ಹುಬ್ಬಳ್ಳಿ: ಇಂದು ಬೆಳಗಾವಿಯ ಕಿತ್ತೂರು ಉತ್ಸವದಲ್ಲಿ ಭಾಗಿಯಾಗಲು ಸಿಎಂ ಸಿದ್ದರಾಮಯ್ಯ ಅವರು ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನೆಲೆ, ಜಿಲ್ಲಾಡಳಿತದಿಂದ ಸ್ವಾಗತ ಮಾಡಿಕೊಂಡು ಅವರಿಗೆ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.
Read More »ನಾಳೆ ಕುಂದಗೋಳದಲ್ಲಿ ವೀರರಾಣಿ ಚೆನ್ನಮ್ಮನ 200ನೇಯ ಜಯಂತ್ಯುತ್ಸವ
ಕುಂದಗೋಳ : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ವೀರರಾಣಿ ಚೆನ್ನಮ್ಮನ 200ನೇಯ ಜಯಂತ್ಯುತ್ಸವ ಮತ್ತು ವಿಜಯೋತ್ಸವ ಕಾರ್ಯಕ್ರಮವು ನಾಳೆ ಅ.26 ರಂದು ಸವಾಯಿ ಗಂಧರ್ವ ಸ್ಮಾರಕ ಭವನ ಕುಂದಗೋಳದಲ್ಲಿ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಪಾವನ ದಿವ್ಯ ಸಾನಿಧ್ಯವನ್ನು ಪ್ರಥಮ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು, ದಿವ್ಯ ಸಾನಿಧ್ಯವನ್ನು ಷ.ಬ.ಶ್ರೀ ಶಿತಿಕಂಠೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಪಂಚಗ್ರಹ ಹಿರೇಮಠ, ಶಿವಾನಂದ ಮಹಾಸ್ವಾಮಿಗಳು ಶಿವಾನಂದ ಮಠ, ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರ, …
Read More »ಬಿಜೆಪಿ ವಿರುದ್ಧ ಹರಿಹಾಯ್ದ ಈಶ್ವರ ಖಂಡ್ರೆ
ಹುಬ್ಬಳ್ಳಿ: ಮಹಾರಾಷ್ಟ್ರ ಚುನಾವಣೆ ನಂತರ ರಾಜ್ಯ ಸರಕಾರ ಬೀಳಲಿದೆ ಎಂದು ಹೇಳುವವರ ಬುದ್ದಿ ಭ್ರಮಣೆಯಾಗಿದೆ. ಅವರು ತಿರುಕನ ಕನಸು ಕಾಣುತ್ತಿದ್ದಾರೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ಈಶ್ವರ ಖಂಡ್ರೆ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದುರಾಡಳಿತ ನಡೆಸಿದವರಿಗೆ ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಹಪಾಹಪಿಯಲ್ಲಿದ್ದಾರೆ. ಅಧಿಕಾರ ದುರ್ಬಳಿಕೆ ಮಾಡಿಕೊಂಡವರಿಗೆ ಅಧಿಕಾರ ಬೇಕಾಗಿದೆ. ಆದರೆ ನಮ್ಮ ಪಕ್ಷದ ೧೩೬ ಶಾಸಕರು ಒಗ್ಗಟ್ಟಾಗಿದ್ದಾರೆ. ನಮ್ಮ ಸರಕಾರ ಸುಭದ್ರವಾಗಿ ಇರಲಿದೆ ಎಂದರು.
Read More »ಕಾಂಗ್ರೆಸ್ ಪಕ್ಷದ ವತಿಯಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ : ಸಚಿವ ಈಶ್ವರ ಖಂಡ್ರೆ
ಹುಬ್ಬಳ್ಳಿ: ನವೆಂಬರ್ 13ರಂದು ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿವೆ. ಕಾಂಗ್ರೆಸ್ ಪಕ್ಷದ ವತಿಯಿಂದ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲಾಗಿದೆ. ನಮ್ಮ ಕಾರ್ಯಕರ್ತರು ಹುಮ್ಮಸ್ಸಿನಲ್ಲಿದ್ದಾರೆ. ಗೆಲುವಿನ ಒಲವು ನಮ್ಮ ಕಡೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಸಚಿವ ಈಶ್ವರ ಖಂಡ್ರೆ ಹೇಳಿದರು. ನಗರದಲ್ಲಿ ಮಾತನಾಡಿದ ಅವರು,ಇನ್ನು ಕೊಟ್ಟ ಮಾತಿನಂತೆ ನಡೆದಿದ್ದೇವೆ. ನಾವು ಗೆದ್ದೇ ಗೆಲ್ತಿವಿ. ಶಿಗ್ಗಾಂವಿಯಲ್ಲಿ ಪಠಾಣ್ ನಾಮಪತ್ರ ಸಲ್ಲಿಕೆಗೆ ಬಂದಿದ್ದೇನೆ. ನಾಯಕರನ್ನು ಒಂದು ಕಡೆ ಸೇರಿಸಿ ಚುನಾವಣೆ ಎದುರಿಸ್ತೇವೆ. …
Read More »ಬಿಜೆಪಿಯಿಂದ 8 ಶಾಸಕರು ಅಷ್ಟೇ ಅಲ್ಲ, ಇನ್ನಷ್ಟು ಶಾಸಕರು ಕಾಂಗ್ರೆಸ್ಗೆ ಬರಬಹುದು : ಈಶ್ವರ ಖಂಡ್ರೆ
ಹುಬ್ಬಳ್ಳಿ: ಬಿಜೆಪಿಯಿಂದ 8 ಶಾಸಕರು ಅಷ್ಟೇ ಅಲ್ಲ, ಇನ್ನಷ್ಟು ಶಾಸಕರು ಕಾಂಗ್ರೆಸ್ಗೆ ಬರಬಹುದು. ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಬೇಸತ್ತು ಹೋಗಿದ್ದಾರೆಂದು ಸಚಿವ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು. ಹುಬ್ಬಳ್ಳಿಯಲ್ಲಿ ನಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರಷ್ಟೇ ಅಲ್ಲ ಶಾಸಕರು, ಜನರು ಕೂಡ ಬೇಸತ್ತಿದ್ದಾರೆ. ಪ್ರಜಾಸತ್ತಾತ್ಮಕ ಸರಕಾರ ಬುಡಮೇಲು ಮಾಡಲು ಹೊರಟಿದ್ದಾರೆ. ದ್ವೇಷದ ರಾಜಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ. ಹೀಗಾಗಿಯೇ ಅಲ್ಲಿನ ಶಾಸಕರು …
Read More »ಬೈಕ್ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಬೆಂಡಿಗೇರಿ ಪೊಲೀಸರು
ಹುಬ್ಬಳ್ಳಿ: ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ನೇಕಾರ ನಗರದ ನಿವಾಸಿ ಫಯಾಜ್ ತೂರೆವಾಲೆ ಎಂಬಾತನನ್ನು ಬೆಂಡಿಗೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2 ಲಕ್ಷ 25 ಸಾವಿರ ಮೌಲ್ಯದ ವಿವಿಧ ಕಂಪನಿಗಳ 6 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್.ನಾಯಕ, ಪಿಎಸ್ಐ ರವಿ ವಡ್ಡರ್ ಹಾಗೂ ಸಿಬ್ಬಂದಿಗಳಾದ ಸಿ.ಎಫ್.ಅಂಬಿಗೇರ, ಎನ್.ಐ. ನೀಲಗಾರ, ಹನುಮಂತ ಕರಗಾಂವಿ, ಆರ್.ಎಸ್.ಹರಕಿ, ಬಿ.ಎಸ್.ಗಳಗಿ, ಆರ್.ಎಚ್. ಹಿತ್ತಲಮನಿ, ಎಸ್.ಎಸ್.ಮೇಟಿ, ಜಿ.ವಿ.ವಗ್ಗಣ್ಣವರ ತಂಡದ …
Read More »ಮೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಖಂಡಿತವಾಗಿ ಗೆಲ್ತಾರೆ: ಗೋವಿಂದ ಕಾರಜೋಳ
ಹುಬ್ಬಳ್ಳಿ: ಮೂರು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಖಂಡಿತವಾಗಿ ಗೆಲ್ತಾರೆ, ಶಿಗ್ಗಾವಿ ವಿಧಾನಸಭಾ ಕ್ಷೇತ್ರದಿಂದ ಭರತ್ ಬೊಮ್ಮಾಯಿ ನಾಮ ಪತ್ರಸಲ್ಲಿಕೆಗೆ ಯಡಿಯೂರಪ್ಪನವರು, ನಾನು ಬಸವರಾಜ ಬೊಮ್ಮಾಯಿ, ಬೈರತಿ, ಮುರ್ಗೆಶ್ ನಿರಾಣಿ ಹೋಗ್ತಾ ಇದ್ದೇವೆ. ನೂರಕ್ಕೆ ನೂರು ಶಿಗ್ಗಾವಿ ಕ್ಷೇತ್ರದಲ್ಲಿ ಭರತ್ ಬೊಮ್ಮಾಯಿ ಗೆದ್ದೇ ಗೆಲ್ತಾರೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
Read More »ರಾಜ್ಯದಲ್ಲಿ ಸರ್ಕಾರದ ನಡೆ ವಿರುದ್ಧ ರಾಜ್ಯದ ಜನ ನಿರಾಶರಾಗಿದ್ದಾರೆ: ಬೈರತಿ ಬಸವರಾಜ
ಹುಬ್ಬಳ್ಳಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎನ್ ಡಿಎ ಅಭ್ಯರ್ಥಿಗಳ ಗೆಲುವು ನಿಶ್ಚಿತ, ರಾಜ್ಯದಲ್ಲಿ ಸರ್ಕಾರದ ನಡೆ ವಿರುದ್ಧ ರಾಜ್ಯದ ಜನ ನಿರಾಶರಾಗಿದ್ದಾರೆಂದು ಮಾಜಿ ಸಚಿವ ಬೈರತಿ ಬಸವರಾಜ ಹೇಳಿದರು. ಬಿಜೆಪಿಯ ಎಂಟು ಜನ ಶಾಸಕರು ಕಾಂಗ್ರೆಸ್ಗೆ ಹೋಗ್ತಾರೆ ಎಂಬ ಸೋಮಶೇಖರ್ ಹೇಳಿಕೆ ವಿಚಾರ, ಸುಮ್ಮನೇ ಈ ರೀತಿ ಸುಳ್ಳು ಹೇಳಿಕೆ ನೀಡೋದು ಸರಿಯಲ್ಲ. ಅವರು ನಮ್ಮ ಪಕ್ಷದಿಂದ ಒಂದು ಕಾಲು ಹೊರಗಿಟ್ಟು ಈ ರೀತಿ ಮಾತನಾಡುತ್ತಿದ್ದಾರೆ. ಯಾವ್ಯಾವ ಶಾಸಕರು …
Read More »ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ; ಅಬ್ಬಯ್ಯ
ಹುಬ್ಬಳ್ಳಿ : ಶಿಗ್ಗಾಂವಿ ವಿಧಾನಸಭಾ ಮತಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ್ ಪಠಾಣ್ ಗೆಲುವು ಸಾಧಿಸುತ್ತಾರೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು, ಅಜಂಫೀರ್ ಖಾದ್ರಿ ಕೂಡ ಕಾಂಗ್ರೆಸ್ ನಾಯಕರು, ಆದಷ್ಟು ಬೇಗ ಪಕ್ಷದ ನಾಯಕರು ಅವರನ್ನು ಮಾತನಾಡಿಸಿ ಅವರ ಅಸಮಾಧಾನ ಶಮನ ಶಮನಗೊಳಿಸಲಾಗುವುದು. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಬಂಡಾಯ ಆಗಲ್ಲ ಎಂದರು.
Read More »ರಸ್ತೆ ಕಸ ಹಾಕಿದಕ್ಕೆ ದಂಡ ವಿಧಿಸಿದ ಪಾಲಿಕೆ ಅಧಿಕಾರಿಗಳು
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಆಯುಕ್ತರ ಪಾಲಿಕೆ ಆಯುಕ್ತರ ನಿರ್ದೇಶನದಂತೆ ಇಂದು ವಲಯ ಕಚೇರಿ 2 ರ ಹಿರಿಯ ಆರೋಗ್ಯ ನಿರೀಕ್ಷಕರಾದ ಶಾಂತಗೌಡ ಬಿರಾದಾರ ಮತ್ತು ಫಕ್ಕಿರೇಶ್ ಬುಧಿಹಾಳ್ ಹಾಗೂ ವಲಯ ಕಛೇರಿ 3 ರ ಹಿರಿಯ ಆರೋಗ್ಯ ನಿರೀಕ್ಷಕರಾದ ಮಧುಕೇಶ್ವರ್ ರಾಯ್ಕರ್ ಇವರು ವಾರ್ಡ್ ನಂ 14 ರಲ್ಲಿ ರಸ್ತೆ ಬದಿಯಲ್ಲಿ ಚೆಲ್ಲಿದ ಕಸದಲ್ಲಿ ಮನೆಯ ವಿಳಾಸ ಇರುವ ಚೀಟಿಗಳನ್ನು ಪತ್ತೆ ಮಾಡಿಮನೆಗೆ ತೆರಳಿ ಮನೆಗಳಿಗೆ ಮತ್ತು ಚಾರ್ ಮಿನಾರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





