ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ದಾಳಿ ನಡೆಸಿದ್ದಾರೆ. ಗೋಪಾಲ ಜೋಶಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರಾಗಿದ್ದು, ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗೋಪಾಲ ಜೋಶಿಯವರ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಹಿಂಭಾಗದಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ ಬೆಂಗಳೂರನಿಂದ ಖಾಸಗಿ ವಾಹನದಲ್ಲಿ ಆಗಮಿಸಿರುವ ಪೊಲೀಸರು ಪರಿಶೀಲನೆ …
Read More »ಅ. 25 ರಂದು ಯಲಾಕುನ್ನಿ ಚಲನಚಿತ್ರ ಬಿಡುಗಡೆ
ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ಅವರು ನಿರ್ಮಿಸಿರುವ ಯಲಾಕುನ್ನಿ ಚಲನಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಕಾಣಲಿದೆ ಎಂದು ನಟ ಕೋಮಲ್ ಕುಮಾರ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಾಣಲಿದ್ದು, ಹಳ್ಳಿ ಸೊಗಡಿನ ಚಿತ್ರ ಇದಾಗಿದೆ ಎಂದರು. ಧರ್ಮ ವಜ್ರಮುನಿ ಅವರ ಮೊಮ್ಮಗ …
Read More »ಭಾರಿ ಮಳೆಯಿಂದಾಗಿ ಹಾನಿಯಾದ ಮನೆ, ಬೆಳೆಗೆ ಪರಿಹಾರ ನೀಡುವಂತೆ ಮನವಿ ಸಲ್ಲಿಕೆ
ಕುಂದಗೋಳ : ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆ ರೈತಾಪಿ ಜನರ ಬೆಳೆಗಳನ್ನು ಅಕ್ಷರಶಃ ನಾಶ ಮಾಡಿದೆ. ಈ ಕಾರಣ ರೈತರಿಗೆ ಪ್ರತಿ ಹೆಕ್ಟೇರ್’ಗೆ 50 ಸಾವಿರ ರೂಪಾಯಿ ಪರಿಹಾರ ಮನೆ ಬಿದ್ದವರಿಗೆ 5 ಲಕ್ಷ ಪರಿಹಾರ ಕೊಡಬೇಕು ಎಂದು ಜೆಡಿಎಸ್ ಪಕ್ಷದ ಮುಖಂಡರು ತಹಶೀಲ್ದಾರ್ ರಾಜು ಮಾವರಕರ ಅವರಿಗೆ ಸಲ್ಲಿಸಿದರು. ಈಗಾಗಲೇ ರಾಜ್ಯಾದ್ಯಂತ ಕುಂದಗೋಳ ತಾಲೂಕಿನಾದ್ಯಂತ ಬೆಳೆ ಹಾನಿಯಾಗಿರುವ ಸಂದರ್ಭದಲ್ಲಿ ಬ್ಯಾಂಕ್ ಅಧಿಕಾರಿಗಳು ರೈತರಿಗೆ ಸಾಲ ತುಂಬಲು ನೋಟಿಸ್ …
Read More »ಬಲಿಷ್ಠ ರಾಷ್ಟ್ರಗಳ ಜತೆ ಭಾರತ ಪೈಪೋಟಿ ನಿಡುವ ಮಟ್ಟಿಗೆ ದೇಶವನ್ನು ಬೆಳೆಸಿದ ಕೀರ್ತಿ ಎಪಿಜೆ ಅಬ್ದುಲ್ ಕಲಾಂ ಅವರದು
ನವಲಗುಂದ: ಬಲಿಷ್ಠ ರಾಷ್ಟ್ರಗಳ ಜತೆ ಭಾರತ ಪೈಪೋಟಿ ನಿಡುವ ಮಟ್ಟಿಗೆ ದೇಶವನ್ನು ಬೆಳೆಸಿದ ಕೀರ್ತಿ ಎಪಿಜೆ ಅಬ್ದುಲ್ ಕಲಾಂ ಅವರದು. ಇಂದಿನ ಯುವ ಪೀಳಿಗೆ ಅವರ ಆದರ್ಶ ಮತ್ತು ದೇಶ ಭಕ್ತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಪಿಎಸ್ಐ ಜನಾರ್ಧನ ಭಟ್ರಳ್ಳಿ ಹೇಳಿದರು. ಎಪಿಜೆ ಅಬ್ದುಲ್ ಕಲಾಂ ಅಭಿಮಾನಿ ಸಂಘದಿಂದ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಸಸಿ ನಡುವ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಪರಿಸರ ಪ್ರೇಮಿ ದಾವಲಸಾಬ ಅಣ್ಣಿಗೇರಿ ಹಾಗೂ ಭಟ್ರಳ್ಳಿ ಅವರನ್ನು …
Read More »ಸರ್ಕಾರ ಬರೀ ಮುಸ್ಲಿಮರ ಒಲೈಕೆಗೆ ನಿಂತಿದೆ : ಬಸನಗೌಡ ಯತ್ನಾಳ
ಹುಬ್ಬಳ್ಳಿ: ಸಿದ್ದರಾಮಯ್ಯ ಸೈಟ್ ಆಗಲೇ ವಾಪಾಸು ಕೊಡಬೇಕಿತ್ತು.ಅವರ ಗಮನಕ್ಕೆ ಬಂದ ಕೂಡಲೇ ಸೈಟ್ ವಾಪಸು ಕೊಡಬೇಕಿತ್ತು.ಈಗ ಕಾಲ ಮಿಂಚಿ ಹೋಗಿದೆ. ಈಗ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು.ಸರ್ಕಾರ ಬರೀ ಮುಸ್ಲಿಮರ ಒಲೈಕೆಗೆ ನಿಂತಿದೆ ಎಂದು ಶಾಸಕ ಬಸನಗೌಡ ಯತ್ನಾಳ ಹೇಳಿದರು. ಜಮೀರ್ ಅಹಮ್ಮದ್ ಖಾನ್ ವಾಕ್ಫ್ ಆಸ್ತಿ ಕಬಳಿಕೆ ವಿಚಾರ ನಗರದಲ್ಲಿ ಪ್ರತಿಕ್ರಿಯಿಸಿ,ವಿಜಯಪುರದಲ್ಲಿ16 ಸಾವಿರ ಎಕರೆ, ಕರ್ನಾಟಕ 6.5 ಲಕ್ಷ ಎಕರೆ ನಮ್ಮದು ಎಂದು ಕ್ಲೇಮ್ ಮಾಡುತ್ತಿದ್ದಾರೆ.ಇನ್ನೂ ದೇಶದಲ್ಲಿ …
Read More »ಪ್ರಲ್ಹಾದ್ ಜೋಶಿ ಹಾಗೂ ಅವರ ಸಹೋದರ ಬೇರೆ ಬೇರೆಯಾಗಿದ್ದಾರೆ : ಬಸನಗೌಡ ಪಾಟೀಲ್ ಯತ್ನಾಳ
ಹುಬ್ಬಳ್ಳಿ : ಪ್ರಲ್ಹಾದ್ ಜೋಶಿ ಹಾಗೂ ಅವರ ಸಹೋದರ ಬೇರೆ ಬೇರೆಯಾಗಿದ್ದಾರೆ.ಅವರಿಗೆ ಪ್ರಲ್ಹಾದ್ ಜೋಶಿಗೂ ಸಂಬಂಧವಿಲ್ಲ.ಸುಮ್ಮನೆ ಅವರ ಹೆಸರು ಎಳೆದು ತಾರಲಾಗುತ್ತಿದೆ.ಎಲ್ಲೆಡೆ ಒಳ್ಳೆಯವರು ಇದ್ದಂತೆ, ಕೆಟ್ಟವರು ಇರ್ತಾರೆ.ನನ್ ಮೇಲೆ ಯಾವುದೇ ವಾರೆಂಟ್ ಇಲ್ಲ ಎಂದು ಪ್ರಲ್ಹಾದ್ ಜೋಶಿ ಸಹೋದರನ ಮೇಲೆ ವಂಚನೆ ಪ್ರಕರಣ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯಿಸಿದರು. ನಗರದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು ನಾನು ದಾವಣಗೆರೆಯಲ್ಲೇ ಇದ್ದೆ, ಎಸ್ಪಿ ಪಕ್ಕದಲ್ಲೇ ಇದ್ದೆ ಅಲ್ಲಿಯೇ ಊಟ …
Read More »ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು
ಹುಬ್ಬಳ್ಳಿ: ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಮೇ 15ರಂದು ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿ ಆದೇಶಿಸಿದೆ. ಅಂದು ಬೆಳಗಿನ ಜಾವ ಪರಿಚಿತನಾದ ಗಿರೀಶ ಸಾವಂತ ಎಂಬಾತ ಅಂಜಲಿ ಅಂಬಿಗೇರ (20) ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಯಾಗಿದ್ದ ಈ ಘಟನೆಯನ್ನು ಗೃಹಮಂತ್ರಿ ಡಾ. ಜಿ. ಪರಮೇಶ್ವರ ಅವರು …
Read More »ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಬಸನವಗೌಡ ಪಾಟೀಲ್ ಯತ್ನಾಳ
ಹುಬ್ಬಳ್ಳಿ: ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ಮಾಡಿದವರು ರಾತ್ರಿ 2 ಗಂಟೆಗೆ ಕೋತಂಬರಿ ತರಲು ಹೋಗಿದ್ರಾ? ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಭಾಗಿಯಾದವರು ಬದನೆಕಾಯಿ ತರಲು ಹೋಗಿದ್ರಾ ಎಂದು ಬಿಜೆಪಿ ಶಾಸಕ ಬಸನವಗೌಡ ಪಾಟೀಲ್ ಯತ್ನಾಳ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಹಳೇ ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದೆ ತೆಗೆದುಕೊಂಡಿದೆ. ಹೀಗೆ ಕೆಜೆ ಹಳ್ಳಿ ಮತ್ತು ಡಿಜೆ …
Read More »ಯಡಿಯೂರಪ್ಪ ಕುಟುಂಬಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟಾಂಗ್
ಹುಬ್ಬಳ್ಳಿ: ಶಿಗ್ಗಾವಿ ಟಿಕೆಟ್ ಬಿಜೆಪಿಯಿಂದ ಬೊಮ್ಮಾಯಿ ಮಗನಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಯಾಕೆ ಟಿಕೆಟ್ ವಿಚಾರದಲ್ಲಿ ಎಳೆಯುತ್ತೀರಿ? ಅವರದೇನು ತಪ್ಪಿಲ್ಲ. ಕುಟುಂಬ ರಾಜಕಾರಣ ಕರ್ನಾಟಕದಲ್ಲಿ ನಂಬರ್ 1 ಇದ್ದವರಿಂದ ಪಾಲನೆ ಆಗಬೇಕು ಅಂತ ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಟಾಂಗ್ ಕೊಟ್ಟರು. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು,ರಾಜ್ಯದಲ್ಲಿ ಕುಟುಂಬ ರಾಜಕಾರಣ ಮುಂದುವರೆದುಕೊಂಡು ಹೋಗುತ್ತಿದೆ. ಈ ವಿಚಾರದಲ್ಲಿ ಬೊಮ್ಮಾಯಿ ಅವರನ್ನು ಬಲಿಪಶು …
Read More »ಮನೆ ಕುಸಿತ : ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಭೇಟಿ
ಹುಬ್ಬಳ್ಳಿ: ಅವಳಿ ನಗರದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಗವಿ ಓಣಿಯಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಮನೆಯ ಮಾಲೀಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದ್ದು, ಮನೆ ಬಿದ್ದ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅವಳಿ ನಗರದ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ನಂದಗಾವಿ ಆಗಮಿಸಿ ಮಳೆಯಿಂದ ಬಿದ್ದ ಮನೆಯನ್ನು ವೀಕ್ಷಣೆ ಮಾಡಿ, ಸ್ಥಳೀಯರ ಜೊತೆ ಸಮಾಲೋಚನೆ ಕೂಡಾ ನಡೆಸಿದರು. ಉತ್ತರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





