Breaking News

Shaikh BigTv

ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡುವ ಆಯ್ಕೆ ಸಮಿತಿಗೆ ಜೆ.ಅಬ್ಬಾಸ್ ಮುಲ್ಲಾ ಆಯ್ಕೆ

ಹುಬ್ಬಳ್ಳಿ/ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದ ವಾರ್ತಾ ಇಲಾಖೆಯಿಂದ ಕೊಡಮಾಡುವ ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿಗೆ ಆಯ್ಕೆ ಮಾಡುವ ಆಯ್ಕೆ ಸಮಿತಿಗೆ ಹುಬ್ಬಳ್ಳಿಯ ಹಿರಿಯ ಪತ್ರಕರ್ತರಾದ ಜೆ.ಅಬ್ಬಾಸ್ ಮುಲ್ಲಾ ಆಯ್ಕೆಯಾಗಿದ್ದಾರೆ. ಮಹಾನ ಸಾಧಕರ ಪ್ರಶಸ್ತಿಯನ್ನು ಅರ್ಹರನ್ನು ಆಯ್ಕೆ ಮಾಡುವ ಸಮಿತಿಗೆ ಆಯ್ಕೆಯಾಗಿರುವುದು ಹುಬ್ಬಳ್ಳಿಗೆ ಹೆಮ್ಮೆಯ ಸಂಗತಿಯಾಗಿದೆ. ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಹೆಸರಿನಲ್ಲಿ ಪತ್ರಕರ್ತರಿಗೆ ನೀಡಲಾಗುವ ಪ್ರತಿಷ್ಠಿತ ‘ವಡ್ಡರ್ಸೆ ರಘುರಾಮ ಶೆಟ್ಟಿ ಪ್ರಶಸ್ತಿ’ಗೆ ಅರ್ಹರನ್ನು ಆಯ್ಕೆ …

Read More »

ಸುರಿಯುವ ಮಳೆಯಲ್ಲಿಯೇ ಹೊತ್ತಿ ಉರಿದ ಕಾರ್

ಹುಬ್ಬಳ್ಳಿ: ಆಕಸ್ಮಿಕವಾಗಿ ಕಾರ್‌ವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ ಸುರಿಯುವ ಮಳೆಯಲ್ಲಿಯೇ ಕಾರ್‌ವೊಂದು ಹೊತ್ತಿ ಉರಿದಿರುವ ಘಟನೆ ಹುಬ್ಬಳ್ಳಿ ಲ್ಯಾಮಿಂಗ್ಟನ್ ಶಾಲೆಯ ಎದುರಿನ ರಸ್ತೆಯಲ್ಲಿ ನಡೆದಿದೆ. ಖಾಸಗಿ ಹೊಟೇಲ್ ಮುಂದೆಯೇ ಏಕಾಏಕಿ ಕಾರಿನಲ್ಲಿ ಬೆಂಕಿ ಕಾಣಿಸಿದ್ದು, ಹೊತ್ತಿ ಉರಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಅಲ್ಲದೇ ಶಾಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಂಶಯ ವ್ಯಕ್ತವಾಗಿದ್ದು, ಕಾರಿನ ಮಾಲೀಕರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ.

Read More »

ಮಳೆಯಿಂದಾಗಿ ಧಾರವಾಡ ಬೈಪಾಸ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್

ಧಾರವಾಡ: ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ, ಧಾರವಾಡ ಬೈಪಾಸ್‌ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ಈ ಬೈಪಾಸ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಯರಿಕೊಪ್ಪ ಗ್ರಾಮದ ಬಳಿಯ ಮನಸೂರು ಹಳ್ಳಕ್ಕೆ ದೊಡ್ಡ ಪ್ರಮಾಣದ ನೀರು ಹರಿದು ಬರುತ್ತಿದೆ. ಈ ನೀರು ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲೂ ಹರಿದು ಬರುತ್ತಿದ್ದು, ಇದರಿಂದ ವಾಹನಗಳು ಸಂಚಾರ ನಡೆಸದೇ ಸಾಲುಗಟ್ಟಿ ನಿಂತಿವೆ. ನಿನ್ನೆ ರಾತ್ರಿಯಿಂದಲೇ ಈ ರಸ್ತೆಗೆ ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಬಂದಿದ್ದರಿಂದ ರಸ್ತೆ …

Read More »

ಭಾರಿ ಮಳೆಯಿಂದಾಗಿ ಜನರ ಜೀವನ ಅಸ್ತವ್ಯಸ್ತ

ಹುಬ್ಬಳ್ಳಿ: ಭಾರೀ ಮಳೆಯಿಂದಾಗಿ ಕೆಲವೊಂದು ಏರಿಯಾಗಳು ಕೆರೆಯಂತಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಮಹಾನಗರ ಪಾಲಿಕೆಯ ವಾರ್ಡ್ ನಂಬರ್ 32 ರಲ್ಲಿ ಬರುವ ಆನಂದ ನಗರದ ಗೌತಮ ಕಾಲೋನಿ, ಜೈ ಹನುಮಾನ್ ನಗರದಲ್ಲಿ ರಸ್ತೆ ಮೇಲೆ ನೀರು ಕೆರೆಯಂತೆ ನಿಂತಿದೆ. ಅಷ್ಟೇ ಅಲ್ಲೇ ಮನೆ ಒಳಗೆ ನೀರು ನುಗ್ಗಿದ್ದು ಇಲ್ಲಿನ ನಿವಾಸಿಗಳು ಸಾಕಷ್ಟು ತೊಂದರೆಯನ್ನು ಅನುಭವಿಸಿದ್ದಾರೆ. ಹೀಗೆ ನೀರು ನಿಲ್ಲುವುದಕ್ಕೆ ಮುಖ್ಯ ಕಾರಣವೆಂದ್ರೆ ಸೂಕ್ತವಾದ ರಸ್ತೆ ಇಲ್ಲ, …

Read More »

ಅನಾಥ ರಸ್ತೆ ಎಂದು ಆರತಿ ಮಾಡಿ ವಿರೋಧಿಸಿ ಪ್ರತಿಭಟನೆ

ಹುಬ್ಬಳ್ಳಿ : ಧೂಳು ಮತ್ತು ರಸ್ತೆ ಗುಂಡಿಗಳದ್ದೇ ಹಾವಳಿ ಹೆಚ್ಚಾಗಿದೆ. ಇದನ್ನು ವಿರೋಧಿಸಿ ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕ ಮಾಲೀಕರ ಸಂಘದ ವತಿಯಿಂದ ಅನಾಥ ರಸ್ತೆ ಎಂದು ಆರತಿ ಮಾಡಿ, ಶವದ ಮೇಲೆ ಹೂಗುಚ್ಚ ಇಡುವ ಹಾಗೇ ವಿರೋಧಿಸಿದ್ದಾರೆ. ಈಗಾಗಲೇ ಚನ್ನಮ್ಮ ಸರ್ಕಾಲ್ ಸುತ್ತ ಫೈ ಓವ‌ರ್ ಕಾಮಗಾರಿ ಆರಂಭವಾಗಿದೆ. ಆದ್ರೆ ಕೆಳಗಿನ ರಸ್ತೆ ಗುಂಡಿಗಳಿಂದ ತುಂಬಿಕೊಂಡಿದ್ದು, ಅದೆಷ್ಟೋ ಜನರು ಬಿದ್ದು ಗಾಯಗೊಂಡಿದ್ದಾರೆ. ಅದಕ್ಕಾಗಿ ಆಟೋ ಚಾಲಕರ ಸಂಘ …

Read More »

ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ

ಕಲಘಟಗಿ : ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದಲ್ಲಿ ಒಂದು ತಿಂಗಳಿನಿಂದ ಗ್ರಾಮಸ್ಥರಿಗೆ ಭಯ ಹುಟ್ಟಿಸಿದ್ದ ಚಿರತೆ ಇಂದು ಸೆರೆ ಸಿಕ್ಕಿದೆ. ತಬಕದಹೊನ್ನಳ್ಳಿ ಗ್ರಾಮದ ಸುತ್ತ ಮುತ್ತಲಿನ ಹೊಲಗಳಲ್ಲಿನ ನಾಯಿ ಹಾಗೂ ಆಕಳುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಒಂದು ತಿಂಗಳಿನಿಂದ ಭಯ ಹುಟ್ಟಿಸಿತ್ತು.ಅರಣ್ಯ ಇಲ್ಲಾಖೆ ಅಧಿಕಾರಿಗಳು ಚಿರತೆ ಸೇರೆಗಾಗಿ ಗ್ರಾಮದ ಹೊರವಲಯದಲ್ಲಿ ಬೊನ್ ಇಟ್ಟು ಕಾರ್ಯಚರಣೆ ನಡೆಸಿದ್ದರು. ಇಂದು ಮುಂಜಾನೆ ಚಿರತೆ ಬೋನಿಗೆ ಬಿದ್ದಿದೆ. ದಿನನಿತ್ಯ ಭಯದಿಂದ ಓಡಾಡುತ್ತಿದ್ದ ಗ್ರಾಮದ ಜನರು …

Read More »

ಹನಿ ಟ್ರ್ಯಾಪ್ : ಖತರ್ನಾಕ್ ಜಾಲವನ್ನು ಬೇಧಿಸುವಲ್ಲಿ ಹುಬ್ಬಳ್ಳಿ ಪೋಲಿಸರು ಯಶಸ್ವಿ

ಹುಬ್ಬಳ್ಳಿ: ಫೋನ್ ಮೂಲಕ ಪರಿಚಯ ಮಾಡಿಕೊಂಡು ಅವರ ಜೊತೆ ನಯವಾಗಿ ಮಾತನಾಡಿ ಬುಟ್ಟಿಗೆ ಹಾಕಿಕೊಂಡು ಅವರ ಜೊತೆ ಏಕಾಂತದಲ್ಲಿ ಕಾಲವನ್ನು ಕಳೆದು ವಿಡಿಯೋ ಮಾಡಿಕೊಂಡು ಅದೇ ವಿಡಿಯೋ ಇಟ್ಟುಕೊಂಡು ಹನಿ ಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಜಾಲವನ್ನು ಬೇಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿಯ ಚಗನ್ ಲಾಲ್ ಚೌಧರಿ ಎಂಬಾತನಿಗೆ ಫೋನ್ ಮೂಲಕ ಪರಿಚಯವಾದ ಮಹಿಳೆ ಆತನ ಜೊತೆ ಸಲುಗೆಯಿಂದ ಇದ್ದು ಆತನ ಜೊತೆ ಕಾಲ ಕಳೆದ ವಿಡಿಯೋಗಳನ್ನು ತನ್ನ ಮೊಬೈಲ್ …

Read More »

ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ : ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ:ಸಿದ್ದರಾಮಯ್ಯ ಅವರು ನಿಜವಾಗಿಯೂ ಪ್ರಯಾಣಿಕರು ಆಗಿದ್ದರೇ 2018 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗಲೇ ಅನುಷ್ಠಾನ ಮಾಡಬೇಕಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ‌ ಜಾತಿಗಣತಿ ವಿಚಾರವಾಗಿ ಮಾತನಾಡಿ, ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿರುವ ಸರ್ಕಾರವನ್ನು ಉಳಿಸಲು ಜಾತಿಗಣತಿ ದಾಳವನ್ನು ಉರುಳಿಸಿದ್ದಾರೆ ಎಂದರು‌.ಈಗಾಗಲೇ ಜಾತಿಗಣತಿಯನ್ನು ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ ಖರ್ಗೇ ಅಂತಹ ನಾಯಕರೇ ಇದೊಂದು ಅವೈಜ್ಞಾನಿಕ ಎಂದು ಹೇಳಿದ್ದಾರೆ. ಹೀಗಾಗಿ ಸದನದಲ್ಲಿ ಜಾತಿಗಣತಿ ಅನುಷ್ಠಾನ ಮಾಡುವುದು ಸಿದ್ದರಾಮಯ್ಯ ಅವರ …

Read More »

ಸಿದ್ದರಾಮಯ್ಯ ಸಿಎಂ ಸ್ಥಾನದ ಕುರಿತು ಭವಿಷ್ಯ ನುಡಿದ ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ: ನಗರದ ವಿಮಾನ ನಿಲ್ದಾಣದಲ್ಲಿ‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಮಾತನಾಡಿದ ಅವರು,ವಾಲ್ಮೀಕಿ, ಮುಡಾ ಹಗರಣ ಸಂಬಂಧಿಸಿದಂತೆ ಮೈಸೂರಿನವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಸಿಎಂ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾಮಯ್ಯ ಅವರ ಬಂಡತನ ಬಹಳ‌ ದಿನ ನಡೆಯೋದಿಲ್ಲ.‌ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.

Read More »

ಸಿಎಂ ರೇಸ್ ಕುರಿತು ಸ್ಪೋಟಕ್ ಮಾಹಿತಿ ಬಿಚಿಟ್ಟ ಬಿ.ವಾಯ್.ವಿಜಯೇಂದ್ರ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆ ಎಂದು ಯಾರು ಹೇಳಿಕೆ ಕೊಡುತ್ತಿದ್ದಾರೆ. ಅವರೇ ಸಿಎಂ ರೇಸ್ ನಲ್ಲಿ ಮುಂದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಸಿಎಂ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯ ಮೂರು ವರ್ಷ ಇರತ್ತಾರಾ? ಐದು ವರ್ಷ ಇರತ್ತಾರಾ? ಅದನ್ನು ಹೈಕಮಾಂಡ್ ಗೆ ಕೇಳಬೇಕು …

Read More »