ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಣದ ಹೊಳೆ ಹರಿಸುವವರು ಬಿಜೆಪಿಯವರು. ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ ಸುಮಾರು 50 ಸಾವಿರ ಜನರು ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು ಮಾತ್ರ 4 ಸಾವಿರ ಜನ. ಅತೀ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ …
Read More »ಅಪ್ರಾಪ್ತ ಬಾಲಕಿಯರ ಜೊತೆ ಪೊಲೀಸ್ ಹೆಡ್ ಕಾನ್ಸೆಬಲ್ ಅನುಚಿತ ವರ್ತನೆ
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯರ ಜೊತೆ ಅನುಚಿತವಾಗಿ ವರ್ತನೆ ತೋರಿದ ಹಿನ್ನೆಲೆ ಸಾರ್ವಜನಿಕರೇ ಪೊಲೀಸ್ ಹೆಡ್ ಕಾನ್ಸೆಬಲ್ ನನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸ್ ಠಾಣೆಗೆ ಒಪ್ಪಿಸಿದ ಘಟನೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಶಬರಿನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಹುಬ್ಬಳ್ಳಿಯ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಖದೀಮನವರ ಎಂಬಾತನೇ ತಾನು ವಾಸವಿದ್ದ ಮನೆಯ ಅಕ್ಕಪಕ್ಕದಲ್ಲಿ ವಾಸವಿದ್ದ ಬಾಲಕಿಯರ ಜೊತೆ ಅನುಚಿತವಾಗಿ ವರ್ತನೆ ಕಂಡು …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಜನರು ತಿರುಗಿ ಬಿದ್ದಿದ್ದಾರೆ. ಈ ಅಲೆಗೆ ಮೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರಿಗೆ ವಕ್ಸ್ ಆಸ್ತಿ ಹೆಸರಿನಲ್ಲಿ ನೊಟೀಸ್ ಕೊಟ್ಟಿರುವುದಕ್ಕೆ ರಾಜ್ಯಾದ್ಯಂತ ಜನರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ. ಮುಖ್ಯಮಂತ್ರಿಗಳಿಗೆ ತಮ್ಮ ತಪ್ಪಿನ ಅರಿವಾಗಿ ನೊಟೀಸ್ ವಾಪಾಪಸ್ ತೆಗೆದುಕೊಳ್ಳಲು ಹೇಳಿದ್ದಾರೆ. …
Read More »ಶ್ರೀ ಮಾರುತಿ ದೇವಸ್ಥಾನ ಅಭಿವೃದ್ಧಿಗೆ 1 ಲಕ್ಷ 50 ವೀರೇಂದ್ರ ಹೆಗಡೆಯವರು ಕೊಡುಗೆ
ಕುಂದಗೋಳ : ಶ್ರೀ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯಿಂದ ಕುಂದಗೋಳ ಪಟ್ಟಣದ ಕಾಳಿದಾಸ ನಗರದ ಶ್ರೀ ಮಾರುತಿ ದೇವಸ್ಥಾನ ಅಭಿವೃದ್ಧಿಗೆ 1 ಲಕ್ಷ 50 ಸಾವಿರ ರೂಪಾಯಿಗಳನ್ನು ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರು ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ಯೋಜನಾಧಿಕಾರಿಗಳು ಚೆಕ್’ನ್ನು ಮಾರುತಿ ದೇವಸ್ಥಾನ ಟ್ರಸ್ಟ್ ಕಮೀಟಿ ಅವರಿಗೆ ಹಸ್ತಾಂತರಿಸಿದರು.
Read More »ಶಿಗ್ಗಾಂವಿ ಉಪಚುನಾವಣೆಯಲ್ಲಿ ನಾವೇ ಗೆಲ್ತೀವಿ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ ಗೆಲುವಿಗಾಗಿ ಸಭೆ ಮಾಡಲಾಗಿದೆ ಮೂರು ಪುರಸಭೆ, ಆರು ಜಿಲ್ಲಾ ಪಂಚಾಯತ್, 23 ತಾಲೂಕ ಪಂಚಾಯತ್ ಸಭೆ ಮಾಡಿದ್ದೇವೆ. ಸಭೆಯಲ್ಲಿ ಅನೇಕ ಹಿರಿಯರು ಭಾಗಿಯಾಗಿದ್ದು ಪದಾಧಿಕಾರಿಗಳಿಗೆ ಅನೇಕ ಸೂಚನೆ ಕೊಟ್ಟಿದ್ದೇವೆ. ನಮ್ಮ ಪ್ರಕಾರ ಶಿಗ್ಗಾಂವಿಯಲ್ಲಿ ನಾವೇ ಗೆಲ್ತೀವಿ ಎಂದು ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಇಂದು(ಭಾನುವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಲಕ್ಷ್ಮಣ ಸವದಿ ಅವರು, ಶಿಗ್ಗಾಂವಿಯಲ್ಲಿ ಬೊಮ್ಮಾಯಿ ವಿರೋಧಿ ಅಲೆ ಇದೆ ನಾನು …
Read More »ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 31 ಆರೋಪಿಗಳ ಬಂಧನ
ಹುಬ್ಬಳ್ಳಿ : ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 31 ಆರೋಪಿಗಳ ವಿರುದ್ಧ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ. ದೀಪಗಳ ಹಬ್ಬ ದೀಪಾವಳಿ ನೆಪದಲ್ಲಿ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜೂಜುಕೋರರು ಇಸ್ಪೀಟ್ ಆಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಸಿಗುತ್ತಿದ್ದಂತೆಯೇ ಗ್ರಾಮೀಣ ಠಾಣೆ ಇನ್ಸೆಕ್ಟರ್ ಮುರುಗೇಶ ಚನ್ನಣ್ಣವರ ಹಾಗೂ ಪಿಎಸ್ಐ ಸಚಿನ್ ಅಲಮೇಲ್ಕರ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ, ಕುಸುಗಲ್, ಅಂಚಟಗೇರಿ, ಚನ್ನಾಪುರ, ಚವರಗುಡ್ಡದಲ್ಲಿ ಒಟ್ಟು 31 ಜನರನ್ನು ಬಂಧಿಸಿ, …
Read More »BRTS ರಸ್ತೆ ಮೇಲೆ ಹೆಬ್ಬಾವೊಂದು ಪತ್ತೆ
ಹುಬ್ಬಳ್ಳಿ : BRTS ರಸ್ತೆ ಮೇಲೆ, ಜಾಲರಿ ಮೇಲೆ ಬೃಹತ್ತಾದ ಹೆಬ್ಬಾವೊಂದು ಕಂಡು ಬಂದಿದ್ದು, ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕಾಲೇಜು ಮುಂಬಾಗದಲ್ಲಿ ನಿನ್ನೆ ರಾತ್ರಿ ನಡೆದಿದೆ. ಸುಮಾರು 10 ರಿಂದ 12 ಪೂಟ್ ಇರುವಂತ ಹೆಬ್ಬಾವು ಶನಿವಾರ ರಾತ್ರಿ ಬಿಆರ್ಟಿಎಸ್ ರಸ್ತೆಯಲ್ಲಿ ಸಂಚರಿಸುತ್ತಿತ್ತು, ಅದನ್ನು ನೋಡಿದ ಸುನೀಲ ಎಂಬ ಯುವಕ, ಬಸ್ ತಡೆದಿದ್ದಾನೆ. ಅಷ್ಟೇ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಡಿಸಿಪಿ ಮಹಲಿಂಗ ನಂದಗಾವಿ ಅವರನ್ನು ತಡೆದು ತೋರಿಸಿದ್ದಾನೆ. ಕೂಡಲೇ …
Read More »ಬಿಜೆಪಿ ವಿರುದ್ಧ ಕಿಡಿಕಾರಿದ ಈಶ್ವರ ಖಂಡ್ರೆ
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಹಣದ ಹೊಳೆಯನ್ನೇ ಹರಿಸುತ್ತಿದೆ ಎಂಬ ಬಿಜೆಪಿ ನಾಯಕರ ಆರೋಪದ ಬಗ್ಗೆ ಸಚಿವ ಈಶ್ವರ ಖಂಡ್ರೆ ಮಾತನಾಡಿ, ಹಣದ ಹೊಳೆ ಹರಿಸುವವರು ಬಿಜೆಪಿಯವರು. ಭ್ರಷ್ಟಾಚಾರ ಮಾಡುವವರು ಬಿಜೆಪಿಯವರು. ಬಿಜೆಪಿಯವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕೋವಿಡ್ ಸಂದರ್ಭದಲ್ಲಿ ಸಾಕಷ್ಟು ಹಗರಣ ಮಾಡಿದ್ದಾರೆ. ರಾಜ್ಯದಲ್ಲಿ ಸುಮಾರು 50 ಸಾವಿರ ಜನರು ಸಾವನ್ನಪ್ಪಿದ್ದಾರೆ. ಆದ್ರೆ ಅವರು ತೋರಿಸಿದ್ದು ಮಾತ್ರ 4 ಸಾವಿರ ಜನ. ಅತೀ ದೊಡ್ಡ ಪ್ರಮಾಣದಲ್ಲಿ ಭ್ರಷ್ಟಾಚಾರ …
Read More »ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ ಗೆಲ್ಲಲೇ ಬೇಕು ಎಂಬ ಸಂಕಲ್ಪದಿಂದ ಚುನಾವಣೆಗೆ ಒಗ್ಗಟ್ಟಾಗಿದ್ದೇವೆ : ಈಶ್ವರ ಖಂಡ್ರೆ
ಹುಬ್ಬಳ್ಳಿ: ಶಿಗ್ಗಾಂವಿ ಚುನಾವಣೆ ವಿಚಾರವಾಗಿ ಮೂರು ಉಸ್ತುವಾರಿಗಳ ಪ್ರಮುಖ ಮುಖಂಡರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಸಚಿವರು ಸೇರಿದಂತೆ ಅನೇಕ ಮುಖಂಡರು ಭಾಗಿಯಾಗಿದ್ದರು. ಆರು ಜಿಲ್ಲಾ ಪಂಚಾಯಿತಿಗಳಿಗೆ ಹಾಗೂ ಮೂರು ಪುರಸಭೆಗಳಿಗೆ ಸಚಿವರನ್ನು ನೇಮಿಸಲಾಗಿದೆ. ಎಲ್ಲರಲ್ಲೂ ಹುಮ್ಮಸ್ಸು ಹಾಗೂ ಒಗ್ಗಟ್ಟಿದೆ. ಈ ಚುನಾವಣೆಯು ಅಭಿವೃದ್ಧಿ ಮತ್ತು ಅಭಿವೃದ್ಧಿ ಶೂನ್ಯದ ನಡುವೆ ನಡೆಯುತ್ತಿದೆ ಎಂದು ಹುಬ್ಬಳ್ಳಿಯಲ್ಲಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಬಿಜೆಪಿಯನ್ನು ಸೋಲಿಸಬೇಕು, ಕಾಂಗ್ರೆಸ್ …
Read More »ಮರಗಳು ಇಲ್ಲೆ ಉಳಿದವು, ಮರ ನೀಡಿದ ಹಣ್ಣುಗಳು ಪಟ್ಟಣ ಸೇರಿದವು
ಅನಾದಿ ಕಾಲದಿಂದಲೂ ಇದೇ ಆಗಿರುವುದು, ಈಗಲೂ ಅದೇ ಆಗುತ್ತಿರುವುದೂ ಕೂಡ. ಆದರೆ ಈಗ ಆಗುತ್ತಿರುವ ಬದಲಾವಣೆ ಭಯ ಹುಟ್ಟಿಸುವಂತಾದ್ದು. ಆ ಭೂಮಿ, ಆ ಪರಿಸರ, ಆ ವ್ಯವಸ್ಥೆಯೊಂದಿಗೆ ಬೆಸಗೊಂಡ ಹೃದಯಗಳ ಭಾವನೆಗಳು ಕ್ರಮೆಣ ಕಡಿಮೆಯಾಗುತ್ತಿದೆ. ಇದರ ಪರಿಣಾಮವೇ * ಹಣ್ಣುಗಳನ್ನು ನೀಡಿದ ಮರಗಳು ಇಲ್ಲೇ ಉಳಿದವು, ಹಣ್ಣುಗಳು ಮಾತ್ರ ಪಟ್ಟಣ ಸೇರಿದವು. ಹಿಂದೆ ಹಳ್ಳಿಗಳು ಅನ್ನದ ಕಣಜ ಎಂದೇ ಹೆಸರಾಗಿದ್ದವು. ಆದರೆ ಅದೇ ಈ ಹಳ್ಳಿಗಳು ಕೇವಲ ವೃದ್ದಾಶ್ರಮಗಳಾಗಿ ಮಾರ್ಪಟ್ಟಿವೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





