Breaking News

bigtvnews22

ಯುಪಿಎ ಅವಧಿಯಲ್ಲಿ ಯಾರ ಮೇಲೆ ಪ್ರಭಾವ ಬೀರಿದ್ದರಿ ಎಂಬ ಟ್ರ್ಯಾಕ್ ರೆಕಾರ್ಡ್ ಇದೆ: ಜೋಶಿ

ಹುಬ್ಬಳ್ಳಿ : ಮುಡಾ ಅಹಗರಣದಲ್ಲಿ ಈಡಿ ಯಾಕೆ ಬಂತು ಎಂದು ಪ್ರಶ್ನಿಸಿದ್ದಾರೆ. ಮನಿ ಲ್ಯಾಂಡ್ರಿಂಗ್ ಆಗಿದೆ, ಅದಕ್ಕೆ ಈಡಿ ಎಂಟ್ರಿ ಆಗಿದೆ. ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂಬುದು ಸುಳ್ಳು. ಯುಪಿಎ ಅವಧಿಯಲ್ಲಿ ಯಾರ ಮೇಲೆ ಪ್ರಭಾವ ಬೀರಿದ್ದರಿ ಎಂಬ ಟ್ರ್ಯಾಕ್ ರೆಕಾರ್ಡ್ ಇದೆ. ಸಿದ್ದರಾಮಯ್ಯ ಮೊದಲು ನಿಮ್ಮ ನಾಯಕರು ಏನ್ ಮಾಡಿದ್ದಾರೆ ನೋಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟಾಂಗ್ ಕೊಟ್ಟರು.

Read More »

ಕ್ಲಾಸ್ ಗೆ ಯುವತಿ ಕಾಣೆ

ಕುಂದಗೋಳ : ಹೊಲಿಗೆ ಕ್ಲಾಸ್ ಪ್ರವೇಶಾತಿ ಪಡೆದುಕೊಂಡು ಬರುತ್ತೇನೆ ಎಂದು ಹೋದ ವಿದ್ಯಾರ್ಥಿನಿ ಓರ್ವಳು ಕಾಣೆಯಾದ ಬಗ್ಗೆ ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ! ಕುಂದಗೋಳ ತಾಲೂಕಿನ ಗುಡೇನಕಟ್ಟಿ ಗ್ರಾಮದ ಸುಮಾ ಶೇಖಪ್ಪ ಕುಸುಗಲ್ ಎಂಬ 21 ವರ್ಷದ ಯುವತಿ ಕುಂದಗೋಳ ಪಟ್ಟಣದ ಟೇಲರಿಂಗ್ ಕ್ಲಾಸ್’ಗೆ ಹೋಗಿ ಬರುತ್ತೇನೆ ಎಂದು ಡಿಸೇಂಬರ್ 4 ರಿಂದ ಮನೆಯಿಂದ ಹೊರ ಹೋದವಳು ಕಾಣೆ ಆಗಿದ್ದಾಳೆ. ಈ ಕುರಿತು ಕುಂದಗೋಳ …

Read More »

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು: ಗಡಿ ವಿವಾದ ಕೆದಕಿದ ಆದಿತ್ಯ ಠಾಕ್ರೆ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗ್ತಿದ್ದು, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಉದ್ಧಟತನದ ಹೇಳಿಕೆ ನೀಡುವ ಮೂಲಕ ಗಡಿ ವಿವಾದದ ಕಿಚ್ಚಿಗೆ ತುಪ್ಪ ಸುರಿಯುವ ಕೆಲಸವನ್ನು ಮಾಡಿದ್ದಾರೆ. ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ಈ ಕೂಡಲೇ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕು. …

Read More »

ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ಬದಲಾವಣೆ ನಿರ್ಧಾರ ಕೈಗೊಂಡ ಸರ್ಕಾರ

ಬೆಂಗಳೂರು: ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳ ನಿಯಮಗಳಿಗೆ ಬದಲಾವಣೆ ತರುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಇದಕ್ಕೆ ಪ್ರತಿಪಕ್ಷ ಬಿಜೆಪಿ ಟೀಕಿಸಿದೆ. ಅಲ್ಪ ಸಂಖ್ಯಾತರ ಶಿಕ್ಷಣ ಸಂಸ್ಥೆಗಳಲ್ಲಿ ಕನಿಷ್ಠ ಇಂತಿಷ್ಟೇ ಆ ವರ್ಗದ ವಿದ್ಯಾರ್ಥಿಗಳು ಇರಬೇಕೆಂಬ ನಿಯಮ ತೆಗೆದುಹಾಕಲಾಗಿದೆ. ಇದುವರೆಗೆ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರ ನಿಗದಿಪಡಿಸಿದ ಶೇಕಡಾವಾರು ವಿದ್ಯಾರ್ಥಿಗಳು ಲಭ್ಯವಿರುತ್ತಿರಲಿಲ್ಲ. ಇದರಿಂದಾಗಿ ಆ ಶಿಕ್ಷಣ ಸಂಸ್ಥೆಗಳ ಮಾನ್ಯತೆ …

Read More »

ಅಂತರ್ ನಿಗಮ ಉದ್ದಿಮೆಗಳ ಠೇವಣಿ ಹೂಡಿಕೆಗೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಅಂತರ್‌ ನಿಗಮ ಅಥವಾ ಸಾರ್ವಜನಿಕ ವಲಯದ ಉದ್ದಿಮೆಗಳ ಠೇವಣಿ ಹೂಡಿಕೆಗೆ ಸಚಿವ ಸಂಪುಟವು ಅನುಮೋದನೆ ನೀಡಿದ್ದು, ಇದರಿಂದ ಲಾಭದಲ್ಲಿರುವ ಸರಕಾರಿ ಸ್ವಾಮ್ಯದ ಉದ್ದಿಮೆಯೊಂದು ನಷ್ಟದಲ್ಲಿರುವ ಮತ್ತೂಂದು ಸರಕಾರಿ ಸ್ವಾಮ್ಯದ ಉದ್ದಿಮೆಗೆ ಸಾಲ ನೀಡಲು ಅವ ಕಾಶ ಕಲ್ಪಿಸಲಾಗಿದೆ. ಇದರಿಂದ ಉಳಿತಾಯ ಆಗಲಿದೆ. ಪ್ರಸ್ತುತ ವ್ಯವಸ್ಥೆಯಲ್ಲಿ ಸಾಮಾನ್ಯವಾಗಿ ನಷ್ಟದಲ್ಲಿರುವ ನಿಗಮ ಅಥವಾ ಸಾರ್ವಜನಿಕ ವಲಯದ ಉದ್ದಿಮೆಗಳಿಗೆ ಆರ್ಥಿಕ ಒತ್ತಡ ಇರುವುದರಿಂದ ಮುಕ್ತ ಮಾರುಕಟ್ಟೆಯಲ್ಲಿ ವಿವಿಧ ಹಣಕಾಸು ಸಂಸ್ಥೆಗಳಿಂದ ಹೆಚ್ಚಿನ ಬಡ್ಡಿದರದಲ್ಲಿ ಸಾಲ …

Read More »

ಕಲಬುರಗಿ: 6 ಲೈನ್ ಗ್ರೀನ್ ಫೀಲ್ಡ್ ಹೆದ್ದಾರಿ ಕಾಮಗಾರಿ ವೀಕ್ಷಿಸಿದ ಜಿಲ್ಲಾಧಿಕಾರಿ

ಕಲಬುರಗಿ: ಜೇವರ್ಗಿಯ ಎನ್‌.ಎಚ್‌-150ರ ಬಳಿಯ ಮಾರಡಗಿ ಎಸ್-ಆಂದೋಲಾ ಗ್ರಾಮದ ಬಳಿ ಮಹಾರಾಷ್ಟ್ರ ಗಡಿಯಿಂದ ಕರ್ನಾಟಕ ಗಡಿಯವರೆಗೆ ನಿರ್ಮಾಣವಾಗುತ್ತಿರುವ ಆರು ಲೈನ್ ಗ್ರೀನ್‍ಫೀಲ್ಡ್ ಹೆದ್ದಾರಿ ಕಾಮಗಾರಿಯನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಪ್ರಾಜೆಕ್ಟ್ ಗುತ್ತಿಗೆದಾರ ಹಾಗೂ ಎಂಜಿನಿಯರ್‌ಗಳು ಯೋಜನೆಯ ವ್ಯಾಪ್ತಿ, ಪ್ರಸ್ತುತ ಪ್ರಗತಿ ಕುರಿತು ಜಿಲ್ಲಾಧಿಕಾರಿಗೆ ಮಾಹಿತಿ ಒದಗಿಸಿದರು. ಬಳಿಕ ಕಲಬುರಗಿ ರಿಂಗ್ ರೋಡ್‍ನ ಸರ್ವಿಸ್ ರಸ್ತೆ ಕಾಮಗಾರಿ, ಎನ್‍ಎಚ್-50 ವಿಭಾಗವನ್ನು ಪರಿಶೀಲಿಸಿದರು. ಈ ವೇಳೆ …

Read More »

ಜಿಲ್ಲಾ ಗ್ಯಾರೆಂಟಿ ಪ್ರಾಧಿಕಾರ ಸಭೆ

ಧಾರವಾಡ : ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಮತ್ತು ಸಾಂಸ್ಥಿಕ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ಜರುಗಿತು. ಗ್ಯಾರಂಟಿ ಯೋಜನೆಯ ಬಗ್ಗೆ ಅಧಿಕಾರಿಗಳು ಗಮಹರಿಸಿ, ಜನರಿಗೆ ತಲುಪಿಸುವ ಕಾರ್ಯವನ್ನು ಮಾಡಬೇಕು. ಕೆಲವು ಭಾಗಗಳಲ್ಲಿ ಗ್ಯಾರಂಟಿ ಯೋಜನೆ ಸರಿಯಾಗಿ ತಲುಪದಿರುವ ಬಗೆಗೆ ದೂರುಗಳು …

Read More »

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಫಡ್ನವಿಸ್ ರಿಂದ ಮೊದಲ ದಿನವೇ ಹಲವು ಕಡತಗಳಿಗೆ ಸಹಿ

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪದಗ್ರಹಣ ಮಾಡಿದ್ದು, ಅಧಿಕಾರ ವಹಿಸಿಕೊಂಡ ಮೊದಲ ದಿನ ಹಲವು ಕಡತಗಳಿಗೆ ಸಹಿ ಹಾಕಿದ್ದಾರೆ. ಮುಖ್ಯಮಂತ್ರಿಯಾದ ಬೆನ್ನಲ್ಲೇ ಮೂಳೆ ಮಜ್ಜೆಯ ಕಸಿಗಾಗಿ ಕಾಯುತ್ತಿರುವ ರೋಗಿಗಳಿಗೆ ತಲಾ 5 ಲಕ್ಷ ರೂಪಾಯಿ ಬಿಡುಗಡೆ ಮಾಡುವ ಪ್ರಸ್ತಾವನೆಯ ಕಡತಕ್ಕೆ ಸಹಿ ಹಾಕಿದ್ದಾರೆ. ಫಡ್ನವಿಸ್ ಸಹಿ ಹಾಕಿರುವ ಮೊದಲ ಕಡತ ಇದಾಗಿದೆ. ಪುಣೆ ಮೂಲದ ಚಂದ್ರಕಾಂತ್ ಕುರ್ಹಾಡೆ ಅವರ ಪತ್ನಿ ಪತಿಯ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು …

Read More »

ನರೇಂದ್ರ, ಕುರಬಗಟ್ಟಿ ಗ್ರಾಮಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭೇಟಿ; ವಿವಿಧ ಯೋಜನೆಗಳ ಪರಿಶೀಲನೆ

ಧಾರವಾಡ : ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳಾದ ಡಾ. ರಾಮ್ ಪ್ರಸಾತ್ ಮನೋಹರ ಅವರು ಇಂದು ಮಧ್ಯಾಹ್ನ ಧಾರವಾಡ ತಾಲೂಕಿನ ಗ್ರಾಮಗಳಿಗೆ ಭೇಟಿ ನೀಡಿ, ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಕಾಮಗಾರಿ, ಯೋಜನಾ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನರೇಂದ್ರ ಗ್ರಾಮ ವ್ಯಾಪ್ತಿಯ ಕಾಯಕನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಕಟ್ಟಡ ಪರಿಶೀಲಿಸಿದರು. ಮಕ್ಕಳ ದಾಖಲಾತಿ, ಪೊಷನ್ ಅಭಿಯಾನದ ಪ್ರಗತಿ ಬಗ್ಗೆ ಮಾಹಿತಿ ಪಡೆದುಕೊಂಡರು. …

Read More »

ಕಡಲೆ ಹಾಗೂ ಜೋಳದಲ್ಲಿ ಕೀಟ ಹಾಗೂ ರೋಗಗಳ ಬಾಧೆಯ ತಡೆಗಟ್ಟಲು ನಿರ್ವಹಣೆ ಕ್ರಮಗಳು

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ಹಿಂಗಾರು ಹಂಗಾಮಿನಲ್ಲಿ 1,81,595 ಹೆಕ್ಟರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು ಮುಖ್ಯ ಹಿಂಗಾರು ಬೆಳೆಗಾಳಾದ ಕಡಲೆ ಹಾಗೂ ಜೋಳದಲ್ಲಿ ಅಲ್ಲಲ್ಲಿ ಕೀಟ ಹಾಗೂ ರೋಗಗಳ ಬಾಧೆ ಕಂಡು ಬರುತ್ತಿದ್ದು ರೈತರು ನಿರ್ವಹಣೆ ಕ್ರಮಗಳನ್ನು ಅನುಸರಿಸಬೇಕು. ಕಡಲೆಯಲ್ಲಿ ಕಾಯಿ ಕೊರಕ (ಹೆಲಿಕೋವರ್ಪಾ) ನಿರ್ವಹಣೆ: ಬೆಳೆಯು ಕಾಳು ಕಟ್ಟುವ ಹಂತದಲ್ಲಿದ್ದಾಗ ಪ್ರತಿ ಎಕರೆಗೆ 10 ಸೇರು ಚುರಿಮುರಿಯನ್ನು (ಮಂಡಕ್ಕಿ,ಮಂಡ್ಯಾಳ) ಹೊಲದ ತುಂಬೆಲ್ಲಾ ಚೆಲ್ಲಬೇಕು, ಇದ್ದರಿಂದ ಪಕ್ಷಿಗಳು ಆರ್ಕಷಿತಗೊಂಡು ಕೀಡೆಗಳನ್ನು ತಿನ್ನಲು …

Read More »