ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗೆಯಿಂದಲೂ ಕಳಸ, ಕುದುರೆಮುಖ, ಹೊರನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು ಕಾಫಿನಾಡ ವಾಣಿಜ್ಯ ಬೆಳೆ ಕಾಫಿ, ಅಡಿಕೆ, ಮೆಣಸಿನ ಮೇಲೆ ವ್ಯತಿರಿಕ್ತ ಪರಿಣಾಮ ಬಿರುವಂತಾಗಿದೆ. ನಿರಂತರ ಮಳೆಯಿಂದ ಗುಡ್ಡಗಾಡು ತಪ್ಪಲಿನ ಗ್ರಾಮಗಳ ಜನರಲ್ಲಿ ಆತಂಕ ಹೆಚ್ಚಾಗಿದೆ.
Read More »ಪ್ರಧಾನಿ ಮೋದಿಯಿಂದ ಇಂಡಿಯಾ ಮೊಬೈಲ್ ಕಾಂಗ್ರೆಸ್ 2024 ಉದ್ಘಾಟನೆ
ನವದೆಹಲಿ: ವಿಶ್ವದ ಜಾಗತಿಕ ಸಂಸ್ಥೆಗಳು ಡಿಜಿಟಲ್ ತಂತ್ರಜ್ಞಾನಗಳಿಗಾಗಿ ಸಾಮಾನ್ಯ ಜಾಗತಿಕ ಆಡಳಿತ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು, ವಿಶೇಷವಾಗಿ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಗೌಪ್ಯತೆಯ ನೈತಿಕ ಬಳಕೆಯ ಬಗ್ಗೆ, ವಿವಿಧ ದೇಶಗಳ ವೈವಿಧ್ಯತೆಯನ್ನು ಗೌರವಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಶ್ವದ ಜಾಗತಿಕ ಸಂಸ್ಥೆಗಳು ಡಿಜಿಟಲ್ ತಂತ್ರಜ್ಞಾನಗಳ ಚೌಕಟ್ಟಿನಲ್ಲಿ ಕೆಲಸ ಮಾಡುವ ಸಮಯ ಬಂದಿದೆ, ಚೌಕಟ್ಟು ಮಾಡಬೇಕಾದ ಮತ್ತು ಮಾಡಬಾರದ ಅಂಶಗಳನ್ನು ಒಳಗೊಂಡಿರಬೇಕು. ಹೆಚ್ಚಿನ ಡಿಜಿಟಲ್ ಕೊಳಗಳು …
Read More »ತುಂಗಭದ್ರ ಜಲಾಶಯದಿಂದ 80 ಕ್ಯೂಸೆಕ್ ನೀರು ಬಿಡುಗಡೆ: ಹಂಪಿಯ ಪುರಂದರ ಮಂಟಪ ಮುಳುಗಡೆ
ಹೊಸಪೇಟೆ : ತುಂಗಭದ್ರಾ ಅಣೆಕಟ್ಟೆಯಿಂದ 80 ಸಾವಿರ ಕ್ಯುಸೆಕ್ಗೂ ಅಧಿಕ ನೀರನ್ನು 20 ಕ್ರಸ್ಟ್ಗೇಟ್ಗಳ ಮೂಲಕ ನದಿಗೆ ಹರಿಸುತ್ತಿರುವ ಕಾರಣ ಹಂಪಿಯ ಪುರಂದರ ಮಂಟಪ ಸಂಪೂರ್ಣ ಮುಳುಗಡೆಯಾಗಿದೆ. ಈ ವರ್ಷ ಮೂರನೇ ಬಾರಿಗೆ ಈ ಮಂಟಪ ಮುಳುಗಡೆಯಾಗಿದೆ. ಹಿಂಗಾರು ಮಳೆಯಿಂದ ಕೂಡ್ಲಿಗಿ,ಕೊಟ್ಟೂರು, ಹರಪನಹಳ್ಳಿ ಭಾಗದಲ್ಲಿ ಹಲವು ಕೆರೆಗಳು ತುಂಬಿವೆ. ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ಜಲಾಶಯ 20 ಅಡಿ ಎತ್ತರವಿದ್ದು, ಸದ್ಯ 14 ಅಡಿ ನೀರು ತುಂಬಿದೆ. ಈ ಜಲಾಶಯ ಭರ್ತಿಯಾದರೆ …
Read More »ತುಂಗಭದ್ರ ಜಲಾಶಯದಲ್ಲಿ ಹೆಚ್ಚಿದ ಒಳಹರಿವು: ನದಿ ಪಾತ್ರದ ಜನರಿಗೆ ಎಚ್ಚರಿಕೆ
ಕೊಪ್ಪಳ: ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಾಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜಲಾಶಯಕ್ಕೆ 84,000 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಿಂದ ನದಿಗೆ 78,000 ಕ್ಯುಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಇದರಿಂದಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. ಒಳಹರಿವು ಹೆಚ್ಚಾದರೆ ಹೊರಹರಿವನ್ನು ಹೆಚ್ಚಿಸುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಒಟ್ಟು 105.788 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನು ಜಲಾಶಯ ಹೊಂದಿದೆ. ಆ.10 ರಂದು ಜಲಾಶಯದ …
Read More »ಗೃಹಲಕ್ಷ್ಮೀ ಹಣದಿಂದ ದಸರಾ ಹಬ್ಬಕ್ಕೆ ಮಗನಿಗೆ ಬೈಕ್ ಕೊಡಿಸಿದ ತಾಯಿ
ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, ವಸ್ತ್ರ, ಬಟ್ಟೆ ಅಂಗಡಿಗಳನ್ನು ತೆರೆದಿದ್ದಾರೆ. ಇಲ್ಲೋರ್ವ ಮಹಿಳೆ ಗೃಹಲಕ್ಷ್ಮೀ ಯೋಜನೆ ಹಣದಿಂದ ಮಗನಿಗೆ ಬೈಕ್ ಕೊಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕೌಜಲಗಿ ಗ್ರಾಮದ ಬಾಗವ್ವ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿದ ದಸರಾ ಸಂದರ್ಭದಲ್ಲಿ …
Read More »ಜಪಾನಿನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆ ನಿಹಾನ್ ಹಿಡಾಂಕ್ಯೊಗೆ ನೊಬೆಲ್ ಶಾಂತಿ ಪ್ರಶಸ್ತಿ
ನವದೆಹಲಿ : 2024 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಜಪಾನಿನ ಪರಮಾಣು ಬಾಂಬ್ ಸರ್ವೈವರ್ ಸಂಸ್ಥೆ ನಿಹಾನ್ ಹಿಡಾಂಕ್ಯೊಗೆ ನೀಡಲಾಗುತ್ತಿದೆ. ನಿಹಾನ್ ಹಿಡಾಂಕ್ಯೊ ಹಿರೋಷಿಮಾ ಮತ್ತು ನಾಗಸಾಕಿಯ ಮೇಲಾದ ಪರಮಾಣು ಬಾಂಬ್ ಬದುಕುಳಿದವರನ್ನು (ಹಿಬಾಕುಶಾ) ಪ್ರತಿನಿಧಿಸುತ್ತದೆ. 47 ಜಪಾನೀಸ್ ಸದಸ್ಯರ ಗುಂಪು ಬಹುತೇಕ ಎಲ್ಲಾ ಸಂಘಟಿತ ಹಿಬಾಕುಶಾವನ್ನು ಒಂದುಗೂಡಿಸಿದೆ. ಸಂಸ್ಥೆಯ ನಾಯಕರು ಮತ್ತು ಸದಸ್ಯರೆಲ್ಲರೂ ದಾಳಿಯಲ್ಲಿ ಬದುಕುಳಿದವರಾಗಿದ್ದಾರೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತ ಜಗತ್ತನ್ನು ಸಾಧಿಸುವ ಪ್ರಯತ್ನಗಳಿಗಾಗಿ ಮತ್ತು ಪರಮಾಣು ಶಸ್ತ್ರಾಸ್ತ್ರಗಳನ್ನು …
Read More »ಈಶ್ವರಪ್ಪ ಅವರಿಗೆ ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ : ಬಿ.ವಾಯ್.ವಿಜಯೇಂದ್ರ
ಹುಬ್ಬಳ್ಳಿ:ವಿಜಯೇಂದ್ರ ಹೈಕಮಾಂಡ್ ಗೆ ಮಂಕುಬುದ್ದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಾಯ್.ವಿಜಯೇಂದ್ರ,,ನಾನು ಹೈಕಮಾಂಡ್ ಗೆ ಮಂಕುಬುದ್ದಿ ಎರಚುವಷ್ಟು ದೊಡ್ಡವನು ಎನ್ನುವುದನ್ನು ಒಪ್ಪಿಕೊಂಡಿದ್ದಾರೆ ಎಂದರೆ ಸಂತೋಷ. ಆದರೆ ಪಕ್ಷದ ಬಗ್ಗೆ ಮಾತಾನಾಡುವ ನೈತಿಕತೆ ಅವರಿಗಿಲ್ಲ ಎಂದು ಹರಿಹಾಯ್ದರು. ಆರ್ ಸಿಬಿ ಸಂಘಟನೆ ವಿಚಾರವಾಗಿ ಮಾತನಾಡಿ, ಅದು 20-20 ಮ್ಯಾಚ್. ಆದರೆ ನಾನು ಟೆಸ್ಟ್ ಆಡೋಕ್ಕೆ ಬಂದಿದ್ದೇನೆ. ಈಶ್ವರಪ್ಪ ಅವರ ಹೇಳಿಕೆಗಳನ್ನು ಗಂಭೀರವಾಗಿ …
Read More »30 ಕೋಟಿ ರೂ. ಅನುದಾನದಲ್ಲಿ ಕಿತ್ತೂರು ಕೋಟೆ ಪ್ರವಾಸಿ ತಾಣವಾಗಿ ಮಾರ್ಪಾಡು: ಸಚಿವ ಕೃಷ್ಣ ಬೈರೇಗೌಡ
ಚನ್ನಮ್ಮನ ಕಿತ್ತೂರು: ಕಿತ್ತೂರು ಕೋಟೆಯನ್ನು ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಯೋಜನೆ ರೂಪಿಸಲಾಗಿದ್ದು, ₹30 ಕೋಟಿ ಅನುದಾನದಲ್ಲಿ ಹೊಸ ತಂತ್ರಜ್ಞಾನ ಬಳಕೆಯ ಮೂಲಕ ವಿದ್ಯುನ್ಮಾನ ಮಾದರಿಯ ಉದ್ಯಾನ (ಥೀಮ್ ಪಾರ್ಕ್) ನಿರ್ಮಾಣ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಆಶ್ರಯದಲ್ಲಿ ಕಿತ್ತೂರು ಕೋಟೆ ಆವರಣದಲ್ಲಿ ಮಂಗಳವಾರ, ಚನ್ನಮ್ಮನ ಕಿತ್ತೂರಿನ ಕೋಟೆ, ಅರಮನೆ ಸಂರಕ್ಷಣಾ ಕಾಮಗಾರಿಗಳ …
Read More »ಜಾತಿಗಣತಿ ವರದಿ ಜಾರಿಗೊಳಿಸುವುದು ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿದೆ: ಸಚಿವ ಪರಮೇಶ್ವರ್
ಬೆಂಗಳೂರು: ರಾಜ್ಯದಲ್ಲಿ ನಮ್ಮ ಸರ್ಕಾರವು ಜಾತಿಗಣತಿ ವರದಿಯನ್ನು ಜಾರಿಗೊಳಿಸಲು ಮುಂದಾಗಿರುವುದು ವಿಪಕ್ಷದವರಿಗೆ ನುಂಗಲಾರದ ತುತ್ತಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಜಾತಿಗಣತಿಯ ವರದಿಯನ್ನು ತರದೇ ಇದ್ದಾಗ ಅದನ್ನು ಕೋಲ್ಡ್ ಸ್ಟೋರೆಜ್ನಲ್ಲಿಟ್ಟುಬಿಟ್ಟರು ಎಂದು ವಿಪಕ್ಷ ನಾಯಕರು ಟೀಕಿಸುತ್ತಿದ್ದರು. ಯಾಕೆ ಅಷ್ಟೊಂದು ಹಣ ಖರ್ಚು ಮಾಡಿದರು, ಯಾಕೆ ಪೆಟ್ಟಿಗೆಯೊಳಗೆ ಇಡಬೇಕಿತ್ತು ಎಂದೆಲ್ಲ ಪ್ರಶ್ನಿಸಿದರು. ಇದೀಗ ಅದನ್ನು ಜಾರಿಗೊಳಿಸುತ್ತೇವೆ ಎಂದಾಗ ನುಂಗಲಾರದ ತುತ್ತಾಗಿದೆ. …
Read More »ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿ ನೇಮಕಾತಿ ವ್ಯವಸ್ಥೆ ಜಾರಿ ಕುರಿತು ಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಅವರು ಇಂದು ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ನೇಮಕಾತಿ ಪ್ರಕ್ರಿಯೆಯಲ್ಲಿ ಸುಧಾರಣೆ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಕಳೆದ ವಾರ ಎಲ್ಲಾ ನೇಮಕಾತಿ ಪ್ರಾಧಿಕಾರಗಳ ಸಭೆಯನ್ನು ನಡೆಸಲಾಗಿದೆ. ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





