ನವದೆಹಲಿ: ವೋಟ್ ಬ್ಯಾಂಕ್ ರಾಜಕೀಯದ ಗೀಳು ಹೊಂದಿರುವವರು ಮೀಸಲಾತಿಯೊಂದಿಗೆ ಆಟವಾಡಿದರು, ಅಂತಿಮವಾಗಿ ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯಗಳಿಗೆ ಅನಾನುಕೂಲತೆಯನ್ನುಂಟು ಮಾಡಿದರು. ಡಾ. ಅಂಬೇಡ್ಕರ್ ಅವರು ಮೀಸಲಾತಿಯನ್ನು ಪ್ರಸ್ತಾಪಿಸಿದಾಗ ಕಾಂಗ್ರೆಸ್ ಆರಂಭದಲ್ಲಿ ಅದನ್ನು ವಿರೋಧಿಸಿತು ಮತ್ತು ಮಂಡಲ್ ಆಯೋಗದ ವರದಿಯನ್ನು ನಿರ್ಲಕ್ಷಿಸಿತು. ಕಾಂಗ್ರೆಸ್ ಸರ್ಕಾರವನ್ನು ತೆಗೆದುಹಾಕಿದ ನಂತರವೇ ಒಬಿಸಿಗಳಿಗೆ ಮೀಸಲಾತಿ ಸಿಕ್ಕಿತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಮೀಸಲಾತಿ ನೀತಿಗಳನ್ನು ನಿಭಾಯಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಟೀಕಿಸಿದರು. …
Read More »ಬೆಳಗಾವಿ ಎಐಸಿಸಿ ಅಧಿವೇಶನ ಶತಮಾನೋತ್ಸವ ಆಚರಣೆಗೆ ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಆಗಮನ: ಡಿಸಿಎಂ ಡಿಕೆಶಿ
ಬೆಳಗಾವಿ: 1924ರ ಬೆಳಗಾವಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಆಗಮಿಸಿ ಬೆಳಗಾವಿಯಲ್ಲೆ ಇರಲಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಬೆಳಗಾವಿಯಲ್ಲಿ ಕಾಂಗ್ರೇಸ್ ಅಧಿವೇಶನ ನಡೆದು ನೂರು ವರ್ಷ ಪೂರೈಸಿದ ಹಿನ್ನೆಲೆ ಸತಮಾನೋತ್ಸವ ಸಮಾರಂಭದ ಪೂರ್ವ ಭಾವಿ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳಗಾವಿಯ ಗಾಂಧಿ ಬಾವಿಯಲ್ಲಿ ನೀರು ತಂದು ಚಲ್ಲಿ ಗೃಹಜ್ಯೋತಿ ಘೋಷಣೆ ಮಾಡಿದ್ದೆವು. …
Read More »ಡಿಸೆಂಬರ್ 27-28ರಂದು ರಾಷ್ಟ್ರೀಯ ಅಗ್ರಿಟೆಕ್ ಸ್ಟಾರ್ಟಪ್ ಎಕ್ಸಪೋ
ಧಾರವಾಡ: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ-ರಫ್ತಾರ, ಭಾರತ ಸರ್ಕಾರದ ಕೃಷಿ ಹಾಗೂ ರೈತರ ಕಲ್ಯಾಣ ಸಚಿವಾಲಯದ ಜ್ಞಾನ ಪಾಲುದಾರ ಕೃಷಿಕ ಅಗ್ರಿ ಬಿಸಿನೆಸ್ ಇಂಕ್ಯೂಬೇಟರ್ನ ಅಡಿಯಲ್ಲಿ, ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ, ಇದೇ ಡಿಸೆಂಬರ್ 27-28ರಂದು ರಾಷ್ಟ್ರೀಯ ಅಗ್ರಿಟೆಕ್ ಸ್ಟಾರ್ಟಪ್ ಎಕ್ಸಪೋ (NASE-2024) ಆಯೋಜಿಸಲಾಗಿದೆ. ಒಂದೇ ವೇದಿಕೆಯಲ್ಲಿ 200 ಸ್ಟಾರ್ಟಪ್ಗಳು ಪಾಲ್ಗೊಳ್ಳಲಿವೆ. ಸ್ಟಾರ್ಟಪ್ಗಳಿಂದ ಕೃಷಿ ನಾವೀನ್ಯತೆಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ವ್ಯವಹಾರ ಹಮ್ಮಿಕೊಳ್ಳಲು ಸ್ಟಾರ್ಟಪ್ಗಳೊಂದಿಗೆ ಸಂಪರ್ಕ ಸಾಧಿಸುವ …
Read More »ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ : ಪಶ್ಚಿಮ ಬಂಗಾಳದಲ್ಲಿ 2010ರಿಂದ ನೀಡಲಾದ ಹಲವಾರು ಜಾತಿಗಳ ಒಬಿಸಿ ಸ್ಥಾನಮಾನವನ್ನ ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸೋಮವಾರ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಮೇ 22ರಂದು ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಸರ್ಕಾರ ಸಲ್ಲಿಸಿದ್ದ ಅರ್ಜಿಗಳು ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದವು. …
Read More »ಆಶ್ರಯ ಬಡಾವಣೆಯನ್ನು ಸಿಎಂ ರಾಜಕೀಯ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ ವೀಕ್ಷಣೆ
ನವಲಗುಂದ: ಕ್ಷೇತ್ರದ ಚಕ್ಕಡಿ ರಸ್ತೆ ಹಾಗೂ ನೂತನವಾಗಿ ನಿರ್ಮಿಸಲಾಗಿರುವ ಆಶ್ರಯ ಬಡಾವಣೆಯನ್ನು ಸಿಎಂ ರಾಜಕೀಯ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ ವೀಕ್ಷಿಸಿದರು. ನಗರದ ಕರೆಕಲ್ಲವ್ವನ ದಾರಿ ಹಾಗೂ ಆಶ್ರಯ ಬಡಾವಣೆಗೆ ಭೇಟಿ ವೀಕ್ಷಣೆ ಮಾಡಿ ಮಾತನಾಡಿದ ಅವರು ಶಾಸಕ ಎನ್.ಎಚ್.ಕೋನರಡ್ಡಿ ರೈತರ ಹೊಲಕ್ಕೆ ಹೋಗಲು ನಮ್ಮ ಹೊಲ ನಮ್ಮ ರಸ್ತೆ ಕೆಲಸ ಹಾಗೂ ಬಡವರಿಗೆ ಆಶ್ರಯ ಯೋಜನೆಯ ಕಾಮಗಾರಿ ಆದರ್ಶ ಕಾಮಗಾರಿಗಳಾಗಿದ್ದು ತಮ್ಮ ಕ್ಷೇತ್ರದಲ್ಲಿ ಯೋಜನೆ ಅನುಷ್ಠಾನಿಸುವ …
Read More »ವಾಹನ ಆಕ್ಸಿಡೆಂಟ್, 25 ಜನರಿಗೆ ಗಾಯ
ಕುಂದಗೋಳ : ಅತಿವೇಗವಾಗಿ ಮಿನಿ ಬಸ್ ಚಲಾಯಿಸಿಕೊಂಡು ಚಾಲಕನೋರ್ವ ಸಾರಿಗೆ ಬಸ್ ಓವರಟೆಕ್ ಮಾಡುವ ಭರದಲ್ಲಿ ಬೋಲೆರೊ ವಾಹನಕ್ಕೆ ಡಿಕ್ಕಿಪಡಿಸಿ ಅಪಘಾತ ಪಡಿಸಿದ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ! ಹುಬ್ಬಳ್ಳಿ ಎಡೆಗೆ ಹೊರಟಿದ್ದ ಮಿನಿ ಬಸ್ ಚಾಲಕ ಸಣ್ಣಗೋವಿಂದಪ್ಪ ಅಮಾತಿ ಎಂಬಾತ ತನ್ನ ಮುಂದೆ ರಸ್ತೆ ಮೇಲೆ ಹೊರಟಿದ್ದ ಸಾರಿಗೆ ಬಸ್ ಓವರಟೆಕ್ ಮಾಡುವ ಭರದಲ್ಲಿ ಬೋಲೆರೊ ವಾಹನಕ್ಕೆ ಡಿಕ್ಕಿಪಡಿಸಿ ಅಪಘಾತ ಮಾಡಿದ್ದಾನೆ. ಈ …
Read More »ಬೈಕ್ಗಳ ನಡುವೆ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು
ಕುಂದಗೋಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರನೋರ್ವ ಸಾವನ್ನಪ್ಪಿದ ಘಟನೆ ಕುಂದಗೋಳ ಬೆನಕನಹಳ್ಳಿ ಕಡೆ ನಡೆದಿದೆ. ಬೆನಕನಹಳ್ಳಿ ಮಾರ್ಗದಿಂದ ಕುಂದಗೋಳ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮತ್ತು ಕುಂದಗೋಳದಿಂದ ಬೆನಕನಹಳ್ಳಿಗೆ ಹೊರಟಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ತೀವ್ರ ರಕ್ತಸಿಕ್ತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಮೃತ ಬೈಕ್ ಸವಾರ ಯಾರು ಎಂಬುದು ಸ್ಪಷ್ಟವಾಗಿಲ್ಲ.
Read More »ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ: ಸಚಿವ ಕೆ.ಎಚ್.ಮುನಿಯಪ್ಪ
ಬೆಳಗಾವಿ (ಸುವರ್ಣ ವಿಧಾನಸೌಧ) : ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರ್ಹರಿಗೆ ಬಿಪಿಎಲ್ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಇಂದು ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರಕಾರದ ಮಾನದಂಡಗಳ ಅಡಿಯಲ್ಲಿಯೇ ನಾವು ಪರಿಷ್ಕರಣೆ ಮಾಡಲು ಹೋಗಿದ್ದೆವು. ಆದರೆ, ಕೆಲವು ಗೊಂದಲಗಳಿಂದ ಅದನ್ನು ತಡೆಹಿಡಿದಿದ್ದೇವೆ ಎಂದರು. ಅರ್ಹ ಬಿಪಿಎಲ್ ಪಡಿತರ …
Read More »ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮಕ್ಕೆ ಡಿಸಿ ಚಾಲನೆ ಮಕ್ಕಳ ಆರೋಗ್ಯ, ಪೌಷ್ಠಿಕತೆ ಸುಧಾರಣೆಗೆ ವಿವಿಧ ಯೋಜನೆಗಳ ಅನುಷ್ಠಾನ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಆರೋಗ್ಯವಂತ ಮಕ್ಕಳು ರಾಷ್ಟ್ರದ ಬಹುದೊಡ್ಡ ಆಸ್ತಿ, ಮಕ್ಕಳ ಆರೋಗ್ಯಯುತ ಬೆಳವಣಿಗೆ ಮತ್ತು ಅವರಿಗೆ ಸಮಗ್ರ ಪೌಷ್ಠಕಾಂಶಗಳು ದೊರಕುವಂತೆ ಮಾಡಲು ಸರಕಾರದಿಂದ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳ ಪರಿಣಾಮಕಾರಿ ಜಾರಿ ನಮ್ಮ ಜವಾಬ್ದಾರಿ ಆಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಬೆಳಿಗ್ಗೆ ನಗರದ ಕೆ.ಇ.ಬೋರ್ಡ ಸಂಸ್ಥೆಯ ಕರ್ನಾಟಕ ಹೈಸ್ಕೂಲ್ದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ …
Read More »ಸರಕಾರದ ವರ್ಚಸ್ಸು ಹೆಚ್ಚಿಸುವಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದು; ಅವರಿಂದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಸಾಧ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು
ಧಾರವಾಡ : ಜನರ ಕಲ್ಯಾಣಕ್ಕಾಗಿ ಸರಕಾರಗಳು ಜಾರಿಗೆ ತರುವ ಪ್ರತಿ ಯೋಜನೆ, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಮತ್ತು ನಿಯಮಾನುಸಾರ ಅನುಷ್ಠಾನವಾಗಲು ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದೆ. ಗ್ರಾಮ ಆಡಳಿತ ಅಧಿಕಾರಿಗಳು ತಮ್ಮ ಕಾರ್ಯಶೈಲಿ, ತತಕ್ಷಣದ ಸ್ಪಂದನೆಗಳ ಮೂಲಕ ಕ್ಷೇತ್ರಮಟ್ಟದಿಂದ ಸರಕಾರದ ವರ್ಚಸ್ಸು ಹೆಚ್ಚಿಸುತ್ತಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಮಧ್ಯಾಹ್ನ ನಗರದ ರೇವೆನ್ಯೂ ಕ್ಲಬ್ ಆವರಣದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಕಚೇರಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





