆ ಜಾಗದಲ್ಲಿ ತಮ್ಮ ಸಾಮಗ್ರಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಹೀಗಾಗಿ ಇಲ್ಲಿ ಓಡಾಡುವ ಪಾದಾಚಾರಿಗಳಿಗೆ ತೀರಾ ತೊಂದರೆ ಆಗುತ್ತಿದ್ದು, ಡಿಸಿಪಿ ರವೀಶ್ ಭೇಟಿ ನೀಡಿದರು. ಈ ನಿಟ್ಟಿನಲ್ಲಿ ಪಾದಚಾರಿಗಳ ಸಮಸ್ಯೆ ಕಂಡ ಅಪರಾಧ ಹಾಗೂ ಸಂಚಾರಿ ವಿಭಾಗದ ಡಿಸಿಪಿ …
Read More »ಚಿನ್ನವನ್ನು ಮುಡಿಗೇರಿಸಿಕೊಂಡ ಭಾರತೀಯ ರೈಲ್ವೇಸ್
ಹುಬ್ಬಳ್ಳಿ: ಭಾರತೀಯ ರೈಲ್ವೆಯು ಜನರಿಗೆ ಗುಣಮಟ್ಟದ ಸಾರ್ವಜನಿಕ ಸೇವೆ ನೀಡುವ ಜೊತೆಗೆ 18ನೇ USIC ವರ್ಲ್ಡ್ ರೈಲ್ವೇ ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ರೈಲ್ವೇಸ್ ಚಿನ್ನವನ್ನು ಗೆದ್ದುಕೊಂಡಿದೆ. 2024 ರ ಅಕ್ಟೋಬರ್ 21 ರಿಂದ 26 ರವರೆಗೆ ಜರ್ಮನಿಯ ಶ್ವರಿನ್ನಲ್ಲಿ ನಡೆದ 18 ನೇ ಯುಎಸ್ಐಸಿ (ವಿಶ್ವ ರೈಲ್ವೆ) ವಾಲಿಬಾಲ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ರೈಲ್ವೇಸ್ ವಾಲಿಬಾಲ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ರೋಚಕ ಫೈನಲ್ನಲ್ಲಿ, ಭಾರತ ತಂಡವು ಆತಿಥೇಯ ರಾಷ್ಟ್ರ ಜರ್ಮನಿಯನ್ನು …
Read More »ಪ್ರತಿಯೊಬ್ಬ ಸರ್ಕಾರಿ ನೌಕರನೂ ಸಹ ಪ್ರಾಮಾಣಿಕವಾಗಿ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು : ಡಿಎಸ್ ಪಿ ವೆಂಕಣಗೌಡ ಪಾಟೀಲ
ನವಲಗುಂದ : ದೇಶ ಮತ್ತು ಸಮಾಜಕ್ಕಾಗಿ ಸೇವೆ ಸಲ್ಲಿಸುವ ಅಮೂಲ್ಯ ಅವಕಾಶ ಸರ್ಕಾರಿ ನೌಕರರಿಗೆ ದೊರಕಿರುವುದರಿಂದ ಪ್ರತಿಯೊಬ್ಬ ಸರ್ಕಾರಿ ನೌಕರನೂ ಸಹ ಪ್ರಾಮಾಣಿಕವಾಗಿ ಜನರಿಗೆ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು. ಯಾವುದೇ ಆಸೆ ಆಕಾಂಕ್ಷೆಗಳಿಗೂ ಬಲಿಯಾಗದೆ, ನೈತಿಕತೆಯಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಧಾರವಾಡ ಲೋಕಾಯುಕ್ತ ಡಿಎಸ್ ಪಿ ವೆಂಕಣಗೌಡ ಪಾಟೀಲ ಹೇಳಿದರು. ತಾಲೂಕಾ ಪಂಚಾಯತಿ ಸಭಾಭಾವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕಾ ಆಡಳಿತ, ತಾಲೂಕ ಪಂಚಾಯತ್, ಪುರಸಭೆ, ಪೊಲೀಸ್ …
Read More »ಸಾಲ ತೀರಿಸಲಾಗದೆ ಮನನೊಂದು ರೈತ ಆತ್ಮಹತ್ಯೆ
ನವಲಗುಂದ : ಬೆಳೆಗಾಗಿ ಮಾಡಿದ ಸಾಲ ತೀರಿಸಲಾಗದೆ ಮನನೊಂದು ರೈತನೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕಾಲವಾಡ ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕಾಲವಾಡ ಗ್ರಾಮದ ರೈತ ಗರ್ಜಪ್ಪ ನರಸಪ್ಪ ಸಾಲಮನಿ(51) ಈತನು ಕೃಷಿ ಚಟುವಟಿಕೆಗಾಗಿ ಆರೇಕುರಹಟ್ಟಿ ಗ್ರಾಮದ ಕೆ.ವಿ.ಜಿ ಬ್ಯಾಂಕಿನಲ್ಲಿ 50 ಸಾವಿರ, ಕಾಲವಾಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 45 ಸಾವಿರ ಮತ್ತು ಹೈನುಗಾರಿಕೆಗಾಗಿ ಹುಬ್ಬಳ್ಳಿಯ ಐಡಿಎಫ್ಸಿ ಬ್ಯಾಂಕಿನಲ್ಲಿ 4 ಲಕ್ಷ ಸಾಲ ಮಾಡಿದ್ದನು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





