ಹುಬ್ಬಳ್ಳಿ: ಶಿಗ್ಗಾಂವಿ ಕ್ಷೇತ್ರದ ಜನರ ತೀರ್ಪನ್ನು ನಾನು ತಲೆಬಾಗಿ ಒಪ್ಪಿಕೊಳ್ಳುತ್ತೇನೆ. ಜನಾಶೀರ್ವಾದ ಸ್ವೀಕಾರ ಮಾಡುತ್ತೇನೆ. ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವ ಫಲಿತಾಂಶದ ಕುರಿತು ಮಾತನಾಡಿದ ಅವರು, ಅಲ್ಲಿಯ ಜನರ ಸ್ಪಂದನೆ ನೋಡಿದ್ರೆ ನಮಗೆ ಭರವಸೆ ಇತ್ತು. ಆದರೆ ವಿಪರೀತ ಹಣದ ಹೊಳೆ ಹರಿಸಿ ಕಾಂಗ್ರೆಸ್ ಗೆಲುವು ಸಾಧಿಸಿದ್ದಾರೆ. ಸರ್ಕಾರ ಅವರದ್ದೇ ಇದೆ, ಆಡಳಿತ ಪಕ್ಷದ …
Read More »ಕಾಂಗ್ರೆಸ್ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ: ಜೋಶಿ ಟೀಕೆ
ಹುಬ್ಬಳ್ಳಿ: ಕಾಂಗ್ರೆಸ್ ಅನ್ನು ನೆಚ್ಚಿಕೊಂಡು ಹೋದರೆ ಪ್ರಾದೇಶಿಕ ಪಕ್ಷಗಳು ಮುಳುಗಿ ಹೋಗಲಿವೆ ಎಂದು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಟೀಕಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ಚುನಾವಣೆ ಫಲಿತಾಂಶವೇ ಇದಕ್ಕೆ ನಿದರ್ಶನ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ತನ್ನ ಅಸ್ತಿತ್ವವನ್ನೇ ಕಳೆದುಕೊಂಡಿದೆ. ಇದರೊಂದಿಗೆ ಹೋದ ಪ್ರಾದೇಶಿಕ ಪಕ್ಷಗಳ ಗತಿಯೂ ಹಾಗೇ ಆಗಲಿದೆ ಎಂದು ಜೋಶಿ ಭವಿಷ್ಯ ನುಡಿದರು. ದೇಶದ ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದು ತನ್ನೊಂದಿಗೆ …
Read More »ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಧಾರವಾಡ : 2024-25 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಸ್ನಾತಕ ಪದವಿ ಹೊಂದಿದ ಆಸಕ್ತರು ಅರ್ಜಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಜಾಲತಾಣ www.kud.ac.in ದಿಂದ ಡೌನಲೋಡ ಮಾಡಿಕೊಂಡು ಡಿಸೆಂಬರ 3, 2024 ರೊಳಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಸಲ್ಲಿಸಬಹುದು. ಪ್ರವೇಶ ಪರೀಕ್ಷೆಯನ್ನು ಡಿಸೆಂಬರ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ …
Read More »ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನ-ಬೆಳ್ಳಿ ಬ್ಯಾಗ್ ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದ ಚಾಲಕ ಹಾಗೂ ನಿರ್ವಾಹಕ
ಹುಬ್ಬಳ್ಳಿ: ಬಸ್ನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಲಕ್ಷಾಂತರ ಮೌಲ್ಯದ ಚಿನ್ನ-ಬೆಳ್ಳಿ ಒಡವೆ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಹಾಗೂ ನಿರ್ವಾಹಕ ರು ಪ್ರಾಮಾಣಿಕತೆ ಮೆರೆದಿದ್ದು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲ್ಲೂಕಿನ ಭಟ್ಟೂರು ನಿವಾಸಿ ಮಹಾದೇವಿ ಜಗದೀಶ ಯಳವತ್ತಿ ಎಂಬುವರು, ಮಂಗಳವಾರ ಮಧ್ಯಾಹ್ನ ತಮ್ಮ ಮಗುವಿನೊಂದಿಗೆ ಹುಬ್ಬಳ್ಳಿ ಗ್ರಾಮಾಂತರ 1ನೇ ಡಿಪೊ ಕೆ.ಎ 42 ಎಫ್ 590 ಬಸ್ಸಿನಲ್ಲಿ ಹುಬ್ಬಳ್ಳಿಯಿಂದ …
Read More »ಅಣ್ಣಿಗೇರಿಯಲ್ಲಿ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ
ಅಣ್ಣಿಗೇರಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಣ್ಣಿಗೇರಿ ತಾಲೂಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ನೂತನ ಅಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂ.ವಿ. ತಹಸಿಲ್ದಾರ್, ಖಜಾಂಚಿ ಯಾಗಿ ಕಂದಾಯ ಇಲಾಖೆಯ ರಿಷಿ ಬ.ಸಾರಂಗಿ, ಶಿಕ್ಷಣ ಇಲಾಖೆಯ ಟಿ.ಎಸ್. ಬಸನಗೌಡ್ರ, ರಾಜ್ಯ ಪರಿಷತ್ ಸದಸ್ಯರಾಗಿ ಗ್ರಾಮೀಣ ಅಭಿವೃದ್ಧಿ ಪಂಚಾಯತಿ ಇಲಾಖೆಯ ಗುರುನಾಥ ಜೋಗಿ ಆಯ್ಕೆಯಾಗಿದ್ದಾರೆ.
Read More »ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ ಜೋಶಿ
ಹುಬ್ಬಳ್ಳಿ: ಸಿದ್ದರಾಮಯ್ಯ ಭಾಷಣ ಶುರುವಾಗೋದೆ ನುಡಿದಂತೆ ನಡೆದಿದ್ದೇವೆ ಎಂದು ಹೇಳ್ತಾರೆ. ಏನು ನುಡಿದಂತೆ ನಡೆದಿದ್ದೀರಿ! ಎಲ್ಲ ವಸ್ತುಗಳ ದರ ಜಾಸ್ತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನೇಕ ಕಡೆ ಬಸ್ ಇಲ್ಲ. ಶಾಲಾ ಮಕ್ಕಳಿಗೆ ಬಸ್ ಇಲ್ಲದೆ ಅವರ ಬವಣೆ ಹೇಳತೀರದು. ಫ್ರೀ ಅಂತ ಹೇಳಿ ವೋಟ್ ತೆಗೆದುಕೊಂಡಿದ್ದಾರೆ. ಯಾವುದೇ ಪ್ಲಾನ್ ಇಲ್ಲದೆ …
Read More »3 ಹೊಸ ಬಸ್ ಗಳಿಗೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ
ನವಲಗುಂದ : ಪ್ರಯಾಣಿಕರ ಅನುಕೂಲಕ್ಕಾಗಿ ವಾಯುವ್ಯ ಸಾರಿಗೆ ಸಂಸ್ಥೆಯ ನವಲಗುಂದ ಘಟಕಕ್ಕೆ ಪ್ರತಿನಿತ್ಯ ಸಂಚರಿಸಲು 3 ಹೊಸ ಬಸ್ ಗಳಿಗೆ ಶಾಸಕ ಎನ್.ಎಚ್.ಕೋನರಡ್ಡಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕ್ಷೇತ್ರದ ಹಲವಾರು ಗ್ರಾಮಸ್ಥರು ತಮ್ಮ ಹಳ್ಳಿಗಳಿಗೆ ಬಸ ಬಿಡುವಂತೆ ಜನಸಂಪರ್ಕ ಸಭೆಯಲ್ಲಿ ಮನವಿಯನ್ನು ಸಲ್ಲಿಸಿದ್ದರು. ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗರೆಡ್ಡಿ ಅವರ ಗಮನಕ್ಕೆ ತಂದು ನವಲಗುಂದ ಘಟಕಕ್ಕೆ ಹೊಸ ಬಸ್ …
Read More »ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಧಾರವಾಡ: ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಧಾರವಾಡ ತಹಸೀಲ್ದಾರ್ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ನಗರದ ತಹಸೀಲ್ದಾರ್ ಕಚೇರಿ ಎದುರು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬೆಳ್ಳಿಗೆಟ್ಟಿ ಗ್ರಾಮದ ಸಾಗುವಳಿದಾರರಿಗೆ ಕಿರುಕುಳ ತಪ್ಪಿಸಿ, ಬಗರ್ ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Read More »ನೇಣು ಹಾಕಿಕೊಂಡು ಯುವತಿ ಆತ್ಮಹತ್ಯೆ
ಹುಬ್ಬಳ್ಳಿ: ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯಲ್ಲಿ, ಸಂಜನಾ ಕೆಳುಡಿ (18) ಎಂಬ ಯುವತಿ ತಮ್ಮ ಮನೆಯ ಬೆಡ್ ರೂಮ್ನಲ್ಲಿ ನೇಣು ಹಾಕಿಕೊಂಡು ಮೃತಪಟ್ಟ ಘಟನೆಯೊಂದು ನಡೆದಿದೆ. ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಯುವತಿ. ನವನಗರದ ಸ್ವಾಮಿ ವಿವೇಕಾನಂದರ ವೃತ್ತ ಪ್ರಜಾನಗರ ವಿಶ್ವ ಭಾರತಿ ಲೇಔಟ್ ಹತ್ತಿರ ಈ ಘಟನೆ ನಡೆದಿದೆ. ಇನ್ನು ಈ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ …
Read More »ರಾಜ್ಯದಲ್ಲಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ ಸ್ಥಾಪನೆ: ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ಬೆಂಗಳೂರು: ಕೃಷಿ ಇಲಾಖೆಯ ತರಬೇತಿ ಕೇಂದ್ರ, ಬೀಜೋತ್ಪಾದನ ವಿಭಾಗ ಸೇರಿದಂತೆ ವಿವಿಧ ಶಾಖೆಗಳನ್ನು ಒಂದೇ ಸೂರಿನಡಿ ತರುವುದಕ್ಕಾಗಿ ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ ಮಾಡುವುದಕ್ಕೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೀಜೋತ್ಪಾದನೆ ಕೇಂದ್ರ, ಜಿಲ್ಲಾಕೃಷಿ ತರಬೇತಿ ಕೇಂದ್ರ, ಜೈವಿಕ ನಿಯಂತ್ರಣ, ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತರಲಾಗಿದೆ. ಈ ಮೂಲಕ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಾಗುವುದು ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





