Breaking News

Shaikh BigTv

ಪ್ರಯಾಣಿಕರ ಬ್ಯಾಗ್ ಮರಳಿಸಿ ಪ್ರಮಾಣಿಕತೆ ಮರೆದ ಬಸ್ಸ್ ಚಾಲಕ

ಕುಂದಗೋಳ : ಪ್ರಯಾಣಿಕರೊಬ್ಬರು ಸಾರಿಗೆ ಬಸ್‌ ಒಳಗೆ ಮರೆತು ಹೋದ ನಗದು ಹಣ, ಬೆಳ್ಳಿ ಆಭರಣ ಮತ್ತು ಬಟ್ಟೆ ಬರೆ ಇರುವ ಬ್ಯಾಗನ್ನು ಪುನಃ ಪ್ರಯಾಣಿಕರಿಗೆ ತಲುಪಿಸುವ ಮೂಲಕ ಸಾರಿಗೆ ನಿರ್ವಾಹಕ ಮತ್ತು ಚಾಲಕ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ನವಲಗುಂದ ತಾಲೂಕಿನ ಹಣಸಿ ಗ್ರಾಮದ ಕಮಲಾ ಎಂಬ ಮಹಿಳೆ ಕುಂದಗೋಳ ತಾಲೂಕಿನ ದೇವನೂರು ಗ್ರಾಮಕ್ಕೆ ತೆರಳಲು ಹುಬ್ಬಳ್ಳಿಯಿಂದ ಕುಂದಗೋಳ ಮಾರ್ಗವಾಗಿ ಹೊರಡುವ ಯರಗುಪ್ಪಿ ಬಸ್‌’ನಲ್ಲಿ ಪ್ರಯಾಣ ಬೆಳೆಸಿದ್ದರು.ಪ್ರಯಾಣ ಮಧ್ಯೆ ಕುಂದಗೋಳದಲ್ಲಿ …

Read More »

ಕ್ವಾಯಿಲ್ ಹಾಕುವ ವೇಳೆ ವಿದ್ಯುತ್‌ ಶಾಕ್ ಆಗಿ ಯುವಕ ಸಾವು

ಕುಂದಗೋಳ: ನೀರನ್ನು ಕಾಯಿಸಲು ಕ್ವಾಯಿಲ್ ಹಾಕುವ ವೇಳೆ ವಿದ್ಯುತ್‌ ಶಾಕ್ ಆಗಿ ಯುವಕನೋರ್ವ ಮೃತಪಟ್ಟ ಘಟನೆ ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದಲ್ಲಿ ಸಂಭವಿಸಿದೆ. ಕುಂದಗೋಳ ತಾಲೂಕಿನ ಕುಂಕೂರು ಗ್ರಾಮದ ಅಲಿ ಮರ್ತುಜಾ ಮೌಲಾಲಿ ದೊಡ್ಡಮನಿ (21) ಮೃತ ದುರ್ದೈವಿಯಾಗಿದ್ದಾನೆ. ಕುಂಕೂರು ಗ್ರಾಮದ ಜಾಮೀಯಾ ಮಸೀದಿಯಲ್ಲಿ ಇಮಾಮತ ಕೆಲಸ ಮಾಡುತ್ತಿದ್ದ ಯುವಕ, ಶುಕ್ರವಾರ ಬೆಳಿಗ್ಗೆ ತಾನು ವಾಸಿಸುತ್ತಿದ್ದ ಕೋಣೆಯಲ್ಲಿ ನೀರು ಕಾಯಿಸಲು ವಿದ್ಯುತ್‌ ಸ್ವಿಚ್ ಗೆ ಕ್ವಾಯಿಲ್ ಹಾಕಿ ಕೈಯಲ್ಲಿ ಹಿಡಿದುಕೊಂಡಾಗ …

Read More »

ನಿವೃತ್ತ ನೌಕರರು ಪಿಂಚಣಿಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ

ಧಾರವಾಡ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಿವೃತ್ತ ನೌಕರರು ಹಾಗೂ ಇಪಿಎಸ್-95 ನೌಕರರ ಪಿಂಚಣಿಯನ್ನು ಹೆಚ್ಚಳ ಮಾಡುವಂತೆ ಆಗ್ರಹಿಸಿ ನಿವೃತ್ತ ನೌಕರರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ದೇಶದ ಎಲ್ಲ 78 ಲಕ್ಷ ಇಪಿಎಸ್ ನಿವೃತ್ತ ನೌಕರರಿಗೆ 1 ಸಾವಿರದಿಂದ 3 ಸಾವಿರ ಮಾತ್ರ ಮಾಸಿಕ ಪಿಂಚಣಿ ನೀಡಲಾಗುತ್ತಿದೆ. ಈ ಪಿಂಚಣಿಯಲ್ಲಿ ಜೀವನ ನಡೆಸುವುದೇ ದುರ್ಬರವಾಗಿದೆ. ಆದ್ದರಿಂದ ಭಗತ್‌ಸಿಂಗ್‌ ಕೋಶ್ಯಾರಿ ವರದಿಯನ್ನು ಜಾರಿ ಮಾಡಬೇಕು ಎಂದು ನಿವೃತ್ತ …

Read More »

ನಿರಾಶ್ರಿತರ ಕೇಂದ್ರಕ್ಕೆ ಭೇಟಿ ನೀಡಿದ ದಿವ್ಯ ಪ್ರಭು

ಕುಂದಗೋಳ : ಬೆಣ್ಣೆ ಹಳ್ಳದ ಪ್ರವಾಹಕ್ಕೆ ಸಿಲುಕಿ ಮನೆ ಕಳೆದುಕೊಂಡು ನಿರಾಶ್ರಿತರ ಕೇಂದ್ರ ಸೇರಿದ ಹಂಚಿನಾಳ ಗ್ರಾಮದ ಜನರನ್ನೂ ನಿರಾಶ್ರಿತರ ಕೇಂದ್ರದಲ್ಲೇ ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ಮಾಡಿ ಸಮಸ್ಯೆ ಆಲಿಸಿದರು. ಕುಂದಗೋಳ ತಾಲೂಕಿನ ಹಂಚಿನಾಳ ಗ್ರಾಮಕ್ಕೆ ಬೆಣ್ಣೆ ಹಳ್ಳದ ಪ್ರವಾಹದಿಂದ ನೀರು ನುಗ್ಗಿ 25 ಮನೆಗಳು ಜಲಾವೃತವಾಗಿ ನಿರಾಶ್ರಿತರ ಕೇಂದ್ರ ತೆರೆದಿತ್ತು. ಈ ವಿಷಯವಾಗಿ ನಿರಾಶ್ರಿತರ ಕೇಂದ್ರಕ್ಕೆ ಭೇಟಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ನಿರಾಶ್ರಿತರ ಸಮಸ್ಯೆ ಆಲಿಸಿದಾಗ …

Read More »

ಗೋಪಾಲ ಜೋಶಿ ಕುರಿತು ಸ್ಪೋಟಕ್ ಮಾಹಿತಿ ಬಿಚ್ಚಿಟ್ಟಿ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ರಾಷ್ಟ್ರೀಯ ರಾಜಕಾರಣದಲ್ಲಿ ಬಹುದೊಡ್ಡ ಛಾಪನ್ನು ಮೂಡಿಸಿರುವ ಜನನಾಯಕ. ಆದರೆ ಟಿಕೆಟ್ ವಂಚನೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವರ ಮೇಲೆ ಸುಳ್ಳು ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ಈಗ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ಬಿಚ್ಚಿಟ್ಟಿದ್ದಾರೆ. ಸಹೋದರ ಗೋಪಾಲ ಜೋಶಿಯವರ ಜೊತೆಗಿನ ಸಹೋದರ ಸಂಬಂಧವನ್ನು 32 ವರ್ಷಗಳ ಹಿಂದೆಯೇ ಕಳೆದುಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು, ಈಗ ಮತ್ತೊಂದು ಸತ್ಯವನ್ನು ಹೊರಹಾಕಿದ್ದಾರೆ. ಕೇಂದ್ರ ಸಚಿವ …

Read More »

ಗೋಪಾಲ್‌ ಜೋಶಿ ಪ್ರಕರಣದಲ್ಲಿ ಕಾಂಗ್ರೆಸ್ ಪ್ರಹ್ಲಾದ ಜೋಶಿ ಅವರ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು: ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ: ಗೋಪಾಲ್‌ ಜೋಶಿ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ವಿನಾಕಾರಣ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು. ಪ್ರಲ್ಲಾದ ಜೋಶಿ ಅವರ ಕುಟುಂಬ ಕಳೆದ …

Read More »

ಗೋಪಾಲ್ ಜೋಶಿ ಬಂಧನ:ಸುನೀತಾ ಚವ್ಹಾಣ ಠಾಣೆಗೆ ಕರೆಸಿ ವಿಚಾರಣೆ

ಹುಬ್ಬಳ್ಳಿ: ವಂಚನೆ ಪ್ರಕರಣದಲ್ಲಿ ಗೋಪಾಲ್ ಜೋಶಿಯನ್ನು ಬಂಧಿಸಿರುವ ಬೆಂಗಳೂರಿನ ಪೊಲೀಸರು ಪ್ರಕರಣದ ತನಿಖೆಗಾಗಿ ದೂರುದಾರೆ ಸುನೀತಾ ಚವ್ಹಾಣ ಅವರನ್ನು ಕೇಶ್ವಾಪೂರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್‌ ಠಾಣೆಯಲ್ಲಿ ಗೋಪಾಲ್‌ ಜೋಶಿ ವಿಚಾರಣೆ ನಡೆಸುತ್ತಿರುವ ಎಸಿಪಿ ಚಂದನ್ ದೂರುದಾರೆ ಸುನೀತಾ ಅವರನ್ನು ಠಾಣೆಗೆ ಕರೆಯಿಸಿ ಹೇಳಿಕೆ ಪಡೆದುಕೊಂಡಿದ್ದಾರೆ. ಗೋಪಾಲ ಜೋಶಿಯವರ ಮನೆಯಲ್ಲಿ ತಪಾಸಣೆ ನಡೆಸಿದ ಬಳಿಕ ನೇರವಾಗಿ ಕೇಶ್ವಾಪೂರ ಠಾಣೆಗೆ ಆಗಮಿಸಿದ ಬೆಂಗಳೂರು ಪೊಲೀಸರ ತಂಡ ತೀವ್ರ …

Read More »

ಪಾಪ…ಪ್ರಲ್ಹಾದ ಜೋಶಿ ಪಾತ್ರ ಏನೂ ಇಲ್ಲ; ಅವರು ತುಂಬಾ ಒಳ್ಳೆಯವರು..!

Featured Video Play Icon

ಗೋಪಾಲ್ ಜೋಶಿ ಪ್ರಕರಣದ ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟನೆ ಪ್ರಲ್ಹಾದ ಜೋಶಿ, ಅಮಿತ್ ಶಾ ಅವರನ್ನು ಎಳೆದು ತರುವುದು ಸರಿ ಕಾಣುವುದಿಲ್ಲ ಪ್ರಕರಣದಲ್ಲಿ ಕೇಂದ್ರ ಸಚಿವರ ಹೆಸರನ್ನು ವಿನಾಕಾರಣ ದುರ್ಬಳಕೆ ಮಾಡಲಾಗುತ್ತಿದೆ.. ಬೆಳವಣಿಗೆ ಬಗ್ಗೆ ತೀವ್ರ ಬೇಸರ ಹೊರ ಹಾಕಿದ ದೂರುದಾರೆ ಹುಬ್ಬಳ್ಳಿ: ಗೋಪಾಲ್ ಜೋಶಿ ಅವರಿಂದ ಆಗಿರುವ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಅವರ ಪಾತ್ರ ಏನೂ ಇಲ್ಲ! ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚಿಸಿದ್ದಾರೆಂದು ಗೋಪಾಲ್ …

Read More »

ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರು ಪೊಲೀಸರು ದಾಳಿ: ಪರಿಶೀಲನೆ ನಡೆಸುತ್ತಿರುವ ಖಾಕಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ದಾಳಿ ನಡೆಸಿದ್ದಾರೆ. ಗೋಪಾಲ ಜೋಶಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರಾಗಿದ್ದು, ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗೋಪಾಲ ಜೋಶಿಯವರ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಹಿಂಭಾಗದಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ ಬೆಂಗಳೂರನಿಂದ ಖಾಸಗಿ ವಾಹನದಲ್ಲಿ ಆಗಮಿಸಿರುವ ಪೊಲೀಸರು ಪರಿಶೀಲನೆ …

Read More »

ಅ. 25 ರಂದು ಯಲಾಕುನ್ನಿ ಚಲನಚಿತ್ರ ಬಿಡುಗಡೆ

ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾ‌ರ್, ಸಹನ ಮೂರ್ತಿ ಅವರು ನಿರ್ಮಿಸಿರುವ ಯಲಾಕುನ್ನಿ ಚಲನಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಕಾಣಲಿದೆ ಎಂದು ನಟ ಕೋಮಲ್ ಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಾಣಲಿದ್ದು, ಹಳ್ಳಿ ಸೊಗಡಿನ ಚಿತ್ರ ಇದಾಗಿದೆ ಎಂದರು. ಧರ್ಮ ವಜ್ರಮುನಿ ಅವರ ಮೊಮ್ಮಗ …

Read More »