ಧಾರವಾಡ: ಮುಡಾದಲ್ಲಿ ಇಡಿ ತನಿಖೆ ಮುಂದುವರೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಮುಡಾದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ಆಗಿದೆ. ಹೀಗಾಗಿ ಇಡಿ ವಿಚಾರಣೆ ಮುಂದುವರೆದಿದ್ದು, ಲಕ್ಷಾಂತರ ರೂಪಾಯಿಯ ಬಂಡವಾಳ ಬಯಲಾಗುತ್ತಿದೆ ಎಂದಿದ್ದಾರೆ. ಸಿದ್ದರಾಮಯ್ಯನವರಿಗೆ ಹತ್ತಿರದವರು ಹಾಗೂ ಅವರಿಗೆ ಬೇಕಾದವರು ಈ ಪ್ರಕರಣದಲ್ಲಿ ಇದ್ದಾರೆ. ಸ್ವತಃ ಸಿದ್ದರಾಮಯ್ಯ ಸಿಕ್ಕಾಪಟ್ಟೆ ಭೂ ಕಬಳಿಕೆ ಮಾಡಿದ್ದಾರೆ. ವಾಲ್ಮೀಕಿ ಹಗರಣದಲ್ಲಿಯೂ ಇಡಿ ಮಧ್ಯ ಪ್ರವೇಶಿಬೇಕು ಎಂದು ಜೋಶಿ ಹೇಳಿದರು. …
Read More »ಮತ್ತೆ ಒಂದಾದ ಮಾಜಿ ಶಾಸಕ ಹಾಗೂ ಹಾಲಿ ಶಾಸಕ
ಶ್ರೀ ಶ್ರೀನಿವಾಸ್ ಮಾನೆ ಶಾಸಕರು, (ಹಾನಗಲ್) ಮತ್ತು ಶಿಗ್ಗಾವ್ ಮಾಜಿ ಶಾಸಕರು ಶ್ರೀ ಅಜೀಂ ಪೀರ್ ಖಾದ್ರಿ ಅವರು. ಸನ್ಮಾನ್ಯ ಶ್ರೀ B Z ಜಮೀರ್ ಅಹ್ಮದ್ ಅವರ ನೇತೃತ್ವದಲ್ಲಿ ಒಂದಾಗಿ, ಅವರ ನಡುವಿನ ಭಿನ್ನಮತವನ್ನು ಶಮನಗೊಂಡಿದೆ. ಶಿಗ್ಗಾಂವಿ &ಸವಣೂರು ಕ್ಷೇತ್ರದ ಜನರಿಗೆ ಬಹಳ ಖುಷಿ ತಂದಿದ್ದು,ಇನ್ಮುಂದೆ ಬಿಜೆಪಿಗೆ ಸೋಲು ನಿಶ್ಚಿತ. 30, ವರ್ಷ ಕಾಂಗ್ರೆಸ್ ಬಾವುಟ ಹಾರದ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ, ಶ್ರೀ ಅಜೀಂ ಪೀರ ಖಾದ್ರಿಜಿ, ಅವರು …
Read More »ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಕೆ
ಧಾರವಾಡ : ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾವಣೆಗೆ ಪರಶುರಾಮ ಕವಲೂರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನೌಕರರ ಸಂಘದ ಅಧ್ಯಕ್ಷ ಸಿದ್ದನಗೌಡರ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಜರಿದ್ದರು.
Read More »ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಆಯ್ಕೆ
ಕುಂದಗೋಳ : 2024-2029 ರ ಅವಧಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕುಂದಗೋಳ ಘಟಕದ ನಿರ್ದೇಶಕ ಸ್ಥಾನಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳಾದ ಪರ್ವಿನ್’ಭಾನು ಕಾಂಟ್ರಾಕ್ಟರ್ ಮತ್ತು ವಿನಯ ನಲವಡಿ ಇಬ್ಬರು ಸಮಾನ ಮತಗಳನ್ನು ಪಡೆದು ನಿರ್ದೇಶಕ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಇವರನ್ನೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಪರವಾಗಿ ಕುಂದಗೋಳ ತಾಲ್ಲೂಕಿನ ಎಲ್ಲ ಸರಕಾರಿ ನೌಕರರ ಪರವಾಗಿ ಗೌರವಿಸಿ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ಮಾಡಲಗೇರಿ …
Read More »ಅ.30 ಕಲ್ಯಾಣಪುರ ಮಠದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರ
ಕುಂದಗೋಳ : ಅಕ್ಟೋಬರ್ 30 ನಾಳೆ ಬುಧವಾರ ಬೆಳಗ್ಗೆ 9-30 ರಿಂದ ಮಧ್ಯಾಹ್ನ 2-00 ಗಂಟೆಯವರೆಗೆ ಕಲ್ಯಾಣಪುರ ಬಸವಣ್ಣಜ್ಜನವರ ಮಠದಲ್ಲಿ ವಾಸನ್ ಐ ಕೇರ್ ವತಿಯಿಂದ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಲಿದೆ. ಈ ಶಿಬಿರದ ದಿವ್ಯ ಸಾನಿಧ್ಯವನ್ನೂ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ವಹಿಸಲಿದ್ದು, ಶಿಬಿರದಲ್ಲಿ ಉಚಿತವಾಗಿ ನೇತ್ರ ತಪಾಸಣಾ ಮಾಡಿ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಉಚಿತ ಆಪರೇಷನ್ ಸಹ ಮಾಡಲಾಗುವುದು. ಈ ಶಿಬಿರದ ಪ್ರಯೋಜನ ಪಡೆಯಲು ಇಚ್ಚಿಸುವ ಕುಂದಗೋಳ …
Read More »ರೈತರಿಗೆ ಅರ್ಜಿ ಕೊಡಲು ಹೇಳಿದ ವಿಮೆ ಕಂಪನಿಗಳು
ಕುಂದಗೋಳ : ಅಕ್ಟೋಬರ್ ದಿ.20 ಮತ್ತು 21 ರಂದು ತಾಲೂಕಿನಾದ್ಯಂತ ಬಿದ್ದ ಮಳೆಗೆ ಭೂಮಿಯಲ್ಲಿ ಇದ್ದ ಗೋವಿನಜೋಳ ಮೊಳಕೆ ಒಡೆದ ಸಂದರ್ಭದಲ್ಲಿ ಮತ್ತು ಶೇಂಗಾ ಬೆಳೆ ಭೂಮಿಯಲ್ಲಿ ಕಿತ್ತು ಒಕ್ಕಲು ಮಾಡಲು ಅವಕಾಶ ಇರಲಾರದೆ ಹಾನಿಯಾದ ಸಂದರ್ಭದಲ್ಲಿ ಹಾಗೂ ಹತ್ತಿ ಬೆಳೆಯು ಒಡೆದು ಮಳೆಗೆ ಸಿಕ್ಕು ಹಾಳಾಗಿರುವ ಸಂದರ್ಭದಲ್ಲಿ ಈಗಾಗಲೇ ಬೆಳೆ ವಿಮೆ ತುಂಬಿದ ರೈತರು “ಸ್ಥಳ ನಿರ್ದಿಷ್ಟ ವಿಕೋಪತೆ” ಅಡಿ ಪರಿಹಾರವನ್ನು ಪಡೆಯಲು ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳಿಗೆ ತಿಳಿಸಿ …
Read More »ಪುನೀತ್ ರಾಜ್ಕುಮಾರ್ ಸ್ಮರಿಸಿದ ಕಮೀಷನರ್ ಎನ್ ಶಶಿಕುಮಾರ್
ಹುಬ್ಬಳ್ಳಿ: ಕರುನಾಡಿನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಆಗಲಿ ಇದೀಗ ಮೂರು ವರ್ಷ ಕಳೆದಿದೆ. ಆದರೂ ಕೂಡಾ ಅವರು ನಮ್ಮ ನಡುವೆಯೇ ಇದ್ದಾರೆ ಎಂಬುದಕ್ಕೆ ಕರುನಾಡಿನ ಜನ ಅವರ ಮೇಲೆ ಇಟ್ಟ ಪ್ರೀತಿ ಕಾರಣ. ಪುನೀತ್ ರಾಜ್ಕುಮಾರ್ ಕೋಟ್ಯಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ. ಇಂದು ಅವರ ಮೂರನೇ ವರ್ಷದ ಪುಣ್ಯಸ್ಮರಣೆ ಇದ್ದ ಹಿನ್ನೆಲೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಪುನೀತ್ ಅಭಿನಯದ ಹಾಡನ್ನು ಹಾಡಿ ಅಪ್ಪುವನ್ನು …
Read More »ವಕ್ಸ್ ಆಸ್ತಿ ಬಗ್ಗೆ ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ: ಶೆಟ್ಟರ್
ಹುಬ್ಬಳ್ಳಿ : ರಾಜ್ಯಾದ್ಯಂತ ವಕ್ಸ್ ಗೊಂದಲ ವಿಚಾರ, ಇದು ರಾಜ್ಯ ಸರ್ಕಾರದ ಮಿಸ್ ಮ್ಯಾನೇಜೆಂಟ್. ಸರ್ಕಾರದ ಅವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ. ವಕ್ಸ್ ಆಸ್ತಿ ಬಗ್ಗೆ ನೋಟಿಸ್ ಕೊಟ್ಟಿದ್ದು ರಾಜ್ಯ ಸರ್ಕಾರ ಆಡಳಿತ ವೈಫಲ್ಯ. ಇದನ್ನು ಯಾರು ಕೇಳದಿದ್ದೆ ಅದು ವಕ್ಸ್ ಬೋರ್ಡ್ ಆಸ್ತಿ ಆಗುತ್ತಿತ್ತು.ಬೋರ್ಡ್ ಗೆ ಆಸ್ತಿ ನೀಡುವ ಮೂಲಕ ಅಲ್ಪಸಂಖ್ಯಾತರ ತುಷ್ಟಿಕರಣ ಹೀನ ಮಟ್ಟಕ್ಕಿಳಿದಿದೆ ಎಂದು ಸಂಸದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ …
Read More »ಹೆಚ್ಚು ಹಣ ಹೊಡಿಕೆ ಮಾಡುವಂತೆ ನಂಬಿಸಿ ಮಹಿಳೆಗೆ ವಂಚನೆ
ಹುಬ್ಬಳ್ಳಿ : ಖಾಸಗಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಗಳಿಸಬಹುದು ಎಂದು ನಂಬಿಸಿ ಇಲ್ಲಿನ ಗೋಕುಲ ರಸ್ತೆಯ ಬಸವೇಶ್ವರ ನಗರದ ಪ್ರಸನ್ನ ಕಾಲೊನಿಯ ಚಿತ್ರಾ ಹೇಮಂತ ಲಾಡ್ ಅವರಿಗೆ 97.50 ಲಕ್ಷ ರೂಪಾಯಿ ವಂಚಿಸಲಾಗಿದೆ. ಚಿತ್ರಾ ಅವರು ಷೇರು ಟ್ರೇಡಿಂಗ್ ಬಗ್ಗೆ ಗೂಗಲ್ನಲ್ಲಿ ಸರ್ಚ್ ಮಾಡಿದ್ದಾರೆ. ಆಗ ಸಿಕ್ಕ ಲಿಂಕ್ ಕ್ಲಿಕ್ ಮಾಡಿದಾಗ ಅವರ ಮೊಬೈಲ್ ಸಂಖ್ಯೆ ‘ಬಿ1 ವಿಜಯ್ ಬಜಾಜ್ ವೆಲ್ತ್ ಫ್ರೀಡಂ ಲರ್ನಿಂಗ್ ಗ್ರೂಪ್’ …
Read More »ಭ್ರಷ್ಟಾಚಾರ ಒಂದು ಪಿಡುಗು: ಅದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ತಮ್ಮದಾಗಬೇಕು: ಪ್ರಧಾನ ಜಿಲ್ಲಾ ನ್ಯಾಯಾಧೀಶೆ ಬಿ.ಜಿ.ರಮಾ
ಧಾರವಾಡ : ಇಂದು ಎಲ್ಲೆಡೆ ಭ್ರಷ್ಟಾಚಾರದ ಮಾತು ಕೇಳಿ ಬರುತ್ತಿದೆ. ಇದು ಸಮಾಜಕ್ಕೆ ಅಂಟಿದ ಪಿಡುಗು. ಇದನ್ನು ತೊಡೆದು ಹಾಕಲು ನಿಸ್ವಾರ್ಥ ಸೇವೆ, ನಿಸ್ವಾರ್ಥ ಜೀವನ ನಮ್ಮದಾಗಬೇಕು ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶೆ ಬಿ.ಜಿ.ರಮಾ ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ, ಪೊಲೀಸ್ ಇಲಾಖೆ ಹಾಗೂ ಕರ್ನಾಟಕ ಲೋಕಾಯುಕ್ತ ಧಾರವಾಡ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





