ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ವಿಚಾರವಾಗಿ, ಗಲಭೆಯಲ್ಲಿ ಭಾಗಿಯಾದವರಿಗೆ ಧರ್ಮದ ಅಂಧತ್ವವಿದೆ. ಆದ್ರೆ ಕಾಂಗ್ರೆಸ್ ನವರಿಗೆ ಮತಬ್ಯಾಂಕ್ ಅಂಧತ್ವವಿದೆ. ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವ ಭಯದಲ್ಲಿ ಈ ರೀತಿ ವಿಷಯಾಂತರ ಮಾಡಿಸುತ್ತಿದ್ದಾರೆ. ಇ.ಡಿ ಈಗಾಗಲೇ ತನಿಖೆ ಮಾಡುತ್ತಿದೆ. ಹಳೇ ಹುಬ್ಬಳ್ಳಿ ವಿಚಾರವಾಗಿ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಇದೇ ತಿಂಗಳು 25ರಂದು ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ಉಪ …
Read More »ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ ಅರವಿಂದ ಬೆಲ್ಲದ್
ಹುಬ್ಬಳ್ಳಿ: ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಬೊಮ್ಮಾಯಿ ಪರ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಬ್ಯಾಟಿಂಗ್ ಮಾಡಿದರು. ಮಾಧ್ಯಮಗೋಷ್ಠಿ …
Read More »ಇಪಿಎಸ್-95 ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಧಾರವಾಡ: ಇಪಿಎಸ್-95 ನಿವೃತ್ತ ನೌಕರರ ಪಿಂಚಣಿ ಹೆಚ್ಚಳ ಮಾಡುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇಪಿಎಸ್-95 ನಿವೃತ್ತ ನೌಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಶುಕ್ರವಾರ ಧಾರವಾಡ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ದೇಶದ ಎಲ್ಲ ಇಪಿಎಸ್ 95 ನೌಕರರಿಗೆ 1 ಸಾವಿರದಿಂದ 3 ಸಾವಿರ ಪಿಂಚಣಿ ನೀಡುತ್ತಿದ್ದು, ಇಪಿಎಸ್ 95 ನೌಕರರ ಪಿಂಚಣಿ ಹೆಚ್ಚಳ …
Read More »3 ಜನ, 150 ಕುರಿಗಳನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿ
ಕುಂದಗೋಳ : ಬೆಣ್ಣೆಹಳ್ಳದ ಪ್ರವಾಹಕ್ಕೆ ಸಿಲುಕಿ ಹಾಕಿಕೊಂಡಿದ್ದ 3 ಮಂದಿ ಕುರಿಗಾಹಿಗಳನ್ನು ಮತ್ತು 150 ಕುರಿಗಳನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ಯಶಸ್ವಿ ಆಗಿದ್ದಾರೆ. ಇಂದು ಮಧ್ಯಾಹ್ನದ ಧಾರಾಕಾರ ಮಳೆಗೆ ದೇವನೂರು ಬಳಿಯ ಬೆಣ್ಣೆಹಳ್ಳದ ಪ್ರವಾಹ ಹೆಚ್ಚಿದ ಪರಿಣಾಮ ಕುರಿಗಳನ್ನು ಮೇಯಿಸಲು ಹೋದ ಮೂವರು ಕುರಿಗಾಹಿಗಳು ಮತ್ತು 150 ಕುರಿಗಳು ನೀರಿನ ಪ್ರವಾಹಕ್ಕೆ ಸಿಲುಕಿಕೊಂಡಿದ್ದರು. ಈ ವೇಳೆ ಸ್ಥಳೀಯರಾದ ಯಲ್ಲಪ್ಪ ಬೆನಕನಹಳ್ಳಿ ಎಂಬುವವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ …
Read More »ಮನೆಯ ಹಿತ್ತಲಿನಲ್ಲೇ ಬೆಳೆದಿದ್ದ ಗಾಂಜಾ ಗಿಡ : ವ್ಯಕ್ತಿ ಬಂಧನ
ಧಾರವಾಡ: ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದ ವ್ಯಕ್ತಿಯೊಬ್ಬ ತನ್ನ ಮನೆಯ ಹಿತ್ತಲಿನಲ್ಲೇ ಗಾಂಜಾ ಗಿಡ ಬೆಳೆದಿದ್ದ. ಈ ವಿಷಯ ಗೊತ್ತಾದ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಆ ಗಾಂಜಾ ಗಿಡ ಹಾಗೂ ಅದನ್ನು ಬೆಳೆದಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. 7 ಕೆಜಿ, 455 ಗ್ರಾಂ ಹಸಿ ಗಾಂಜಾ ಇದಾಗಿದ್ದು, ಈ ಗಿಡ ಬೆಳೆಯಲು ಯಾವುದೇ ಅನುಮತಿ ಇಲ್ಲದೇ ಹೋದರೂ ಈ ವ್ಯಕ್ತಿ ಅಕ್ರಮವಾಗಿ ತನ್ನ ಮನೆಯ ಹಿತ್ತಲಿನಲ್ಲೇ ಈ ಗಾಂಜಾ …
Read More »13 ಕೆ.ಜೆ ಗಾಂಜಾ ವಶಕ್ಕೆ ಪಡೆದ ಪೋಲಿಸರು
ಹುಬ್ಬಳ್ಳಿ:ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಪ್ರತ್ಯೇಕ ಎರಡು ಪ್ರಕರಣದಲ್ಲಿ 13 ಕೆ.ಜೆ ಗಾಂಜಾ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಡವಾಡ ಗ್ರಾಮದಲ್ಲಿ ಆರೋಪಿತನಾದ ಹೇಮರೆಡ್ಡಿ ಯಲ್ಲಪ್ಪ ರಡ್ಡೆರ ಇತನು ತನ್ನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12 ಹಸಿ ಗಾಂಜಾ ಗಿಡಗಳು ಒಟ್ಟು ತೂಕ 7 ಕೆ.ಜಿ. 40 ಗ್ರಾಂ ಗಾಂಜಾವನ್ನು ದಾಳಿ ಮಾಡಿ ವಶಪಡಿಸಿಕೊಂಡು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಶಿರಗುಪ್ಪಿ ಗ್ರಾಮದಲ್ಲಿ ಆರೋಪಿತನಾದ ಶಿವಯ್ಯ ಅಂದಾನಯ್ಯ …
Read More »ಸತತ ಮಳೆಯಿಂದಾಗಿ ಮನೆ ಗೋಡೆ ಕುಸಿತ
ಕಲಘಟಗಿ : ನಿನ್ನೆ ಸಾಯಂಕಾಲ ದಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕಲಘಟಗಿ ಪಟ್ಟಣದ ಮನೆಯ ಗೋಡೆಯೊಂದು ಕುಸಿದು ಬಿದ್ದಿದೆ. ಕಲಘಟಗಿ ಪಟ್ಟಣ ಮಚಿಗಾರ ಓಣಿಯಲ್ಲಿ ಇರುವ ಮಂಜುನಾಥ ಮಂಗೋಡಿ ಎಂಬುವರ ಮನೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಾಶ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲಾ. ಬಹಳಷ್ಟು ಹಳೆಯ ಗೋಡೆ ಇದಾಗಿದ್ದು ಸತತ ಮಳೆ ಇಂದಾಗಿ ಗೋಡೆ ನೆನೆದು ಕುಸಿದಿದ್ದು ಕೂಲಿ ಮಾಡಿಕೊಂಡು ಬದಕು ಸಾಗಿಸುತ್ತಿರುವ ಇವರಿಗೆ ಸರ್ಕಾರ ಶೀಘ್ರವಾಗಿ ಪರಿಹಾರ ನೀಡಬೇಕೆಂದು …
Read More »ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕಂದು ಮನವಿ ಸಲ್ಲಿಕೆ
ನವಲಗುಂದ: ತಾಲೂಕಷ್ಟೇ ಅಲ್ಲದೇ ಉತ್ತರ ಕರ್ನಾಟಕ ಭಾಗದಲ್ಲಿ ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹತ್ತಿ, ಮೆಣಸಿನಕಾಯಿ, ಮೆಕ್ಕೆಜೋಳ, ಉಳ್ಳಾಗಡ್ಡಿ, ಶೇಂಗಾ ಸೇರಿದಂತೆ ಅನೇಕ ಬೆಳೆಗಳು ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ರೈತ ಭವನದ ರೈತ ಹೋರಾಟ ವೇದಿಕೆಯಿಂದ ತಹಶೀಲ್ದಾರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು. ಈ ವೇಳೆಯಲ್ಲಿ ರೈತ ಮುಖಂಡ ಸುಭಾಷಗೌಡ …
Read More »13 ಕೆಜಿ ಗಾಂಜಾ ವಶಕ್ಕೆ ಪಡೆದ ಪೊಲೀಸರು: ಹೊಲದಲ್ಲಿ ಬೆಳೆದಿದ್ದ ಅಕ್ರಮ ಗಾಂಜಾ ಘಾಟು ಬೇಧಿಸಿದ ಖಾಕಿ
ಹುಬ್ಬಳ್ಳಿ: ಹುಬ್ಬಳ್ಳಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಪ್ರತ್ಯೇಕ ಎರಡು ಪ್ರಕರಣದಲ್ಲಿ 13 ಕೆ.ಜೆ ಗಾಂಜಾ ವಶಕ್ಕೆ ಪಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಡವಾಡ ಗ್ರಾಮದಲ್ಲಿ ಆರೋಪಿತನಾದ ಹೇಮರೆಡ್ಡಿ ಯಲ್ಲಪ್ಪ ರಡ್ಡೇರ ಇತನು ತನ್ನ ಜಮೀನಿನಲ್ಲಿ ಅಕ್ರಮವಾಗಿ ಬೆಳೆದಿದ್ದ 12 ಹಸಿ ಗಾಂಜಾ ಗಿಡಗಳು ಒಟ್ಟು ತೂಕ 7 ಕೆ.ಜಿ. 40 ಗ್ರಾಂ ಗಾಂಜಾವನ್ನು ದಾಳಿ ಮಾಡಿ ವಶಪಡಿಸಿಕೊಂಡು ಪೊಲೀಸರು ಜಪ್ತಿ ಮಾಡಿದ್ದಾರೆ. ಇನ್ನೂ ಶಿರಗುಪ್ಪಿ ಗ್ರಾಮದಲ್ಲಿ ಆರೋಪಿತನಾದ …
Read More »ವಾಲ್ಮೀಕಿಯವರಿಂದ ರಚನೆಯಾದ ರಾಮಾಯಣವು ಇಂದಿಗೂ ಮೌಲ್ಯಯುತವಾಗಿದೆ : ಆರ್.ಎನ್. ಹಾಲಿಗೇರಿ
ನವಲಗುಂದ : ಮಹರ್ಷಿ ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದರು ವಾಲ್ಮೀಕಿಯವರಿಂದ ರಚನೆಯಾದ ರಾಮಾಯಣವು ಇಂದಿಗೂ ಮೌಲ್ಯಯುತವಾಗಿದೆ ಎಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರಧಾನ ಗುರುಮಾತೆ ಆರ್.ಎನ್. ಹಾಲಿಗೇರಿ ಹೇಳಿದರು. ಅವರು ಪಟ್ಟಣದ ಸರಕಾರ ಹಿರಿಯ ಪ್ರಾಥಮಿಕ ಕನ್ನಡ ಹೆಣ್ಣುಮಕ್ಕಳು ಶಾಲೆ ನಂ 1ರಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಮಹರ್ಷಿ ವಾಲ್ಮೀಕಿಯವರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





